ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲ್ಯಾಂಡ್ ಹಾಗೂ ಐರ್ಲ್ಯಾಂಡ್ ತಂಡಗಳಿಗೆ ಪ್ರಾಯೋಜಕತ್ವ ವಹಿಸಲಿದೆ.
ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ಜೂನ್ 1...
ಏಪ್ರಿಲ್ 2, 2011. ಯಾರಿಗೆ ನೆನಪಿಲ್ಲ ಹೇಳಿ. ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಟೀಮ್ ಇಂಡಿಯಾವು ಎರಡನೇ ಬಾರಿಗೆ ಏಕದಿನ ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿದು ಸಂಭ್ರಮಿಸಿದ ಐತಿಹಾಸಿಕ ದಿನ. 13 ವರ್ಷಗಳ ಹಿಂದೆ...
2023ರ ಏಕದಿನ ವಿಶ್ವಕಪ್ ಟ್ರೋಫಿಯ ಗೆಲುವಿನ ನಾಯಕ ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ ಇಂಡಿಯನ್ ಪ್ರೀಮಿಯರ್ ಲೀಗ್‌ನ(ಐಪಿಎಲ್) ಹೈದರಾಬಾದ್ ತಂಡದ ಸಾರಥ್ಯ ವಹಿಸಿಕೊಳ್ಳಲಿದ್ದಾರೆ.
ಫೆ.22 ರಂದು 2024ನೇ ಸಾಲಿನ 17ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭವಾಗಲಿದೆ.
ಆಸ್ಟ್ರೇಲಿಯದ...
ಅಂಡರ್ 19 ವಿಶ್ವಕಪ್ ಟೂರ್ನಿಯುದ್ದಕ್ಕೂ ಉತ್ತಮ ಆಟವಾಡಿದ ಟೀಂ ಇಂಡಿಯಾ ಕಿರಿಯರ ತಂಡ ಫೈನಲ್‌ನಲ್ಲಿ ಎಡವಿತು. ಕಳೆದ ವರ್ಷ ಭಾರತದ ಹಿರಿಯರ ತಂಡದ ಸೋಲು ಇಲ್ಲಿ ಮರುಕಳಿಸಿತು. 79 ರನ್‌ಗಳಿಂದ ಗೆಲುವು ಸಾಧಿಸಿದ...
ಅಂಡರ್ 19 ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಕಿರಿಯರ ತಂಡ ಟೀಂ ಇಂಡಿಯಾಗೆ ಗೆಲ್ಲಲು 254 ರನ್ ಗುರಿ ನೀಡಿದೆ.
ದಕ್ಷಿಣ ಆಫ್ರಿಕಾದ ಬೆನೋನಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆಸ್ಟ್ರೇಲಿಯಾ ಕಿರಿಯರ ತಂಡದ ನಾಯಕ...
19 ವರ್ಷದೊಳಗಿನ ಏಕದಿನ ವಿಶ್ವಕಪ್ ಟೂರ್ನಿಯ ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್‌ನಲ್ಲಿ ಭಾರತ ತಂಡ ಆರಂಭದಲ್ಲಿ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆಗ ನಾಯಕ ಉದಯ್ ಸಹಾರನ್ ಜೊತೆಗೂಡಿ ಅಮೋಘ 96 ರನ್...
ತೀವ್ರ ಹಣಾಹಣಿ ಮೂಡಿಸಿದ್ದ ಅಂಡರ್ 19 ವಿಶ್ವಕಪ್ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ ಒಂದು ವಿಕೆಟ್ ರೋಚಕ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ.
ಪಾಕ್ ನೀಡಿದ 180 ರನ್‌ಗಳ ಸಾಧಾರಣ ಗುರಿಯನ್ನು...
ಏಕದಿನ ವಿಶ್ವಕಪ್ ನಂತರ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಶುಕ್ರವಾರ ತಮ್ಮ ಮಗನ ಸಲುವಾಗಿ ಪತ್ನಿಯ ಜೊತೆಗೆ ಮೈಸೂರಿಗೆ ಆಗಮಿಸಿದ್ದಾರೆ.
ಬಿಸಿಸಿಐ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್...
ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಬಗ್ಗೆ ಮೊದಲ ಬಾರಿಗೆ ಆಸೀಸ್ ಕ್ರಿಕೆಟಿಗ ಮಿಚೆಲ್ ಮಾರ್ಷ್ 12 ದಿನಗಳ ನಂತರ ಮೌನ ಮುರಿದಿದ್ದಾರೆ.
ಈ ಬಗ್ಗೆ ಮಾಧ್ಯಮವೊಂದಕ್ಕೆ ಮಾತನಾಡಿರುವ 32 ವರ್ಷದ ಮಿಚೆಲ್ ಮಾರ್ಷ್ ಅವರು...
"ಏಕದಿನ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಸೋಲಿನಲ್ಲಿ ಮಾಧ್ಯಮಗಳು, ಸೋಷಿಯಲ್ ಮೀಡಿಯಾ ಹಾಗೂ ಅಭಿಮಾನಿಗಳ ಪಾತ್ರವೂ ಇದೆ. ಅದನ್ನು ನೀವು ಒಪ್ಪಲೇಬೇಕು" ಎಂದು ಪಾಕಿಸ್ತಾನದ ಮಾಜಿ ಆಟಗಾರ ವಾಸೀಂ ಅಕ್ರಂ ಹೇಳಿಕೆ ನೀಡಿದ್ದಾರೆ.
ಅಹಮದಾಬಾದ್‌ನಲ್ಲಿ ಇತ್ತೀಚೆಗೆ...
ಇತ್ತೀಚಿಗೆ ನಡೆದ ಏಕದಿನ ವಿಶ್ವಕಪ್ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ವ್ಯಕ್ತಿಯೊಬ್ಬರ ಪ್ರಾಣ ಉಳಿಸಿದ್ದು, ಸ್ವತಃ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಉತ್ತರಾಖಂಡ್‌ನ ನೈನಿತಾಲ್‌ನ...