ಐಪಿಎಲ್

ಐಪಿಎಲ್ 2024 | ಚೆನ್ನೈನ ಪತಿರಾಣ ಬೌಲಿಂಗ್‌ಗೆ ಮುಂಬೈ ಕಂಗಾಲು; ರೋಹಿತ್ ಶತಕ ವ್ಯರ್ಥ

ಋತುರಾಜ್ ಗಾಯಕ್ವಾಡ್ (69), ಶಿವಂ ದುವೆ (66) ಮತ್ತು ಎಂ ಎಸ್ ಧೋನಿ (ಅಜೇಯ 20) ಅವರ  ಬ್ಯಾಟಿಂಗ್ ಕಲರವ ಮತ್ತು ಮತೀಶಾ ಪತಿರಾಣ ಅವರ (28/4) ಅದ್ಭುತ ಬೌಲಿಂಗ್ ನೆರವಿನಿಂದ ಚೆನ್ನೈ...

ಐಪಿಎಲ್ 2024 | ಸಾಲ್ಟ್ ಅಮೋಘ ಆಟ: 4ನೇ ಗೆಲುವು ದಾಖಲಿಸಿದ ಕೆಕೆಆರ್

ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅಮೋಘ ಆಟದಿಂದ ಕೋಲ್ಕತ್ತಾ ನೈಟ್‌ ರೈಡರ್ಸ್ ತಂಡ ಲಖನೌ ಸೂಪರ್‌ ಜೈಂಟ್ಸ್‌ ವಿರುದ್ಧ 8 ವಿಕೆಟ್‌ಗಳ ಜಯ ಸಾಧಿಸಿತು.ಈಡನ್‌ ಗಾರ್ಡನ್‌ನಲ್ಲಿ ನಡೆದ ಐಪಿಎಲ್‌ 2024ನೇ ಆವೃತ್ತಿಯ 28ನೇ...

ಐಪಿಎಲ್ 2024 | ಕೆಕೆಆರ್‌ಗೆ ಸಾಧಾರಣ ಗುರಿ ನೀಡಿದ ಲಖನೌ

ಸ್ಫೋಟಕ ಆಟಗಾರ ನಿಕಲೋಸ್‌ ಪೂರನ್‌ ಹಾಗೂ ನಾಯಕ ಕೆ ಎಲ್‌ ರಾಹುಲ್‌ ಅವರ ಸಮಯೋಚಿತ ಆಟದ ನೆರವಿನೊಂದಿಗೆ ಲಖನೌ ಸೂಪರ್‌ ಜೈಂಟ್ಸ್‌ ತಂಡ 2024ನೇ ಐಪಿಎಲ್‌ ಆವೃತ್ತಿಯ 28ನೇ ಪಂದ್ಯದಲ್ಲಿ ಕೆಕೆಆರ್ ಗೆಲುವಿಗೆ...

ಐಪಿಎಲ್ | ಹೆಟ್ಮಾಯರ್ ಸ್ಫೋಟಕ ಬ್ಯಾಟಿಂಗ್: ರೋಚಕ ಹಣಾಹಣಿಯಲ್ಲಿ ಪಂಜಾಬ್‌ಗೆ ಸೋಲುಣಿಸಿದ ರಾಜಸ್ಥಾನ

ಚಂಡೀಗಢದ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ...

ಐಪಿಎಲ್ | ಕೆ ಎಲ್ ರಾಹುಲ್ ನೇತೃತ್ವದ ಲಕ್ನೋಗೆ ಸೋಲುಣಿಸಿದ ಡೆಲ್ಲಿ ಕ್ಯಾಪಿಟಲ್ಸ್‌

ಲಕ್ನೋ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಶುಕ್ರವಾರ ನಡೆದ ಐಪಿಎಲ್‌ನ 26ನೇ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್​​ ತಂಡವು ಗೆದ್ದು ಬೀಗಿದೆ.ಲಕ್ನೋ ನೀಡಿದ್ದ ಸಾಧಾರಣ ಮೊತ್ತದ ಗುರಿಯನ್ನು ಬೆನ್ನತ್ತಿದ...

ಐಪಿಎಲ್ 2024 | ಮುಂಬೈಗೆ ಭರ್ಜರಿ ಗೆಲುವು; ಆರ್‌ಸಿಬಿಗೆ 5ನೇ ಸೋಲು

ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 7 ವಿಕೆಟ್​ಗಳ ಅಮೋಘ ಗೆಲುವು ಸಾಧಿಸಿದೆ.ಮುಂಬೈ ಪರ ಇಶಾನ್ ಕಿಶನ್ (69), ರೋಹಿತ್​ ಶರ್ಮಾ(38) ಮತ್ತು ಸೂರ್ಯಕುಮಾರ್​ ಯಾದವ್(52) ಆರ್ಭಟಕ್ಕೆ ಆರ್​ಸಿಬಿ ನೀಡಿದ್ದ...

ಪಾಂಡ್ಯ ಸಹೋದರರಿಗೆ ಕೋಟ್ಯಂತರ ರೂ. ವಂಚನೆ: ಮಲ ಸಹೋದರನ ಬಂಧನ

ಟೀಂ ಇಂಡಿಯಾ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್‌ ಪಾಂಡ್ಯಾ ಅವರಿಗೆ ಉದ್ಯಮದಲ್ಲಿ ಕೋಟ್ಯಂತರ ರೂ. ವಂಚಿಸಿದ ಮಲ ಸಹೋದರ ವೈಭವ್‌ ಪಾಂಡ್ಯನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.ಪೊಲೀಸರ ವರದಿಯ ಪ್ರಕಾರ ವೈಭವ್‌ ಪಾಂಡ್ಯ...

ಐಪಿಎಲ್ 2024 | ಕೊಹ್ಲಿ ದಾಖಲೆ ಮುರಿದ ಗಿಲ್; ಬಟ್ಲರ್ ಹಿಂದಿಕ್ಕಿದ ಸ್ಯಾಮ್ಸನ್

ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್) ಟೂರ್ನಿಯ ನಿನ್ನೆ(ಏ.10) ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್ ತಂಡದ ನಾಯಕ ಶುಭಮನ್‌ ಗಿಲ್‌ ಆರ್‌ಸಿಬಿಯ ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ್ದಾರೆ.ಶುಭಮನ್‌ ಗಿಲ್‌ ಅರ್ಧಶತಕ...

ಐಪಿಎಲ್ | ಅಶುತೋಶ್ ಹೋರಾಟ ವ್ಯರ್ಥ: ಪಂಜಾಬ್ ವಿರುದ್ಧ ಹೈದರಾಬಾದ್‌ಗೆ 2 ರನ್‌ಗಳ ರೋಚಕ ಜಯ

ಚಂಡೀಗಢದ ಮುಲ್ಲನ್‌ಪುರದ ಹೊಸ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 23ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಪಂಜಾಬ್ ಕಿಂಗ್ಸ್ ತಂಡವನ್ನು 2 ರನ್‌ಗಳಿಂದ...

ಐಪಿಎಲ್ | ಚೆನ್ನೈಗೆ ಸುಲಭ ತುತ್ತಾದ ಕೆಕೆಆರ್: ಏಳು ವಿಕೆಟ್‌ಗಳ ಭರ್ಜರಿ ಗೆಲುವು

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸೋಮವಾರ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಏಳು ವಿಕೆಟ್‌ಗಳ...

ಐಪಿಎಲ್ | ಯಶ್ ಠಾಕೂರ್‌ಗೆ 5 ವಿಕೆಟ್ ಗೊಂಚಲು: ಗುಜರಾತ್‌ ಅನ್ನು ಸೋಲಿಸಿದ ಲಕ್ನೋ ಸೂಪರ್ ಜೈಂಟ್ಸ್‌

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ಇಂದು ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 21ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಗುಜರಾತ್ ಟೈಟನ್ಸ್ ತಂಡವನ್ನು 33 ರನ್‌ಗಳಿಂದ ಸೋಲಿಸಿದೆ.ಟಾಸ್...

ಐಪಿಎಲ್ 2024 : ಮೊದಲ ಗೆಲುವು ದಾಖಲಿಸಿದ ಮುಂಬೈ, ಡೆಲ್ಲಿಗೆ 4ನೇ ಸೋಲು

ಐಪಿಎಲ್ 2024ರ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಮೂರು ಸೋಲಿನ ನಂತರ ಮೊದಲ ಗೆಲುವು ದಾಖಲಿಸಿದೆ.ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್  ತಂಡವನ್ನು ರೋಚಕವಾಗಿ ಮಣಿಸಿದೆ. ಇದರೊಂದಿಗೆ ಟೂರ್ನಿಯ ಅಂಕಪಟ್ಟಿಯಲ್ಲಿ ಪಾಯಿಂಟ್...

ಜನಪ್ರಿಯ