ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಸೋಮವಾರ(ಏ.22) ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ 9 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಪಡೆಯಿತು.
ಸಂದೀಪ್ ಶರ್ಮಾ ಬೌಲಿಂಗ್(18/5)...
ಐಪಿಎಲ್ ಟೂರ್ನಿಯಲ್ಲಿ ಕೆಕೆಆರ್ ತಂಡದ ವಿರುದ್ಧದ ಪಂದ್ಯದಲ್ಲಿ ಅಂಪೈರ್ ವಿರುದ್ಧ ವಾಗ್ವಾದ ನಡೆಸಿದ್ದಕ್ಕಾಗಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಗೆ ಪಂದ್ಯದ ಶುಲ್ಕದ ಶೇ.50 ರಷ್ಟು ದಂಡವನ್ನು ವಿಧಿಸಲಾಗಿದೆ.
ಕೊಲ್ಕತ್ತದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ...
ಭಾರತ ತಂಡದ ಮಾಜಿ ಕ್ರಿಕೆಟಿಗ ಕರ್ನಾಟಕದ ಬಿ ಎಸ್ ವೆಂಕಟೇಶ್ ಪ್ರಸಾದ್ ಕಾಂಗ್ರೆಸ್‌ನ ಚುನಾವಣೆ ಪ್ರಣಾಳಿಕೆಯಾದ ಸಂಪತ್ತಿನ ಮರು ಹಂಚಿಕೆ ಸಮೀಕ್ಷೆಯನ್ನು ಪರೋಕ್ಷವಾಗಿ ಟೀಕಿಸಿದ್ದಾರೆ. ಈ ಯೋಜನೆಯನ್ನು ‘ಕರುಣಾಜನಕ’ ಎಂದು ಕರೆದಿದ್ದಾರೆ.
ವೆಂಕಟೇಶ್ ಪ್ರಸಾದ್...
ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಗುಜರಾತ್ ಟೈಟನ್ಸ್ ತಂಡವು ಮೂರು ವಿಕೆಟ್‌ಗಳಿಂದ ಸೋಲಿಸಿದೆ.
ಶುಭ್ಮನ್ ಗಿಲ್ ಪಡೆಯ ಸಂಘಟಿತ ಬೌಲಿಂಗ್ ದಾಳಿಗೆ...
ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಕೇವಲ 1 ರನ್‌ಗಳಿಂದ ಸೋತಿದೆ.
ಟಾಸ್ ಸೋತು ಮೊದಲು...
ಇಂದು ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹೈದರಾಬಾದ್ ನೀಡಿದ್ದ ಬೃಹತ್ ಟಾರ್ಗೆಟ್ ಮುಟ್ಟಲಾಗದೆ ಸೋಲೊಪ್ಪಿಕೊಂಡಿದೆ.
ಹೈದರಾಬಾದ್ ನೀಡಿದ್ದ 267 ರನ್‌ಗಳ ಬೃಹತ್ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್,...
ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆರಂಭವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್)ನ 35ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ...
ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 34ನೇ ಪಂದ್ಯದಲ್ಲಿ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡವು, ಕೆ ಎಲ್ ರಾಹುಲ್-ಡಿ...
ನಿನ್ನೆ ಮುಲ್ಲನ್‌ಪುರ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2024ನೇ ಆವೃತ್ತಿಯ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಪಂಜಾಬ್ ಸೂಪರ್ ಕಿಂಗ್ಸ್ ಪಡೆಯನ್ನು 9 ರನ್‌ಗಳ ಅಂತರದಿಂದ ರೋಚಕವಾಗಿ ಸೋಲಿಸಿತು. ಈ ನಡುವೆ ಮುಂಬೈ ತಂಡ...
ಇಂದು ಚಂಡೀಗಢದ ಮುಲ್ಲನ್‌ಪುರ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 33ನೇ ಪಂದ್ಯದಲ್ಲಿ ಆತಿಥೇಯ ಪಂಜಾಬ್ ಕಿಂಗ್ಸ್ ತಂಡವು ಗೆಲುವಿನ ಹೊಸ್ತಿಲಲ್ಲಿ ಎಡವಿದ ಪರಿಣಾಮ, ಮುಂಬೈ ಇಂಡಿಯನ್ಸ್ ವಿರುದ್ಧ 9...
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಆರ್‌ಸಿಬಿ ಹಾಗೂ ಹೈದರಾಬಾದ್ ನಡುವಿನ ಪಂದ್ಯದಲ್ಲಿ ಬೆಂಗಳೂರು 25 ರನ್‌ಗಳಿಂದ ಸೋಲೊಪ್ಪಿಕೊಂಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಹೈದರಾಬಾದ್ ತಂಡ, ಆರ್‌ಸಿಬಿಗೆ...
ಈ ಬಾರಿಯ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡ ನಸೀಬೇ ಸರಿ ಇಲ್ಲದಂತೆ ಕಂಡು ಬರುತ್ತಿದೆ. ಈವರೆಗೆ ಆಡಿರುವ ಆರು ಪಂದ್ಯಗಳಲ್ಲಿ ಕೇವಲ ಒಂದು ಗೆಲುವು ಮಾತ್ರ ಪಡೆದಿದ್ದು, ಐದರಲ್ಲಿ ಸೋತು ಅಂಕಪಟ್ಟಿಯಲ್ಲಿ...