ಐಪಿಎಲ್

ಆರ್‌ಸಿಬಿ ಪ್ಲೇಆಫ್ ಪ್ರವೇಶಿಸಲು ಗೆಲುವಿನ ಜೊತೆ ಪವಾಡವೂ ನಡೆಯಬೇಕು

ಐಪಿಎಲ್ 2024ರ 17ನೇ ಆವೃತ್ತಿ ಬಹುತೇಕ ಲೀಗ್‌ ಪಂದ್ಯಗಳು ಮುಗಿದು ಮಹತ್ವದ ಹಂತ ತಲುಪುತ್ತಿದೆ. ಸತತ ಆರು ಪಂದ್ಯಗಳನ್ನು ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದ ಆರ್‌ಸಿಬಿ ಫೀನಿಕ್ಸ್‌ ಪಕ್ಷಿಯಂತೆ ಎದ್ದು ಬಂದು ಸತತ...

ಐಪಿಎಲ್ | ಡೆಲ್ಲಿ ವಿರುದ್ಧ ಗೆಲುವಿನೊಂದಿಗೆ ‘ಪ್ಲೇ-ಆಫ್ ಹೋಪ್’ ಉಳಿಸಿಕೊಂಡ ಆರ್‌ಸಿಬಿ

ಐಪಿಎಲ್ ಆರಂಭದಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಆರ್‌ಸಿಬಿ ತಂಡವು, ಕಳೆದ ಐದೂ ಪಂದ್ಯದಲ್ಲಿ ಐದರಲ್ಲಿ ಗೆಲುವು ಸಾಧಿಸುವುದರೊಂದಿಗೆ ತಾನಿನ್ನೂ ಪ್ಲೇ ಆಫ್ ಕನಸನ್ನು ಕೈಬಿಟ್ಟಿಲ್ಲ ಎಂಬ ಸಂದೇಶವನ್ನು ಅಭಿಮಾನಿಗಳಿಗೆ ನೀಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ...

ರಾಜಸ್ಥಾನ ವಿರುದ್ಧ ಚೆನ್ನೈಗೆ ಜಯ; ಆರ್‌ಸಿಬಿ ಪ್ಲೇಆಫ್ ಕನಸು ಕ್ಷೀಣ, ಔಟ್‌ಲ್ಲೂ ರವೀಂದ್ರ ಜಡೇಜಾ ದಾಖಲೆ

ಐಪಿಎಲ್‌ 2024ನೇ ಸಾಲಿನ 61ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್ 5 ವಿಕೆಟ್‌ಗಳ ಸುಲಭ ಗೆಲುವುಗಳಿಸಿತು. ರಾಜಸ್ಥಾನ ನೀಡಿದ್ದ 142 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಚೆನ್ನೈ18.2 ಓವರ್‌ಗಳಲ್ಲಿ ಗೆಲುವಿನ...

ಐಪಿಎಲ್ | ಪ್ಲೇ-ಆಫ್ ಟಿಕೆಟ್ ಗಿಟ್ಟಿಸಿಕೊಂಡ ಕೋಲ್ಕತ್ತಾ ನೈಟ್ ರೈಡರ್ಸ್

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಗೆಲುವು ಸಾಧಿಸುವುದರೊಂದಿಗೆ ಕೆಕೆಆರ್ ತಂಡವು ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿದೆ. ಆ ಮೂಲಕ 2024ರ ಐಪಿಎಲ್‌ ಸೀಸನ್‌ನ...

ಐಪಿಎಲ್ | ಗುಜರಾತ್ ವಿರುದ್ಧ ಚೆನ್ನೈಗೆ ಸೋಲು: ಕೊನೆಗೊಳ್ಳದ ಆರ್‌ಸಿಬಿ ಪ್ಲೇ-ಆಫ್ ಕನಸು!

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ 59ನೇ ಪಂದ್ಯದಲ್ಲಿ ಆತಿಥೇಯ ಗುಜರಾತ್ ಟೈಟನ್ಸ್ ತಂಡ ನೀಡಿದ್ದ 232 ರನ್‌ಗಳ ಬೃಹತ್ ಗುರಿಯನ್ನು ತಲುಪಲು ಎಡವಿದ ಚೆನ್ನೈ ಸೂಪರ್ ಕಿಂಗ್ಸ್, 35...

ಐಪಿಎಲ್ | ಧರ್ಮಶಾಲಾದಲ್ಲಿ ಮಿಂಚಿದ ವಿರಾಟ್ ಕೊಹ್ಲಿ: ಆರ್‌ಸಿಬಿಗೆ ಪಂಜಾಬ್ ವಿರುದ್ಧ ಭರ್ಜರಿ ಜಯ

ಧರ್ಮಶಾಲಾ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 58ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ಅಭಿಮಾನಿಗಳ ಫೇವರೀಟ್ ತಂಡ ಆರ್‌ಸಿಬಿ, 60 ರನ್‌ಗಳ ಭರ್ಜರಿ ಜಯ ಗಳಿಸಿದೆ. ಈ...

ಕೆ ಎಲ್ ರಾಹುಲ್ ನಾಯಕನ ಹುದ್ದೆ ತೊರೆಯುವ ಸಾಧ್ಯತೆ: ಮುಂದಿನ ವರ್ಷ ತಂಡಕ್ಕೆ ಸೇರ್ಪಡೆ ಅಸಂಭವ

ಸನ್ ರೈಸರ್ಸ್‌ ಹೈದರಾಬಾದ್‌ ವಿರುದ್ಧದ 2024ರ ಐಪಿಎಲ್ ಪಂದ್ಯದಲ್ಲಿ ಲಖನೌ ಸೂಪರ್‌ ಜೈಂಟ್ಸ್‌ ಹೀನಾಯವಾಗಿ ಸೋತ ನಂತರ ತಂಡದ ನಾಯಕ ಕೆ ಎಲ್‌ ರಾಹುಲ್ ನಾಯಕತ್ವ ಸ್ಥಾನವನ್ನು ತೊರೆಯುವ ಸಾಧ್ಯತೆಯಿದೆ. ಲಖನೌ ಸೋತ ನಂತರ...

ಕೆ ಎಲ್ ರಾಹುಲ್ ವಿರುದ್ಧ ಲಖನೌ ತಂಡದ ಮಾಲೀಕರ ಆಕ್ರೋಶ ? ವಿಡಿಯೋ ವೈರಲ್

ಹೈದರಾಬಾದ್‌ನಲ್ಲಿ ನಿನ್ನೆ ನಡೆದ 2024ನೇ ಸಾಲಿನ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಎಸ್‌ಆರ್‌ಹೆಚ್‌ ವಿರುದ್ಧ ಎಲ್‌ಎಸ್‌ಜಿ ಹೀನಾಯವಾಗಿ ಸೋಲನ್ನು ಅನುಭವಿಸಿತು. ಲಖನೌ ಸೋತ ನಂತರ ತಂಡದ ಮಾಲೀಕರಾದ ಸಂಜೀವ್‌ ಗೋಯಂಕಾ ಅವರು ನಾಯಕ ಕೆ...

ಐಪಿಎಲ್ | 20 ಓವರ್‌ ಪಂದ್ಯವನ್ನು 9.4 ಓವರ್‌ಗಳಲ್ಲಿ ಮುಗಿಸಿದ ಟ್ರಾವಿಸ್ ಹೆಡ್-ಅಭಿಷೇಕ್ ಶರ್ಮಾ!

ಪಂದ್ಯ 20 ಓವರ್‌ಗಳ ಟಿ20. ಗುರಿ ಇದ್ದದ್ದು 166 ರನ್. ಆದರೆ ಹೈದರಾಬಾದ್ ತಂಡ, ಈ ಗುರಿಯನ್ನು ಮುಗಿಸಿದ್ದು ಮಾತ್ರ 9.4 ಓವರ್‌ಗಳಲ್ಲಿ. ಹೌದು. ಇದನ್ನು ನೀವು ನಂಬಲೇಬೇಕು. ಲಕ್ನೋ ವಿರುದ್ಧ ಇಂದು ನಡೆದ...

ಐಪಿಎಲ್ | ಸೂರ್ಯ ಕುಮಾರ್ ಶತಕದಾಟ: ಮುಂಬೈ ವಿರುದ್ಧ ಹೈದರಾಬಾದ್‌ಗೆ ಸೋಲು: ಪ್ಲೇ-ಆಫ್ ಕನಸು ಭಗ್ನ?

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸೋಮವಾರ ನಡೆದ ಐಪಿಎಲ್‌ನ 55ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸೂರ್ಯ ಕುಮಾರ್ ಯಾದವ್ ಅವರ ಶತಕದಾಟದ ನೆರವಿನಿಂದ ಮುಂಬೈ ಇಂಡಿಯನ್ಸ್‌ ತಂಡವು ಭರ್ಜರಿಯಾಗಿ ಸೋಲಿಸಿದೆ. ಹೈದರಾಬಾದ್‌ ವಿರುದ್ಧ ಸೂರ್ಯಕುಮಾರ್‌...

ಐಪಿಎಲ್ | ತವರಲ್ಲೇ ಬೃಹತ್ ಗುರಿ ಬೆನ್ನಟ್ಟಲು ಲಕ್ನೋ ವಿಫಲ: ಕೆಕೆಆರ್‌ಗೆ ಭರ್ಜರಿ ಜಯ

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 54ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ತವರಲ್ಲೇ ಮುಗ್ಗರಿಸಿದ್ದು, ಕೆಕೆಆರ್ ವಿರುದ್ಧ ಹೀನಾಯ ಸೋಲು ಅನುಭವಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ...

ಐಪಿಎಲ್ | ರವೀಂದ್ರ ಜಡೇಜಾ ಆಲ್‌ರೌಂಡ್ ಪ್ರದರ್ಶನಕ್ಕೆ ತಲೆಬಾಗಿದ ಪಂಜಾಬ್: ಚೆನ್ನೈಗೆ 28 ರನ್‌ಗಳ ಜಯ

ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರಿಕೆಟ್ ಅಸೋಸಿಯೇಷನ್​​ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 53ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು, ಚೆನ್ನೈ ಸೂಪರ್ ಕಿಂಗ್ಸ್ ತಂಡ 28 ರನ್‌ಗಳಿಂದ ಭರ್ಜರಿ ಜಯ ಕಂಡಿದೆ. ಟಾಸ್ ಗೆದ್ದುಕೊಂಡಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ