ವಿಶ್ವಕಪ್‌ ಕ್ರಿಕೆಟ್

ಪಾಕ್ ಕಳಪೆ ಪ್ರದರ್ಶನಕ್ಕೆ ಹೊಣೆ ಹೊತ್ತ ಇಂಜಮಾಮ್-ಉಲ್-ಹಕ್; ಆಯ್ಕೆ ಸಮಿತಿಯ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ

ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ತೋರಿರುವುದಕ್ಕೆ ಪ್ರಮುಖ ಬೆಲೆ ತೆತ್ತಿದೆ. ಕಳಪೆ ಪ್ರದರ್ಶನದ ಹೊಣೆ ಹೊತ್ತು ಪಾಕಿಸ್ತಾನ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ಇಂಜಮಾಮ್-ಉಲ್-ಹಕ್ ಟೂರ್ನಿಯ ಮಧ್ಯದಲ್ಲೇ...

ಏಕದಿನ ವಿಶ್ವಕಪ್ 2023 | ಮುಂದುವರೆದ ಭಾರತದ ಗೆಲುವಿನ ಓಟ; ಇಂಡಿಯಾ ಬೌಲರ್ ಗಳ ದಾಳಿಗೆ ಆಂಗ್ಲ ಪಡೆ ಧೂಳೀಪಟ

ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಭಾರತದ ಗೆಲುವಿನ ನಾಗಲೋಟ ಮುಂದುವರೆದಿದೆ. ಕಡಿಮೆ ಮೊತ್ತ ದಾಖಲಿಸಿದ್ದರೂ ಆಂಗ್ಲ ತಂಡವನ್ನು ಟೀಂ ಇಂಡಿಯಾ 129 ರನ್‌ಗಳಿಗೆ ಆಲೌಟ್ ಮಾಡಿ ಸತತ 6ನೇ ಗೆಲುವು ದಾಖಲಿಸಿತು. https://twitter.com/DisneyPlusHS/status/1718632397087117727 ಲಖನೌದ...

ಏಕದಿನ ವಿಶ್ವಕಪ್ 2023 | ಇಂಗ್ಲೆಂಡ್ ಬೌಲರ್‌ಗಳ ದಾಳಿಗೆ ನಲುಗಿದ ಭಾರತ: ಆಂಗ್ಲರಿಗೆ ಸಾಧಾರಣ ಸವಾಲು

ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡ ಅಲ್ಪ ಮೊತ್ತಕ್ಕೆ ಮುಗ್ಗರಿಸಿದೆ. ಐದು ಸತತ ಗೆಲುವಿನಿಂದ ಆತ್ಮವಿಶ್ವಾಸದಲ್ಲಿದ್ದ ಟೀಂ ಇಂಡಿಯಾ ಕೊನೆಯ ಸ್ಥಾನದಲ್ಲಿರುವ ಇಂಗ್ಲೆಂಡ್ ವಿರುದ್ಧ 9...

ಏಕದಿನ ವಿಶ್ವಕಪ್ | ಇಂಗ್ಲೆಂಡ್ ಬಿಗಿ ಬೌಲಿಂಗ್‌ಗೆ ತತ್ತರಿಸಿದ ಟೀಂ ಇಂಡಿಯಾಗೆ ಆರಂಭಿಕ ಆಘಾತ

ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ ಐದು ಪಂದ್ಯಗಳನ್ನು ಗೆದ್ದು ಉತ್ತಮ ಫಾರ್ಮ್‌ನಲ್ಲಿದ್ದ ಟೀಮ್ ಇಂಡಿಯಾ, ಇಂದು ಇಂಗ್ಲೆಂಡ್‌ ವಿರುದ್ಧ ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 6ನೇ ಪಂದ್ಯದಲ್ಲಿ ಆರಂಭಿಕ ಆಘಾತ ಅನುಭವಿಸಿದೆ. ಇಂಗ್ಲೆಂಡ್ ವಿರುದ್ಧದ...

ಏಕದಿನ ವಿಶ್ವಕಪ್ 2023 | ಇಂಗ್ಲೆಂಡ್ ವಿರುದ್ಧ ಭಾರತ ಗೆದ್ದರೆ ಸೆಮಿಫೈನಲ್ ಪ್ರವೇಶ; ಟಾಸ್ ಗೆದ್ದ ಇಂಗ್ಲೆಂಡ್

ಸತತ ಐದು ಪಂದ್ಯಗಳನ್ನು ಗೆದ್ದು 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ಭಾರತ ತಂಡ ಇಂದು ಇಂಗ್ಲೆಂಡ್‌ ವಿರುದ್ಧ ಲಖನೌದ ಏಕನಾ ಕ್ರೀಡಾಂಗಣದಲ್ಲಿ ಸೆಣಸಲಿದೆ. ಇಂಗ್ಲೆಂಡ್ ತಂಡ ಆಡಿರುವ 5 ಪಂದ್ಯಗಳಲ್ಲಿ...

ಮತ್ತೊಮ್ಮೆ ಅಚ್ಚರಿ ಮೂಡಿಸಿದ ನೆದರ್‌ಲ್ಯಾಂಡ್ಸ್‌: ಸರ್ವಾಂಗೀಣ ಆಟಕ್ಕೆ ಮಂಡಿಯೂರಿದ ಬಾಂಗ್ಲಾ

ಐಸಿಸಿ ಏಕದಿನ ವಿಶ್ವಕಪ್‌ನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಸುದ್ದಿಯಾಗಿದ್ದ ನೆದರ್‌ಲ್ಯಾಂಡ್ಸ್‌ ತಂಡ, ಇಂದು(ಶನಿವಾರ) ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಮತ್ತೊಮ್ಮೆ ಅಚ್ಚರಿ ಮೂಡಿಸಿದೆ. ಕೋಲ್ಕತ್ತಾದ ಈಡನ್ ಗಾರ್ಡನ್‌ ಮೈದಾನದಲ್ಲಿ ಶನಿವಾರ ನಡೆದ ಏಕದಿನ ವಿಶ್ವಕಪ್‌ನ...

ಏಕದಿನ ವಿಶ್ವಕಪ್ | ರೋಚಕ ಹಣಾಹಣಿಯಲ್ಲಿ 5 ರನ್‌ಗಳಿಂದ ಗೆದ್ದು ಬೀಗಿದ ಆಸ್ಟ್ರೇಲಿಯಾ

ಧರ್ಮಶಾಲಾದಲ್ಲಿ ಇಂದು ವಿಶ್ವಕಪ್ ಕ್ರಿಕೆಟ್ ಕೂಟದ 27ನೇ ಪಂದ್ಯದಲ್ಲಿ ನ್ಯೂಝಿಲ್ಯಾಂಡ್‌ ತಂಡ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಎಸೆತದ ತನಕ ಹೋರಾಟ ನಡೆಸಿದರೂ, ಕೇವಲ 5 ರನ್‌ಗಳಿಂದ ಸೋಲೊಪ್ಪಿಕೊಂಡಿತು. WHAT WAS THAT 🥵️ Incredible game....

ಧರ್ಮಶಾಲಾದಲ್ಲಿ ಆಸ್ಟ್ರೇಲಿಯಾ ಭರ್ಜರಿ ಬ್ಯಾಟಿಂಗ್: ನ್ಯೂಝಿಲ್ಯಾಂಡ್‌ಗೆ ಗೆಲುವಿಗೆ 389 ರನ್‌ಗಳ ಗುರಿ

ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಕೂಟದ 27ನೇ ಪಂದ್ಯದಲ್ಲಿ ನ್ಯೂಝಿಲ್ಯಾಂಡ್‌ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ, ಗೆಲ್ಲಲು ನ್ಯೂಝಿಲ್ಯಾಂಡ್ 389 ರನ್‌ಗಳ...

ಏಕದಿನ ವಿಶ್ವಕಪ್ 2023 | ರೋಚಕ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾಕ್ಕೆ ಜಯ; ಸೋಲಿನಲ್ಲೂ ಮಿಂಚಿದ ಪಾಕ್‌

ಐಸಿಸಿ ವಿಶ್ವಕಪ್‌ ಟೂರ್ನಿಯ 26ನೇ ಪಂದ್ಯದ ರೋಚಕ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡ ಒಂದು ವಿಕೆಟ್‌ ಅಂತರದಿಂದ ಪಾಕಿಸ್ತಾನದ ವಿರುದ್ಧ ರೋಚಕ ಗೆಲುವು ಸಾಧಿಸಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ...

ವಿಶ್ವಕಪ್ 2023 | ಶ್ರೀಲಂಕಾ ದಾಳಿಗೆ ಚಾಂಪಿಯನ್ ಇಂಗ್ಲೆಂಡ್ ಧೂಳೀಪಟ; ಲಂಕನ್ನರಿಗೆ ಭಾರಿ ಗೆಲುವು

ಉದ್ಯಾನ ನಗರಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ 25ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಇಂಗ್ಲೆಂಡ್ ತಂಡವನ್ನು ಶ್ರೀಲಂಕಾ ಪಡೆ ಬೌಲರ್‌ಗಳ ಸಾಂಘಿಕ ಪ್ರಯತ್ನದಿಂದ ಸುಲಭವಾಗಿ ಬಗ್ಗು ಬಡಿದಿದೆ. ಇಂಗ್ಲೆಂಡ್...

ವಿಶ್ವಕಪ್ ಕ್ರಿಕೆಟ್ | ನೆದರ್‌ಲ್ಯಾಂಡ್ಸ್‌ ವಿರುದ್ಧ ಆಸ್ಟ್ರೇಲಿಯಾಗೆ 309 ರನ್‌ಗಳ ಬೃಹತ್ ಗೆಲುವು

ಬುಧವಾರ(ಅ. 25) ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ 24ನೇ ಪಂದ್ಯದಲ್ಲಿ ನೆದರ್‌ಲ್ಯಾಂಡ್ಸ್‌ ತಂಡ ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲು ಅನುಭವಿಸಿದೆ. ಗೆಲ್ಲಲು 400 ರನ್‌ಗಳ ಬೃಹತ್ ಗುರಿ...

ವಿಶ್ವಕಪ್ ಕ್ರಿಕೆಟ್ | ಅತ್ಯಂತ ವೇಗದ ಶತಕ ಬಾರಿಸಿ ದಾಖಲೆ ಸೃಷ್ಟಿಸಿದ ಮ್ಯಾಕ್ಸ್‌ವೆಲ್

ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್, ನೆದರ್‌ಲ್ಯಾಂಡ್ಸ್‌ ವಿರುದ್ಧ ದೆಹಲಿಯಲ್ಲಿ ಇಂದು ನಡೆದ ವಿಶ್ವಕಪ್ ಪಂದ್ಯದಲ್ಲಿ ಕೇವಲ 40 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ, ಏಕದಿನ ಕ್ರಿಕೆಟ್ ಇತಿಹಾಸದಲ್ಲಿಯೇ ಅತಿ ವೇಗದ ಶತಕ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X