ವಿಶ್ವಕಪ್‌ ಕ್ರಿಕೆಟ್

ಟಿ20 ವಿಶ್ವಕಪ್ ಫೈನಲ್ | ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ

ವೆಸ್ಟ್ ಇಂಡೀಸ್‌ನ ಬಾರ್ಬಡೋಸ್‌ನ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ. ಗುಜರಾತ್‌ನ ಅಹ್ಮದಾಬಾದ್‌ನಲ್ಲಿ 2023ರಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನ...

ಟಿ20 ವಿಶ್ವಕಪ್‌ ಫೈನಲ್ | ಸೋಲಿಲ್ಲದವರ ನಡುವೆ ಇಂದು ‘ಚಾಂಪಿಯನ್’ ಪಟ್ಟಕ್ಕಾಗಿ ಸೆಣಸಾಟ

ಚುಟುಕು ಮಾದರಿಯ ಕ್ರಿಕೆಟ್ ಪಂದ್ಯಾಟವಾಗಿರುವ ಟಿ20 ವಿಶ್ವಕಪ್‌ ಫೈನಲ್​ ಕಾದಾಟಕ್ಕೆ ವೇದಿಕೆ ಸಿದ್ದಗೊಂಡಿದೆ. ಇಂದು ನಡೆಯುವ ಫೈನಲ್​ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಕೂಟದ ಅಜೇಯ ತಂಡಗಳ...

T20 ವಿಶ್ವಕಪ್ | ರೋಹಿತ್ ಶರ್ಮಾ ನಾಯಕತ್ವ ‘ವಂಡರ್ ಫುಲ್’ ಎಂದ ಕಪಿಲ್ ದೇವ್

10 ವರ್ಷದ ಬಳಿಕ ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಅರ್ಹತೆ ಪಡೆದಿದ್ದು, ದಕ್ಷಿಣ ಆಫ್ರಿಕಾದ ಸವಾಲನ್ನು ಎದುರಿಸಲಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಲೆಜೆಂಡರಿ ಕಪಿಲ್ ದೇವ್ ಅವರು...

ಟಿ20 ವಿಶ್ವಕಪ್: ಇಂಗ್ಲೆಂಡ್ ಆಟಗಾರರಿಗೆ ಸ್ಪಿನ್ ಆಡುವುದಕ್ಕೇ ಬರುವುದಿಲ್ಲ ಎಂದ ಶೋಯಬ್ ಅಕ್ತರ್

ಟೀಂ ಇಂಡಿಯಾ ಟಿ20 ವಿಶ್ವಕಪ್‌ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡವನ್ನು ಸೋಲಿಸಿದ ನಂತರ ಪಾಕಿಸ್ತಾನದ ಮಾಜಿ ವೇಗಿ ಶೋಯಬ್‌ ಅಕ್ತರ್ ಭಾರತ ತಂಡವನ್ನು ಶ್ಲಾಘಿಸಿದ್ದಾರೆ. ತಮ್ಮದೇ ಯೂಟ್ಯೂಬ್‌ ಚಾನಲ್‌ನಲ್ಲಿ ಮಾತನಾಡಿರುವ ಅಕ್ತರ್, ಭಾರತದ ಸ್ಪಿನ್ನರ್‌ಗಳ...

T20 ವಿಶ್ವಕಪ್ | ಸ್ಪಿನ್ನರ್ಸ್‌ಗಳ ಮೋಡಿಗೆ ಇಂಗ್ಲೆಂಡ್ ‘ಬಲಿ’; 10 ವರ್ಷಗಳ ಬಳಿಕ ಫೈನಲ್‌ಗೆ ಟೀಮ್ ಇಂಡಿಯಾ

ವೆಸ್ಟ್‌ಇಂಡೀಸ್‌ನ ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಇಂದು ನಡೆದ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಟೀಮ್ ಇಂಡಿಯಾ ಭರ್ಜರಿ 68 ರನ್‌ಗಳ ಭರ್ಜರಿ ಜಯ ಗಳಿಸುವ ಮೂಲಕ 10...

T20 ವಿಶ್ವಕಪ್ | ರೋಹಿತ್ ಶರ್ಮಾ ಅರ್ಧಶತಕ; ಇಂಗ್ಲೆಂಡ್‌ ಗೆಲುವಿಗೆ 172 ರನ್‌ಗಳ ಗುರಿ ನೀಡಿದ ಟೀಮ್ ಇಂಡಿಯಾ

ವೆಸ್ಟ್‌ಇಂಡೀಸ್‌ನ ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ 172 ರನ್‌ಗಳ...

ಭಾರತ – ಇಂಗ್ಲೆಂಡ್ ಟಿ20 ವಿಶ್ವಕಪ್ ಸೆಮಿಫೈನಲ್: ಸವಾಲಿನ ಪಂದ್ಯದಲ್ಲಿ ಫೈನಲ್ ಹಾದಿ ಯಾರಿಗೆ?

ಟಿ20 ವಿಶ್ವಕಪ್‌ ಟ್ರೋಫಿ ಎತ್ತಿಹಿಡಿಯಲು ಭಾರತಕ್ಕೆ ಇನ್ನೆರಡೇ ಹಜ್ಜೆ ಬಾಕಿಯುಳಿದಿದೆ. ಲೀಗ್‌, ಸೂಪರ್‌ 8 ಒಳಗೊಂಡು ಎಲ್ಲ ಪಂದ್ಯಗಳಲ್ಲೂ ಗೆಲುವಿನ ನಾಗಾಲೋಟ ಮುಂದುವರಿಸಿರುವ ಟೀಂ ಇಂಡಿಯಾ ಟೂರ್ನಿಯಲ್ಲಿ ಪ್ರಬಲ ತಂಡವೆನಿಸಿದೆ. ಈಗಾಗಲೇ ಮೊದಲ...

ಟಿ20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಡೇವಿಡ್ ವಾರ್ನರ್

ಸೇಂಟ್ ವಿನ್‌ಸೆಂಟ್‌ ಕ್ರೀಡಾಂಗಣದಲ್ಲಿ ಇಂದು ನಡೆದ ಟಿ20 ವಿಶ್ವಕಪ್‌ ಟೂರ್ನಿಯ ಸೂಪರ್‌ 8 ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಬಾಂಗ್ಲಾದೇಶ ಸೋಲು ಅನುಭವಿಸಿ ಆಸೀಸ್‌ ವಿಶ್ವಕಪ್‌ನಿಂದ ನಿರ್ಗಮಿಸಿದ ನಂತರ ಆಸ್ಟ್ರೇಲಿಯಾದ ಸ್ಟಾರ್‌ ಕ್ರಿಕೆಟಿಗ 37...

T20 ವಿಶ್ವಕಪ್ | ಇತಿಹಾಸ ಸೃಷ್ಟಿಸಿ ಸೆಮಿಫೈನಲ್‌ಗೆ ಅಫ್ಘಾನ್; ತಾಲಿಬಾನ್ ನಾಡಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಕಿಂಗ್ಸ್ ಟೌನ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಸಿಸಿ T20 ವಿಶ್ವಕಪ್ ಟೂರ್ನಿಯ ಸೂಪರ್ 8 ಹಂತದ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 8 ರನ್ ಗಳಿಂದ ಸೋಲಿಸಿದ ಅಫ್ಘಾನಿಸ್ತಾನ, ಚೊಚ್ಚಲ ಬಾರಿಗೆ ಸೆಮಿಫೈನಲ್ ಪ್ರವೇಶಿಸುವ...

T20 ವಿಶ್ವಕಪ್ | ಅಫ್ಘಾನಿಸ್ತಾನ ಕೈ ಹಿಡಿದ ಅದೃಷ್ಟ: ಬಾಂಗ್ಲಾ‌ ಮಣಿಸಿ ಸೆಮಿಫೈನಲ್‌ಗೆ ರಶೀದ್ ಖಾನ್ ಪಡೆ

ಟಿ20 ವಿಶ್ವಕಪ್‌ನಲ್ಲಿ ಇಂದು ನಡೆದ ಕೊನೆಯ ಸೂಪರ್ 8 ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಅದೃಷ್ಟ ಕೈಹಿಡಿದ ಪರಿಣಾಮ ಮೊದಲ ಬಾರಿಗೆ ಅಫ್ಘಾನಿಸ್ತಾನ ಸೆಮಿಫೈನಲ್‌ ಪ್ರವೇಶಿಸಿದೆ. ಆ ಮೂಲಕ ರಶೀದ್ ಖಾನ್ ಬಳಗ ಇತಿಹಾಸ...

T20 ವಿಶ್ವಕಪ್ | ಆಸೀಸ್-ಬಾಂಗ್ಲಾದೇಶ-ಅಫ್ಘಾನ್‌; ಮೂವರಿಗೂ ಇದೆ ಸೆಮಿಫೈನಲ್ ಅವಕಾಶ; ಹೇಗೆ?

ಆಸ್ಟ್ರೇಲಿಯಾ ವಿರುದ್ಧ ಸೋಮವಾರ ನಡೆದ ಟಿ20 ವಿಶ್ವಕಪ್ 2024ರ ಸೂಪರ್ 8ರ ಘಟ್ಟದ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾವು 24 ರನ್‌ಗಳ ರೋಚಕ ಗೆಲುವು ಸಾಧಿಸುವುದರೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ. ಜೂನ್ 24ರಂದು ಸೈಂಟ್...

ಟಿ20 ವಿಶ್ವಕಪ್ | ಆಸ್ಟ್ರೇಲಿಯಾ ವಿರುದ್ಧ 24 ರನ್‌ಗಳ ಜಯ: ಟೀಮ್ ಇಂಡಿಯಾ ಸೆಮಿಫೈನಲ್‌ಗೆ

ಸೈಂಟ್ ಲೂಸಿಯಾದ ಡೇರೆನ್ ಸಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು(ಜೂನ್ 24) ಆಸ್ಟ್ರೇಲಿಯಾ ವಿರುದ್ಧ ನಡೆದ ಟಿ20 ವಿಶ್ವಕಪ್ 2024ರ ಸೂಪರ್ 8ರ ಘಟ್ಟದ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ 24 ರನ್‌ಗಳ ರೋಚಕ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X