ಇನ್ನು ಮುಂದೆ ವಿಶ್ವದ ಕ್ರೀಡಾ ಹಬ್ಬವಾದ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಎರಡು ಚಿನ್ನ ಗೆಲ್ಲಲು ಭಾರತಕ್ಕೆ ಮತ್ತೊಂದು ಅವಕಾಶ ದೊರೆಯುವ ಸಾಧ್ಯತೆಯಿದೆ.
2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಟಿ20 ಕ್ರಿಕೆಟ್ ಆಟವನ್ನು ಸೇರ್ಪಡೆ ಮಾಡಬೇಕು...
ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯ ಪಂದ್ಯಗಳು ಆರಂಭವಾಗುವ ಮುನ್ನ ಡೆಂಗ್ಯೂ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಟೀಂ ಇಂಡಿಯಾದ ಆರಂಭಿಕ ಆಟಗಾರ ಶುಭಮನ್ ಗಿಲ್ ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದರು.
ಶುಭಮನ್ ಬದಲಿಗೆ ಇಶಾನ್...
ದಕ್ಷಿಣ ಆಫ್ರಿಕಾ ತಂಡದ ಸಂಘಟನಾತ್ಮಕ ಬೌಲಿಂಗ್ ದಾಳಿಯಿಂದ ತತ್ತರಗೊಂಡ ಆಸ್ಟ್ರೇಲಿಯಾ ತಂಡ ಐಸಿಸಿ ಏಕದಿನ ವಿಶ್ವಕಪ್ 2023ರ 10ನೇ ಪಂದ್ಯದಲ್ಲಿ ಸತತ ಎರಡನೇ ಸೋಲು ಕಂಡಿತು.
ಲಖನೌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ...
14ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿ ಶುರುವಾಗಿ ಒಂದು ವಾರ ಕಳೆದಿದೆ. ಭಾರತೀಯ ಕ್ರೀಡಾಸಕ್ತರು ಅತ್ಯಂತ ಹೆಚ್ಚು ಪ್ರೀತಿ, ಉತ್ಸಾಹ ತೋರುತ್ತಿದ್ದ ವಿಶ್ವಕಪ್ ಟೂರ್ನಿಗೆ ಈ ಬಾರಿ ಜನರ ಆಸಕ್ತಿ...
ನಾಯಕ ರೋಹಿತ್ ಶರ್ಮಾ ಸ್ಪೋಟಕ ಶತಕದ ನೆರವಿನಿಂದ ಭಾರತ ತಂಡ ಐಸಿಸಿ ಏಕದಿನ ವಿಶ್ವಕಪ್ 2023ರ 14ನೇ ಆವೃತ್ತಿಯ 9ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ಧ 8 ವಿಕೆಟ್‌ಗಳ ಸುಲಭ ಗೆಲುವು ದಾಖಲಿಸಿತು. ಈ...
ದೆಹಲಿಯ ಅರುಣ್ ಜೈಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತಕ್ಕೆ ಗೆಲ್ಲಲು ಅಫ್ಘಾನಿಸ್ತಾನ ತಂಡ ರನ್‌ಗಳ ಗುರಿ ನೀಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಹಶ್ಮತುಲ್ಲ ಶಾಹಿದಿ ನೇತೃತ್ವದ ಅಫ್ಘಾನ್ ತಂಡ,...
ಐಸಿಸಿ ಏಕದಿನ ವಿಶ್ವಕಪ್ 2023 14ನೇ ಆವೃತ್ತಿಯ 9ನೇ ಪಂದ್ಯ ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಭಾರತ ತಂಡ ತನ್ನ ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದೆ.
ಟಾಸ್ ಗೆದ್ದ ಅಫ್ಘಾನಿಸ್ತಾನ ತಂಡದ...
ಐಸಿಸಿ ಏಕದಿನ ವಿಶ್ವಕಪ್ 2023ರ 14ನೇ ಟೂರ್ನಿಯ ಶ್ರೀಲಂಕಾ ಹಾಗೂ ಪಾಕಿಸ್ತಾನ ನಡುವೆ ನಡೆದ ರೋಚಕ ಹಣಾಹಣಿ ಪಂದ್ಯದಲ್ಲಿ ಪಾಕಿಸ್ತಾನ 6 ವಿಕೆಟ್‌ಗಳ ಗೆಲುವು ಸಾಧಿಸಿತು.
ರನ್‌ಗಳ ಸುರಿಮಳೆಯೆ ಹರಿದಿದ್ದ ಹೈದರಾಬಾದ್‌ನ ರಾಜೀವ್ ಗಾಂಧಿ...
ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತಿದ್ದ ಕಳೆದ ಬಾರಿಯ ಚಾಂಪಿಯನ್ ಇಂಗ್ಲೆಂಡ್ ತಂಡ ಐಸಿಸಿ ಏಕದಿನ ವಿಶ್ವಕಪ್ 2023ರ ತನ್ನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 137 ರನ್‌ಗಳ ಅಂತರದಲ್ಲಿ ಜಯಗಳಿಸಿದೆ.
ಹಿಮಾಚಲ ಪ್ರದೇಶದ...
ಡೆಂಗ್ಯೂವಿನಿಂದ ಬಳಲುತ್ತಿದ್ದ ಭಾರತದ ಆರಂಭಿಕ ಆಟಗಾರ ಶುಭಮನ್ ಗಿಲ್ ಚೆನ್ನೈನ ಆಸ್ಪತ್ರೆಯಿಂದ ಇಂದು(ಅಕ್ಟೋಬರ್ 10) ಬಿಡುಗಡೆಯಾಗಿದ್ದಾರೆ. ಹೆಚ್ಚಿನ ವಿಶ್ರಾಂತಿ ಅಗತ್ಯವಿರುವ ಕಾರಣ ಅಕ್ಟೋಬರ್ 11ರ ಅಫ್ಘಾನಿಸ್ತಾನ ಪಂದ್ಯದ ಜೊತೆಗೆ ಅಕ್ಟೋಬರ್ 14ರಂದು ನಡೆಯುವ...
ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ವಿಶ್ವಕಪ್ ಪಂದ್ಯದಲ್ಲಿ ನೆದರ್‌ಲ್ಯಾಂಡ್ಸ್ ವಿರುದ್ಧ ನ್ಯೂಝಿಲ್ಯಾಂಡ್‌ಗೆ 99 ರನ್‌ಗಳ ಜಯ ಗಳಿಸಿದೆ.
ಇಂದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ನ್ಯೂಝಿಲ್ಯಾಂಡ್, ನಿಗದಿತ...
10 ವರ್ಷಗಳ ಹಿಂದಿನ ಟ್ವೀಟ್‌ಗೆ ಸಂಬಂಧಿಸಿ, ಕ್ರಿಕೆಟ್ ವಿಶ್ವಕಪ್‌ಗಾಗಿ ಕೆಲ ದಿನಗಳ ಹಿಂದೆ ಪಾಕಿಸ್ತಾನದಿಂದ ಬಂದಿದ್ದ ಕ್ರೀಡಾ ನಿರೂಪಕಿ ಜೈನಾಬ್ ಅಬ್ಬಾಸ್ ಅವರು ಭಾರತ ತೊರೆದಿರುವ ಘಟನೆ ವರದಿಯಾಗಿದೆ.
'ಪಾಕಿಸ್ತಾನದ ಕ್ರೀಡಾ ನಿರೂಪಕಿ ಜೈನಾಬ್...