ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ 'ಕಾಕ್ರೋಚ್ ಜನತಾ ಪಾರ್ಟಿ' (CJP) ಕರೆ ನೀಡಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಶುಕ್ರವಾರ (ಅಕ್ಟೋಬರ್ 16) ಕನ್ನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ...
'ವಿಶೇಷ ಸಮಗ್ರ ಪರಿಷ್ಕರಣೆ' (SIR- Special Intensive Revision) ಪ್ರಕ್ರಿಯೆ ಪೂರ್ಣಗೊಂಡಿರುವ 13 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಾರ್ಷಿಕ 'ವಿಶೇಷ ಸಂಕ್ಷಿಪ್ತ ಪರಿಷ್ಕರಣೆ' (SSR - Special Summary Revision)...
ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ, ಮೈಸೂರಿನ ಮಾನಸಗಂಗೋತ್ರಿಯಲ್ಲಿ ಬೃಹತ್ ಪ್ರತಿಭಟನಾ ಜಾಥಾ ನಡೆಸಲಾಯಿತು.
ವಿದ್ಯಾರ್ಥಿಗಳು...
ಎಸ್ಐಆರ್ (SIR) ದತ್ತಾಂಶಗಳ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವತಿಯಿಂದ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ ಆಶಯಗಳ ರಕ್ಷಣೆಗಾಗಿ ಮೈಸೂರಿನ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ ನಡೆಸಲಾಯಿತು. ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯಿಂದ ಕುವೆಂಪು ಅವರ ಪುತ್ಥಳಿವರೆಗೆ...
ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 16ರಂದು ದೆಹಲಿಯ ಕನ್ನಾಟ್ ಪ್ಲೇಸ್ನಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ನಡೆಸಲು ಉದ್ದೇಶಿಸಿರುವ 'ತಿರಂಗಾ' ಪ್ರತಿಭಟನಾ ಮೆರವಣಿಗೆಗೆ ತಡೆ ನೀಡಲು ದೆಹಲಿ ಹೈಕೋರ್ಟ್...
ನವದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಅಧಿಕೃತವಾಗಿ ಕೈಬಿಟ್ಟಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿದೆ. ಅಕ್ಟೋಬರ್ 9ರಂದು...
ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು.
ಸರ್ಕಾರದ...
ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ, ಅನುಗುಣವಾದ ಹಾಗೂ ಕಾನೂನುಬದ್ಧ ಕ್ರಮಗಳಿಂದಾಗಿ ದೊಡ್ಡ ಮಟ್ಟದ ಸಾರ್ವಜನಿಕ ಸುವ್ಯವಸ್ಥೆಯ ಸಮಸ್ಯೆಯನ್ನು ತಪ್ಪಿಸಲು ಸಾಧ್ಯವಾಯಿತು ಎಂದು ದೆಹಲಿ ಪೊಲೀಸ್ ಆಯುಕ್ತ...
ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...
ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ವಿರುದ್ಧ ಹಾಗೂ ಮತದಾರರ ಪಟ್ಟಿಯಲ್ಲಿನ ಅಕ್ರಮಗಳನ್ನು ಖಂಡಿಸಿ ನಡೆಸಲಾದ ಪ್ರತಿಭಟನೆಯ ವೇಳೆ, ವಶಕ್ಕೆ ಪಡೆಯಲಾದ ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೆಹಲಿ ಪೊಲೀಸರು ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ...
ಸೆಪ್ಟೆಂಬರ್ 30ರಿಂದ ಅಕ್ಟೋಬರ್ 12ರವರೆಗಿನ ಸುಮಾರು 12 ದಿನಗಳ ಅವಧಿಯಲ್ಲಿ ದೆಹಲಿಯ ಚುನಾವಣಾ ಅಧಿಕಾರಿಗಳು ಪ್ರತಿದಿನ 1.33 ಲಕ್ಷ ನೋಟಿಸ್ಗಳನ್ನು ವಿಲೇವಾರಿ ಮಾಡಿದ್ದಾರೆ ಎಂದು ದೆಹಲಿಯ ಮುಖ್ಯ ಚುನಾವಣಾಧಿಕಾರಿ (CEO) ಸೋಮವಾರ ತಿಳಿಸಿದ್ದಾರೆ.
ಇದರಿಂದಾಗಿ...