ಐಪಿಎಲ್

ಇಂಗ್ಲೆಂಡಿನಲ್ಲಿ ವಾಸ | ತನ್ನನ್ನು ‘ವಿದೇಶಿ ಆಟಗಾರ’ ಎಂದು ಹೇಳುವವರಿಗೆ ಕೊಹ್ಲಿ ಕೊಟ್ಟ ಉತ್ತರವೇನು?

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತಮ್ಮನ್ನು 'ವಿದೇಶಿ ಆಟಗಾರ' ಎಂದು ಜರಿಯುತ್ತಿರುವ ಟ್ರೋಲಿಗರಿಗೆ ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ್ದಾರೆ. 37 ವರ್ಷದ ವಿರಾಟ್ ಕೊಹ್ಲಿ ಅವರು ಕಳೆದ...

IPL ಟಿಕೆಟ್ ಹುಚ್ಚು: ಇನ್‌ಸ್ಟಾಗ್ರಾಮ್ ವಂಚಕನ ಬಲೆಗೆ ಬಿದ್ದು 1.46 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ಟೆಕ್ಕಿ

ಬಹುನಿರೀಕ್ಷಿತ ಐಪಿಎಲ್ ಪಂದ್ಯವನ್ನು ಕ್ರೀಡಾಂಗಣದಲ್ಲಿ ಕುಳಿತು ವೀಕ್ಷಿಸುವ ಆಸೆಯಿಂದ ಸಾಮಾಜಿಕ ಜಾಲತಾಣದ ಮೂಲಕ ಟಿಕೆಟ್ ಖರೀದಿಸಲು ಹೋದ 25 ವರ್ಷದ ಸಾಫ್ಟ್‌ವೇರ್ ಉದ್ಯೋಗಿಯೊಬ್ಬರು ಬರೋಬ್ಬರಿ 1.46 ಲಕ್ಷ ರೂಪಾಯಿ ಕಳೆದುಕೊಂಡು ವಂಚನೆಗೊಳಗಾದ ಘಟನೆ...

‘ಸಂಜು ಬಂದರೆ ಋತುರಾಜ್‌ಗೆ ನಡುಕ’: CSK ನಾಯಕನ ಭವಿಷ್ಯದ ಬಗ್ಗೆ ಮಾಜಿ ದಿಗ್ಗಜರ ಅಚ್ಚರಿಯ ಹೇಳಿಕೆ

ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ನಾಯಕ ಋತುರಾಜ್ ಗಾಯಕ್ವಾಡ್ ಅವರು ಸಂಜು ಸ್ಯಾಮ್ಸನ್ ಅವರ ಸೇರ್ಪಡೆಯಿಂದಾಗಿ ತಮ್ಮ ಸ್ಥಾನಕ್ಕೆ ಅಭದ್ರತೆ ಅನುಭವಿಸುತ್ತಿರಬಹುದು ಎಂಬ ಆತಂಕಕಾರಿ ವಿಚಾರವನ್ನು ಇಂಗ್ಲೆಂಡ್ ತಂಡದ ಮಾಜಿ ನಾಯಕ...

IPL | ಒಂದೆಡೆ ಮನರಂಜನೆಯ ಮಹಾಪೂರ, ಮತ್ತೊಂದೆಡೆ ಜೂಜಾಟದ ಕರಾಳ ಘೋರ

ಸರ್ಕಾರವು ಕಟ್ಟುನಿಟ್ಟಾದ ಸೈಬರ್ ಕಾನೂನುಗಳನ್ನು ಜಾರಿಗೆ ತರುವ ಜೊತೆಗೆ, ಈ ಅಕ್ರಮ ಜೂಜಾಟದ ಭೀಕರತೆಯ ಬಗ್ಗೆ ಶಾಲಾ ಹಂತದಿಂದಲೇ ಜಾಗೃತಿ ಮೂಡಿಸುವುದು ಇಂದಿನ ತುರ್ತು ಅಗತ್ಯವಾಗಿದೆ. ಇಲ್ಲವಾದಲ್ಲಿ, ಮನರಂಜನೆ ನೀಡಬೇಕಾದ ಈ 'ಕ್ರಿಕೆಟ್...

IPL 2026 | ನೀತಿಸಂಹಿತೆ ಉಲ್ಲಂಘಿಸಿದ ಅಭಿಷೇಕ್ ಶರ್ಮಾಗೆ ದಂಡ

ಗುರುವಾರ(ಏ.3) ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ನಡೆದ ಪಂದ್ಯದಲ್ಲಿ ಐಪಿಎಲ್ ನೀತಿಸಂಹಿತೆ ಉಲ್ಲಂಘಿಸಿದ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್‌) ತಂಡದ ಆಲ್‌ರೌಂಡರ್ ಅಭಿಷೇಕ್ ಶರ್ಮಾ ಅವರಿಗೆ ಪಂದ್ಯದ...

ಐಪಿಎಲ್ 2026: LSG-DC ಪಂದ್ಯದ ವೇಳೆ ಅಭಿಮಾನಿಗಳ ನಡುವೆ ಮಾರಾಮಾರಿ

ಲಖನೌ ಸೂಪರ್ ಜೈಂಟ್ಸ್ (LSG) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಿನ 'ಐಪಿಎಲ್ 2026'ರ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ನಡುವೆ ತೀವ್ರ ಸ್ವರೂಪದ ಮಾರಾಮಾರಿ ನಡೆದಿದ್ದು, ಇದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ...

CSK ವಿರುದ್ಧ ಗೆದ್ದರೂ, ಧೋನಿ ಮೇಲಿನ ಅಭಿಮಾನ ಮರೆಯದ ಜಡೇಜಾ: ವೈರಲ್ ಆಯ್ತು ‘ಫೋನ್ ಆಫ್’ ಹೇಳಿಕೆ

ಭಾರತದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು 17 ವರ್ಷಗಳ ಸುದೀರ್ಘ ಅಂತರದ ಬಳಿಕ ತಮ್ಮ ಹಳೆಯ ಫ್ರಾಂಚೈಸಿ 'ರಾಜಸ್ಥಾನ್ ರಾಯಲ್ಸ್' (RR) ತಂಡಕ್ಕೆ ಮರಳಿದ್ದಾರೆ. ಸೋಮವಾರ ನಡೆದ ಪಂದ್ಯದಲ್ಲಿ ತಮ್ಮ ಮಾಜಿ...

IPL ಅಂಗಳದಲ್ಲಿ ‘ಆರ್‌ಸಿಬಿ’ ಅತಿದೊಡ್ಡ ಬ್ರ್ಯಾಂಡ್ ಆಗಿ ಬೆಳೆದದ್ದೇ ಒಂದು ವಿಸ್ಮಯ

ವಿರಾಟ್ ಕೊಹ್ಲಿಯ ಬದ್ಧತೆ ಮತ್ತು ಆರ್‌ಸಿಬಿ ಮೇಲಿನ ಪ್ರೀತಿ, ಅಭಿಮಾನಿಗಳನ್ನು ತಂಡದೊಂದಿಗೆ ಭಾವನಾತ್ಮಕವಾಗಿ ಬೆಸೆದಿದೆ. ಕೊಹ್ಲಿ ಜೊತೆ  ಕ್ರಿಸ್ ಗೇಲ್, ಎಬಿ ಡಿವಿಲಿಯರ್ಸ್, ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ ಸೇರಿದಂತೆ  ವಿಶ್ವದ ಹಲವು...

IPL 2026 | ಕೊಹ್ಲಿ, ಪಡಿಕ್ಕಲ್ ಆರ್ಭಟದಿಂದ ಶುಭಾರಂಭ ಮಾಡಿದ ಆರ್‌ಸಿಬಿ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಟೂರ್ನಿಯಲ್ಲಿ...

IPL 2026 | ಇಶಾನ್‌ ಕಿಶನ್‌ ಅಮೋಘ ಆಟ; ಆರ್‌ಸಿಬಿಗೆ ಗೆಲ್ಲಲು 202 ರನ್‌ ಗುರಿ

ಐಪಿಎಲ್‌ 19ನೇ ಆವೃತ್ತಿಯ ಉದ್ಘಾಟನೆ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಸನ್‌ ರೈಸರ್ರ್‌ ಹೈದರಾಬಾದ್‌ ತಂಡ ನಾಯಕ ಇಶಾನ್‌ ಕಿಶನ್‌ ಅವರ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 9 ವಿಕೆಟ್...

ಇಂದಿನಿಂದ IPL ಹಬ್ಬ ಶುರು; ತವರು ಮೈದಾನದಲ್ಲಿ ಕಪ್ ಉಳಿಸಿಕೊಳ್ಳಲು ಸಮರಕ್ಕಿಳಿಯಲಿದೆ RCB

​ಇಂದಿನಿಂದ ಶುರುವಾಗುತ್ತಿರುವ ಈ ಐಪಿಎಲ್ ಜಾತ್ರೆಯು ಕೇವಲ ಬ್ಯಾಟ್ ಮತ್ತು ಬಾಲ್ ನಡುವಿನ ಕದನವಾಗಿರದೆ, ಯುವ ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯ ಸಾಬೀತುಪಡಿಸುವ ಅತಿದೊಡ್ಡ ವೇದಿಕೆಯಾಗಿದೆ. ಅಂತಾರಾಷ್ಟ್ರೀಯ ತಾರೆಯರ ಜೊತೆಗೂಡಿ ದೇಸಿ ಆಟಗಾರರು ಮಿಂಚಲು...

ಐಪಿಎಲ್ 2026 | ಚೆನ್ನೈ ಸೂಪರ್ ಕಿಂಗ್ಸ್‌ಗೆ ಆಘಾತ; ಗಾಯದಿಂದ 15 ದಿನ ಧೋನಿ ಅಲಭ್ಯ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆವೃತ್ತಿಯ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಕಾಲಿನ ಸ್ನಾಯು ಸೆಳೆತದ ಕಾರಣದಿಂದಾಗಿ ತಂಡದ ದಿಗ್ಗಜ ಆಟಗಾರ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ