ಹದಿನೆಂಟನೇ ಆವೃತ್ತಿಯ ಐಪಿಎಲ್ ಮತ್ತಷ್ಟು ರೋಚಕತೆಯಿಂದ ಕೂಡಿರಲಿದೆ. ಬೌಲರ್‌ಗಳು ಬ್ಯಾಟರ್‌ಗಳನ್ನು ಕಟ್ಟಿಹಾಕಲು ತಂತ್ರಗಳನ್ನು ರೂಪಿಸುತ್ತಿದ್ದರೆ, ಬ್ಯಾಟರ್‌ಗಳು ಬೌಲರ್‌ಗಳ ಬೆವರಿಳಿಸಲು ಸಿದ್ಧರಾಗುತ್ತಿದ್ದಾರೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ, ಡಬ್ಲ್ಯೂಪಿಎಲ್ ಸಂಭ್ರಮದ ಬಳಿಕ ಕ್ರಿಕೆಟ್ ಪ್ರಿಯರ ಕಣ್ಣು...
ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರ ಆಕರ್ಷಕ ಅರ್ಧಶತಕದ ಫಲವಾಗಿ ಮುಂಬೈ ಇಂಡಿಯನ್ಸ್ ತಂಡ ಮುಂಬೈನ ಬ್ರಬೊರ್ನ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ...
ಮಾರ್ಚ್ 22ರಿಂದ ಆರಂಭವಾಗುವ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನನ್ನಾಗಿ ಟೀಂ ಇಂಡಿಯಾದ ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರನ್ನು ನೇಮಕ ಮಾಡಲಾಗಿದೆ....
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಮಹೇಂದ್ರ ಸಿಂಗ್ ಧೋನಿ ಹೆಸರುಗಳನ್ನು ತಿಳಿದಿರುವಷ್ಟು ಪ್ರಮಾಣದ ಜನರು ಇಲ್ಲವಾದರೂ ಮಿಥಾಲಿ ರಾಜ್, ಜೂಲನ್ ಗೋಸ್ವಾಮಿ, ಹರ್ಮನ್‌ಪ್ರೀತ್ ಕೌರ್, ಸ್ಮೃತಿ ಮಂಧನಾ ಅವರ ಆಟಗಳನ್ನು ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಿದ್ದಾರೆ....
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಈ ವರ್ಷ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಅವರ ಶ್ರೇಣಿಕೃತ ಕೇಂದ್ರೀಯ ಗುತ್ತಿಗೆ ಪಟ್ಟಿಯನ್ನು ಇನ್ನು ಪ್ರಕಟಿಸಿಲ್ಲ. ಮಾಧ್ಯಮಗಳ ವರದಿಯ ಪ್ರಕಾರ ಈ...
ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಇಂದು (ಗುರುವಾರ) ದುಬೈನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಭಾರತದ ಗೆಲುವಿಗೆ 229 ರನ್‌ಗಳು ಅಗತ್ಯವಿದೆ. ಭಾರತದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ...
ಮಹಿಳಾ ಪ್ರೀಮಿಯರ್ ಲೀಗ್ 2025ರ ಉದ್ಘಾಟನಾ ಪಂದ್ಯ ಗುಜರಾತ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ನಡೆದಿದ್ದು, ರಿಚಾ ಘೋಷ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ...
ಭಾರತ ಕ್ರಿಕೆಟ್ ತಂಡದ ಮಾಜಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡುಲ್ಕರ್ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಶನಿವಾರ ನಡೆಯಲಿರುವ ಬಿಸಿಸಿಐ ವಾರ್ಷಿಕ ಸಮಾರಂಭದಲ್ಲಿ ಜೀವಮಾನ ಸಾಧನೆ...
ಶ್ರೇಯಸ್ ಅಯ್ಯರ್ ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಆವೃತ್ತಿಯ ಪಂಜಾಬ್ ಕಿಂಗ್ಸ್ ತಂಡದ ನಾಯಕರನ್ನಾಗಿ ಅಧಿಕೃತವಾಗಿ ನೇಮಿಸಲಾಗಿದೆ.
ಅಯ್ಯರ್ ಮತ್ತು ಪಿಬಿಕೆಎಸ್ ಕೋಚ್ ರಿಕಿ ಪಾಂಟಿಂಗ್ ಐಪಿಎಲ್ ಫ್ರಾಂಚೈಸಿಗೆ ನಾಯಕತ್ವದ ಜೋಡಿಯಾಗಿ...
ಟಿ20 ಬಂದ ಮೇಲಂತೂ ಅಭಿಮಾನಿಗಳು ಮತ್ತಷ್ಟು ರೋಮಾಂಚಿತರಾದರು. ಇವೆಲ್ಲದರ ನಂತರ ಐಪಿಎಲ್ ಶುರುವಾದಾಗ ಕ್ರಿಕೆಟ್ ಮಗದಷ್ಟು ವಾಣಿಜ್ಯಮಯವಾಯಿತು. ಸಾವಿರ, ಲಕ್ಷ ಆದಾಯ ಗಳಿಸುತ್ತಿದ್ದ ಆಟಗಾರರು ಹಲವು ಕೋಟಿ ರೂ.ಗಳ ಒಡೆಯರಾದರು. ಸಿನಿಮಾ ನಟರಿಗೆ,...
ಕಳೆದ ಏಳು ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(ಆರ್‌ಸಿಬಿ) ಭಾಗವಾಗಿದ್ದ ಮೊಹಮ್ಮದ್ ಸಿರಾಜ್, ಅವರನ್ನು ಈ ಬಾರಿ ಆರ್‌ಸಿಬಿ ಮ್ಯಾನೇಜ್ಮೆಂಟ್ ಖರೀದಿಸಲು ನಿರಾಸಕ್ತಿ ವಹಿಸಿತ್ತು.
ಆರ್‌ಸಿಬಿ ತನ್ನ ವೇಗಿಯನ್ನು ಉಳಿಸಿಕೊಳ್ಳಲು ನಿರಾಸಕ್ತಿ ವಹಿಸಿದ ಬೆನ್ನಲ್ಲೇ,...
ಐಪಿಎಲ್ 2025ನೇ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುವ ಆಟಗಾರರ ಹೆಸರನ್ನು ಪ್ರಾಂಚೈಸಿಯ ಸಹ ಮಾಲೀಕರಾದ ಪಾರ್ಥ್ ಜಿಂದಾಲ್ ಅಂತಿಮಗೊಳಿಸಿದ್ದಾರೆ. 14 ಕೋಟಿ ರೂ.ಗೆ ಹರಾಜಾದ ಕೆ ಎಲ್ ರಾಹುಲ್ ಹಾಗೂ ಅಕ್ಷರ್...