ಐಪಿಎಲ್

ಐಪಿಎಲ್ | ‘ಲೋ ಸ್ಕೋರಿಂಗ್ ಗೇಮ್’ನಲ್ಲಿ ಗೆದ್ದು ಬೀಗಿದ ಪಂಜಾಬ್: ಕೋಲ್ಕತ್ತಾ ವಿರುದ್ಧ ರೋಚಕ ಜಯ

ಪಂಜಾಬಿನ ಮುಲ್ಲನ್‌ಪುರ ಮೈದಾನದಲ್ಲಿ ಇಂದು ನಡೆದ ಐಪಿಎಲ್ 'ಲೋ ಸ್ಕೋರಿಂಗ್ ಪಂದ್ಯ'ದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ರೋಚಕವಾಗಿ ಗೆದ್ದು, ಇತಿಹಾಸ ಬರೆದಿದೆ. ಮೊದಲು ಬ್ಯಾಟಿಂಗ್ ನಡೆಸಿದ್ದ ಬಾಲಿವುಡ್...

IPL 2025: ಬ್ಯಾಟರ್‌ಗಳು ಅಳತೆ ಮೀರಿದ ಬ್ಯಾಟ್ ಬಳಸುತ್ತಿದ್ದಾರೆಯೇ? ಅಂಪೈರ್‌ಗಳು ಪರಿಶೀಲಿಸುವುದೇಕೆ?

ಐಪಿಎಲ್‌ನಲ್ಲಿ ಬ್ಯಾಟ್ ತಪಾಸಣೆ ಒಂದು ಸಾಮಾನ್ಯ ಪ್ರಕ್ರಿಯೆ. ಆದರೆ ಕಳೆದ ಋತುವಿನವರೆಗೂ ಅದು ಡ್ರೆಸ್ಸಿಂಗ್ ಕೋಣೆಯೊಳಗೆ ಮಾತ್ರ ಸೀಮಿತವಾಗಿತ್ತು. ಪ್ರಸ್ತುತ ಐಪಿಎಲ್‌ನಲ್ಲಿ ಬ್ಯಾಟರ್‌ಗಳು ಆಡುವ ದೀರ್ಘ ಮತ್ತು ದೊಡ್ಡ ಹೊಡೆತಗಳನ್ನು ಗಮನದಲ್ಲಿಟ್ಟುಕೊಂಡು, ಬಿಸಿಸಿಐ...

ಐಪಿಎಲ್ 2025 | ತಂಡದ ಗೆಲುವಿನೊಂದಿಗೆ ವಿಶೇಷ ದಾಖಲೆ ಬರೆದ ಧೋನಿ

ಲಖನೌ ಸೂಪರ್ ಜೈಂಟ್ಸ್ ಮೊದಲು ಬ್ಯಾಟಿಂಗ್ ಮಾಡುವಾಗಲೇ ಧೋನಿ ದಾಖಲೆಯ ಪುಟಕ್ಕೆ ಸ್ಥಾನ ಪಡೆದಿದ್ದಾರೆ. ಇವರು ಪ್ರಸಕ್ತ ಸಾಲಿನ 7ನೇ ಪಂದ್ಯದಲ್ಲಿ ತಂಡಕ್ಕೆ 2ನೇ ಗೆಲುವಿನ ಮಾಲೆ ತೊಡಿಸಿದರು. ಈ ವೇಳೆ ಧೋನಿ...

ಕರುಣ್‌ ನಾಯರ್‌ಗೆ ಮತ್ತೊಂದು ಅವಕಾಶ ನೀಡಿದ ‘ಕ್ರಿಕೆಟ್’; ಮತ್ತೆ ತನ್ನ ಸಾಮರ್ಥ್ಯ ತೋರಿಸಿದ ಕನ್ನಡಿಗ

ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ಆಟಗಾರನ ಅಗತ್ಯ ಖಂಡಿತಾ ತಂಡಕ್ಕಿದೆ. ಆದಕಾರಣ ದೇಸೀ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಕರುಣ್‌ ಅವರನ್ನು ಟೀಂ ಇಂಡಿಯಾ ಸೇರಿಸಿಕೊಳ್ಳುವ ಅವಕಾಶಗಳು ಹೆಚ್ಚಾಗಿವೆ... ಪ್ರತಿಭೆಯಿದ್ದರೂ ಯಾವುದೇ ಶಿಫಾರಸ್ಸು, ಪ್ರಭಾವಿ...

ಐಪಿಎಲ್ 2025 | ಧೋನಿ ಔಟ್‌ ಇಲ್ಲದಿದ್ದರೂ ವಿವಾದಾತ್ಮಕ ತೀರ್ಪು ನೀಡಿದ ಅಂಪೈರ್

ಇಂಡಿಯನ್ ಪ್ರೀಮಿಯರ್ ಲೀಗ್​ನ 25ನೇ ಪಂದ್ಯದಲ್ಲಿ ಮೂರನೇ ಅಂಪೈರ್ ನೀಡಿದ ತೀರ್ಪು ಇದೀಗ ವಿವಾದಕ್ಕೀಡಾಗಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡ ಬೌಲಿಂಗ್ ಆಯ್ದುಕೊಂಡಿತು. ಅದರಂತೆ...

ಐಪಿಎಲ್ 2025 | ಸಿಎಸ್‌ಕೆ ತಂಡದಿಂದ ರುತುರಾಜ್‌ ನಿರ್ಗಮನ; ಪೂರ್ಣ ಟೂರ್ನಿಗೆ ಧೋನಿ ನಾಯಕ

ಹಿರಿಯ ಆಟಗಾರ ಮಹೇಂದ್ರ ಸಿಂಗ್ ಧೋನಿ ಮತ್ತೆ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕರಾಗಿ ವಾಪಸಾತಿ ಮಾಡಿದ್ದಾರೆ. ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಹಾಲಿ ನಾಯಕ ರುತುರಾಜ್‌ ಗಾಯಕ್ವಾಡ್‌ ಅವರು ಮೊಣಕೈ ಗಾಯದ...

IPL-2025 | ತವರಲ್ಲಿಯೇ ಮತ್ತೆ ಸೋತ ಆರ್‌ಸಿಬಿ: ರಾಹುಲ್‌ ಆಕರ್ಷಕ ಆಟದಿಂದ ಗೆದ್ದ ಡೆಲ್ಲಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಆರ್‌ಸಿಬಿ ತಂಡವು 6 ವಿಕೆಟ್‌ಗಳಿಂದ ಸೋಲೊಪ್ಪಿಕೊಂಡಿದೆ. ಆ ಮೂಲಕ ತವರಲ್ಲಿ ಸೋಲಿನ ಸುಳಿಯಿಂದ ಪಾರಾಗುವಲ್ಲಿ ವಿಫಲವಾಗಿದೆ. ಗೆಲ್ಲಲು ಕೇವಲ 164 ರನ್‌ಗಳ...

IPL-2025 | RCB V/s DC- ಕೊಹ್ಲಿ V/s ರಾಹುಲ್- ಕುತೂಹಲದ ಕಣವಾಗಲಿರುವ ಚಿನ್ನಸ್ವಾಮಿ ಸ್ಟೇಡಿಯಂ

ಇಂದಿನ ಪಂದ್ಯವನ್ನು ಯಾವ ತಂಡ ಗೆಲ್ಲಲಿದೆ ಎಂಬ ಚರ್ಚೆಗಳು ಶುರುವಾಗಿದ್ದು, ಬಹುತೇಕರು ಆರ್‌ಸಿಬಿ ತಂಡವನ್ನು ಗೆಲ್ಲುವ ಹಾಟ್‌ ಫೆವರಿಟ್‌ ಎಂದಿದ್ದಾರೆ... ಏಕೆ? ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಆರ್‌ಸಿಬಿ ಮತ್ತು ಡಿಸಿ ತಂಡಗಳ ನಡುವೆ...

IPL 2025 | ಹಿರಿಯರ ವಿರುದ್ಧ ದಾಖಲೆಯ ಶತಕ ಸಿಡಿಸಿದ ಕಿರಿಯ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ

ಪಂಜಾಬ್ ಕಿಂಗ್ಸ್ ತಂಡದ ಎಡಗೈ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ(priyansh arya) ಮಂಗಳವಾರ ಚೆನ್ನೈ ಸೂಪರ್ ಕಿಂಗ್ಸ್ (Punjab Kings vs Chennai Super Kings) ವಿರುದ್ಧ 39 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದರು. ಆ...

ಐಪಿಎಲ್ | ಪಂಜಾಬ್‌ಗೆ ಜಯ: ಸತತ ಸೋಲಿನ ಸುಳಿಯಿಂದ ಇನ್ನೂ ಪಾರಾಗದ ಚೆನ್ನೈ!

ಪಂಜಾಬಿನ ಮುಲ್ಲನ್‌ಪುರ ಮೈದಾನದಲ್ಲಿ ಮಂಗಳವಾರ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪಂಜಾಬ್ ಕಿಂಗ್ಸ್ ತಂಡವು 18 ರನ್‌ಗಳಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ. ತವರಿನಂಗಳದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ...

ಐಪಿಎಲ್ : ಮುಂಬೈ ವಿರುದ್ಧ ರೋಚಕವಾಗಿ ಗೆದ್ದ ಆರ್‌ಸಿಬಿ

ಮುಂಬೈ ಇಂಡಿಯನ್ಸ್ ವಿರುದ್ಧ ಸೋಮವಾರ ನಡೆದ ಐಪಿಎಲ್‌ನ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 12 ರನ್ ಗಳಿಂದ ಗೆಲುವು ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್ 2025ರ ಟೂರ್ನಿಯ...

ಐಪಿಎಲ್ 2025 | ಇಂದು ಆರ್‌ಸಿಬಿ – ಮುಂಬೈ ಹಣಾಹಣಿ; ಇಬ್ಬರಲ್ಲಿ ಯಾರು ಬಲಿಷ್ಠರು?

ರಜತ್ ಪಾಟಿದಾರ್ ಸಾರಥ್ಯದ ಆರ್‌ಸಿಬಿ ಈ ಬಾರಿಯ ಐಪಿಎಲ್‌ ಆವೃತ್ತಿಯಲ್ಲಿ ವಿನೂತನ ರೀತಿಯಲ್ಲಿ ಕಾಣಿಸುತ್ತಿದೆ. ಹೊಸ ಬಲಿಷ್ಠ ಆರ್‌ಸಿಬಿ ತಂಡವು ಆಡಿರುವ ಮೂರು ಪಂದ್ಯಗಳಲ್ಲಿ 2 ರಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಕೊನೆಯ...

ಈ ಹೊತ್ತಿನ ಪ್ರಮುಖ ಸುದ್ದಿ