ಆಟ

ಐಪಿಎಲ್ ಗೆಲುವಿನ ನಂತರ ಆರ್‌ಸಿಬಿ ಮಾರಾಟವಾಗಲಿದೆಯೇ? ಮೌನ ಮುರಿದ ಮಾಲೀಕ ಸಂಸ್ಥೆ ಡಿಯಾಜಿಯೊ

ಐಪಿಎಲ್ ಗೆಲುವಿನ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡ ಮಾರಾಟವಾಗಲಿದೆ ಎಂಬ ವದಂತಿ ಹರಿದಾಡುತ್ತಿದ್ದು ಈ ಬಗ್ಗೆ ಮಾಲೀಕ ಸಂಸ್ಥೆ ಡಿಯಾಜಿಯೊ ಇಂಡಿಯಾ ಸ್ಪಷ್ಟಣೆ ನೀಡಿದೆ. ಯುಕೆ ಮೂಲದ ಡಿಯಾಜಿಯೊ ಪಿಎಲ್‌ಸಿಯ ಭಾರತೀಯ...

ಕಾಲ್ತುಳಿತ | ನಮ್ಮದು ತಪ್ಪಿಲ್ಲ ಎನ್ನುತ್ತಿರುವ ಎಲ್ಲರೂ; ಹಾಗಾದರೆ ಜನರೆ ಹೊಣೆಗಾರರಾದರೇ?

ಕಾಲ್ತುಳಿತಕ್ಕೆ ಸರ್ಕಾರ, ಆರ್‌ಸಿಬಿ, ಕೆಎಸ್‌ಸಿಎ, ಡಿಎನ್‌ಎ ಸಂಸ್ಥೆಗಳು 'ತಾನು ಹೊಣೆಯಲ್ಲ' ಎಂದು ಹೇಳುತ್ತಿವೆ. ಇವರೆಲ್ಲರ ಹೇಳಿಕೆಗಳನ್ನು ನೋಡಿದರೆ ದುರಂತಕ್ಕೆ ಜನರೇ ಕಾರಣ ಎನ್ನುವಂತಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 4ರಂದು ರಾಯಲ್ ಚಾಲೆಂಜರ್ಸ್...

ಆಸ್ಟ್ರೀಯನ್ ರೇಸ್ ವಾಕಿಂಗ್ ಚಾಂಪಿಯನ್‌ಶಿಪ್‌: ಚಿನ್ನ ಗೆದ್ದ ಪ್ರಿಯಾಂಕಾ ಗೋಸ್ವಾಮಿ

ಆಸ್ಟ್ರೀಯನ್ ರೇಸ್ ವಾಕಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಕಿ.ಮೀ. ಸ್ಪರ್ಧೆಯಲ್ಲಿ ಅಗ್ರ ಸ್ಥಾನ ಪಡೆದಿರುವ ಭಾರತದ ರೇಸ್ ವಾಕರ್ ಪ್ರಿಯಾಂಕಾ ಗೋಸ್ವಾಮಿ ಈ ವರ್ಷ ಮೊದಲ ಚಿನ್ನದ ಪದಕ ತನ್ನದಾಗಿಸಿಕೊಂಡರು. ನವದೆಹಲಿಯಲ್ಲಿ ನಡೆದ 10...

ಮುಖ್ಯಮಂತ್ರಿಗಳೇ ಕಾರ್ಯಕ್ರಮಕ್ಕೆ ಜನರನ್ನು ಆಹ್ವಾನಿಸಿದ್ದರು: ಕೋರ್ಟ್‌ಗೆ ಡಿಎನ್‌ಎ ಹೇಳಿಕೆ

ವಿಧಾನಸೌಧದಲ್ಲಿ ನಡೆದ ಆರ್‌ಸಿಬಿ ಆಟಗಾರರ ಸನ್ಮಾನ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರವೇ ಆಯೋಜಿಸಿತ್ತು. ಪೊಲೀಸರು ಲಾಠಿಚಾರ್ಜ್ ನಡೆಸಿದ್ದರಿಂದ ಕಾಲ್ತುಳಿತ ಸಂಭವಿಸಿದೆ ಎಂದು ಆರ್‌ಸಿಬಿಯ ಕಾರ್ಯಕ್ರಮ ನಿರ್ವಹಣೆ ಮಾಡಿದ್ದ ಈವೆಂಟ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆ ಡಿಎನ್‌ಎ...

ಫ್ರೆಂಚ್ ಓಪನ್ ಟೆನಿಸ್ ಕಿರೀಟಕ್ಕೆ ಮುತ್ತಿಟ್ಟ ಕಾರ್ಲೋಸ್ ಅಲ್ಕರಾಝ್, ಹೊಸ ಇತಿಹಾಸ ಸೃಷ್ಟಿ

ಇಟಲಿಯ ಯಾನಿಕ್ ಸಿನ್ನರ್ ಹಾಗೂ ಸ್ಟೇನ್​ನ ಕಾರ್ಲೋಸ್ ಅಲ್ಕರಾಝ್ ನಡುವೆ ಕಂಡು ಬಂದ ಫ್ರೆಂಚ್ ಓಪನ್‌ ಟೆನಿಸ್ ಫೈನಲ್​ ಪಂದ್ಯ ಹೊಸ ಇತಿಹಾಸ ಸೃಷ್ಟಿಸಿದೆ. ಈ ಇತಿಹಾಸದೊಂದಿಗೆ ಅಲ್ಕರಾಝ್ ಫ್ರೆಂಚ್ ಓಪನ್ ಕಿರೀಟಕ್ಕೆ...

ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ ದಾಖಲೆ ಅಳಿಸಿದ ಜೋಸ್‌ ಬಟ್ಲರ್

ಇಂಗ್ಲೆಂಡ್‌ನ ಸ್ಪೋಟಕ ಆಟಗಾರ ಜೋಸ್‌ ಬಟ್ಲರ್‌ ಟಿ20 ಕ್ರಿಕೆಟ್‌ನಲ್ಲಿ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಅವರ ದಾಖಲೆಗಳನ್ನು ಮುರಿದಿದ್ದಾರೆ. ವೆಸ್ಟ್‌ ಇಂಡೀಸ್‌ ವಿರುದ್ಧ ಸ್ವದೇಶದಲ್ಲಿ ಟಿ20 ಸರಣಿ ನಡೆಯುತ್ತಿದ್ದು, ಚೆಸ್ಟರ್ ಲೀ...

ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ ನಿರ್ವಹಿಸಿದ್ದು ‘DNA’ ಕಂಪನಿ: ₹15 ಕೋಟಿ ಖರ್ಚು?

ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವ ಸಮಾರಂಭದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದಾರೆ. 50 ಮಂದಿ ಗಾಯಗೊಂಡಿದ್ದಾರೆ. ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಡುವೆ, ವಿಧಾನಸೌಧ ಮತ್ತು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ...

ಬೆಂಗಳೂರು ದುರಂತ | ಕ್ರಿಕೆಟ್‌ ಸಂಸ್ಥೆಯ ಉನ್ನತ ಅಧಿಕಾರಿಗಳ ರಾಜೀನಾಮೆ

ಜೂನ್‌ 4ರಂದು ನಡೆದ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಘಟನೆಯ 'ನೈತಿಕ ಹೊಣೆ' ಹೊತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ (ಕೆಎಸ್‌ಸಿಎ) ಕಾರ್ಯದರ್ಶಿ ಎ...

ಚಿನ್ನಸ್ವಾಮಿ ಕ್ರೀಡಾಂಗಣ ದುರಂತ: ವಿರಾಟ್ ಕೊಹ್ಲಿ ವಿರುದ್ದ ದೂರು ದಾಖಲು

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ತಂಡದ ಸ್ಟಾರ್​ ಆಟಗಾರ ವಿರಾಟ್ ಕೊಹ್ಲಿ ವಿರುದ್ಧವೂ ಪೊಲೀಸರಿಗೆ ಶುಕ್ರವಾರ ದೂರು ನೀಡಲಾಗಿದೆ. ಕಾಲ್ತುಳಿತ...

ರಾಜ್ಯ ಕ್ರಿಕೆಟ್‌ ಸಂಸ್ಥೆ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌ ಮಧ್ಯಂತರ ಆದೇಶ

ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಸಾವಿಗೀಡಾದ ಪ್ರಕರಣದಲ್ಲಿ ಕೆಎಸ್‌ಸಿಎಗೆ ತಾತ್ಕಾಲಿಕ ಪರಿಹಾರ ಸಿಕ್ಕಿದ್ದು, ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ವಿರುದ್ಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್‌ ಏಕಸದಸ್ಯ...

ಕ್ರಿಕೆಟ್‌ಗೆ ಪಿಯೂಷ್ ಚಾವ್ಲಾ ನಿವೃತ್ತಿ; 2 ಬಾರಿ ಭಾರತ ವಿಶ್ವಕಪ್‌ ಗೆದ್ದಾಗ ತಂಡದ ಪ್ರಮುಖ ಬೌಲರ್‌

ಭಾರತ ಎರಡು ಬಾರಿ ವಿಶ್ವಕಪ್‌ ಗೆದ್ದಿದ್ದ ಸಂದರ್ಭದಲ್ಲಿ ತಂಡದ ಪ್ರಮುಖ ಬೌಲರ್‌ ಆಗಿದ್ದ ಲೆಗ್‌ ಸ್ಪಿನ್ನರ್‌ ಪಿಯೂಶ್‌ ಚಾವ್ಲಾ ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ಇಂದು ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮ ಇನ್‌ಸ್ಟಾದಲ್ಲಿ ಪೋಸ್ಟ್‌...

ಆರ್‌ಸಿಬಿಯಲ್ಲೂ ಪುರುಷಾಧಿಪತ್ಯ: ಮಹಿಳಾ ತಂಡ ವರ್ಷದ ಹಿಂದೆಯೇ ಕಪ್ ಗೆದ್ದಿತ್ತು! ಆಗ ಸಂಭ್ರಮಿಸಲಿಲ್ಲ ಯಾಕೆ?

ಆರ್.ಸಿ.ಬಿ. ಮಹಿಳಾ ತಂಡ ವರ್ಷದ (ಮಾರ್ಚ್ 2024) ಹಿಂದೆಯೇ ಪ್ರೀಮಿಯರ್ ಲೀಗ್ ಟ್ರೋಫಿ ಗೆದ್ದಿತ್ತು! ಎಷ್ಟು ಮಂದಿಗೆ ನೆನಪಿದೆ? ಆರ್‌ಸಿಬಿಗೆ ಮೊದಲ ಜಯ ಮತ್ತು ಟ್ರೋಫಿ ತಂದುಕೊಟ್ಟವರು ಮಹಿಳಾ ಆಟಗಾರ್ತಿಯರು. 18 ವರ್ಷಗಳ ಐಪಿಎಲ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X