ಎಸ್ಐಆರ್ ಎಂಬ ಗಿಲೋಟಿನ್ ಅಸ್ತ್ರ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ರಾಜ್ಯದಲ್ಲಿ ಜೂನ್ 30ರಿಂದ ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡುವ ಪ್ರಕ್ರಿಯೆ ಆರಂಭವಾಗಲಿದೆ. ಬೇರೆ ರಾಜ್ಯಗಳಲ್ಲಿ ನಡೆದಿರುವ ಕಹಿ ಘಟನಾವಳಿಗಳು ಮತ್ತು ಆಕ್ರಮಣಕಾರಿ...
ಭಾರತದಂತಹ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ 90 ಕೋಟಿಗೂ ಅಧಿಕ ನೋಂದಾಯಿತ ಮತದಾರರಿದ್ದಾರೆ. ಇಂತಹ ಬೃಹತ್ ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ಹೊಸ ವ್ಯವಸ್ಥೆ ಅಥವಾ ತಂತ್ರಜ್ಞಾನವನ್ನು ಅಳವಡಿಸುವಾಗ ನೂರಕ್ಕೆ ನೂರರಷ್ಟು ಪಾರದರ್ಶಕತೆ ಕಾಯ್ದುಕೊಳ್ಳುವುದು ಸಂವಿಧಾನದ...
ದೇಶದಾದ್ಯಂತ ಮತದಾರರನ್ನು ಬೃಹತ್ ಸಂಖ್ಯೆಯಲ್ಲಿ ಹೊರಹಾಕುತ್ತಿರುವ ಮತ್ತು ಜನಾಕ್ರೋಶಕ್ಕೆ ತುತ್ತಾಗಿರುವ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪೆಡಂಭೂತ ಕರ್ನಾಟಕಕ್ಕೂ ಕಾಲಿಟ್ಟಿದೆ. 3ನೇ ಹಂತದಲ್ಲಿ ಕರ್ನಾಟಕ ಸೇರಿದಂತೆ ಒಟ್ಟು 16 ರಾಜ್ಯ/ಕೇಂದ್ರಾಡಳಿತ...
ಔರಾದ್ ಪಟ್ಟಣದ ತಹಸೀಲ್ ಕಚೇರಿ ಆವರಣದಲ್ಲಿ ಎಸ್ಐಆರ್ ಹಾಗೂ ಇವಿಎಂ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಗೋಪಾಲ್ ಸಿಂಗ್ ಠಾಕೂರ್ ಅವರು ನಡೆಸುತ್ತಿರುವ ಏಕಾಂಗಿ ಉಪವಾಸ ಸತ್ಯಾಗ್ರಹ...
ಮತದಾರರ ಪಟ್ಟಿಯಿಂದ ಹೊರಹಾಕುವ ಅವೈಜ್ಞಾನಿಕ, ಅಪ್ರಜಾಸತ್ತಾತ್ಮಕ ಪ್ರಕ್ರಿಯೆಯಾದ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯು (ಎಸ್ಐಆರ್) ಹಾಗೂ ಇವಿಎಂ ರದ್ದುಗೊಳಿಸಬೇಕೆಂದು ಆಗ್ರಹಿಸಿ ಸಾಮಾಜಿಕ ಹೋರಾಟಗಾರರೊಬ್ಬರು ಏಕಾಂಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಸೋಮವಾರ (ಮೇ...
ಬೆಂಗಳೂರು, ಮೇ 8: ವಿಶೇಷ ತೀವ್ರ ಪರಿಷ್ಕರಣೆ (SIR)ಯು ಮತದಾರರನ್ನು ಹೊರನೂಕುವ, ಅಪ್ರಜಾಸತ್ತಾತ್ಮಕ, ಅವೈಜ್ಞಾನಿಕ ಪ್ರಕ್ರಿಯೆ. ಈ ಪ್ರಕ್ರಿಯೆಯಿಂದ ರಾಜ್ಯದ ಮತದಾರರ ಹಕ್ಕನ್ನು ರಕ್ಷಿಸಿಕೊಳ್ಳಲು ತುರ್ತಾಗಿ ಕೆಲವು ತಿರ್ಮಾನಗಳನ್ನು ಸರಕಾರ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ...
ಜಗತ್ತಿನಲ್ಲಿ ನಡೆಯುವ ಯುದ್ಧಗಳಿಗೆ ಕದನ ವಿರಾಮ ಎಂಬುದು ಇರುತ್ತದೆ. ಆದರೆ, ಮೋದಿ ಸರ್ಕಾರ ಆರಂಭಿಸಿರುವ ಯುದ್ಧಕ್ಕೆ ಯಾವುದೇ ಕದನ ವಿರಾಮವಿಲ್ಲ. ಸರ್ಕಾರ ದೇಶದ ಜನರ ಮೇಲೆ ನಿರಂತರವಾಗಿ ಒಂದರ ಮೇಲೊಂದರಂತೆ ಯುದ್ಧ ಮಾಡುತ್ತಲೇ...
ಈ 48 ಕ್ಷೇತ್ರಗಳಲ್ಲಿನ ಮತದಾನದ ಹಠಾತ್ ಕುಸಿತವು ರಾಜಕೀಯ ವಲಯದಲ್ಲಿ, ಅದರಲ್ಲೂ ವಿಶೇಷವಾಗಿ ಕಮಲ ಪಾಳಯದಲ್ಲಿ ತೀವ್ರ ಕುತೂಹಲ ಹಾಗೂ ಕೊಂಚ ಆತಂಕವನ್ನು ಮೂಡಿಸಿದೆ. ಏಕೆಂದರೆ, ಒಟ್ಟು ಮತದಾನದ ಸಂಖ್ಯೆ ಇಳಿಕೆಯಾಗಿರುವ ಈ...
ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕಾದ ಚುನಾವಣಾ ಆಯೋಗವು ಇಂದು ತನ್ನ ಹೊಣೆಗಾರಿಕೆಯನ್ನು ಗಾಳಿಗೆ ತೂರಿ, ಪ್ರಜಾಪ್ರಭುತ್ವದ ಕಗ್ಗೊಲೆಗೆ ನೇರ ಹೊಣೆಯಾಗಿದೆ. 89 ಲಕ್ಷ ಮತಗಳಿಗೆ ಕತ್ತರಿ ಹಾಕಿ, ನ್ಯಾಯ ಕೇಳಿ ಬಂದ 34 ಲಕ್ಷ ಜನರ...