SIR - ಚುನಾವಣಾ ಅಕ್ರಮ

SIR | 43 ಲಕ್ಷ ಮತದಾರರ ನೋಟಿಸ್‌ ವಿವರ ಬಹಿರಂಗಪಡಿಸಿ: ನೂರ್ ಶ್ರೀಧರ್ ಆಗ್ರಹ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಆರು ತಿಂಗಳ ಕಾಲಾವಕಾಶ ನೀಡಬೇಕು, ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾಗಿರುವವರಿಗೂ ಮೇಲ್ಮನವಿ ಸಲ್ಲಿಸಿ ಮತ್ತೆ ಸೇರ್ಪಡೆಯಾಗಲು ಅವಕಾಶ ಕಲ್ಪಿಸಬೇಕು ಸೇರಿದಂತೆ ಹಲವು ಪ್ರಮುಖ...

ಮತದಾನದ ಹಕ್ಕು ಕಿತ್ತುಕೊಳ್ಳುವ ಹುನ್ನಾರ; ಸಂವಿಧಾನ ಬದಲಿಸಿ ಮನುವಾದಿ ವ್ಯವಸ್ಥೆ ತರುವ ಷಡ್ಯಂತ್ರ: ನಟ ಕಿಶೋರ್

ದೇಶದ ಶ್ರೀಮಂತರ ಮತವಾಗಲಿ, ಬಡ ರೈತ-ಕಾರ್ಮಿಕರ ಮತವಾಗಲಿ ಎಲ್ಲವೂ ಒಂದೇ. ಪ್ರತಿಯೊಬ್ಬರ ಮತಕ್ಕೂ ಸಮಾನ ಮೌಲ್ಯವಿರುವ ಪ್ರಜಾಪ್ರಭುತ್ವದ ಈ ಹಕ್ಕನ್ನೇ ಕಿತ್ತುಕೊಳ್ಳುವ ಹುನ್ನಾರ ನಡೆಯುತ್ತಿದೆ ಎಂದು ನಟ ಕಿಶೋರ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಎಸ್‌ಐಆರ್‌ ವಿರೋಧಿ...

SIR | ಒಂದೂವರೆ ಕೋಟಿ ಜನರನ್ನು ಕೈಕಟ್ಟಿ ನಿಲ್ಲಿಸುವುದನ್ನು ಕರ್ನಾಟಕ ಒಪ್ಪುವುದಿಲ್ಲ: ನಟ ಪ್ರಕಾಶ್ ರಾಜ್ ಆಕ್ರೋಶ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಕೇವಲ ಮತದಾರರ ಪಟ್ಟಿ ಪರಿಷ್ಕರಣೆಯಲ್ಲ, ಇದರ ಹಿಂದೆ ದೇಶದ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಕುತಂತ್ರವಿದೆ ಎಂದು ಎಂದು ನಟ ಪ್ರಕಾಶ್ ರಾಜ್ ಆರೋಪಿಸಿದರು. ಬೆಂಗಳೂರಿನಲ್ಲಿ ‘ಎಸ್‌ಐಆರ್‌...

SIR | ‘ನಾವು ಕಳ್ಳರಲ್ಲ, ನಮ್ಮ ಹಕ್ಕಿಗಾಗಿ ಹೋರಾಡುತ್ತೇವೆ’; ಸಂತ್ರಸ್ತರೊಂದಿಗೆ ಪ್ರಕಾಶ್ ರಾಜ್ ಸಂವಾದ

'ನಾವು ಕಳ್ಳರಲ್ಲ, ದೇಶದ ನಾಗರಿಕರು; ನಮ್ಮ ಹಕ್ಕಿಗಾಗಿ ಹೋರಾಡುತ್ತಿದ್ದೇವೆ’ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ನಾಗರಿಕರ‌ ಮತದಾನದ ಹಕ್ಕು ಕಸಿದುಕೊಳ್ಳುತ್ತಿರುವ ಚುನಾವಣಾ...

SIR: ಕರಡು ಪಟ್ಟಿಯಿಂದ 6 ಕೋಟಿಗೂ ಅಧಿಕ ಹೆಸರು ನಾಪತ್ತೆ; ಮಹಾರಾಷ್ಟ್ರ, ಕರ್ನಾಟಕದಲ್ಲೇ ಹೆಚ್ಚು

ಚುನಾವಣಾ ಆಯೋಗವು ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (Special Intensive Revision - SIR) 3ನೇ ಹಂತವು ಅಂತಿಮ ಘಟ್ಟದಲ್ಲಿದ್ದು, ಈವರೆಗೆ ಪ್ರಕಟವಾದ ಕರಡು ಪಟ್ಟಿಗಳಿಂದ ಬರೋಬ್ಬರಿ 6 ಕೋಟಿಗೂ...

SIR ಕಾರ್ಯಕ್ಕೆ ಶಿಕ್ಷಕರ ನಿಯೋಜನೆ; ಸಂಕಷ್ಟದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯಕ್ಕಾಗಿ ದೊಡ್ಡ ಸಂಖ್ಯೆಯ ಶಿಕ್ಷಕರು ಮತ್ತು ಅಂಗನವಾಡಿ ಕಾರ್ಯಕರ್ತರನ್ನು ಬೂತ್ ಮಟ್ಟದ ಅಧಿಕಾರಿಗಳಾಗಿ (BLO) ನಿಯೋಜಿಸಲಾಗಿದೆ. ಇದರಿಂದಾಗಿ ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ...

ದೆಹಲಿ SIR ಕರಡು ಪಟ್ಟಿ ಪ್ರಕಟ: 47.7 ಲಕ್ಷ ಮತದಾರರ ಹೆಸರು ಡಿಲೀಟ್

ದೆಹಲಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಬಳಿಕ ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ. ಮನೆ-ಮನೆ ಸಮೀಕ್ಷೆಯ ನಂತರ ಒಟ್ಟು 1.45 ಕೋಟಿ ಮತದಾರರ ಪೈಕಿ 47.7 ಲಕ್ಷ ಮಂದಿಯ ಹೆಸರುಗಳನ್ನು ಕರಡು...

ಪಿರಿಯಾಪಟ್ಟಣ | ಶಿಡ್ಲುಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಸಮೀಪದ ಶಿಡ್ಲುಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ನವೋದಯ ಸ್ವಯಂಸೇವಾ ಸಂಸ್ಥೆ ಹಾಗೂ ಮಸಣೀಕಮ್ಮ ಸೈನಿಕ ಅಕಾಡೆಮಿ ವತಿಯಿಂದ ಭಾನುವಾರ ಸ್ವಚ್ಛತಾ ಆಂದೋಲನ ಹಮ್ಮಿಕೊಳ್ಳಲಾಯಿತು. ಪ್ರಕೃತಿ ಸಂರಕ್ಷಣೆ, ಪರಿಸರ ಸ್ವಚ್ಛತೆ...

ರೋಣ | ಕ್ರೀಡೆಯಿಂದ ನಾಯಕತ್ವ, ಶಿಸ್ತು, ಸಮಯಪ್ರಜ್ಞೆ ವೃದ್ಧಿ: ಡಾ. ಕಸ್ತೂರೆವ್ವ ದಳವಾಯಿ

ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದೆ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಮಾತ್ರ ದೈಹಿಕ ಹಾಗೂ ಮಾನಸಿಕ ಸದೃಢತೆಯೊಂದಿಗೆ ಪರಿಪೂರ್ಣ ವ್ಯಕ್ತಿತ್ವ ವಿಕಸನ ಹೊಂದಲು ಸಾಧ್ಯ ಎಂದು ಪ್ರಾಂಶುಪಾಲರಾದ ಡಾ. ಕಸ್ತೂರೆವ್ವ ದಳವಾಯಿ ಹೇಳಿದರು. ಭಾರತೀಯ...

ವಿಜಯನಗರ | ಗಂಡನಷ್ಟೇ ಹೆಂಡತಿಗೂ ಗೌರವ, ಘನತೆ ಇದೆ: ಬಲವಂತದ ಮನೆಗೆಲಸ ಸಲ್ಲದು: ರೈತ ಮಹಿಳೆ

ಮನೆಗೆಲಸವು ಮಹಿಳೆಯೊಬ್ಬಳ ಹೊಣೆಗಾರಿಕೆ ಮಾತ್ರವಲ್ಲ; ಕುಟುಂಬದ ಎಲ್ಲ ಜವಾಬ್ದಾರಿಗಳಂತೆಯೇ ಅದನ್ನೂ ಗಂಡ–ಹೆಂಡತಿ ಸಮಾನವಾಗಿ ಹಂಚಿಕೊಳ್ಳಬೇಕು ಎಂಬ ಹೈಕೋರ್ಟ್‌ನ ಅಭಿಪ್ರಾಯಕ್ಕೆ ಹೊಸಪೇಟೆಯ ಮಹಿಳೆಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ದಾಂಪತ್ಯ ಜೀವನದಲ್ಲಿ ಸಮಾನತೆ, ಪರಸ್ಪರ ಗೌರವ ಮತ್ತು...

ಮೈಸೂರು | ಲಿಂಗಾಂಬುಧಿ ಉದ್ಯಾನ ಪ್ರವೇಶ ಶುಲ್ಕ ಸಂಪೂರ್ಣ ಕೈಬಿಡಲು ಆಗ್ರಹ

ಲಿಂಗಾಂಬುಧಿ ಕೆರೆ ಮತ್ತು ಉದ್ಯಾನವನಕ್ಕೆ ಪ್ರವೇಶ ಶುಲ್ಕ ವಿಧಿಸುವ ಅರಣ್ಯ ಇಲಾಖೆಯ ಪ್ರಸ್ತಾವನೆಯನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ಆಗ್ರಹಿಸಿ ಮೈಸೂರಿನ ಲಿಂಗಾಂಬುಧಿ ಮಿತ್ರರ ಬಳಗ ಹಾಗೂ ಎಐಡಿವೈಒ ನೇತೃತ್ವದಲ್ಲಿ ಶನಿವಾರ ಉದ್ಯಾನವನದ ಮುಂಭಾಗ...

ಕೊಡಗು | ಪರಿಶಿಷ್ಟರ ಅಹವಾಲುಗಳಿಗೆ ಕಾಲಮಿತಿಯಲ್ಲಿ ಸ್ಪಂದನೆ: ಎಸ್‌ಪಿ ಬಿಂದುಮಣಿ

ಪೊಲೀಸ್ ಇಲಾಖೆಗೆ ಸಂಬಂಧಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದುಕೊರತೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯತೆಯಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಹೇಳಿದರು. ಮಡಿಕೇರಿ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ಈ ಹೊತ್ತಿನ ಪ್ರಮುಖ ಸುದ್ದಿ