SIR - ಚುನಾವಣಾ ಅಕ್ರಮ

ಬಸವಕಲ್ಯಾಣ | ಎಸ್‌ಐಆರ್ ವಿರೋಧಿಸಿ ಮೇ 30ಕ್ಕೆ ಪ್ರತಿಭಟನೆ : ಸಂದೀಪ ಮುಕಿಂದೆ

ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್) ವಿರೋಧಿಸಿ ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ಮೇ 30ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎದ್ದೇಳು ಕರ್ನಾಟಕ ಸಂಘಟನೆಯ ಜಿಲ್ಲಾ ಸಂಯೋಜಕ ಸಂದೀಪ ಮುಕಿಂದೆ ತಿಳಿಸಿದ್ದಾರೆ. ಬಸವಕಲ್ಯಾಣದ ಯಾತ್ರಿ...

ಬೀದರ್‌ | ಮೇ 30ರಂದು ಎಸ್‌ಐಆರ್ ವಿರೋಧಿಸಿ ಬೃಹತ್ ಪ್ರತಿಭಟನೆ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರೋಧಿಸಿ ಮೇ 30ರಂದು ಬೆಳಿಗ್ಗೆ 11 ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎದ್ದೇಳು ಕರ್ನಾಟಕ ಸಂಘಟನೆಯ ಜಿಲ್ಲಾ ಸಂಯೋಜಕ ಓಂಪ್ರಕಾಶ...

‘ಲಕ್ಷಾಂತರ ಜನರ ಹಕ್ಕು ಕಿತ್ತುಕೊಳ್ಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ’: SIR ತೀರ್ಪಿಗೆ ಅರ್ಜಿದಾರರ ಆಕ್ರೋಶ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುವ ಚುನಾವಣಾ ಆಯೋಗದ ನಿರ್ಧಾರವು ಸಾಂವಿಧಾನಿಕವಾಗಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ. ನ್ಯಾಯಾಲಯದ ಈ ತೀರ್ಪನ್ನು ಅರ್ಜಿದಾರರು ಖಂಡಿಸಿದ್ದಾರೆ. “ಎಸ್‌ಐಆರ್‌ ಪ್ರಕ್ರಿಯೆಯು...

ಈ ದಿನ ಸಂಪಾದಕೀಯ | ಮತದಾನದ ಹಕ್ಕು ಮೂಲಭೂತ ಹಕ್ಕಾಗಬೇಕು, ಅಗತ್ಯ ಜನಜಾಗೃತಿ ನಡೆಯಬೇಕು

ಮತದಾನದ ಹಕ್ಕನ್ನು ಮೂಲಭೂತ ಹಕ್ಕು ಎಂಬುದನ್ನು ವ್ಯಕ್ತವಾಗಿ ಹೇಳದೆ ಇರುವುದು ಸಂವಿಧಾನದ ಲೋಪವಾಗಲಿ, ನಿರ್ಲಕ್ಷ್ಯವಾಗಲಿ ಅಲ್ಲ. ಸಂವಿಧಾನ ರಚನಾಸಭೆಯಲ್ಲಿ ನಡೆದ ಚರ್ಚೆಗಳೇ ಈ ಮಾತಿಗೆ ಸಾಕ್ಷಿ. ಈ ಹಕ್ಕನ್ನು ಮೂಲಭೂತ ಹಕ್ಕೆಂದು ಸಾರಲು...

ಕನ್ನಡಿಗರೇ ಗಮನಿಸಿ: ನಿಮ್ಮ ಗ್ಯಾರಂಟಿ ಯೋಜನೆ, ಸರ್ಕಾರಿ ಸೌಲಭ್ಯಗಳನ್ನೂ ಕಸಿದುಕೊಳ್ಳುತ್ತದೆ ‘ಎಸ್‌ಐಆರ್’

ಕರ್ನಾಟಕದಲ್ಲಿ ಎಸ್‌ಐಆರ್ ಗೊಂದಲದಿಂದ ವೋಟರ್ ಐಡಿ ರದ್ದಾದರೆ, ಮತದಾನದ ಹಕ್ಕು ಕಳೆದುಕೊಳ್ಳುವ ಬಡ ನಾಗರಿಕರು ಪಡಿತರ ಚೀಟಿ, ‘ಶಕ್ತಿ‘ ಮತ್ತು ‘ಗೃಹಲಕ್ಷ್ಮಿ’ ಯೋಜನೆ, ವೃದ್ಧಾಪ್ಯ ಪಿಂಚಣಿ, ವಿಧವಾ ವೇತನದಂತಹ ಸೌಲಭ್ಯಗಳಿಂದಲೂ ವಂಚಿತರಾಗುತ್ತಾರೆ. ಮತದಾನದ ಹಕ್ಕನ್ನು...

ಬೀದರ್ | ಎಸ್ಐಆರ್, ಇವಿಎಂ ವಿರುದ್ದದ 21 ದಿನಗಳ ಏಕಾಂಗಿ ಉಪವಾಸ ಸತ್ಯಾಗ್ರಹ ಅಂತ್ಯ

ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯು (ಎಸ್ಐಆರ್) ಹಾಗೂ ಇವಿಎಂ ಸಂಪೂರ್ಣ ರದ್ದುಗೊಳಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಟ್ಟಣದ ನಿವಾಸಿ ಗೋಪಾಲ್‌ ಸಿಂಗ್‌ ಠಾಕೂರ್‌ ಅವರು ನಡೆಸುತ್ತಿರುವ ಏಕಾಂಗಿಯಾಗಿ ಉಪವಾಸ...

ಬಂಗಾಳ SIR | ಮೇ 14ರವರೆಗೆ 6,000 ಮೇಲ್ಮನವಿಗಳ ವಿಲೇವಾರಿ; 4,000 ಹೆಸರುಗಳು ಮತಪಟ್ಟಿಗೆ ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ಚುನಾವಣೆಗೂ ಮುನ್ನ ನಡೆದ ಎಸ್‌ಐಆರ್‌ನಲ್ಲಿ ಬರೋಬ್ಬರಿ 91 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಹೊರಹಾಕಲಾಗಿದೆ. ಈ ಪೈಕಿ, 27 ಲಕ್ಷ ಮತದಾರರು ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದಾರೆ. ಆ ಅರ್ಜಿಗಳನ್ನು ವಿಚಾರಣೆ ನಡೆಸಿ,...

SIR | ಮತಪಟ್ಟಿಯಿಂದ ಕೋಟ್ಯಂತರ ಜನರ ಉಚ್ಚಾಟನೆ; ಭಾರತದಲ್ಲಿ ಹಕ್ಕುವಂಚಿತರ ಹೊಸ ವರ್ಗ ಸೃಷ್ಟಿ?

ಮತದಾರರ ಪಟ್ಟಿಯಿಂದ ಹೊರದೂಡಲ್ಪಟ್ಟ ಭಾರತೀಯ ಜನರೆಲ್ಲರೂ ಒಟ್ಟಾಗಿ ಸೇರಿದರೆ, ಅದು ಜಗತ್ತಿನ 17ನೇ ಅತಿ ದೊಡ್ಡ ʼಹಕ್ಕುರಹಿತ ನಾಗರಿಕರʼ ದೇಶವಾಗಲಿದೆ! ಭಾರತದ ಚುನಾವಣಾ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಧಕ್ಕೆ ತರಬಲ್ಲ ಅತ್ಯಂತ...

ಬೀದರ್ | ಉಪವಾಸ ಸತ್ಯಾಗ್ರಹದಲ್ಲಿದ್ದ ಗೋಪಾಲ್ ಸಿಂಗ್ ಠಾಕೂರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಎಸ್ಐಆರ್ ಹಾಗೂ ಇವಿಎಂ ಸಂಪೂರ್ಣ ರದ್ದತಿಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಗೋಪಾಲ್ ಸಿಂಗ್ ಠಾಕೂರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಔರಾದ್ ತಾಲ್ಲೂಕು ಆಸ್ಪತ್ರೆಗೆ...

ಬೀದರ್‌ | ಎಸ್‌ಐಆರ್, ಇವಿಎಂಗೆ ವಿರೋಧ : ಬಾರದ ಪ್ರತಿಕ್ರಿಯೆ; ಮುಂದುವರೆದ ಏಕಾಂಗಿ ಉಪವಾಸ ಸತ್ಯಾಗ್ರಹ

ಮತದಾರರ ಪಟ್ಟಿಯಿಂದ ಹೊರಹಾಕುವ ಅವೈಜ್ಞಾನಿಕ, ಅಪ್ರಜಾಸತ್ತಾತ್ಮಕ ಪ್ರಕ್ರಿಯೆಯಾದ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯು (ಎಸ್‌ಐಆರ್) ಹಾಗೂ ಇವಿಎಂ ಸಂಪೂರ್ಣ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ಗೋಪಾಲ್‌ ಸಿಂಗ್‌ ಠಾಕೂರ್‌ ಅವರು ಏಕಾಂಗಿಯಾಗಿ...

ಪಶ್ಚಿಮ ಬಂಗಾಳ | 1.69 ಕೋಟಿ ಜಾತಿ ಪ್ರಮಾಣಪತ್ರಗಳ ಮರು ಪರಿಶೀಲನೆಗೆ BJP ಸರ್ಕಾರ ಆದೇಶ

ಪಶ್ಚಿಮ ಬಂಗಾಳದಲ್ಲಿ 2011ರಿಂದ ಈವರೆಗೆ ವಿತರಿಸಲಾಗಿರುವ ಎಲ್ಲ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳ ಜಾತಿ ಪ್ರಮಾಣಪತ್ರಗಳನ್ನು ಸಮಗ್ರವಾಗಿ ಮರುಪರಿಶೀಲನೆ ನಡೆಸಲು ಅಲ್ಲಿನ ಬಿಜೆಪಿ ಸರ್ಕಾರ ಆದೇಶಿಸಿದೆ. ಕಳೆದ 14...

SIR ಅಕ್ರಮಗಳ ಬಗ್ಗೆ ಉತ್ತರಿಸಲು ನಿರಾಕರಿಸಿದ ಮುಖ್ಯ ಚುನಾವಣಾ ಅಧಿಕಾರಿ ವಿ ಅನ್ಬುಕುಮಾರ್

ಪಶ್ಚಿಮ ಬಂಗಾಳ, ಬಿಹಾರದಲ್ಲಿ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ನಡೆದಂತಹ ಅಕ್ರಮಗಳು ಕರ್ನಾಟಕದಲ್ಲಿ ನಡೆಯದಂತೆ ಯಾವ ಕ್ರಮ ಕೈಗೊಂಡಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ವಿ ಅನ್ಭು ಕುಮಾರ್ ನಿರಾಕರಿಸಿದರು. ರಾಜ್ಯದಲ್ಲಿ ನಡೆಯಲಿರುವ...

ಈ ಹೊತ್ತಿನ ಪ್ರಮುಖ ಸುದ್ದಿ