ಪುರುಷರ 8ನೇ ಆವೃತ್ತಿಯ ಟಿ20 ವಿಶ್ವಕಪ್ ಕ್ರಿಕೆಟ್ ಇಂದಿನಿಂದ ಆರಂಭಗೊಂಡಿದೆ. ಅಮೆರಿಕದ ಡಲ್ಲಾಸ್‌ನಲ್ಲಿ ಕ್ರೀಡಾಂಗಣದಲ್ಲಿ ನಡೆದ ಅತಿಥೇಯ ಅಮೆರಿಕ ಹಾಗೂ ಕೆನಡಾ ನಡುವಿನ ಪಂದ್ಯದಲ್ಲಿ ಅಮೆರಿಕಾವು ಕೆನಡಾ ವಿರುದ್ಧ 7 ವಿಕೆಟ್‌ಗಳ ಅಂತರದಿಂದ...
ಮುಂಬರುವ ಜೂನ್‌ನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯಕ್ಕೆ ಉಗ್ರರಿಂದ ಒಂಟಿ ತೋಳ (ಒಬ್ಬ ದಾಳಿಕೋರ) ಮಾದರಿ ದಾಳಿಯ ಬೆದರಿಕೆಯನ್ನು ಹಾಕಲಾಗಿದ್ದು ನ್ಯೂಯಾರ್ಕ್ ಭದ್ರತೆಯನ್ನು ಹೆಚ್ಚಿಸಲಿದೆ.
ಕ್ರಿಕೆಟ್ ಪಂದ್ಯದಲ್ಲಿ ಭಾಗಿಯಾಗುವವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭದ್ರತೆಯನ್ನು...
ಟೀ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ಕರೆಯಲಾಗಿದ್ದ ಅರ್ಜಿಯ ಅವಧಿ ಮುಗಿದಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 3 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದೆ. ಆದಾಗ್ಯೂ ಭಾರತ ತಂಡದ ಮಾಜಿ ಆಟಗಾರ ಗೌತಮ್...
ಜೂನ್ 2ರಿಂದ ಆರಂಭವಾಗಲಿರುವ 9ನೇ ಆವೃತ್ತಿಯ ಟಿ20 ವಿಶ್ವಕಪ್‌ಗಾಗಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ನೇತೃತ್ವದ ಮೊದಲ ಬ್ಯಾಚ್ ಇಂದು ಅಮೆರಿಕಕ್ಕೆ ಪ್ರಯಾಣ ಬೆಳೆಸಿದೆ.
2024ರ ಐಪಿಎಲ್‌ನಿಂದ ಹೊರಬಿದ್ದ ಆರು ಫ್ರಾಂಚೈಸಿಯ ಆಟಗಾರರು...
ಐಪಿಎಲ್ ಮುಗಿಯುತ್ತಾ ಬಂತು, ಇನ್ನೇನಿದ್ದರೂ ಕ್ರಿಕೆಟ್ ಅಭಿಮಾನಿಗಳಲ್ಲಿ ಟಿ20 ವಿಶ್ವಕಪ್ ಹುಚ್ಚು ಶುರುವಾಗಲಿದೆ. ಜೂನ್ 2 ರಿಂದ ಆರಂಭವಾಗುವ ವಿಶ್ವಕಪ್ ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ಆಯೋಜನೆಗೊಳ್ಳಲಿದೆ.
ಜೂನ್ 5ರಂದು ಭಾರತವು ತನ್ನ ಮೊದಲ...
ಜೂನ್ 2ರಿಂದ ಅಮೇರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ 9ನೇ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್ ಕ್ರೀಡಾಕೂಟ ಆರಂಭವಾಗಲಿದೆ. ಈ ಟೂರ್ನಿಗೆ ನೇಪಾಳ ತಂಡದ ಆಡುವ ಬಳಗಕ್ಕೆ ಆಯ್ಕೆಯಾಗಿದ್ದ ಹಾಗೂ ಅತ್ಯಾಚಾರ ಆರೋಪ ಹೊತ್ತಿದ್ದ...
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ರಾಷ್ಟ್ರೀಯ ತಂಡದ ಪುರುಷರ ಮುಖ್ಯ ಕೋಚ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ. ಪ್ರಸ್ತುತ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಕಾರ್ಯನಿರ್ವಹಿಸುತ್ತಿದ್ದು, 2023ರ ಏಕದಿನ...
ಜೂನ್ 2ರಿಂದ ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ಆರಂಭವಾಗುವ 9ನೇ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್ ಕ್ರೀಡಾಕೂಟಕ್ಕೆ ಭಯೋತ್ಪಾದಕರು ಬೆದರಿಕೆಯೊಡ್ಡಿದ್ದಾರೆ ಎಂದು ಟ್ರಿನಿಡಾಡ್‌ನ ಪ್ರಧಾನಿ ಡಾ. ಕೈತ್ ರೌಲೇ ತಿಳಿಸಿದ್ದಾರೆ.
ಭಯೋತ್ಪಾದಕರ ಬೆದರಿಕೆ ದಾಳಿ...
ಜೂನ್ 2 ರಿಂದ ಆರಂಭವಾಗುವ ಟಿ20 ವಿಶ್ವಕಪ್‌ನಲ್ಲಿ ಅಮೆರಿಕ ತಂಡದಲ್ಲಿ ಚಿಕ್ಕಮಗಳೂರಿನ ಕನ್ನಡಿಗ ನಾಸ್ತುಷ್ ಕೆಂಜಿಗೆ ಸ್ಥಾನ ಪಡೆದಿದ್ದಾರೆ. ಇವರು ಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿ ಅವರ ಗೆಳೆಯ, ಲೇಖಕ ಪ್ರದೀಪ್ ಕೆಂಜಿಗೆ...
ಜೂನ್ 2 ರಿಂದ 9ನೇ ಆವೃತ್ತಿಯ ಟಿ20 ವಿಶ್ವಕಪ್ ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ಆರಂಭಗೊಳ್ಳಲಿದ್ದು, ಭಾರತ ತಂಡ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಬಿಸಿಸಿಐ ರೋಹಿತ್...
ಜೂನ್ 2ರಿಂದ ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ಆರಂಭವಾಗುವ ಟಿ20 ವಿಶ್ವಕಪ್‌ಗೆ ನಾಲ್ವರು ಮೀಸಲು ಆಟಗಾರರನ್ನು ಒಳಗೊಂಡು 19 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಈ ಬಾರಿಯ ಟೂರ್ನಿಯಲ್ಲಿ ಕೆ ಎಲ್...
ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲ್ಯಾಂಡ್ ಹಾಗೂ ಐರ್ಲ್ಯಾಂಡ್ ತಂಡಗಳಿಗೆ ಪ್ರಾಯೋಜಕತ್ವ ವಹಿಸಲಿದೆ.
ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ಜೂನ್ 1...