SIR - ಚುನಾವಣಾ ಅಕ್ರಮ

ಮತ ಕಳವು ದೇಶದ್ರೋಹದ ಕೃತ್ಯ: ಎಕ್ಸ್‌ಪ್ರೆಸ್ ವರದಿ ಬೆನ್ನಲ್ಲೇ ಇಸಿ, ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಚುನಾವಣಾ ಆಯೋಗದ (ಇಸಿಐ) ಆಂತರಿಕ ನಿರ್ಧಾರಗಳ ಕುರಿತು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ಪತ್ರಿಕೆ ನಡೆಸಿದ ತನಿಖಾ ವರದಿ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಈ ವರದಿಯನ್ನು ಉಲ್ಲೇಖಿಸಿ ಲೋಕಸಭೆಯ ವಿಪಕ್ಷ ನಾಯಕ...

ಸಿಇಸಿ ಗ್ಯಾನೇಶ್ ಕುಮಾರ್ ‘ಏಕವ್ಯಕ್ತಿ ಸರ್ವಾಧಿಕಾರಿ’: ಮುಖ್ಯ ಚುನಾವಣೆ ಆಯುಕ್ತರ ವಜಾಕ್ಕೆ ವಿಪಕ್ಷಗಳ ಆಗ್ರಹ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಭಾರತೀಯ ಚುನಾವಣಾ ಆಯೋಗವು "ಏಕವ್ಯಕ್ತಿ ಸರ್ವಾಧಿಕಾರ"ದಂತೆ (One-man autocracy) ಕಾರ್ಯಾಚರಿಸುತ್ತಿದೆ ಎಂದು ಆರೋಪಿಸಿರುವ ವಿಪಕ್ಷಗಳು, ಅವರನ್ನು ಮಹಾಭಿಯೋಗ ನಡೆಸಿ ತಕ್ಷಣವೇ ಹುದ್ದೆಯಿಂದ...

ಯಲ್ಲಾಪುರ | ಪ್ರವಾಸಿ ತಾಣಗಳ ಪ್ರವೇಶ ನಿರ್ಬಂಧ ತೆರವಿಗೆ ಬಿಜೆಪಿ ಆಗ್ರಹ; ಇಲ್ಲವಾದರೆ ಪ್ರತಿಭಟನೆ ಎಚ್ಚರಿಕೆ

ಯಲ್ಲಾಪುರ: ತಾಲೂಕಿನ ವಿವಿಧ ಪ್ರವಾಸಿ ತಾಣಗಳಿಗೆ ವಿಧಿಸಿರುವ ಪ್ರವೇಶ ನಿರ್ಬಂಧವನ್ನು ತೆರವುಗೊಳಿಸುವಂತೆ ಬಿಜೆಪಿ ಮುಖಂಡರು ಒತ್ತಾಯಿಸಿದ್ದಾರೆ. ನಿರ್ಬಂಧ ಮುಂದುವರಿಸಿದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮಂಡಲ ಉಪಾಧ್ಯಕ್ಷ...

‘SIR ಪ್ರಕ್ರಿಯೆ ಕುರಿತು ನಮಗೆ ಏನನ್ನೂ ತಿಳಿಸದೇ ತೀರ್ಮಾನ’: ಗ್ಯಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಚುನಾವಣಾ ಆಯುಕ್ತರು!

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂಥದ್ದೊಂದು ಗಂಭೀರ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision - SIR /...

33 ಲಕ್ಷ ಮತದಾರರಿಗೆ ನೋಟಿಸ್: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಯಾವುದೇ ಸೂಕ್ತ ಪರಿಶೀಲನೆ ಇಲ್ಲದೆ ಲಕ್ಷಾಂತರ ಮತದಾರರಿಗೆ 'ಯಾಂತ್ರಿಕವಾಗಿ' (Mechanical) ನೋಟಿಸ್‌ಗಳನ್ನು ಜಾರಿ ಮಾಡಿರುವ ಚುನಾವಣಾ ಆಯೋಗದ ಕ್ರಮವನ್ನು ಸುಪ್ರೀಂ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ ಹೊಸ ಭರವಸೆ!

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ಬೆಂಗಳೂರಿನ 12 ಕ್ಷೇತ್ರಗಳಲ್ಲಿ ಆತಂಕ ಮೂಡಿಸಿದ ‘ಎಸ್‌ಐಆರ್’ ಪ್ರಕ್ರಿಯೆ

ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಕರಡು ಮತದಾರರ ಪಟ್ಟಿಯಿಂದ ಲಕ್ಷಾಂತರ ಹೆಸರುಗಳನ್ನು ಸಗಟಾಗಿ ಕೈಬಿಟ್ಟಿರುವ ಚುನಾವಣಾ ಆಯೋಗದ 'ಎಸ್‌ಐಆರ್' (SIR - ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯು ಇದೀಗ ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ....

ಇದು SIR ಅಲ್ಲ, ‘ವಿಶೇಷ ಡಿಲಿಟೇಷನ್’ ಕಾರ್ಯಾಚರಣೆ: ಇಸಿ ನೋಟಿಸ್‌ಗೆ ಕಪಿಲ್ ಸಿಬಲ್ ಆಕ್ರೋಶ

ಭಾರತೀಯ ಚುನಾವಣಾ ಆಯೋಗ (ಇಸಿಐ) ನಡೆಸುತ್ತಿರುವ ‘ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್) ಕಾರ್ಯಾಚರಣೆಯ ವಿರುದ್ಧ ರಾಜ್ಯಸಭಾ ಸಂಸದ ಹಾಗೂ ಹಿರಿಯ ವಕೀಲ ಕಪಿಲ್ ಸಿಬಲ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ...

SIR ಎಂದರೆ ‘ವಿಶೇಷ ತೀವ್ರ ಪರಿಷ್ಕರಣೆ’ ಅಲ್ಲ, ‘ಶಾ ಇನ್‌ಸ್ಟಿಗೇಟೆಡ್ ರಿಮೂವಲ್’; ಕಾಂಗ್ರೆಸ್‌ ಆರೋಪ

ಮತದಾರರ ಪಟ್ಟಿ ಮೇಲೆ ನಡೆಯುತ್ತಿರುವ ಎಸ್‌ಐಆರ್‌ ಎಂದರೆ, ‘Special Intensive Revision’ (ವಿಶೇಷ ತೀವ್ರ ಪರಿಷ್ಕರಣೆ) ಅಲ್ಲ, ಗೃಹ ಸಚಿವ ಅಮಿತ್ ಶಾ ಅವರ ಸೂಚನೆಯಂತೆ ನಡೆಯುತ್ತಿರುವ 'ಶಾ ಇನ್‌ಸ್ಟಿಗೇಟೆಡ್ ರಿಮೂವಲ್' (ಶಾ...

ದೆಹಲಿ SIR | ಅಡ್ವಾಣಿ, ಧನಕರ್, ಕೇಜ್ರಿವಾಲ್‌ ಸೇರಿದಂತೆ 32 ಲಕ್ಷ ಮಂದಿಗೆ ನೋಟಿಸ್; ಸಿಎಂ ರೇಖಾ‌ ಗುಪ್ತಾ ವಯಸ್ಸಿನಲ್ಲಿ ತಾರ್ಕಿಕ ವ್ಯತ್ಯಾಸ

ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಭಾರೀ‌ ವಿವಾದಕ್ಕೆ‌ ಗುರಿಯಾಗಿದೆ. ದೆಹಲಿಯ ಮತದಾರರ ಪೈಕಿ ಬರೋಬ್ಬರಿ 50% ಮತದಾರರನ್ನೇ ಮತಪಟ್ಟಿಯಿಂದ ಹೊರಹಾಕುವ ಆತಂಕ ಎದುರಾಗಿದೆ. ಇದೇ‌ ವೇಳೆ, ಕರಡು...

SIR | ಮತಪಟ್ಟಿಯಿಂದ ಎಷ್ಟು ಹೆಸರು ರದ್ದು? ಸ್ಪಷ್ಟ ವರದಿ ನೀಡುವಂತೆ ಚು. ಆಯೋಗಕ್ಕೆ ಜಾಗೃತ ಕರ್ನಾಟಕ ಆಗ್ರಹ

ರಾಜ್ಯದಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆಯಾದ ಬಳಿಕ, ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮತ್ತು ವಿಚಾರಣೆಗಳು ನಡೆದ ನಂತರ, ಅಂತಿಮವಾಗಿ ಎಷ್ಟು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗುತ್ತದೆ ಎಂಬುದನ್ನು ಸಾರ್ವಜನಿಕವಾಗಿ ಪ್ರಕಟಿಸುವಂತೆ ಚುನಾವಣಾ...

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ, ಮತಗಟ್ಟೆಗಳ ಭಾರೀ ಸ್ಥಳಾಂತರ; ಅರ್ಹ ಮತದಾರರ ಹಕ್ಕು ಕಳೆದುಹೋಗದಂತೆ ತಕ್ಷಣ ಪರಿಶೀಲನೆಗೆ ಆಗ್ರಹ ಕರ್ನಾಟಕದಲ್ಲಿ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ...

ಈ ಹೊತ್ತಿನ ಪ್ರಮುಖ ಸುದ್ದಿ