ವಿಶ್ವಕಪ್‌ ಕ್ರಿಕೆಟ್

ಏಕದಿನ ವಿಶ್ವಕಪ್ | ಪಾಕಿಸ್ತಾನವನ್ನು ಕಾಪಾಡಿದ ಫಖರ್ ಝಮಾನ್: ಸೆಮಿಫೈನಲ್ ಆಸೆ ಜೀವಂತ

ಬಹಳ ಕುತೂಹಲ ಮೂಡಿಸಿದ್ದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ನ್ಯೂಝಿಲ್ಯಾಂಡ್ ಹಾಗೂ ಪಾಕಿಸ್ತಾನದ ನಡುವಿನ ವಿಶ್ವಕಪ್ ಪಂದ್ಯದಲ್ಲಿ, ಡಕ್ ವರ್ಥ್‌ ಲೂಯಿಸ್ ನಿಯಮದ ಪ್ರಕಾರ ಪಾಕಿಸ್ತಾನವು 21 ರನ್‌ಗಳಿಂದ ಜಯಗಳಿಸಿದೆ. ಗೆಲ್ಲಲು 402...

ಏಕದಿನ ವಿಶ್ವಕಪ್ | ಗೆಲ್ಲಲೇಬೇಕಾದ ಪಂದ್ಯದಲ್ಲಿ ಪಾಕ್‌ಗೆ ಬೃಹತ್ ಮೊತ್ತದ ಸವಾಲು ನೀಡಿದ ನ್ಯೂಝಿಲ್ಯಾಂಡ್

ವಿಶ್ವಕಪ್ ಟೂರ್ನಿಯಲ್ಲಿ ಇಂದು ನ್ಯೂಝಿಲ್ಯಾಂಡ್ ಹಾಗೂ ಪಾಕಿಸ್ತಾನದ ನಡುವೆ ನಡೆಯುತ್ತಿರುವ 'ಮಾಡು ಇಲ್ಲವೇ ಮಡಿ' ಪಂದ್ಯದಲ್ಲಿ ಕಿವೀಸ್, ಪಾಕಿಸ್ತಾನಕ್ಕೆ ಗೆಲ್ಲಲು 402 ರನ್‌ಗಳ ಕಠಿಣ ಸವಾಲನ್ನು ನೀಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 35ನೇ...

‌ವಿಶ್ವಕಪ್‌ ಕ್ರಿಕೆಟ್‌ | ದಾಖಲೆಗಳ ಸರದಾರ ಮೊಹಮ್ಮದ್ ಶಮಿಗೊಂದು ಸಲಾಮ್

ʼಮರದ ಕೊಂಬೆಯ ಮೇಲೆ ಕೂತ ಹಕ್ಕಿ, ತಾನು ನಂಬಿರುವುದು ಕೂತ ಕೊಂಬೆಯನ್ನಲ್ಲ, ತನ್ನ ರೆಕ್ಕೆಗಳನ್ನುʼ ಎನ್ನುವ ಜನಪ್ರಿಯ ಮಾತೊಂದಿದೆ. ಇದು ಈ ಕ್ಷಣಕ್ಕೆ ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿಗೆ...

ಕ್ರಿಕೆಟ್ | ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವಕಪ್‌ನಿಂದ ಔಟ್; ಕನ್ನಡಿಗ ಪ್ರಸಿದ್ಧ ಕೃಷ್ಣಗೆ ಸ್ಥಾನ

ಟೀಂ ಇಂಡಿಯಾದ ಸ್ಟಾರ್‌ ಆಲ್‌ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡುವ ವೇಳೆ ಗಾಯಗೊಂಡಿದ್ದರು. ನಂತರ ನಡೆದ ನ್ಯೂಝಿಲ್ಯಾಂಡ್, ಇಂಗ್ಲೆಂಡ್ ಮತ್ತು ಶ್ರೀಲಂಕಾ...

ಏಕದಿನ ವಿಶ್ವಕಪ್ | ನೆದರ್‌ಲ್ಯಾಂಡ್ಸ್‌ ವಿರುದ್ಧ ಅಫ್ಘಾನಿಸ್ತಾನಕ್ಕೆ ಭರ್ಜರಿ ಜಯ; ಸೆಮಿಫೈನಲ್ ಆಸೆ ಇನ್ನೂ ಜೀವಂತ

ಏಕದಿನ ವಿಶ್ವಕಪ್ ಟೂರ್ನಿಯ ಭಾಗವಾಗಿ ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ಇಂದು ನಡೆದ ನೆದರ್‌ಲ್ಯಾಂಡ್ಸ್‌ ವಿರುದ್ಧದ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಏಳು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಆ ಮೂಲಕ ಸೆಮಿಫೈನಲ್ ತಲುಪುವ ಆಸೆಯನ್ನೂ...

ವಿಶ್ವಕಪ್ | ಶಮಿ, ಸಿರಾಜ್‌ ದಾಳಿಗೆ ಶ್ರೀಲಂಕಾ ಧೂಳೀಪಟ; ದಾಖಲೆ ಜಯದೊಂದಿಗೆ ಭಾರತ ಸೆಮಿಫೈನಲ್‌ ಪ್ರವೇಶ

ಐಸಿಸಿ ಏಕದಿನ ವಿಶ್ವಕಪ್‌ 2023ರ ಟೂರ್ನಿಯಲ್ಲಿ ಭಾರತದ ಗೆಲುವಿನ ಓಟ ಮುಂದುವರಿದಿದೆ. ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್‌ ಬೌಲಿಂಗ್‌ ದಾಳಿಗೆ  ಶ್ರೀಲಂಕಾ ಬ್ಯಾಟ್ಸ್‌ಮನ್‌ಗಳು ಬ್ಯಾಟ್‌ ಬೀಸಲು ಸಾಧ್ಯವಾಗದೆ 302 ರನ್‌ಗಳ ದಾಖಲೆ...

ಏಕದಿನ ವಿಶ್ವಕಪ್ 2023 | ಶ್ರೀಲಂಕಾಕ್ಕೆ 358 ಗುರಿ ನೀಡಿದ ಭಾರತ; ಮೂವರು ಸ್ಫೋಟಕ ಅರ್ಧ ಶತಕ

ಶ್ರೇಯಸ್‌ ಅಯ್ಯರ್, ಶುಭಮನ್‌ ಗಿಲ್ ಹಾಗೂ ವಿರಾಟ್‌ ಕೊಹ್ಲಿ ಅವರ ಸ್ಫೋಟಕ ಅರ್ಧ ಶತಕದ ನೆರವಿನಿಂದ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ 33ನೇ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾಗೆ 358 ರನ್‌ಗಳ ಬೃಹತ್‌...

ಏಕದಿನ ವಿಶ್ವಕಪ್ 2023 | ಟಾಸ್‌ ಗೆದ್ದ ಶ್ರೀಲಂಕಾ ಭಾರತದ ಗೆಲುವಿನ ಓಟಕ್ಕೆ ತಡೆ ಹಾಕುವುದೆ?

ಐಸಿಸಿ ಏಕದಿನ ವಿಶ್ವಕಪ್‌ 2023ರ ಟೂರ್ನಿಯಲ್ಲಿ ಸತತ ಆರು ಗೆಲುವಿನೊಂದಿಗೆ ಉತ್ತಮ ಸಾಧನೆ ತೋರಿರುವ ಭಾರತ ತಂಡ ಇಂದು ಶ್ರೀಲಂಕಾ ವಿರುದ್ಧ ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ 7ನೇ ಪಂದ್ಯವಾಡಲಿದೆ. ಟಾಸ್‌ ಗೆದ್ದ ಶ್ರೀಲಂಕಾ ತಂಡದ...

ವಿಶ್ವಕಪ್ 2023 | ನ್ಯೂಜಿಲೆಂಡ್‌ಗೆ ಹ್ಯಾಟ್ರಿಕ್ ಸೋಲಿನ ಆಘಾತ; ಸೆಮಿಫೈನಲ್‌ನತ್ತ ದಕ್ಷಿಣ ಆಫ್ರಿಕಾ

ಪ್ರಬಲ ದಕ್ಷಿಣ ಆಫ್ರಿಕಾ ತಂಡ ಐಸಿಸಿ ಏಕದಿನ ವಿಶ್ವಕಪ್‌ ಕ್ರಿಕೆಟ್ 2023ರ ಟೂರ್ನಿಯಲ್ಲಿ ತನ್ನ ವಿಜಯದ ಯಾತ್ರೆಯನ್ನು ಮುಂದುವರೆಸಿದೆ. ಆರಂಭದ ಪಂದ್ಯಗಳಲ್ಲಿ ಗೆಲುವು ಸಾಧಿಸುತ್ತ ಬಂದ ನ್ಯೂಜಿಲೆಂಡ್‌ ತಂಡವನ್ನು 190 ರನ್ನುಗಳ ಭಾರಿ...

ವಿಶ್ವಕಪ್ | ಡೆಸ್ಸನ್, ಡಿ ಕಾಕ್ ಭರ್ಜರಿ ಶತಕ; 358 ರನ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್‌ಗೆ ಆರಂಭಿಕ ಆಘಾತ

ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಹಾಗೂ ಕ್ವಿಂಟನ್‌ ಡಿ ಕಾಕ್‌ ಭರ್ಜರಿ ಶತಕ ಹಾಗೂ ಡೇವಿಡ್ ಮಿಲ್ಲರ್ ಸ್ಪೋಟಕ ಅರ್ಧ ಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡ ಐಸಿಸಿ ಏಕದಿನ ವಿಶ್ವಕಪ್‌ 2023ರ...

ಏಕದಿನ ವಿಶ್ವಕಪ್ 2023 | ನಾಲ್ಕು ಸೋಲಿನ ನಂತರ ಬಾಂಗ್ಲಾ ಸೋಲಿಸಿದ ಪಾಕ್

ಪಾಕಿಸ್ತಾನ ತಂಡ  ಐಸಿಸಿ ಏಕದಿನ ವಿಶ್ವಕಪ್‌ 2023 ರ ಕ್ರಿಕೆಟ್‌ ಟೂರ್ನಿಯಲ್ಲಿ ಸತತ ನಾಲ್ಕು ಸೋಲಿನ ನಂತರ ಬಾಂಗ್ಲಾದೇಶವನ್ನು 7 ವಿಕೆಟ್‌ಗಳಿಂದ ಮಣಿಸಿದೆ. ಈ ಗೆಲುವಿನೊಂದಿಗೆ ಪಾಕ್‌ ಟೂರ್ನಿಯಲ್ಲಿ ಮೂರನೇ ಗೆಲುವು ಸಾಧಿಸಿದೆ. ಕೋಲ್ಕತ್ತಾದ...

ಏಕದಿನ ವಿಶ್ವಕಪ್ 2023 | ಶ್ರೀಲಂಕಾ ಸೋಲಿಸಿ ಮೂರನೇ ಅಚ್ಚರಿ ಫಲಿತಾಂಶ ನೀಡಿದ ಅಫ್ಘಾನ್

ಐಸಿಸಿ ಏಕದಿನ ವಿಶ್ವಕಪ್‌ 2023ರ ಟೂರ್ನಿಯಲ್ಲಿ ಅಫ್ಘಾನಿಸ್ತಾನ ತಂಡ ಮೂರನೇ ಅಚ್ಚರಿ ಫಲಿತಾಂಶ ನೀಡಿದೆ. ಈಗಾಗಲೇ ಪ್ರಬಲ ತಂಡಗಳಾದ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ತಂಡವನ್ನು ಸೋಲಿಸಿದ್ದ ಅಫ್ಘಾನಿಸ್ತಾನ ಮತ್ತೊಂದು ಪ್ರಬಲ ಶ್ರೀಲಂಕಾ ತಂಡವನ್ನು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X