ನಾಯಕ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಅವರ ಸ್ಫೋಟಕ ಆಟದ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್ 16ನೇ ಆವೃತ್ತಿಯಲ್ಲಿ ಮೊದಲ ಗೆಲುವು ದಾಖಲಿಸಿತು.
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ...
ಐಪಿಎಲ್ 16ನೇ ಆವೃತ್ತಿಯ 16ನೇ ಪಂದ್ಯದಲ್ಲಿ ಈ ವರ್ಷ ಆಡಿದ ಪಂದ್ಯಗಳೆಲ್ಲ ಸೋತಿರುವ ಡೆಲ್ಲಿ-ಮುಂಬೈ ತಂಡಗಳು ಮೊದಲ ಗೆಲುವಿಗಾಗಿ ಹಣಾಹಣಿ ನಡೆಸಲಿವೆ.
ಐಪಿಎಲ್ ಪ್ರಸಕ್ತ ಟೂರ್ನಿಯಲ್ಲಿ ಹ್ಯಾಟ್ರಿಕ್ ಸೋಲು ಕಂಡಿರುವ ಡೇವಿಡ್ ವಾರ್ನರ್ ನೇತೃತ್ವದ...
ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಕ್ಷರಶಃ ಸಿಕ್ಸರ್, ಬೌಂಡರಿಗಳ ಸುರಿಮಳೆಯೇ ನಡೆಯಿತು. ಆದರೆ ಭರ್ಜರಿ ಆಟದಲ್ಲಿ ಆರ್‌ಸಿಬಿ ವಿರುದ್ಧ ಮೇಲುಗೈ ಸಾಧಿಸಿ ಗೆಲುವು ಸಾಧಿಸಿದ್ದು ಕೆ ಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್...
ಐಪಿಎಲ್ ಪ್ರಸಕ್ತ ಆವೃತ್ತಿಯಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸುವ ಮೂಲಕ ಭರ್ಜರಿ ಆರಂಭಪಡೆದ ಆರ್‌ಸಿಬಿ ಕೆಕೆಆರ್‌ಗೆ ಹೀನಾಯವಾಗಿ ಸೋತಿತ್ತು.
ಐಪಿಎಲ್ 16ನೇ ಆವೃತ್ತಿಯ 15ನೇ ಪಂದ್ಯದಲ್ಲಿ ಸೋಮವಾರ (ಏಪ್ರಿಲ್ 10) ಆರ್‌ಸಿಬಿ ಕಣಕ್ಕಿಳಿಯಲಿದೆ....
ಅಕ್ಟೋಬರ್ 12, 1997ರಂದು ಉತ್ತರ ಪ್ರದೇಶದ ಅಲಿಗಢದಲ್ಲಿ ಅತ್ಯಂತ ಬಡ ಕುಟುಂಬದಲ್ಲಿ ಜನಿಸಿದ್ದ ರಿಂಕು ಸಿಂಗ್ ಅವರ ತಂದೆ ಎಲ್‌ಪಿಜಿ ಸಿಲಿಂಡರ್ ವಿತರಿಸುವ ಕೆಲಸ ಮಾಡುತ್ತಿದ್ದರೆ, ಸಹೋದರ ಆಟೋ ರಿಕ್ಷಾ ಚಲಾಯಿಸುತ್ತಿದ್ದ.
ಐಪಿಎಲ್‌ನ ಇತಿಹಾಸದಲ್ಲೇ...
ರಾಹುಲ್ ತ್ರಿಪಾಠಿ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ನಾಯಕ ಐಡೆನ್ ಮಾರ್ಕ್ರಾಮ್ ಅವರ ಸಮಯೋಚಿತ ಆಟದಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡ ಪಂಜಾಬ್ ಕೆಂಗ್ಸ್ ಹ್ಯಾಟ್ರಿಕ್ ಗೆಲುವಿಗೆ ತಡೆ ನೀಡಿ 8 ವಿಕೆಟ್‌ಗಳ ಭರ್ಜರಿ ಜಯ ಪಡೆಯಿತು.
ಹೈದರಾಬಾದಿನ ರಾಜೀವ್...
ರಿಂಕು ಸಿಂಗ್ ಕೊನೆಯ ಓವರ್‌ನಲ್ಲಿ ಸಿಡಿಸಿದ ಐದು ಸಿಕ್ಸರ್ ನೆರವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್, ಗುಜರಾತ್ ಟೈಟಾನ್ಸ್ ವಿರುದ್ಧ ಮೂರು ವಿಕೆಟ್‌ಗಳ ಜಯ ದಾಖಲಿಸಿತು.
ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 16ನೇ...
ಐಪಿಎಲ್‌ನಲ್ಲಿ ಐದು ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿರುವ ಮುಂಬೈ ಇಂಡಿಯನ್ಸ್ ತಂಡ ಕಳೆದ ಋತುವಿನಿಂದ ಅತೀ ಹೆಚ್ಚು ಕಳಪೆ ಪ್ರದರ್ಶನ ನೀಡುತ್ತಿದೆ. 2023ರ 16ನೇ ಆವೃತ್ತಿಯಲ್ಲಿ ಆರ್‌ಸಿಬಿ ಹಾಗೂ ಸಿಎಸ್‌ಕೆ ಎದುರಿನ ಸತತ...
ಅಜಿಂಕ್ಯಾ ರಹಾನೆ ಅವರ ಅದ್ಘುತ ಬ್ಯಾಟಿಂಗ್‌ನಿಂದಾಗಿ ಐಪಿಎಲ್ 16 ಆವೃತ್ತಿಯ 12ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಪಡೆಯಿತು.
ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ...
ವೇಗದ ಬೌಲರ್ ಟ್ರೆಂಟ್ ಬೌಲ್ಟ್ ಹಾಗೂ ಸ್ಪಿನ್ನರ್‌ಗಳಾದ ಆರ್ ಅಶ್ವಿನ್, ಆರ್ ಚಾಹಲ್ ಅವರ ದಾಳಿಗೆ ಸಿಲುಕಿದ ಡೆಲ್ಲಿ ಕ್ಯಾಪಿಟಲ್ಸ್ 57 ರನ್‌ಗಳ ಅಂತರದಲ್ಲಿ ಸೋಲಿಗೆ ಶರಣಾಯಿತು.
ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ...
ಆರಂಭಿಕರಾದ ಯಶಸ್ವಿ ಜೈಸ್ವಾಲ್ ಮತ್ತು ಜಾಸ್ ಬಟ್ಲರ್ ಗಳಿಸಿದ ಅರ್ಧ ಶತಕದ ಬಲದಲ್ಲಿ ಮಿಂಚಿದ ರಾಜಸ್ಥಾನ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 200 ರನ್ ಗೆಲುವಿನ ಗುರಿ ಮುಂದಿಟ್ಟಿದೆ.
ಗುವಾಹಟಿಯಲ್ಲಿ ನಡೆಯುತ್ತಿರುವ ಐಪಿಎಲ್ 16ನೇ...
ಐಪಿಎಲ್ 16ನೇ ಆವೃತ್ತಿಯ ಬಹು ನಿರೀಕ್ಷಿತ ಬದ್ಧ ವೈರಿಗಳ ʻಎಲ್ ಕ್ಲಾಸಿಕೊʼ ಕದನಕ್ಕೆ ಶನಿವಾರ ಮುಂಬೈನ ವಾಂಖೆಡೆ ಮೈದಾನ ಸಾಕ್ಷಿಯಾಗಲಿದೆ.
ಐಪಿಎಲ್ ಟೂರ್ನಿಯ ಅತ್ಯಂತ ಯಶಸ್ವಿ ತಂಡಗಳಾದ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್...