ಐಪಿಎಲ್

ಕ್ವಾಲಿಫೈಯರ್ 2: ಸಂಘಟಿತ ಬೌಲಿಂಗ್ ಮೂಲಕ ಹೈದರಾಬಾದ್‌ ಅನ್ನು ಕಟ್ಟಿ ಹಾಕಿದ ರಾಜಸ್ಥಾನ್ ರಾಯಲ್ಸ್‌

ಐಪಿಎಲ್‌ 2024ರಲ್ಲಿ ಮೇ 24ರ ಶುಕ್ರವಾರ ಎರಡನೇ ಕ್ವಾಲಿಫೈಯರ್‌ ಪಂದ್ಯ ನಡೆಯುತ್ತಿದೆ. ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಸೋತ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ಎಲಿಮನೇಟರ್‌ ಪಂದ್ಯದಲ್ಲಿ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ಸೆಣಸಾಡುತ್ತಿದೆ.ಟಾಸ್ ಗೆದ್ದಿದ್ದ ಸಂಜು...

2025ರ ಐಪಿಎಲ್‌ನಲ್ಲೂ ಎಂಎಸ್ ಧೋನಿ ಆಡುವುದು ಅವರಿಗೆ ಬಿಟ್ಟ ವಿಚಾರ: ಚೆನ್ನೈ ಸಿಇಓ ಕಾಸಿ ವಿಶ್ವನಾಥನ್

ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಮಾಜಿ ನಾಯಕ ಎಂಎಸ್‌ ಧೋನಿ ಅವರ ನಿವೃತ್ತಿ ವಿಚಾರವಾಗಿ ಚೆನ್ನೈ ತಂಡದ ಸಿಇಓ ಮಹತ್ವದ ಹೇಳಿಕೆ ನೀಡಿದ್ದು, 2025ರ ಐಪಿಎಲ್‌ನಲ್ಲೂ ಎಂಎಸ್...

ಈ ಬಾರಿಯ ಐಪಿಎಲ್‌ನಲ್ಲಿ ಸದ್ದೇ ಮಾಡದ ಮ್ಯಾಕ್ಸ್‌ವೆಲ್ ಬ್ಯಾಟ್‌: ಗಳಿಸಿದ್ದು ಕೇವಲ 52 ರನ್!

ಬುಧವಾರ ಗುಜರಾತ್‌ನ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನದ ವಿರುದ್ಧ ಸೋಲುವುದರೊಂದಿಗೆ ಆರ್‌ಸಿಬಿ ತಂಡ ಟೂರ್ನಿಯಿಂದ ಹೊರಬಿದ್ದಿದ್ದಲ್ಲದೇ, ಕಪ್ ಗೆಲ್ಲುವ ಕನಸು ಮತ್ತೆ ಕನಸಾಗಿಯೇ ಉಳಿದಿದೆ.ಮಹತ್ವದ ಪಂದ್ಯದಲ್ಲಿ...

ಸೋಲಿನೊಂದಿಗೆ ಐಪಿಎಲ್‌ಗೆ ವಿದಾಯ ಹೇಳಿದ ‘ಮ್ಯಾಚ್ ಫಿನಿಶರ್ ದಿನೇಶ್ ಕಾರ್ತಿಕ್’

17ನೇ ಆವೃತ್ತಿಯ ಫೈನಲ್ ತಲುಪುವ ಭರವಸೆ ಮೂಡಿಸಿದ್ದ ಅಭಿಮಾನಿಗಳ ಫೇವರೀಟ್ ತಂಡ ಆರ್‌ಸಿಬಿ, ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಾಲ್ಕು ವಿಕೆಟ್‌ಗಳಿಂದ ಸೋಲುವ ಮೂಲಕ ಮುಗ್ಗರಿಸಿದೆ. ಇದರಿಂದ ಕೋಟ್ಯಂತರ ಅಭಿಮಾನಿಗಳ ಆರ್‌ಸಿಬಿ...

ಐಪಿಎಲ್‌ನಲ್ಲಿ ಹೊಸ ದಾಖಲೆ ಬರೆದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೇ 22ರಂದು ನಡೆದ 2024ರ ಇಂಡಿಯನ್ ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ 'ಎಲಿಮಿನೇಟರ್' ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹೊಸ ಇತಿಹಾಸ...

ಐಪಿಎಲ್ | ರಾಜಸ್ಥಾನಕ್ಕೆ ಜಯ: ಆರ್‌ಸಿಬಿ ಕಪ್ ಕನಸು ಮತ್ತೆ ಭಗ್ನ

ಲೀಗ್ ಹಂತದ ಪ್ರಮುಖ ಆರು ಪಂದ್ಯಗಳನ್ನು ಸತತವಾಗಿ ಗೆದ್ದು, ಪ್ಲೇ ಆಫ್ ಪ್ರವೇಶಿಸುವ ಮೂಲಕ ಪ್ರಶಸ್ತಿ ಸುತ್ತಿಗೆ ತಲುಪುವ ಭರವಸೆ ಮೂಡಿಸಿದ್ದ ಆರ್‌ಸಿಬಿ, ಎಲಿಮಿನೇಟರ್ ಪಂದ್ಯದಲ್ಲಿ ಎಡವಿದ್ದು, ಕಪ್ ಗೆಲ್ಲುವ ಕನಸು ಮತ್ತೆ...

ಎಲಿಮಿನೇಟರ್ ಪಂದ್ಯ | ರಾಜಸ್ಥಾನ ಗೆಲುವಿಗೆ 173 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿದ ಆರ್‌ಸಿಬಿ

ಗುಜರಾತ್‌ನ ಅಹ್ಮದಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆಯುತ್ತಿರುವ ಐಪಿಎಲ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು, ರಾಜಸ್ಥಾನದ ಗೆಲುವಿಗೆ 173 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿದೆ.ರಾಜಸ್ಥಾನ...

ಆರ್‌ಸಿಬಿ-ರಾಜಸ್ಥಾನ್ ಎಲಿಮಿನೇಟರ್ ಪಂದ್ಯ | ಸೋತವರು ಮನೆಗೆ; ಗೆದ್ದವರಿಗೆ ಮತ್ತೊಂದು ಅಗ್ನಿಪರೀಕ್ಷೆ

ಒಂದೆಡೆ ಯಾರೂ ನಿರೀಕ್ಷಿಸದ ರೀತಿಯಲ್ಲಿ ಅದ್ಭುತ 'ಕಮ್‌ಬ್ಯಾಕ್‌' ಮೂಲಕ ಸತತ 6 ಪಂದ್ಯಗಳಲ್ಲಿ ಗೆದ್ದಿರುವ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ. ಮತ್ತೊಂದೆಡೆ ಸತತ 4 ಪಂದ್ಯಗಳ ಸೋಲಿನೊಂದಿಗೆ ಕುಗ್ಗಿ ಹೋಗಿರುವ ಸಂಜು...

ಎಲಿಮಿನೇಟರ್ ಪಂದ್ಯ | ಆರ್‌ಸಿಬಿ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ರಾಜಸ್ಥಾನ್ ರಾಯಲ್ಸ್‌

ಇಂದು(ಮೇ 22) ಬುಧವಾರ 17ನೇ ಆವೃತ್ತಿ ಐಪಿಎಲ್‌ನ ಎಲಿಮಿನೇಟರ್‌ನಲ್ಲಿ ಆರ್‌ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡ ಸೆಣಸಾಡಲಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ್ ರಾಯಲ್ಸ್‌ ತಂಡ, ಬೌಲಿಂಗ್...

ಐಪಿಎಲ್ | ಎಸ್‌ಆರ್‌ಎಚ್ ವಿರುದ್ಧ ಭರ್ಜರಿ ಜಯ; 4ನೇ ಬಾರಿಗೆ ಫೈನಲ್ ಪ್ರವೇಶಿಸಿದ ಕೋಲ್ಕತ್ತಾ ನೈಟ್ ರೈಡರ್ಸ್‌

ಗುಜರಾತ್‌ನ ಅಹ್ಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಭರ್ಜರಿ ಜಯಗಳಿಸಿರುವ ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡ, 4ನೇ ಬಾರಿಗೆ ಐಪಿಎಲ್...

ಮೊದಲ ಕ್ವಾಲಿಫೈಯರ್ | ಕೈಕೊಟ್ಟ ಆರಂಭಿಕ ಆಟಗಾರರು: ಕೆಕೆಆರ್‌ ವಿರುದ್ಧ ರನ್ ಗಳಿಸಲು ಪರದಾಡಿದ ಹೈದರಾಬಾದ್

ಲೀಗ್ ಹಂತದ ಪಂದ್ಯಗಳಲ್ಲಿ ಬೌಲರ್‌ಗಳನ್ನು ಮನಬಂದಂತೆ ಚಚ್ಚಿ ಸುದ್ದಿಯಾಗುತ್ತಿದ್ದ ಸನ್‌ರೈಸರ್ಸ್‌ ಹೈದರಾಬಾದ್ ತಂಡದ ಬ್ಯಾಟರ್‌ಗಳು, ಇಂದು ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ವಿರುದ್ಧ ನಡೆಯುತ್ತಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರನ್ ಗಳಿಸಲು ಅಕ್ಷರಶಃ...

ಆಲ್‌ರೌಂಡರ್ ಸ್ವಪ್ನಿಲ್ ಸಿಂಗ್: ಆರ್‌ಸಿಬಿ ತಂಡದ ‘ಹೊಸ ಲಕ್ಕಿ ಚಾರ್ಮ್’

ಐಪಿಎಲ್‌ನ ಮೊದಲ ಸೀಸನ್‌ ಅಂದರೆ 2008ರಲ್ಲೇ ಹರಾಜಾಗಿದ್ದ ಆಲ್‌ರೌಂಡರ್ ಆಟಗಾರನಾಗಿರುವ 33 ವರ್ಷದ ಸ್ವಪ್ನಿಲ್ ಸಿಂಗ್ ಅವರಿಗೆ, ಈ ಬಾರಿ ಆರ್‌ಸಿಬಿ ತಂಡದಲ್ಲಿ, ಆಡುವ 11ರ ಬಳಗದಲ್ಲಿ ಸ್ಥಾನ ಸಿಕ್ಕಿದ್ದೇ ಅಚ್ಚರಿಯ ಬೆಳವಣಿಗೆ!ಐಪಿಎಲ್‌ನಲ್ಲಿರುವ...

ಜನಪ್ರಿಯ