ಐಪಿಎಲ್

ಕುಸ್ತಿಪಟುಗಳ ಪ್ರತಿಭಟನೆ ʻಅಶಿಸ್ತುʼ ಎಂದ ಪಿಟಿ ಉಷಾ!

ಪ್ರತಿಭಟನೆಯು ಅಶಿಸ್ತಿನ ವರ್ತನೆ ಎಂದ ಹಿರಿಯ ಅಥ್ಲೀಟ್‌ʻನಾವು ಶಾಂತಿಯುತವಾಗಿ ಕುಳಿತಿದ್ದೇವೆ ಎಂದ ಕುಸ್ತಿಪಟುಗಳುದೆಹಲಿಯ ಜಂತರ್ ಮಂತರ್‌ನಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ ವಿರುದ್ಧ ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ (ಐಒಎ) ಅಧ್ಯಕ್ಷೆ ಪಿಟಿ ಉಷಾ  ಅಸಮಾಧಾನ...

ಆರ್‌ಸಿಬಿ ಐಪಿಎಲ್‌ ಗೆಲ್ಲುವವರೆಗೂ ಶಾಲೆಗೆ ಸೇರುವುದಿಲ್ಲ; ಪುಟಾಣಿ ಪೋಸ್ಟರ್‌ ವೈರಲ್‌

ಆರ್‌ಸಿಬಿ ಐಪಿಎಲ್‌ ಗೆಲ್ಲುವಿಗಾಗಿ ಹಿಡಿದ ಪುಟಾಣಿ ಪೋಸ್ಟರ್‌ ವೈರಲ್ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದಿದ್ದ ಪಂದ್ಯಐಪಿಎಲ್‌ ಪಂದ್ಯಗಳು ನಡೆಯುವ ವೇಳೆ ಮೈದಾನದಲ್ಲಿ ಅಭಿಮಾನಿಗಳು ತರಹಾವೇರಿ ಪೋಸ್ಟರ್‌ಗಳನ್ನು ಪ್ರದರ್ಶಿಸುವುದು ಸಾಮಾನ್ಯ. ಅಂತಹುದೇ ಬೆಂಗಳೂರಿನ ಪುಟಾಣಿ...

ಐಪಿಎಲ್‌ 2023 | ಕೆಕೆಆರ್‌ ವಿರುದ್ಧ ತವರಿನಲ್ಲೇ ಮುಗ್ಗರಿಸಿದ ಆರ್‌ಸಿಬಿ

ಐಪಿಎಲ್‌ 16ನೇ ಆವೃತ್ತಿಯಲ್ಲಿ ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿದ್ದ ಆರ್‌ಸಿಬಿ ತಂಡಕ್ಕೆ ಕೆಕೆಆರ್‌ ತಡೆಒಡ್ಡಿದೆ.ಗೆಲುವಿಗೆ ಕೆಕೆಆರ್‌ ಮುಂದಿಟ್ಟಿದ್ದ201 ರನ್‌ಗಳ ಸವಾಲನ್ನು ಬೆನ್ನಟ್ಟುವ ವೇಳೆ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟದಲ್ಲಿ 179...

ಐಪಿಎಲ್‌ 2023 | ಆರ್‌ಸಿಬಿ ಗೆಲುವಿಗೆ 201 ರನ್‌ ಗುರಿ

ಐಪಿಎಲ್‌ 16ನೇ ಆವೃತ್ತಿಯ 36ನೇ ಪಂದ್ಯದಲ್ಲಿ ಆರ್‌ಸಿಬಿ ಗೆಲವಿಗೆ ಕೆಕೆಆರ್‌ 201 ರನ್‌ಗಳ ಕಠಿಣ ಸವಾಲು ಮುಂದಿಟ್ಟಿದೆ.ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ರಾಯಲ್‌ ಚಾಲೆಂಜರ್ಸ್‌, ಕೋಲ್ಕತ್ತಾ ತಂಡವನ್ನು ಬ್ಯಾಟಿಂಗ್‌ಗೆ...

ಐಪಿಎಲ್‌ 2023 | ಅರ್ಧದಾರಿ ಕ್ರಮಿಸಿದ ಲೀಗ್‌ ಹಂತ; ಏಳು ಪಂದ್ಯಗಳ ಬಳಿಕ ತಂಡಗಳ ಬಲಾಬಲ

ಐಪಿಎಲ್‌ 16ನೇ ಆವೃತ್ತಿಯ ಲೀಗ್‌ ಹಂತ ಅರ್ಧದಾರಿ ಕ್ರಮಿಸಿದೆ. ಒಟ್ಟು 14 ಪಂದ್ಯಗಳಲ್ಲಿ ಎಲ್ಲಾ 10 ತಂಡಗಳು ಈಗಾಗಲೇ ತಲಾ 7 ಪಂದ್ಯಗಳನ್ನಾಡಿವೆ.ಮಾರ್ಚ್‌ 31ರಂದು ಅಹಮದಾಬಾದ್‌ನಲ್ಲಿ ಆರಂಭವಾದ ಟೂರ್ನಿಯಲ್ಲಿ ಈಗಾಗಲೇ 35 ಪಂದ್ಯಗಳು...

ಐಪಿಎಲ್‌ ಪಂದ್ಯ ವೀಕ್ಷಿಸಲು ತೆರಳಿದ್ದ ಐಆರ್‌ಎಸ್ ಅಧಿಕಾರಿಯ ದುಬಾರಿ ಮೊಬೈಲ್‌ ಕಳ್ಳತನ

ಐಪಿಎಲ್‌ ಪಂದ್ಯ ವೀಕ್ಷಿಸುತ್ತಿದ್ದ ಆದಾಯ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ದುಬಾರಿ ಮೊಬೈಲ್‌ ಫೋನ್‌ ಕಳ್ಳರ ʻಪಾಲಾಗಿರುವʼ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಏಪ್ರಿಲ್ 17ರಂದು ಉದ್ಯಾನ ನಗರಿಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆತಿಥೇಯ ಆರ್‌ಸಿಬಿ ಮತ್ತು...

ಐಪಿಎಲ್‌ 2023 |ಟೂರ್ನಿಯಲ್ಲಿ ಎರಡನೇ ಗೆಲುವು ದಾಖಲಿಸಿದ ಡೆಲ್ಲಿ ಕ್ಯಾಪಿಟಲ್ಸ್

ಕೊನೆಯ ಓವರ್‌ಗಳಲ್ಲಿ ಹೆನ್ರಿಕ್ ಕ್ಲಾಸೆನ್ ಬಿರುಸಿನ ಬ್ಯಾಟಿಂಗ್ ಹಾಗೂ ಆಲ್‌ರೌಂಡರ್‌ ವಾಷಿಂಗ್ಟನ್‌ ಸುಂದರ್‌ ಅವರ ಸಮಯೋಚಿತ ಆಟದ ಹೊರತಾಗಿಯೂ ಸನ್‌ ರೈಸರ್ರ್ ಹೈದರಾಬಾದ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ರನ್‌ಗಳ ಅಂತರದಲ್ಲಿ ಸೋಲು ಅನುಭವಿಸಿತು....

ಐಪಿಎಲ್ 2023 | ಸಿಎಸ್‌ಕೆ ಬ್ಯಾಟ್ಸ್‌ಮನ್‌ಗಳ ಅಬ್ಬರಕ್ಕೆ ನಲುಗಿದ ಕೋಲ್ಕತ್ತಾ; ಕೆಕೆಆರ್‌ಗೆ ಸತತ ನಾಲ್ಕನೇ ಸೋಲು

ಅಜಿಂಕ್ಯ ರಹಾನೆ, ಶಿವಂ ದುಬೆ, ಡೇವೋನ್ ಕಾನ್ವೇ ಹಾಗೂ ರುತುರಾಜ್ ಗಾಯಕ್ವಾಡ್ ಅವರ ಸ್ಪೋಟಕ ಬ್ಯಾಟಿಂಗ್‌ ಹಾಗೂ ಬೌಲರ್‌ಗಳ ಕರಾರುವಕ್ಕ್ ದಾಳಿಯಿಂದ ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಕೋಲ್ಕತ್ತಾ ನೈಟ್‌ ರೈಡರ್ಸ್ ವಿರುದ್ಧ...

ಐಪಿಎಲ್ 2023 | ರೋಚಕ ಪಂದ್ಯದಲ್ಲಿ ಮುಗ್ಗರಿಸಿದ ರಾಜಸ್ಥಾನ; ನಾಲ್ಕನೇ ಗೆಲುವು ದಾಖಲಿಸಿದ ಆರ್‌ಸಿಬಿ

ಅಂತಿಮ ಓವರ್‌ವರೆಗೂ ಸಾಗಿದ ರೋಚಕ ಪಂದ್ಯದಲ್ಲಿ ಆರ್‌ಸಿಬಿ ತಂಡ, ರಾಜಸ್ಥಾನ ರಾಯಲ್ಸ್ ವಿರುದ್ಧ 7 ರನ್‌ಗಳ ಅಂತರದ ಜಯ ಸಾಧಿಸಿತು.ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 16ನೇ ಆವೃತ್ತಿಯ 32ನೇ ಪಂದ್ಯದಲ್ಲಿ,...

ಐಪಿಎಲ್ 2023 | ಸತತ ಸೋಲಿನ ಸುಳಿಯಿಂದ ಪಾರಾಗುವುದೇ ಕೆಕೆಆರ್ ?

ಆರು ಪಂದ್ಯಗಳಲ್ಲಿ ನಾಲ್ಕು ಸೋತು ಎರಡರಲ್ಲಿ ಜಯ ದಾಖಲಿಸಿರುವ ಕೆಕೆಆರ್ನಾಲ್ಕು ಗೆಲುವು ಸಾಧಿಸಿ ವಿಶ್ವಾಸದಲ್ಲಿರುವ ಧೋನಿ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್  ಸತತ 3 ಪಂದ್ಯಗಳಲ್ಲಿ ಸೋತು ಒತ್ತಡಕ್ಕೆ ಸಿಲುಕಿರುವ ನಿತೀಶ್ ರಾಣಾ...

ಐಪಿಎಲ್ 2023 | ಟಾಸ್‌ ಗೆದ್ದ ರಾಜಸ್ಥಾನ; ವಿಶೇಷತೆ ಮೆರೆದ ಆರ್‌ಸಿಬಿ

ವಿರಾಟ್‌ ಕೊಹ್ಲಿ(0) ಹಾಗೂ ಶಾಬಾಜ್‌ ಅಹಮದ್ (2) ಔಟ್‌ಆರ್‌ಸಿಬಿಗೆ ಆರಂಭಿಕ ಆಘಾತ ನೀಡಿದ ಟ್ರೆಂಟ್ ಬೌಲ್ಟ್‌ಐಪಿಎಲ್ 16ನೇ ಆವೃತ್ತಿಯ 32ನೇ ಪಂದ್ಯದಲ್ಲಿ ಟಾಸ್‌ ಗೆದ್ದ ರಾಜಸ್ಥಾನ ತಂಡದ ನಾಯಕ ಸಂಜು ಸ್ಯಾಮ್ಸನ್‌ ಆರ್‌ಸಿಬಿ...

ಐಪಿಎಲ್‌ 2023 | ಲಕ್ನೊ ವಿರುದ್ಧ ಗುಜರಾತ್‌ ನಿರಾಯಾಸದ ಗೆಲುವು

ಐಪಿಎಲ್ 16ನೇ ಆವೃತ್ತಿಯಲ್ಲಿ ಹಾರ್ದಿಕ್​ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್‌ 4ನೇ ಗೆಲುವು ದಾಖಲಿಸಿದೆ.ಲಕ್ನೋದ ಏಕಾನಾ ಸ್ಪೋರ್ಟ್ಸ್ ಸಿಟಿ ಸ್ಟೇಡಿಯಂನಲ್ಲಿ ಕೆ.ಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್‌...

ಜನಪ್ರಿಯ