SIR - ಚುನಾವಣಾ ಅಕ್ರಮ

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ಕೇವಲ 1 ಲಕ್ಷ ವಿಲೇವಾರಿ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್ಐಆರ್) ಸಂಬಂಧಿಸಿದಂತೆ ಮತದಾರರ ಸೇರ್ಪಡೆ ಹಾಗೂ ಕೈಬಿಡುವಿಕೆ ಕುರಿತು ಸಲ್ಲಿಕೆಯಾಗಿರುವ ಒಟ್ಟು 38.20 ಲಕ್ಷ ಮೇಲ್ಮನವಿಗಳ ಪೈಕಿ, ಇಲ್ಲಿಯವರೆಗೆ ಕೇವಲ 1.02 ಲಕ್ಷ...

SIR | ಒಂದೇ ಮತಗಟ್ಟೆಯಲ್ಲಿ ಶೇ. 62ರಷ್ಟು ಮತದಾರರ ಹೆಸರು ಡಿಲೀಟ್: ಚುನಾವಣಾ ಆಯೋಗಕ್ಕೆ ರಮೇಶ್ ಬಾಬು ದೂರು

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಸ್ವರೂಪದ ನ್ಯೂನ್ಯತೆಗಳು ಹಾಗೂ ಆಡಳಿತಾತ್ಮಕ ಲೋಪಗಳು ಕಂಡುಬಂದಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸಲು ತಕ್ಷಣವೇ...

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾಕ್ಕೆ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು

ಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಹಾಗೂ ಮದರಸಾಕ್ಕೆ ಕಲ್ಲು ತೂರಾಟ ನಡೆದಿರುವ ಘಟನೆ ಭಟ್ಕಳದಲ್ಲಿ ಬುಧವಾರ ರಾತ್ರಿ ನಡೆದಿದೆ. ಘಟನೆಯ ಬಳಿಕ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು...

SIR | ಕರ್ನಾಟಕದಲ್ಲಿ 1.7 ಕೋಟಿ ಮತದಾರರ ಹೆಸರು ಡಿಲೀಟ್ ಆಗಿದೆ: ಕೆ ಸಿ ವೇಣುಗೋಪಾಲ್‌

ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಸುಮಾರು 1.07 ಕೋಟಿ ಮತದಾರರ ಹೆಸರನ್ನು ಕೈಬಿಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ...

ಕರ್ನಾಟಕ SIR: ಹಿರಿಯರು, ಅನಾರೋಗ್ಯ ಪೀಡಿತರಿಗೆ ಮನೆಬಾಗಿಲಲ್ಲೇ ಪರಿಶೀಲನೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ವಿಚಾರಣೆಗೆ ಹಾಜರಾಗಲು ಸೂಚನೆ ಪಡೆದಿರುವ ಹಿರಿಯ ನಾಗರಿಕರು, ಅನಾರೋಗ್ಯ ಪೀಡಿತರು, ಅಂಗವಿಕಲರು ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮತದಾರರು ಇನ್ನು ಮುಂದೆ ಮನೆ ಬಾಗಿಲಲ್ಲೇ...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌ ತಂತ್ರಜ್ಞಾನವನ್ನು ಸರ್ಕಾರ ಬಳಸುತ್ತಿದೆ. ಆಧಾರ್‌ನ್ನು ಇಷ್ಟು ನಂಬುವ ಹಾಗಿದ್ದರೆ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲೂ ಅದೇ ತಂತ್ರಜ್ಞಾನವನ್ನು ಬಳಸಲು ಸರ್ಕಾರ ಹಿಂದೇಟು...

ರಾಮಮಂದಿರದ ಬಾಣ ಖಾಲಿ: 2029ರ ಲೋಕಸಭೆಗೆ ‘ಯುಸಿಸಿ’ ಅಸ್ತ್ರಕ್ಕಾಗಿ ತಡಕಾಡುತ್ತಿರುವ ಅಮಿತ್ ಶಾ

ರಾಮಮಂದಿರದ ಭಾವನಾತ್ಮಕ ಅಲೆ ಚುನಾವಣೆಯಲ್ಲಿ ತಣಿಯುತ್ತಿದ್ದಂತೆ, 'ಮೋಶಾ' ಜೋಡಿ 2029ಕ್ಕಾಗಿ ಸಮಾನ ನಾಗರಿಕ ಸಂಹಿತೆ ಮತ್ತು ಕ್ಷೇತ್ರ ಪುನರ್ವಿಂಗಡಣೆಯಂತಹ ಹೊಸ ರಾಜಕೀಯ ಅಸ್ತ್ರಗಳನ್ನು ಮಸೆದು ಹರಿತಗೊಳಿಸುವ ಸಂಚಿಗೆ ಸಿದ್ಧವಾಗುತ್ತಿದೆ. 2024ರ ಲೋಕಸಭೆ ಚುನಾವಣೆಯ ಫಲಿತಾಂಶ...

160 ವರ್ಷ ಹಳೆಯ ಚರ್ಚ್‌ಗೆ ಮರುಜೀವ; ಎರಡು ತೆರವು ಆದೇಶ ಎದುರಿಸಿದ್ದ ಕಟ್ಟಡದ ಪುನಶ್ಚೇತನಕ್ಕೆ ಕೋರ್ಟ್‌ ಅನುಮತಿ

ಅಮೆರಿಕದ ಸೇಂಟ್‌ ಲೂಯಿಸ್‌ನ ಐತಿಹಾಸಿಕ ಸೋಲಾರ್ಡ್‌ ಪ್ರದೇಶದಲ್ಲಿರುವ 160 ವರ್ಷ ಹಳೆಯ ಚರ್ಚ್‌ವೊಂದನ್ನು ಪುನಶ್ಚೇತನಗೊಳಿಸುವ ಪ್ರಯತ್ನಕ್ಕೆ ಹೊಸ ಅವಕಾಶ ದೊರೆತಿದೆ. ಬೆಂಕಿ ಅವಘಡ, ನಿರಂತರ ದೂರುಗಳು ಮತ್ತು ಕಟ್ಟಡದ ಅಪಾಯಕಾರಿ ಸ್ಥಿತಿಯನ್ನು ಸೂಚಿಸುವ...

ಸೋಲಿಡಾರಿಟಿ ಯೂತ್ ಮೂವ್ಮೆಂಟ್ ನಿಯೋಗದಿಂದ ಶಾಸಕ ಎನ್ ಎ ಹ್ಯಾರಿಸ್ ಭೇಟಿ: ಹಲವು ವಿಚಾರಗಳ ಬಗ್ಗೆ ಚರ್ಚೆ

ರಾಜ್ಯದಲ್ಲಿ ಯುವಜನರ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಯುವ ಆಯೋಗವನ್ನು ಶೀಘ್ರವಾಗಿ ಸ್ಥಾಪಿಸುವುದು ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ನಿಯೋಗವು ಶಾಸಕ ಹಾಗೂ...

‘ಸರ್ವಾಧಿಕಾರಿ SIR ಪ್ರಕ್ರಿಯೆ’ಯನ್ನು ತಿರಸ್ಕರಿಸಲು ಎಸ್‌ಐಆರ್ ವಿರೋಧಿ ಒಕ್ಕೂಟ ತೀರ್ಮಾನ

ಚುನಾವಣಾ ಆಯೋಗ ಅಕ್ರಮ ಮತ್ತು ಅರಾಜಕತೆಯಿಂದ ತಾನು ಹೇಳಿದ್ದೇ ಸರಿ ಎಂಬ ಸರ್ವಾಧಿಕಾರಿ ನಡೆಯ ಮೂಲಕ ಕರ್ನಾಟಕದ ಮತದಾರರ ಪಟ್ಟಿಯನ್ನು ಅಭಿವೃದ್ಧಿಪಡಿಸುವ ಬದಲು, ಸಂಪೂರ್ಣವಾಗಿ ಧ್ವಂಸಗೊಳಿಸಿಬಿಟ್ಟಿದೆ. ಈ ಪ್ರಕ್ರಿಯೆಯ ಮೂಲಕ ಅರ್ಹ ಮತದಾರರನ್ನು...

ಗ್ರೌಂಡ್ ರಿಪೋರ್ಟ್ | ಬೆಂಗಳೂರಿನಲ್ಲಿ ಬೆಂಗಾಲಿಗಳ ಬದುಕು ತತ್ತರ; ಕಸ ಮಾಫಿಯಾದಲ್ಲಿ ಬಾಂಗ್ಲಾ ಡಾನ್‌ಗಳು?

ಬೆಂಗಳೂರಿನಲ್ಲಿರುವ ಬೆಂಗಾಲಿ ಮೂಲದ ವಲಸೆ ಕಾರ್ಮಿಕರ ಬಿಕ್ಕಟ್ಟು ಸಂಕೀರ್ಣವಾದದ್ದು. ಭಾಷೆಯ ಕಾರಣಕ್ಕೆ ಪಶ್ಚಿಮ ಬಂಗಾಳದ ಜನರನ್ನು ಬಾಂಗ್ಲಾದೇಶಿಗರೆಂದು ಬಿಂಬಿಸುವುದು ಒಂದೆಡೆಯಾದರೆ, ಬಾಂಗ್ಲಾದಿಂದ ಗಡಿ ದಾಟಿ ಬರುವ ಅಕ್ರಮ ವಲಸಿಗರ ಹಿಂದೆ ಗಾರ್ಬೇಜ್ ಮಾಫಿಯಾ...

ಕಾರವಾರ | ಸರ್ಕಾರಿ ಪಿಯು ಕಾಲೇಜಿನಲ್ಲಿ ಸಿಇಟಿ, ನೀಟ್, ಜೆಇಇಗೆ ಉಚಿತ ತರಬೇತಿ

ಕಾರವಾರ: ಸರ್ಕಾರಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಅನುಕೂಲವಾಗುವಂತೆ ಸರ್ಕಾರವು ಸಿಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುತ್ತಿದೆ ಎಂದು ಕರ್ನಾಟಕ...

ಈ ಹೊತ್ತಿನ ಪ್ರಮುಖ ಸುದ್ದಿ