ಐಪಿಎಲ್

ಐಪಿಎಲ್ 2025 | ಇಂದು ಆರ್​ಸಿಬಿ-ಎಸ್ಆರ್​ಎಚ್ ಪಂದ್ಯ; ಲಖನೌದಲ್ಲಿ ಮಳೆ ಬರುತ್ತದೆಯೇ?

ಲಖನೌದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಸನ್‌ರೈಸರ್ಸ್‌ ಹೈದರಾಬಾದ್ ತಂಡಗಳ ನಡುವೆ ಐಪಿಎಲ್‌ನ 65 ನೇ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಅಗ್ರ...

ಐಪಿಎಲ್ 2025 | ಮತ್ತೊಂದು ದಾಖಲೆಯ ಹೊಸ್ತಿಲಲ್ಲಿ ರೋಹಿತ್‌ ಶರ್ಮಾ

ಮುಂಬೈ ಇಂಡಿಯನ್ಸ್‌ ತಂಡದ ಸ್ಟಾರ್ ಬ್ಯಾಟರ್‌ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದರೂ ಕಳೆದ 3 ಪಂದ್ಯಗಳಲ್ಲಿ ಉತ್ತಮ ಇನಿಂಗ್ಸ್‌ ಕಟ್ಟುವಲ್ಲಿ ವಿಫಲರಾಗಿದ್ದಾರೆ. ಆದರೆ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ...

ವಿಪರೀತ ಮಳೆ ಹಿನ್ನೆಲೆ : ಬೆಂಗಳೂರಿನಲ್ಲಿ ನಡೆಯಬೇಕಿದ್ದ ಮೇ 23ರ ಐಪಿಎಲ್ ಪಂದ್ಯ ಲಕ್ನೋಗೆ ಸ್ಥಳಾಂತರ

ಮೇ 23 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಆರ್‍‌ಸಿಬಿ ಹಾಗೂ ಸನ್‌ರೈಸರ್ಸ್‌ ನಡುವಿನ ಪಂದ್ಯವನ್ನು ಬೆಂಗಳೂರಿನಲ್ಲಿ ವಿಪರೀತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಲಕ್ನೋದ ಏಕಾನಾ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ...

ಮೈದಾನದಲ್ಲಿ ಜಗಳಕ್ಕಿಳಿದ ಅಭಿಷೇಕ್ ಶರ್ಮಾ–ದಿಗ್ವೇಶ್ ರಥಿ; ಬಿಸಿಸಿಐನಿಂದ ಒಬ್ಬರಿಗೆ ಅಮಾನತು ಶಿಕ್ಷೆ

ಲಖನೌ ಸೂಪರ್ ಜೈಂಟ್ಸ್ ತಂಡದ ಸ್ಪಿನ್ನರ್ ದಿಗ್ವೇಶ್ ರಥಿ ಅವರು ಲೀಗ್‌ನ ನೀತಿ ಸಂಹಿತೆಯನ್ನು ಪದೇ ಪದೇ ಉಲ್ಲಂಘಿಸಿದ್ದಕ್ಕಾಗಿ ಐಪಿಎಲ್ ಆಡಳಿತ ಮಂಡಳಿಯು ಒಂದು ಪಂದ್ಯದ ಅಮಾನತು ಶಿಕ್ಷೆಯನ್ನು ವಿಧಿಸಿದೆ. ನಿನ್ನೆ ನಡೆದ ಎಸ್‌ಆರ್‌ಎಚ್‌...

ಪಂತ್‌ ಸತತ ವೈಫಲ್ಯಕ್ಕೆ ಮತ್ತೊಮ್ಮೆ ಆಕ್ರೋಶ ವ್ಯಕ್ತಪಡಿಸಿದ ಮಾಲೀಕ ಸಂಜೀವ್ ಗೋಯೆಂಕಾ

ದಾಖಲೆಯ ಮೊತ್ತ ಪಡೆದು ಲಖನೌ ಸೂಪರ್‌ಜೈಂಟ್ಸ್ ತಂಡ ಸೇರಿದ್ದ ನಾಯಕ ರಿಷಭ್ ಪಂತ್ ನಿರ್ಣಾಯಕ ಪಂದ್ಯದಲ್ಲೂ ನಿರಾಶೆ ಮೂಡಿಸಿದರು. ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ, ರಿಷಭ್ ಪಂತ್ ಕೇವಲ 7 ರನ್ ಗಳಿಸಿ ಔಟಾದರು. ಈ...

ಐಪಿಎಲ್ 2025: ಇಂದಿನ 2 ಪಂದ್ಯಗಳಲ್ಲಿ ಇವೆರೆಡು ತಂಡ ಗೆದ್ದರೆ ಆರ್‌ಸಿಬಿ ಪ್ಲೇಆಫ್‌ಗೆ ಪ್ರವೇಶ !

ಇಂಡಿಯನ್ ಪ್ರೀಮಿಯರ್ ಲೀಗ್​ನ 58ನೇ ಪಂದ್ಯ ಮಳೆಯಿಂದ ರದ್ದಾಗಿದೆ. ಇದರಿಂದಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಪ್ಲೇಆಫ್ ರೇಸ್​ನಿಂದ ಬಹುತೇಕ ಹೊರಬಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೇವಲ ಒಂದು ಅಂಕವನ್ನು ಮಾತ್ರ...

ಐಪಿಎಲ್ 2025 | ಮಳೆಯಿಂದ ಆರ್‌ಸಿಬಿ – ಕೆಕೆಆರ್‌ ಪಂದ್ಯ ರದ್ದು

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ 18ನೇ ಆವೃತ್ತಿಯ 58ನೇ ಐಪಿಎಲ್‌ ಪಂದ್ಯ ಮಳೆಯಿಂದ ಸ್ಥಗಿತವಾಗಿದೆ. ಈ ಪಂದ್ಯದಲ್ಲಿ ಕೆಕೆಆರ್‌ ಹಾಗೂ ಆರ್‌ಸಿಬಿ ತಂಡಗಳು ತಲಾ 1 ಅಂಕಗಳನ್ನು ಹಂಚಿಕೊಂಡಿವೆ. ಈ ಒಂದು ಅಂಕಗಳೊಂದಿಗೆ...

ಐಪಿಎಲ್ 2025: ಪ್ಲೇ ಆಫ್‌ನಲ್ಲಿ ಯಾರ್ಯಾರು ಆಡುವುದಿಲ್ಲ: ಆಟಗಾರರ ಪಟ್ಟಿ ಇಲ್ಲಿದೆ

ಭಾರತ- ಪಾಕ್‌ ಸಂಘರ್ಷದಿಂದಾಗಿ ಐಪಿಎಲ್‌ ಪಂದ್ಯಗಳು ಒಂದು ವಾರ ಮುಂದಡಲ್ಪಟ್ಟದ್ದರಿಂದ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ. ಇನ್ನು ಐಪಿಎಲ್‌ ಲೀಗ್‌ ಹಂತದ 13 ಹಾಗೂ ಪ್ಲೇ ಆಫ್‌ ಹಂತದ ನಾಲ್ಕು ಪಂದ್ಯಗಳು ಬಾಕಿ ಇವೆ. ಐಪಿಎಲ್‌...

ಮೇ 17ರಿಂದ ಐಪಿಎಲ್ ಪುನರಾರಂಭ: ಜೂ.3ಕ್ಕೆ ಫೈನಲ್ ಪಂದ್ಯ

ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಐಪಿಎಲ್ ಮೇ 17ರಿಂದ ಪುನರಾರಂಭಗೊಳ್ಳಲಿದೆ ಎಂದು ಬಿಸಿಸಿಐ ಸೋಮವಾರ ತಿಳಿಸಿದೆ. ಬದಲಾದ ವೇಳಾಪಟ್ಟಿಯನ್ನು ಇದೇ ವೇಳೆ ಪ್ರಕಟಿಸಿದೆ. https://twitter.com/mufaddal_vohra/status/1921972514252574750?t=cV9AGOsWEapbqbQLSp4Fhg&s=19 ಉಳಿದ ಪಂದ್ಯಗಳು ಆರು ಕಡೆಗಳಲ್ಲಿ...

ಐಪಿಎಲ್ 2025 | ಬಾಕಿಯುಳಿದ ಪಂದ್ಯಗಳು ಇಂಗ್ಲೆಂಡ್‌ನಲ್ಲಿ?

ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಮಿಲಿಟರಿ ಸಂಘರ್ಷ ನಡೆಯುತ್ತಿರುವ ಕಾರಣ ಭಾರತೀಯ ಕ್ರಿಕೆಟ್ ಮಂಡಳಿಯು ಐಪಿಎಲ್‌ನ ಉಳಿದ ಪಂದ್ಯಗಳನ್ನು ಒಂದು ವಾರಗಳ ಕಾಲ ಸ್ಥಗಿತಗೊಳಿಸಿದೆ. ಈ ನಡುವೆ ಐಪಿಎಲ್ ಟೂರ್ನಿಯ ಉಳಿದ ಪಂದ್ಯಗಳನ್ನು...

ಧರ್ಮಶಾಲಾದಲ್ಲಿ ಅರ್ಧದಲ್ಲೇ ಪಂಜಾಬ್-ಡೆಲ್ಲಿ ನಡುವಿನ ಐಪಿಎಲ್ ಪಂದ್ಯ ರದ್ದು: ಕಾರಣ ಏನು?

ಗುರುವಾರ ಸಂಜೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ನಡುವಿನ ಐಪಿಎಲ್ ಪಂದ್ಯವನ್ನು ಅರ್ಧದಲ್ಲೇ ನಿಲ್ಲಿಸಿದ ಬೆಳವಣಿಗೆ ನಡೆದಿದೆ. ಕ್ರೀಡಾಂಗಣದಲ್ಲಿ ಗಮನಾರ್ಹವಾದ ತಾಂತ್ರಿಕ ವೈಫಲ್ಯದಿಂದಾಗಿ ಅರ್ಧಕ್ಕೆ ರದ್ದುಗೊಳಿಸಲಾಗಿದೆ ಎಂದು...

ಐಪಿಎಲ್‌ | ಆರ್‌ಸಿಬಿ ಅಭಿಮಾನಿಗಳಿಗೆ ಆಘಾತ: ತಂಡದ ಪ್ರಮುಖ ಕನ್ನಡಿಗ ಬ್ಯಾಟರ್ ಟೂರ್ನಿಯಿಂದಲೇ ಔಟ್!

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆಡಿರುವ 11 ಪಂದ್ಯಗಳ ಪೈಕಿ 8ರಲ್ಲಿ ಗೆಲುವು ಸಾಧಿಸಿ, ಪ್ಲೇ ಆಫ್ ಪ್ರವೇಶಿಸುವುದನ್ನು ಬಹುತೇಕ ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಪ್ರಮುಖ ಬ್ಯಾಟರ್, ಕನ್ನಡಿಗ ದೇವದತ್...

ಈ ಹೊತ್ತಿನ ಪ್ರಮುಖ ಸುದ್ದಿ