ಆಟ

ಭಾರತೀಯ ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ 8.5 ಕೋಟಿ ರೂ. ನೆರವು ನೀಡಿದ ಬಿಸಿಸಿಐ

ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಭಾರತದ ಒಲಿಂಪಿಕ್‌ ಕ್ರೀಡಾಪಟುಗಳು ಯಶಸ್ಸುಗಳಿಸುವ ಸಲುವಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಸಂಸ್ಥೆ(ಬಿಸಿಸಿಐ) ಭಾರತೀಯ ಒಲಿಂಪಿಕ್‌ ಸಂಸ್ಥೆ(ಐಒಸಿ)ಗೆ 8.5 ಕೋಟಿ ರೂ. ನೆರವನ್ನು ನೀಡಿದೆ. 8.5 ಕೋಟಿ ನೆರವು...

ಏಷ್ಯಾ ಕಪ್‌ ಟಿ20: ರಿಚಾ, ಹರ್ಮನ್‌ಪ್ರೀತ್ ಸ್ಫೋಟಕ ಆಟಕ್ಕೆ ಮುಗ್ಗರಿಸಿದ ಯುಎಇ

ವಿಕೆಟ್‌ ಕೀಪರ್‌ ರಿಚಾ ಘೋಷ್‌ ಹಾಗೂ ನಾಯಕಿ ಹರ್ಮನ್‌ಪ್ರೀತ್‌ ಕೌರ್ ಸ್ಫೋಟಕ ಆಟಕ್ಕೆ ಯುಎಇ ಮುಗ್ಗರಿಸಿದೆ. ಮಹಿಳೆಯರ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ 'ಎ' ಗುಂಪಿನಲ್ಲಿ  ಯುಎಇ ವಿರುದ್ಧ ಇಂದು ನಡೆದ...

ಪ್ಯಾರಿಸ್ ಒಲಿಂಪಿಕ್ಸ್: 9 ಕ್ರೀಡಾಪಟುಗಳಿಗೆ ಅನುದಾನ ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯ

ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ.ಕರ್ನಾಟಕ ಒಲಿಂಪಿಕ್ಸ್‌ ಅಸೋಸಿಯೇಷನ್ ಅಧ್ಯಕ್ಷರು ಆಗಿರುವ ಮುಖ್ಯಮಂತ್ರಿಗಳ ರಾಜಕೀಯ...

ಸಾನಿಯಾ ಮಿರ್ಜಾ ಜೊತೆ ಮದುವೆ ವದಂತಿ; ಮೌನ ಮುರಿದ ಮೊಹಮ್ಮದ್ ಶಮಿ ಹೇಳಿದ್ದೇನು?

ಟೆನಿಸ್ ತಾರೆ ಸಾನಿಯಾ ಮಿರ್ಜಾ ಜೊತೆ ತನ್ನ ಮದುವೆಯ ವದಂತಿ ಬಗ್ಗೆ ಭಾರತ ಕ್ರಿಕೆಟ್ ತಂಡದ ವೇಗಿ ಬೌಲರ್ ಮೊಹಮ್ಮದ್ ಶಮಿ ಕೊನೆಗೂ ಮೌನ ಮುರಿದಿದ್ದಾರೆ. ವದಂತಿಗಳನ್ನು ಹಬ್ಬಿಸುತ್ತಿರುವವರಿಗೆ 'ತಾಕತ್ತಿದ್ದರೆ ಪರಿಶೀಲಿಸಿದ (ವೆರಿಫೈಡ್)...

ವದಂತಿಗಳಿಗೆ ತೆರೆ: 4 ವರ್ಷಗಳ ದಾಂಪತ್ಯ ಜೀವನದಿಂದ ವಿಚ್ಛೇದನ ಪಡೆದುಕೊಂಡ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ

ಕಳೆದ ಕೆಲವು ತಿಂಗಳುಗಳಿಂದ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ, 4 ವರ್ಷಗಳ ದಾಂಪತ್ಯ ಜೀವನದಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ.  ನತಾಶಾ ಸ್ಟಾಂಕೋವಿಕ್ ಹಾಗೂ ಹಾರ್ದಿಕ್...

ಶ್ರೀಲಂಕಾ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ: ಸೂರ್ಯಕುಮಾರ್ ಯಾದವ್ ನಾಯಕ

ಶ್ರೀಲಂಕಾ ವಿರುದ್ಧ ಜುಲೈ 27ರಿಂದ ಆರಂಭಗೊಳ್ಳುವ ಟಿ20 ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಸೂರ್ಯಕುಮಾರ್ ಯಾದವ್ ಟೀಂ ಇಂಡಿಯಾ ತಂಡದ ನಾಯಕರಾಗಿ ನೇಮಕ ಮಾಡಲಾಗಿದೆ. ಇದರೊಂದಿಗೆ ಹಾರ್ದಿಕ್‌ ಪಾಂಡ್ಯ ನಾಯಕರಾಗುತ್ತಾರೆ ಎನ್ನುವ...

ವಿಂಬಲ್ಡನ್ ಛಾಂಪಿಯನ್ ಕಾರ್ಲೋಸ್ ಅಲ್ಕರಾಜ್ – ವಿಶ್ವ ಟೆನಿಸ್ ಯುಗದ ಅದ್ಭುತ ಪ್ರತಿಭೆ

ವಿಶ್ವ ಟೆನಿಸ್ ಯುಗದಲ್ಲಿ ಮತ್ತೊಂದು ಹೊಸದೊಂದು ಪ್ರತಿಭೆ ಪ್ರಜ್ವಲಿಸುತ್ತಿದೆ. 21 ವರ್ಷದ ಯುವ ಟೆನಿಸ್ ಆಟಗಾರ ಕಾರ್ಲೋಸ್ ಅಲ್ಕರಾಜ್ ಟೆನಿಸ್ ಕ್ರೀಡೆಯಲ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಲಂಡನ್‌ನ ಸೆಂಟರ್ ಕೋರ್ಟ್‌ನಲ್ಲಿ ಭಾನುವಾರ (ಜುಲೈ...

ಸ್ಪೇನ್‌ಗೆ ನಾಲ್ಕನೇ ಬಾರಿ ಯೂರೋ ಕಪ್; ಸತತ 2ನೇ ಬಾರಿ ಸೋತ ಇಂಗ್ಲೆಂಡ್

ಯುರೋಪ್‌ನ ಅತಿ ದೊಡ್ಡ ಫುಟ್ಬಾಲ್ ಪಂದ್ಯಾವಳಿ ಯೂರೋ ಕಪ್‌ ಪ್ರಶಸ್ತಿಯನ್ನು ಸ್ಪೇನ್‌ ನಾಲ್ಕನೇ ಬಾರಿ ಮುಡಿಗೇರಿಸಿಕೊಂಡಿತು. ಈ ಮೂಲಕ ಅತೀ ಹೆಚ್ಚು ಬಾರಿ ಯೂರೋ ಕಪ್‌ ಗೆದ್ದ ತಂಡವಾಗಿ ಹೊರಹೊಮ್ಮಿತು.ಭಾನುವಾರ ಜುಲೈ 14ರ...

ಜೊಕೊವಿಚ್ ಮಣಿಸಿದ ಸ್ಪೇನ್‌ನ ಕಾರ್ಲೋಸ್ ಅಲ್ಕರಾಜ್‌ಗೆ ವಿಂಬಲ್ಡನ್ ಕಿರೀಟ

ಸ್ಪೇನ್‌ನ ಕಾರ್ಲೋಸ್‌ ಅಲ್ಕರಾಜ್‌ ಅವರು ಭಾನುವಾರ(ಜು.14) ನಡೆದ ವಿಂಬಲ್ಡನ್‌ ಫೈನಲ್‌ನಲ್ಲಿ ನೇರ ಸೆಟ್‌ಗಳಿಂದ ಏಳು ಬಾರಿಯ ಚಾಂಪಿಯನ್‌ ನೊವಾಕ್ ಜೊಕೊವಿಚ್‌ ಅವರನ್ನು ಸೋಲಿಸಿ ಟೆನಿಸ್‌ ಸಿಂಗಲ್ಸ್‌ ಪ್ರಶಸ್ತಿ ಉಳಿಸಿಕೊಂಡರು.ಶಕ್ತಿಶಾಲಿ ಹೊಡೆತಗಳ ಜೊತೆಗೆ ನವಿರಾದ...

ಸಾಂಘಿಕ ಹೋರಾಟದಿಂದ ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು: ಟೀಂ ಇಂಡಿಯಾಗೆ 4-1 ಟಿ20 ಸರಣಿ

ಭಾರತ ತಂಡ ಜಿಂಬಾಬ್ವೆ ವಿರುದ್ಧದ ಐದನೇ ಪಂದ್ಯದಲ್ಲಿ 42 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ 4-1 ಮೂಲಕ ಜಯಗಳಿಸಿತು.ಹಾರಾರೆ ಸ್ಪೋರ್ಟ್‌ ಕ್ಲಬ್‌ನಲ್ಲಿ ನಡೆದ ಪಂದ್ಯದಲ್ಲಿ ಟೀಂ...

ಮಾಜಿ ಕ್ರಿಕೆಟಿಗ ಅನ್ಶುಮಾನ್ ಗಾಯಕ್ವಾಡ್ ಕ್ಯಾನ್ಸರ್ ಚಿಕಿತ್ಸೆಗೆ ಬಿಸಿಸಿಐ 1 ಕೋಟಿ ರೂ. ನೆರವು

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನ್ಶುಮಾನ್‌ ಗಾಯಕ್ವಾಡ್ ಅವರ ಕ್ಯಾನ್ಸರ್‌ ಚಿಕಿತ್ಸೆಗೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ 1 ಕೋಟಿ ರೂ. ಪ್ರಕಟಿಸಿದ್ದಾರೆ. ಗಾಯಕ್ವಾಡ್‌ ಕುಟುಂಬದೊಂದಿಗೆ ಸ್ವತಃ ಮಾತನಾಡಿರುವ ಜಯ್‌ ಶಾ ಕಾಯಿಲೆಯಿಂದ...

ಮಹಿಳೆಯರ ವಿಂಬಲ್ಡನ್ ಫೈನಲ್: ಜಾಸ್ಮಿನ್ ಪಾವೊಲಿನಿ ಸೋಲಿಸಿ ಬಾರ್ಬೊರಾ ಕ್ರೆಚಿಕೋವಾ ಚಾಂಪಿಯನ್

ಲಂಡನ್‌ನಲ್ಲಿ ನಡೆದ 2024ರ ವಿಂಬಲ್ಡನ್ ಟೂರ್ನಿಯ ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ ಜಾಸ್ಮಿನ್ ಪಾವೊಲಿನಿ ಅವರನ್ನು 6-2, 2-6, 6-4 ಸೆಟ್‌ಗಳಿಂದ ಸೋಲಿಸಿದ ಬಾರ್ಬೊರಾ ಕ್ರೆಚಿಕೋವಾ 2024ರ ವಿಂಬಲ್ಡನ್ ಮಹಿಳಾ ಸಿಂಗಲ್ಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.ಜಾಸ್ಮಿನ್...

ಜನಪ್ರಿಯ