SIR - ಚುನಾವಣಾ ಅಕ್ರಮ

ಎಸ್‌ಐಆರ್ ಮ್ಯಾಪಿಂಗ್: ಕೃತಕ ದಾಖಲೆ ಸೃಷ್ಟಿಗೆ ಒತ್ತಡ, ಅಂಗನವಾಡಿ ಕಾರ್ಯಕರ್ತೆಯರ ಗಂಭೀರ ಆರೋಪ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪೂರ್ವ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆಯುತ್ತಿದ್ದು, ಕೃತಕ ಮತದಾರರ ದಾಖಲೆಗಳನ್ನು ಸೃಷ್ಟಿಸುವಂತೆ ತಮ್ಮ ಮೇಲೆ ತೀವ್ರ ಒತ್ತಡ ಹೇರಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ...

ಉತ್ತರ ಕನ್ನಡ | ಮತದಾರರ ಪಟ್ಟಿ ಪರಿಷ್ಕರಣೆ ಯಶಸ್ಸಿಗೆ ರಾಜಕೀಯ ಪಕ್ಷಗಳ ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಜಿಲ್ಲೆಯಲ್ಲಿ ಜೂನ್ 30ರಿಂದ ಜುಲೈ 29ರವರೆಗೆ ನಡೆಯಲಿರುವ ಮನೆ-ಮನೆ ಸಮೀಕ್ಷೆ ಹಾಗೂ ಎನ್ಯೂಮರೇಷನ್ ಫಾರ್ಮ್ ವಿತರಣೆ ಮತ್ತು ಸಂಗ್ರಹಣೆ ಕಾರ್ಯದ ಯಶಸ್ಸಿಗೆ...

ಬೀದರ್ | ಎಸ್ಐಆರ್ ವಿರೋಧಿ ಸಮಾವೇಶಕ್ಕೆ ಭಗವಂತ ಖೂಬಾಗೆ ಆಹ್ವಾನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಸಾರ್ವಜನಿಕವಾಗಿ ಚರ್ಚೆಗೆ ಸಿದ್ಧ ಎಂದು ಹೇಳಿಕೆ ನೀಡಿರುವ ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಅವರು ಜೂ.20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ...

ಯಾದಗಿರಿ | ಎಸ್‌ಐಆರ್: ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರ ಮತಹಕ್ಕು ಕಸಿಯುವ ಸಂಚು ಎಂದು ಆರೋಪ

ಎಸ್‌ಐಆರ್ ವಿರೋಧಿ ಕರ್ನಾಟಕ ಪ್ರಗತಿಪರ ಸಂಘಟನೆಗಳ ಹಾಗೂ ಜಾತ್ಯಾತೀತ ಪಕ್ಷಗಳ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ನಡೆದ ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಿತು. ಜಾಥಾವು ಬೈಕ್...

‘ಕಾಂಗ್ರೆಸ್ ನಡಿಗೆ ಮತದಾರರ ಕಡೆಗೆ’: SIR ಕುರಿತು ರಾಜ್ಯದ 5 ಕಂದಾಯ ವಿಭಾಗಗಳಲ್ಲಿ ಸಮಾವೇಶ

ಕೇಂದ್ರ ಚುನಾವಣಾ ಆಯೋಗವು ಆರಂಭಿಸಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ(SIR) ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹಾಗೂ ನೈಜ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಲು, ರಾಜ್ಯದ ಐದು ಕಂದಾಯ...

ತುಮಕೂರು | ಬಿಜೆಪಿ 50 ವರ್ಷ ಅಧಿಕಾರಕ್ಕೆ ಎಸ್ಐಆರ್ ಅಸ್ತ್ರ: ಬಿ.ಸಿ. ಬಸವರಾಜು

ಮತದಾರರ ಹೆಸರು ಪರಿಷ್ಕರಣೆ ಎಂಬುದು ಪ್ರತಿ ವರ್ಷ ನಡೆಯುವ ಒಂದು ಸಾಮಾನ್ಯ ಪ್ರಕ್ರಿಯೆ. ಆದರೆ ಬಿಜೆಪಿ ಪಕ್ಷದ ಮುಂದಿನ ಐವತ್ತು ವರ್ಷ ತಾನೇ ಅಧಿಕಾರದಲ್ಲಿ ಇರಬೇಕೆಂಬ ದುರುದ್ದೇಶದಿಂದ ವಿಶೇಷ ಪರಿಷ್ಕರಣೆ ಎಂಬ ಹೆಸರಿನಲ್ಲಿ...

SIR ಪೆಡಂಭೂತ | ಕೇರಳ ಮಾದರಿ ಅನುಸರಿಸಿದರೆ ನಮ್ಮ ಮತಗಳು ಸೇಫ್!

ಮತದಾರರ ಪಟ್ಟಿಯ ಪರಿಷ್ಕರಣೆಗೆ ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಆದರೆ, ಎಸ್‌ಐಆರ್‌ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಉದ್ದೇಶದಿಂದಲೇ ರಚನೆಯಾಗಿರುವುದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಎಸ್‌ಐಆರ್ ನಡೆದ ರಾಜ್ಯಗಳಲ್ಲಿ ಆರು ಕೋಟಿಗೂ ಅಧಿಕ ಮತದಾರರ...

ಬೀದರ್‌ | ಮತದಾನದ ಹಕ್ಕು ಕಸಿದುಕೊಳ್ಳುವ ಎಸ್‌ಐಆರ್ : ಜ್ಞಾನಪ್ರಕಾಶ ಸ್ವಾಮೀಜಿ

ಕೇಂದ್ರ ಸರ್ಕಾರದ ಸೂಚನೆಯಂತೆ ಚುನಾವಣಾ ಆಯೋಗವು ಎಸ್‌ಐಆರ್ (ಎಸ್‌ಐಆರ್) ಹೆಸರಿನಲ್ಲಿ ಬಡ ಜನರ ಮತದಾನ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಸುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಮೈಸೂರಿನ ಉರಿಲಿಂಗ ಪೆದ್ದಿಮಠ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು. ಬೀದರ...

ಬೀದರ್ |‌ ನಾಳೆ ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ರಾಜ್ಯಾದ್ಯಂತ ಜನಜಾಗೃತಿ ಮೂಡಿಸುವ ಉದ್ದೇಶದಿಂದ "SIR ವಿರೋಧಿ ಕರ್ನಾಟಕ" ವೇದಿಕೆಯ ನೇತೃತ್ವದಲ್ಲಿ ಜೂನ್ 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ...

ಶಿರಸಿ | ಮತದಾರರ ಪಟ್ಟಿ ಪರಿಷ್ಕರಣೆ ಸಮಿತಿಗೆ ಜಿಲ್ಲಾ ಉಸ್ತುವಾರಿಯಾಗಿ ಶಾಸಕ ಭೀಮಣ್ಣ ನಾಯ್ಕ ನೇಮಕ

ಶಿರಸಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿಯಾಗಿ ಕಾಂಗ್ರೆಸ್ ಪಕ್ಷವು ಶಾಸಕ ಭೀಮಣ್ಣ ಟಿ. ನಾಯ್ಕ ಅವರನ್ನು ನೇಮಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ...

ವಿಜಯಪುರ | SIR ಯಶಸ್ವಿಗೆ ನಿಯಮಾನುಸಾರ ಕ್ರಮ ಕೈಗೊಳ್ಳಿ: ಡಾ. ಆನಂದ ಕೆ

ವಿಜಯಪುರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ (SIR) ಕಾರ್ಯವನ್ನು ಯಶಸ್ವಿಗೊಳಿಸಲು ಮತ್ತು ನ್ಯಾಯಯುತ ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವಲ್ಲಿ ನಿಯಮಾನುಸಾರ ಅವಶ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ...

ರಘುನಂದನ ಬರೆದ… ಕಾಲಕ್ಕೆ ತಕ್ಕಂತೆ ಕುಲಗೆಟ್ಟ ಸಾಲುಗಳು

ಪ್ರವೇಶಿಕೆಮಕ್ಕಳಿಗೆ, ಅವರ ಮುಗ್ಧತೆಯ ಮುದ್ದನ್ನು ಉಳಿಸಿಕೊಳ್ಳುತ್ತಲೇ ಒಂದಷ್ಟು ಲೋಕಜ್ಞಾನವನ್ನು ನೀಡುವ ಪದ್ಯಗಳನ್ನು ನಾವೆಲ್ಲ ಸಣ್ಣಂದಿನಲ್ಲಿ ಕಲಿತಿದ್ದೇವೆ. ನಾವು ದೊಡ್ಡವರಾಗುತ್ತ ಆಗುತ್ತ ಆಮೇಲಿನ ತರಗತಿಗಳಲ್ಲಿ ಕಲಿತ ಪದ್ಯಗಳನ್ನು ಮರೆತರೂ, ಅಥವಾ ಅವುಗಳನ್ನು ಮಸುಕಾಗಿಯಷ್ಟೇ ನೆನಪು...

ಈ ಹೊತ್ತಿನ ಪ್ರಮುಖ ಸುದ್ದಿ