SIR - ಚುನಾವಣಾ ಅಕ್ರಮ

ದೇಶ ತೊರೆಯುವಂತೆ ನೋಟಿಸ್‌; ಹೈಕೋರ್ಟ್ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಾಲಿವುಡ್ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ ನೀಡಿರುವ ನೋಟಿಸ್ ವಿರುದ್ಧ ಬಾಂಬೆ...

SIR ರದ್ದುಗೊಳಿಸಿ, CEC ಜ್ಞಾನೇಶ್ ಕುಮಾರ್ ವಜಾಗೊಳಿಸಲು ಆಗ್ರಹ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ವಜಾಗೊಳಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ...

ಲೈಂಗಿಕ ದೌರ್ಜನ್ಯ ಖಂಡಿಸಿ ದೆಹಲಿ ಪೊಲೀಸ್ ಕೇಂದ್ರ ಕಚೇರಿಗೆ ಮಹಿಳಾ ಸಂಘಟನೆಗಳ ಮುತ್ತಿಗೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ವೇಳೆ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯ ಎಸಗಲಾಗಿದೆ ಎಂಬ...

‘ಮಹಿಳೆಯರನ್ನು ಗೌರವಿಸುವ ಯುವಜನತೆಯ ಮುಂದೆ ಬಿಜೆಪಿಯ ನಿಜಬಣ್ಣ ಬಯಲಾಗಿದೆ’: ಪ್ರಕಾಶ್ ರಾಜ್

ದೇಶದ ವಿವಿಧ ಭಾಗಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ಯುವಜನತೆಯನ್ನು ಶ್ಲಾಘಿಸಿರುವ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್, ಅಧಿಕಾರದಲ್ಲಿರುವ ಬಿಜೆಪಿಯವರಿಗಿಂತ ದೇಶದ ಯುವಜನತೆಗೆ ಮಹಿಳೆಯರನ್ನು ಗೌರವಿಸುವುದು ಹೇಗೆ ಎಂಬುದು ಚೆನ್ನಾಗಿ ತಿಳಿದಿದೆ...

ಇಂಡಿಯಾ ಒಕ್ಕೂಟದತ್ತ ಮುಖ ಮಾಡಿದರೇ ಜಗನ್?

ಆಂಧ್ರಪ್ರದೇಶದ ರಾಜಕಾರಣದಲ್ಲಿ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಹೊಸದೊಂದು ರಾಜಕೀಯ ಸಮೀಕರಣ ರೂಪುಗೊಳ್ಳುವ ಮುನ್ಸೂಚನೆಗಳು ದಟ್ಟವಾಗಿವೆ. ಇತ್ತೀಚಿನ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ತೀವ್ರ ಹಿನ್ನಡೆ ಅನುಭವಿಸಿ ಅಧಿಕಾರ ಕಳೆದುಕೊಂಡಿರುವ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ...

20 ತಿಂಗಳಲ್ಲಿ 20 ಮುಖ್ಯ ಚುನಾವಣಾಧಿಕಾರಿಗಳ ವರ್ಗಾವಣೆ: ಗ್ಯಾನೇಶ್ ಕುಮಾರ್ ದಾಖಲೆ!

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಆಡಳಿತದಲ್ಲಿ‌ ಚುನಾವಣಾ ಆಯೋಗವು ಭಾರೀ ವಿವಾದಗಳನ್ನು ಎದುರಿಸುತ್ತಿದೆ. ಇದೀಗ, ಆ ಸಾಲಿಗೆ ಮತ್ತೊಂದು ಆಡಳಿತಾತ್ಮಕ ಬದಲಾವಣೆಯೂ ಸೇರಿಸಿಕೊಂಡಿದೆ. ಗ್ಯಾನೇಶ್ ಕುಮಾರ್ ಅವರು 2025ರ ಫೆಬ್ರವರಿಯಲ್ಲಿ ಅಧಿಕಾರ...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್ ದೀಪ್ಕೆ, ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಸೇರಿದಂತೆ ಸುಮಾರು 150 ಮಂದಿಯನ್ನು ದೆಹಲಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ಕಾನೂನು...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ ಮೋದಿ ಪ್ರಚಾರ ನಡೆಸಿದರೆ ಶಿಷ್ಟಾಚಾರವೇ?

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ, ಪ್ರಜಾಪ್ರಭುತ್ವ ಮತ್ತು ಸಾರ್ವತ್ರಿಕ ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ಮುಂದಿನ ಹೋರಾಟದ ದಿಕ್ಕನ್ನು ನಿರ್ಧರಿಸಬೇಕು” ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)...

ಅಕ್ಟೋಬರ್ 12ರ ಸುಪ್ರೀಂ ಕೋರ್ಟ್ ಮೆರವಣಿಗೆ: ರಾಹುಲ್, ಅಖಿಲೇಶ್ ಸೇರಿ ವಿಪಕ್ಷ ನಾಯಕರಿಗೆ ನೋಟಿಸ್

ಕಳೆದ ಅಕ್ಟೋಬರ್ 12ರಂದು ಸುಪ್ರೀಂ ಕೋರ್ಟ್ ಕಡೆಗೆ ನಡೆಸಲಾದ ಮೆರವಣಿಗೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿರುವ ಸರ್ವೋಚ್ಚ ನ್ಯಾಯಾಲಯವು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಸಮಾಜವಾದಿ ಪಕ್ಷದ...

ರಾಮಲೀಲಾ ಮೈದಾನದಲ್ಲಿ ₹15.66 ಕೋಟಿಯ ಕಣ್ಗಾವಲು: 338 ಫೇಶಿಯಲ್ ರೆಕಗ್ನಿಷನ್ ಕ್ಯಾಮೆರಾ ಅಳವಡಿಕೆಗೆ ಸಿದ್ಧತೆ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಸರಣಿ ಪ್ರತಿಭಟನೆಗಳು ಮತ್ತು ಸಾರ್ವಜನಿಕ ಸಭೆ-ಸಮಾರಂಭಗಳ ಪ್ರಮುಖ ಕೇಂದ್ರವಾದ ನವದೆಹಲಿಯ ರಾಮಲೀಲಾ ಮೈದಾನದ ಸುತ್ತಮುತ್ತ ಭಾರೀ ಭದ್ರತಾ ಕ್ರಮವಾಗಿ ಮುಖಚಹರೆ ಗುರುತಿಸುವ (ಫೇಶಿಯಲ್ ರೆಕಗ್ನಿಷನ್) ತಂತ್ರಜ್ಞಾನ ಆಧಾರಿತ 338...

ಈ ಹೊತ್ತಿನ ಪ್ರಮುಖ ಸುದ್ದಿ