SIR - ಚುನಾವಣಾ ಅಕ್ರಮ

ಕಲಬುರಗಿ SIR | ಬದುಕಿದ್ದರೂ ಮತದಾರರ ಪಟ್ಟಿಯಲ್ಲಿ ಅಸ್ತಿತ್ವವೇ ಇಲ್ಲ; ಅರ್ಹರ ಮತದಾನದ ಹಕ್ಕಿಗೆ ಕತ್ತರಿ!

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಲಭಿಸಿರುವ ಅತ್ಯಂತ ಮಹತ್ವದ ಹಕ್ಕು - ಮತದಾನದ ಹಕ್ಕು. ಆದರೆ, ಮತದಾರರ ಪಟ್ಟಿಯಲ್ಲೇ ಅರ್ಹರ ಹೆಸರು ನಾಪತ್ತೆಯಾದರೆ? ಈಗ ಚುನಾವಣಾ ಆಯೋಗವು ಅಂತಹದ್ದೇ ಕೃತ್ಯಗಳನ್ನು ಎಸಗುತ್ತಿದೆ....

SIR ­| ಫಾರ್ಮ್-7 ದುರ್ಬಳಕೆ: ವರದಿ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ತಾಕೀತು!

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ‘ಫಾರ್ಮ್-7’ ನಮೂನೆಗಳನ್ನು ಅಪಾರ ಪ್ರಮಾಣದಲ್ಲಿ  ಮತ್ತು ಅಕ್ರಮವಾಗಿ ಸಲ್ಲಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿದೆ.  ಫಾರ್ಮ್‌-7 ದುರ್ಬಳಕೆ ಮತ್ತು ಸುಧಾರಣಾ...

ದೆಹಲಿ | ‘ಫಾರ್ಮ್ 7’ ಅಸ್ತ್ರ ಬಳಸಿ ಮುಸ್ಲಿಂ ಮತದಾರರ ಹೆಸರು ಡಿಲೀಟ್ ಮಾಡಿಸಿದ ಬಿಜೆಪಿ BLAಗಳು! 

ದೆಹಲಿಯಲ್ಲಿ ಸುದೀರ್ಘ ಕಾಲದಿಂದ ವಾಸಿಸುತ್ತಿರುವ ಮುಸ್ಲಿಂ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲು ಬಿಜೆಪಿಯ ಬೂತ್ ಮಟ್ಟದ ಏಜೆಂಟ್‌ಗಳು (BLA-2) 'ಫಾರ್ಮ್ 7' ಅರ್ಜಿಗಳನ್ನು ಸಲ್ಲಿಸಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ನಡೆಯುತ್ತಿರುವ...

SIR | ನ್ಯಾಯಾಲಯಕ್ಕೂ ಕೇರ್‌ ಮಾಡದ ಚುನಾವಣಾ ಆಯೋಗ; 72 ಸಾವಿರ ಮೇಲ್ಮನವಿಗಳ ರಹಸ್ಯ ಬಯಲು!

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗವು ನಡೆಸಿದ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಇದೀಗ ಮತ್ತೊಂದು ಸುತ್ತಿನ ತೀವ್ರ ವಿವಾದಕ್ಕೆ ಕಾರಣವಾಗಿದೆ. ನ್ಯಾಯಾಂಗ ಅಧಿಕಾರಿಗಳು ಅರ್ಹರೆಂದು ತೀರ್ಪು ನೀಡಿ ಮತದಾರರ...

30 ದಿನ ಕಳೆದರೂ ʼRTIʼಗೆ ಉತ್ತರವಿಲ್ಲ; ECI ಮೇಲೊಂದು ಪ್ರಶ್ನಾರ್ಥಕ ಚಿಹ್ನೆ! 

'ಚುನಾವಣಾ ಆಯೋಗ ಏನು ಮುಚ್ಚಿಡಲು ಪ್ರಯತ್ನಿಸುತ್ತಿದೆ?' ಎಂಬ ಗಂಭೀರ ಅನುಮಾನ ಈಗ ಜನಸಾಮಾನ್ಯರಲ್ಲಿ ಮೂಡಿದೆ. ಇದಕ್ಕೆ ಕಾರಣ, ಚುನಾವಣಾ ಆಯುಕ್ತರಾದ ವಿವೇಕ್ ಜೋಶಿ ಮತ್ತು ಸುಖ್‌ಬೀರ್ ಸಿಂಗ್ ಸಂಧು ತೋರಿದ ಅಸಮಾಧಾನ ಮತ್ತು...

SIR ಸಂಚು: 10 ಕೋಟಿ ಜನರಲ್ಲಿ ಸಿಕ್ಕಿದ್ದು ಬರಿ 1,600 ವಿದೇಶಿಯರು!

ದೇಶಾದ್ಯಂತ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ನಡೆಸುತ್ತಿರುವುದು ದೇಶದ ಕೋಟ್ಯಂತರ ಅರ್ಹ ಪ್ರಜೆಗಳ ಹಕ್ಕನ್ನು ಕಸಿಯುವ ಗಂಭೀರ ಸಂಚು ಎಂದು ಕಾಂಗ್ರೆಸ್ ಗಂಭೀರವಾಗಿ ಆರೋಪಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು...

ಗ್ಯಾನೇಶ್ ವಿರುದ್ಧದ ನ.1ರ ರ‍್ಯಾಲಿಯಲ್ಲಿ ‘ಇಂಡಿಯಾ’ ಮೈತ್ರಿಕೂಟ ಬೆಂಬಲಿಸಲಿರುವ ಸಿಜೆಪಿ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ವಿರೋಧಿಸಿ 'ಇಂಡಿಯಾ' (I.N.D.I.A.) ಮೈತ್ರಿಕೂಟವು ಮುಂದಿನ ಭಾನುವಾರ (ನವೆಂಬರ್ 1) ದೆಹಲಿಯ ರಾಮಲೀಲಾ ಮೈದಾನದಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ರ‍್ಯಾಲಿಗೆ 'ಕಾಕ್ರೋಚ್ ಜನತಾ ಪಾರ್ಟಿ'...

ಚಿಕ್ಕಮಗಳೂರು | SIR ಪ್ರಕ್ರಿಯೆ: ಅಂತಿಮ ಪಟ್ಟಿಯಲ್ಲಿ 8,74,462 ಮತದಾರರು; ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ

ಜಿಲ್ಲೆಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಪರಿಷ್ಕರಣೆಯ ಬಳಿಕ ಜಿಲ್ಲೆಯಲ್ಲಿ ಒಟ್ಟು 8,74,462 ಮತದಾರರು ದಾಖಲಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಅಂತಿಮ ಮತದಾರರ ಪಟ್ಟಿಯನ್ನು...

ಗ್ಯಾನೇಶ್ ವಿರುದ್ಧ ಪ್ರತಿಭಟನೆಗೆ ದೆಹಲಿ ಪೊಲೀಸರ ಅಡ್ಡಿ; ಮೋದಿ ಮನೆ ಮುಂದೆಯೇ‌ ಧರಣಿ ಎಂದ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ದೆಹಲಿಯಲ್ಲಿ ಅಕ್ಟೋಬರ್ 30ರಂದು ಕಾಂಗ್ರೆಸ್ 'ಅಣಕು ವಜಾಗೊಳಿಸುವಿಕೆ' (ಮೋಕ್ ಇಂಪೀಚ್‌ಮೆಂಟ್) ಪ್ರತಿಭಟನೆ ಮತ್ತು ನವೆಂಬರ್ 1ರಂದು ದೆಹಲಿಯಲ್ಲಿ 'ಇಂಡಿಯಾ' ಮೈತ್ರಿಕೂಟದ ಬೃಹತ್ ಪ್ರತಿಭಟನಾ ಸಮಾವೇಶ...

ಚುನಾವಣಾ ಆಯೋಗದಲ್ಲಿ ಗ್ಯಾನೇಶ್‌ ಕುಮಾರ್ ಏಕಪಕ್ಷೀಯ ನಿರ್ಧಾರ; ಅರ್ಜಿ ವಿಚಾರಣೆಯನ್ನು ನ.17ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌

ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಕೈಗೆತ್ತಿಕೊಂಡಿದೆ. ಮಂಗಳವಾರ, ಚುನಾವಣಾ ಆಯೋಗವು ಸಲ್ಲಿಸಿದ್ದ ‘ಕೌಂಟರ್‌ ಅಫಡವಿಟ್‌'ಗೆ ಪ್ರತ್ಯುತ್ತರ ಸಲ್ಲಿಸಲು ಅರ್ಜಿದಾರರಿಗೆ...

ಕರ್ನಾಟಕ SIR | ಅಂತಿಮ ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರಿದೆಯೇ ಪರಿಶೀಲಿಸಿ

ರಾಜ್ಯದಲ್ಲಿ ಗ್ಯಾನೇಶ್‌ ಕುಮಾರ್‌/ಚುನಾವಣಾ ಆಯೋಗ ಹೇರಿದ್ದ ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾಗಿದೆ. ಚುನಾವಣಾ ಆಯೋಗವು ತನ್ನ ಅಧಿಕೃತ ವೆಬ್ ಸೈಟ್ https://ceo.karnataka.gov.in/enನಲ್ಲಿ ಮತಪಟ್ಟಿಯನ್ನು ಪ್ರಕಟಿಸಿದೆ. ಮತದಾರರು ಈ ವೆಬ್‌ಸೈಟ್‌ನಲ್ಲಿ...

ಗ್ಯಾನೇಶ್ ಕುಮಾರ್ ವಜಾಗೊಂಡರೆ, 30 ಸೆಕೆಂಡ್‌ನಲ್ಲಿ ಪ್ರತಿಭಟನೆ ಅಂತ್ಯ: ರಾಹುಲ್‌ ಗಾಂಧಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೆಹಲಿಯ ವ್ಯಾಪಾರಿಗಳಿಗೆ ಸೋಮವಾರ ಕರೆ ನೀಡಿದ್ದಾರೆ. ಮತದಾರರ...

ಈ ಹೊತ್ತಿನ ಪ್ರಮುಖ ಸುದ್ದಿ