ದೆಹಲಿಯ ಜಂತರ್ ಮಂತರ್ ರಸ್ತೆಯಲ್ಲಿರುವ ಕೇರಳ ಭವನದ ಸಮೀಪ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಿಜೆಪಿ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ವಿಜಯನ್ ಅವರು ಜಂತರ್...
ದೆಹಲಿಯ ಜಂತರ್ ಮಂತರ್ನಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಮುಂಬೈನ ‘ಆಗಸ್ಟ್ ಕ್ರಾಂತಿ ಮೈದಾನ’ದಲ್ಲಿ ಶಾಂತಿಯುತ ಧರಣಿ ನಡೆಸಲು ಹೊರಟಿದ್ದ ಮಹಾತ್ಮ ಗಾಂಧಿ ಮರಿಮೊಮ್ಮಗ, ‘ಹಮ್ ಭಾರತ್ ಕೆ ಲೋಗ್’ ಸಂಘಟನೆ...
ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ಮೊಳೆಗಳು, ಬ್ಯಾರಿಕೇಡ್ಗಳು ಹಾಗೂ ಕಬ್ಬಿಣದ ಸರಳುಗಳಿಂದ ಭದ್ರಕೋಟೆಯನ್ನೇ ರಚಿಸಿದ್ದಾರೆ. ಸಿಜೆಪಿಯ ಪ್ರಮುಖ ನಾಯಕರು ಸೇರಿದಂತೆ ಪ್ರತಿಭಟನಾಕಾರರನ್ನು ಮಾರ್ಗಮಧ್ಯೆಯೇ ಬಂಧಿಸುತ್ತಿದ್ದಾರೆ. ಇದೀಗ, ಪ್ರತಿಭಟನೆಯನ್ನು ಸುದ್ದಿ ಮಾಡಲು...
ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ವಿರುದ್ಧ ದೆಹಲಿಯ ಜಂತರ್ ಮಂತರ್ನಲ್ಲಿ ಸಿಜೆಪಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆಗೂ ಮುನ್ನವೇ, ಸಿಜೆಪಿಯ ಕಾನೂನು ಘಟಕದ ಮುಖ್ಯಸ್ಥೆ ರತ್ನಾ ಸಿಂಗ್ ಅವರನ್ನು...
ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ಸಿಜೆಪಿ ನಾಯಕರಾದ ಅಭಿಜೀತ್ ದೀಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್...
ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ, ಎಸ್ಐಆರ್ ರದ್ದು ಮತ್ತು ಸ್ವತಂತ್ರ ತನಿಖೆಗೆ ಒತ್ತಾಯಿಸಿ ದೆಹಲಿಯಲ್ಲಿ ಸಿಜೆಪಿ ನಡೆಸುತ್ತಿರುವ ‘ಜಂತರ್ ಮಂತರ್ 2.0’ ಪ್ರತಿಭಟನೆಯಿಂದ ಕಾಂಗ್ರೆಸ್ ದೂರ ಉಳಿದಿದೆ....
ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿಯ ಜಂತರ್ ಮಂತರ್ ಮತ್ತು ಸುತ್ತಲಿನ ಪ್ರದೇಶವನ್ನು ದೆಹಲಿ ಪೊಲೀಸರು ಸುತ್ತುವರೆದಿದ್ದಾರೆ. ಎತ್ತರದ ಬ್ಯಾರಿಕೇಡ್ಗಳು, ಕಬ್ಬಿಣದ ಮೊಳೆಗಳ ಹಾಸುಗಳು, ಡ್ರೋನ್ಗಳು, ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ. 30,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ,...
ದೆಹಲಿಯ ಜಂತರ್ ಮಂತರ್ನಲ್ಲಿ ಸಿಜೆಪಿ ನಡೆಸುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ ಪ್ರಸಿದ್ಧ ಯುಟ್ಯೂಬರ್ ಧೃವ್ ರಾಠಿ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಧೃವ್ ರಾಠಿ ಅವರು ಶುಕ್ರವಾರ ರಾತ್ರಿ ದೆಹಲಿಗೆ ಆಗಮಿಸಿದ್ದರು....
ಮತದಾರರ ಪಟ್ಟಿಯಿಂದ 13 ಕೋಟಿಗೂ ಹೆಚ್ಚು ಹೆಸರುಗಳನ್ನು ಅಕ್ರಮವಾಗಿ ಕೈಬಿಡಲಾಗಿರುವ ಎಸ್ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಈ ಅಕ್ರಮಗಳಿಗೆ ಹೊಣೆಹೊತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕು ಎಂದು...
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಇಂದು (ಅ.10) 'ಕಾಕ್ರೋಚ್ ಜನತಾ ಪಾರ್ಟಿ' (CJP) ಮತ್ತು 'ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್' (AISA) ಪ್ರತಿಭಟನೆ ನಡೆಸುತ್ತಿವೆ....
ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು ರಾಷ್ಟ್ರಪತಿಗಳು ಗಂಭೀರವಾಗಿ ಆಲಿಸಿದ್ದಾರೆ. ಮತ ಕಳ್ಳತನ ಮತ್ತು ಅಕ್ರಮಗಳ ಕುರಿತು ಸಾಕ್ಷ್ಯ ನೀಡುವಂತೆ ರಾಷ್ಟ್ರಪತಿಗಳು ಸೂಚಿಸಿದ್ದು, ಇದಕ್ಕೆ ಅಗತ್ಯವಿರುವ ಎಲ್ಲಾ...
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಹಾಗೂ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಅಕ್ಟೋಬರ್ 10 ರಂದು ನವದೆಹಲಿಯ ಜಂತರ್ ಮಂತರ್ನಲ್ಲಿ...