ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು, ಎಸ್ಐಆರ್ ರದ್ದಾಗಬೇಕು. ಅಲ್ಲಿಯವರೆಗೂ ಹೋರಾಟ ನಿಲ್ಲುವುದಿಲ್ಲ. ನಾವು ದೆಹಲಿಯಿಂದ ಕದಲುವುದಿಲ್ಲ. ಭಾನುವಾರವೂ ಪ್ರತಿಭಟನೆ ಮುಂದುವರೆಯಲಿದೆ ಎಂದು ಸಿಜೆಪಿ ಉಸ್ತುವಾರಿ ಅಜಿಂಕ್ಯ ಶಿಂಧೆ...
ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ ಮುಂಭಾಗ CPIM, CPI, CITU ಮತ್ತು ಜನಪರ ಚಳುವಳಿಗಳ ಒಕ್ಕೂಟದಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಸಂವಿಧಾನ ವಿರೋಧಿ ಎಸ್ಐಆರ್ ಪ್ರಕ್ರಿಯೆಯ ಮೂಲಕ...
ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆ ಮತ್ತು ಎಸ್ಐಆರ್ ರದ್ದತಿಗೆ ಆಗ್ರಹಿಸಿ ಸಿಜೆಪಿ ನೇತೃತ್ವದಲ್ಲಿ ದೆಹಲಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಶನಿವಾರ ಬೆಳಗ್ಗೆಯಿಂದ ಈವರೆಗೆ ದೆಹಲಿ ಪೊಲೀಸರು ಸುಮಾರು 4,000ಕ್ಕೂ ಹೆಚ್ಚು...
ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆ ಮತ್ತು ಎಸ್ಐಆರ್ ರದ್ದತಿಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಸುತ್ತಿರುವ ಸಿಜೆಪಿ ಪ್ರತಿಭಟನೆಯನ್ನು ಬೆಂಬಲಿಸಿ ಬೀದಿಗಿಳಿದಿದ್ದ ಮೂವರು ಮಾಜಿ ಮುಖ್ಯಮಂತ್ರಿಗಾಳದ ಬಂಗಾಳದ ಮಮತಾ ಬ್ಯಾನರ್ಜಿ, ಕೇರಳದ ಪಿಣರಾಯಿ ವಿಜಯನ್...
ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಮತ್ತು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬೆನ್ನಲ್ಲೇ, ಸಿಜೆಪಿ ಪ್ರಭಟನೆಯನ್ನು ಉಸ್ತುವಾರಿಯನ್ನು ಮಹಾರಾಷ್ಟ್ರ ಮೂಲದ ಅಜಿಂಕ್ಯ ಶಿಂಧೆ ವಹಿಸಿಕೊಂಡಿದ್ದಾರೆ....
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಯನ್ನು ಬೆಂಬಲಿಸಿ ಎಎಪಿ ನಾಯಕರು ಬೀದಿಗಿಳಿದಿದ್ದಾರೆ. ದೆಹಲಿಯ ಲೊಧಿ ಎಸ್ಟೇಟ್ನಲ್ಲಿರುವ ತಮ್ಮ ನಿವಾಸದಿಂದ ಜಂತರ್ ಮಂತರ್ಗೆ ಮೆರವಣಿಗೆ...
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಮತ್ತು ಇತರ ಸಂಘಟನೆಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿವೆ. ಜಂತರ್ ಮಂತರ್ ಕಡೆಗೆ ಹೊರಟಿರುವ ಎಲ್ಲರನ್ನೂ ಪೊಲೀಸರು ಬಂಧಿಸುತ್ತಿದ್ದಾರೆ. ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು...
ಸಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮಾಡಲಾಗಿರುವ ಭಾರಿ ಭದ್ರತಾ ವ್ಯವಸ್ಥೆ ಮತ್ತು ನಿರ್ಬಂಧಗಳನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ತೀವ್ರವಾಗಿ ಖಂಡಿಸಿದ್ದಾರೆ. “ಮೋದಿ ಸರ್ಕಾರವು ದೆಹಲಿಯಲ್ಲಿ ಯುದ್ಧದ ವಾತಾವರಣ ಸೃಷ್ಟಿಸಿದೆ. ಇದು ಅಪಮಾನಕರ...
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ವೇಳೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ಅವರನ್ನು ದೆಹಲಿ ಪೊಲೀಸರು ವಶಕ್ಕೆ...
ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ದಮನಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಭಟನೆ ವಿರುದ್ಧ ನಿಯೋಜಿಸಲಾಗಿದ್ದ ಭದ್ರತಾ ಪಡೆ – ಎನ್ಸಿಸಿ – ಯುವನೊಬ್ಬ ಮೋದಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆಯ ವಿರುದ್ಧ ಆಕ್ರೋಶ...
ಸಿಜೆಪಿ ಕರೆಕೊಟ್ಟಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಯ ಜಂತರ್ ಮಂತರ್ಗೆ ತೆರಳುತ್ತಿದ್ದ ಸಿಪಿಐ(ಎಂ) ನಾಯಕರು, ಭಾರತೀಯ ವಿದ್ಯಾರ್ಥಿ ಫೆಡರೇಶನ್ (SFI) ಸದಸ್ಯರು ಹಾಗೂ ಹಲವು ವಕೀಲರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಎಸ್ಎಫ್ಐ ಮತ್ತು ಇತರ...
ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಅಳಿಸಲು ಫಾರಂ-7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ರಾಜ್ಯಾದ್ಯಂತ ತೀವ್ರಗೊಂಡಿವೆ. ಇದರ ನಡುವೆಯೇ ಚಿಕ್ಕಮಗಳೂರು ಜಿಲ್ಲೆಯ...