ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ರೌಂಡ್ ರಾಬಿನ್ ಲೀಗ್‌ನ ಕೊನೆಯ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ದಕ್ಷಿಣ ಆಫ್ರಿಕಾ 5 ವಿಕೆಟ್‌ಗಳ ಅಂತರದಲ್ಲಿ ಗೆಲುವು ಸಾಧಿಸಿತು.
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ...
ನ್ಯೂಜಿಲೆಂಡ್ ತಂಡ ಐಸಿಸಿ ವಿಶ್ವಕಪ್ ಟೂರ್ನಿಯ ತನ್ನ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 5 ವಿಕೆಟ್‌ಗಳ ಅಂತರದಲ್ಲಿ ಜಯಗಳಿಸಿತು. ಈ ಗೆಲುವಿನೊಂದಿಗೆ ಕಿವೀಸ್ ಪಡೆ ತನ್ನ ಸೆಮಿ ಹಾದಿಯನ್ನು ಉತ್ತಮ ರನ್‌ರೇಟ್‌ನೊಂದಿಗೆ ಭದ್ರಪಡಿಸಿಕೊಂಡಿದೆ.
ಬೆಂಗಳೂರಿನ...
ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಭರ್ಜರಿ ಶತಕ ಹಾಗೂ ಬೌಲರ್‌ಗಳ ಅತ್ಯುತ್ತಮ ಪ್ರದರ್ಶನದ ನೆರವಿನಿಂದ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ ಐಸಿಸಿ ಐಕದಿನ ವಿಶ್ವಕಪ್ ಟೂರ್ನಿಯ ತನ್ನ ಏಳನೇ ಲೀಗ್ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ...
ಕ್ರಿಕೆಟ್‌ಗೆ ಸಂಬಂಧಿಸಿ ಇಂಗ್ಲಿಷ್‌ನಲ್ಲಿ 'catches win matches' ಎಂಬ ಮಾತೊಂದಿದೆ. ಒಂದು ವೇಳೆ ಅದು ಈ ಬಾರಿಯ ವಿಶ್ವಕಪ್‌ಗೆ ಸಂಬಂಧಿಸಿ ಹೇಳುವುದಾದರೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ V/s ಅಫ್ಘಾನಿಸ್ತಾನ ತಂಡದ ಮಧ್ಯೆ...
ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಶ್ರೀಲಂಕಾ ತಂಡದ ಸೆಮಿಫೈನಲ್ ಕನಸು ಭಗ್ನವಾಗಿದೆ. ಟೂರ್ನಿಯ 8ನೇ ಪಂದ್ಯವಾಡಿದ ಲಂಕಾ ಪಡೆ ಬಾಂಗ್ಲಾದೇಶದ ಎದುರು 3 ವಿಕೆಟ್‌ಗಳ ಅಂತರದಿಂದ ಸೋಲು ಅನುಭವಿಸಿದೆ.
ನವದೆಹಲಿಯ ಅರುಣ್ ಜೇಟ್ಲಿ...
ಭಾರತದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ 2023ರ ಟೂರ್ನಿಯು ಹಲವು ವೈಶಿಷ್ಟ್ಯಗಳಿಗೆ ಹೆಸರಾಗುತ್ತಿದೆ. ಇಂದು (ನ.6) ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ವಿರುದ್ಧದ 38ನೇ ಪಂದ್ಯದಲ್ಲಿ ಲಂಕಾದ ಆಟಗಾರ...
ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡದ ವಿರುದ್ಧ ಕಳಪೆ ಪ್ರದರ್ಶನ ನೀಡಿ ಹೀನಾಯವಾಗಿ ಸೋತ ಕಾರಣ ಶ್ರೀಲಂಕಾದ ಕ್ರೀಡಾ ಸಚಿವ ರೋಷನ್ ರಣಸಿಂಘೆ ಅವರು ಸೋಮವಾರ(ನ.6) ಶ್ರೀಲಂಕಾ ರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ಸಂಪೂರ್ಣವಾಗಿ...
ಟೀಮ್ ಇಂಡಿಯಾ ನೀಡಿದ್ದ 327 ರನ್‌ಗಳ ಬೃಹತ್ ಗುರಿಯನ್ನು ತಲುಪಲು ಎಡವಿದ ದಕ್ಷಿಣ ಆಫ್ರಿಕಾ, ಕೇವಲ 83 ರನ್‌ಗಳಿಗೆ ಆಲೌಟ್ ಆಗಿದೆ. ಆ ಮೂಲಕ ಟೀಮ್ ಇಂಡಿಯಾ 243 ರನ್‌ಗಳ ಬೃಹತ್ ಗೆಲುವು...
ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಇಂದು ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ 49ನೇ ಶತಕ ಬಾರಿಸುವ...
ಪ್ರಸ್ತುತ ನಡೆಯತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ಟೀಮ್ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ದಾಖಲೆಯ ಭರ್ಜರಿ ಶತಕದ ನೆರವಿನೊಂದಿಗೆ ದಕ್ಷಿಣ ಆಫ್ರಿಕಾಕ್ಕೆ ಗೆಲ್ಲಲು 327 ರನ್‌ಗಳ ಸವಾಲಿನ ಗುರಿ...
ಸತತ ಏಳು ಗೆಲುವಿನೊಂದಿಗೆ ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯ ಸೆಮಿಫೈನಲ್ ಹಂತಕ್ಕೆ ಏರಿರುವ ಭಾರತ ತಂಡ ಇಂದು ಪ್ರಬಲ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಲಿದೆ. ನೆದರ್ಲೆಂಡ್ಸ್ ವಿರುದ್ಧ ಬಿಟ್ಟರೆ ಹರಿಣಗಳ...
ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ 5 ಸೋಲು ಕಂಡಿದ್ದ ಹಾಲಿ ಚಾಂಪಿಯನ್ ಇಂಗ್ಲೆಂಡ್, ಇಂದು ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಕೂಡ 33 ರನ್ ಅಂತರದಲ್ಲಿ ಸೋಲು ಅನುಭವಿಸಿದೆ.
ಇದರೊಂದಿಗೆ ಸತತ ಸೋಲುಗಳಿಂದ...