ಆಟ

ಏಷ್ಯಾ ಕಪ್ | ಕಠಿಣ ಹೋರಾಟ ನೀಡಿದ್ದ ನೇಪಾಳ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಟೀಮ್ ಇಂಡಿಯಾ

ನೇಪಾಳವನ್ನು 10 ವಿಕೆಟ್‌ಗಳಿಂದ ಸೋಲಿಸಿದ್ದ ರೋಹಿತ್ ಪಡೆ ನೇಪಾಳ ಕ್ರಿಕೆಟ್ ತಂಡದ ಮೂವರನ್ನು ಸನ್ಮಾನಿಸಿದ ಹಾರ್ದಿಕ್, ಕೊಹ್ಲಿ, ದ್ರಾವಿಡ್ ಏಷ್ಯಾಕಪ್ 2023 ಟೂರ್ನಿಯಲ್ಲಿ ಭಾರತ ಕ್ರಿಕೆಟ್ ತಂಡ ಸೂಪರ್-4 ಹಂತಕ್ಕೆ ಪ್ರವೇಶ ಪಡೆದಿದೆ. ಸೋಮವಾರ ಪಲ್ಲೆಕೆಲೆ ಅಂತಾರಾಷ್ಟ್ರೀಯ...

ಬ್ರೇಕಿಂಗ್ ನ್ಯೂಸ್ | ಏಕದಿ‌ನ ವಿಶ್ವಕಪ್ ಟೂರ್ನಿಗೆ ಟೀಮ್ ಇಂಡಿಯಾ ಪ್ರಕಟ

2023ರ ಏಕದಿನ ವಿಶ್ವಕಪ್‌ಗೆ ಭಾರತ ತಂಡವನ್ನು ಬಿಸಿಸಿಐ ಮಂಗಳವಾರ ಪ್ರಕಟಿಸಿದೆ. 15 ಮಂದಿಯ ತಂಡವನ್ನು ಪ್ರಕಟಿಸಿದ್ದು ಕೆಎಲ್ ರಾಹುಲ್ ಮತ್ತು ಇಶಾನ್ ಕಿಶನ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಶ್ರೇಯಸ್ ಅಯ್ಯರ್ ಮತ್ತು ಸೂರ್ಯಕುಮಾರ್ ಯಾದವ್ ಕೂಡ...

ಏಷ್ಯಾ ಕಪ್ ಕ್ರಿಕೆಟ್ | 10 ವಿಕೆಟ್ ಗೆಲುವಿನೊಂದಿಗೆ ಸೂಪರ್‌ 4 ಪ್ರವೇಶಿಸಿದ ಭಾರತ

ಏಷ್ಯಾ ಕಪ್ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಹಾಗೂ ಆರಂಭಿಕ ಆಟಗಾರ ಶುಭಮನ್‌ ಗಿಲ್‌ ಅವರ ಅರ್ಧ ಶತಕದ ನೆರವಿನಿಂದ ನೇಪಾಳ ತಂಡದ ವಿರುದ್ಧ...

ಕೊಹ್ಲಿ ಕೊಹ್ಲಿ ಎಂದು ಕೂಗಿದ ಅಭಿಮಾನಿಗಳಿಗೆ ಮಧ್ಯದ ಬೆರಳು ತೋರಿಸಿದ ಗೌತಮ್ ಗಂಭೀರ್: ವಿಡಿಯೋ ವೈರಲ್

ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಬೆಳವಣಿಗೆ 'ಕಮೆಂಟರಿ' ವಿಭಾಗದ ಭಾಗವಾಗಿ ಶ್ರೀಲಂಕಾದಲ್ಲಿರುವ ಬಿಜೆಪಿ ಸಂಸದ ಗಂಭೀರ್ ಭಾರತದ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಬರುತ್ತಿದ್ದ ವೇಳೆ ಕೆಲ ಅಭಿಮಾನಿಗಳು ಕೊಹ್ಲಿ ಕೊಹ್ಲಿ ಎಂದು...

ಭಾರತ – ನೇಪಾಳ ಏಷ್ಯಾ ಕಪ್‌ ಕ್ರಿಕೆಟ್ | ಪಂದ್ಯಕ್ಕೆ ಮಳೆ ಭೀತಿ; ಬೂಮ್ರಾ ಬದಲು ಶಮಿಗೆ ಸ್ಥಾನ

ಭಾರತ ಹಾಗೂ ನೇಪಾಳ ತಂಡಗಳ ನಡುವಿನ ಏಷ್ಯಾ ಕಪ್ ಕ್ರಿಕೆಟ್ ಕದನಕ್ಕೆ ಕ್ಷಣಗಣನೆ ಆರಂಭವಾಗುತ್ತಿದೆ. ಈಗಾಗಲೇ ಮೊದಲ ಪಂದ್ಯ ಮಳೆಯಿಂದ ರದ್ದಾಗಿರುವುದರಿಂದ ಎರಡನೇ ಪಂದ್ಯವನ್ನು ಗೆಲ್ಲುವ ತವಕದಲ್ಲಿ ರೋಹಿತ್ ಶರ್ಮಾ ಪಡೆ ಸಜ್ಜುಗೊಂಡಿದೆ....

ನೆಟ್ಟಿಗರ ಮನಗೆದ್ದ ವಿರಾಟ್ ಕೊಹ್ಲಿಯ ಪಾಕಿಸ್ತಾನದ ಮಹಿಳಾ ಕ್ರಿಕೆಟ್‌ ಅಭಿಮಾನಿ: ವಿಡಿಯೋ ವೈರಲ್

'ಕೊಹ್ಲಿ ಶತಕ ಸಿಡಿಸಬಹುದು ಎಂದು ಊಹಿಸಿದ್ದೆ, ಆದರೆ ಹೃದಯ ಒಡೆಯಿತು" ಎಂದ ಪಾಕ್ ಯುವತಿ "ಪಾಕಿಸ್ತಾನದ ಬಗ್ಗೆ ಭಾರತದವ ಈ ರೀತಿ ಹೇಳಿದ್ದಿದ್ದರೆ, ಈಗ ದೇಶದ್ರೋಹಿಯಾಗಿರುತ್ತಿದ್ದ" ಎಂದ ನೆಟ್ಟಿಗ ನಿನ್ನೆ ನಡೆದ ಭಾರತ ಹಾಗೂ ಪಾಕಿಸ್ತಾನ...

‘ಭಾರತ-ಪಾಕ್ ಪಂದ್ಯ ನಡೆಯಬಾರದು’ ಎಂದಿದ್ದ ಬಿಜೆಪಿ ಸಂಸದ ಗೌತಮ್ ಗಂಭೀರ್ ‘ಕಮೆಂಟರಿ’ಯಾಗಿ ಪ್ರತ್ಯಕ್ಷ; ಟ್ರೋಲ್

ಶ್ರೀಲಂಕಾದ ಪಲ್ಲೆಕೆಲೆಯಲ್ಲಿ ನಡೆದಿದ್ದ ಭಾರತ-ಪಾಕ್ ಪಂದ್ಯದಲ್ಲಿ 'ಕಮೆಂಟರಿ'ಯಾಗಿ ಮಾಜಿ ಕ್ರಿಕೆಟಿಗ 'ಅತ್ಯಂತ ನಾಚಿಕೆಯಿಲ್ಲದ ವ್ಯಕ್ತಿ ಗೌತಮ್ ಗಂಭೀರ್' ಎಂದ ನೆಟ್ಟಿಗ ಕೆಲವು ವಾರಗಳ ಹಿಂದೆ 'ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಪಂದ್ಯ ನಡೆಯಕೂಡದು' ಎಂದು...

ಟೀಮ್ ಇಂಡಿಯಾವನ್ನು ಆಲೌಟ್ ಮಾಡಿ ಏಪ್ಯಾ ಕಪ್‌ನಲ್ಲಿ ಹೊಸ ದಾಖಲೆ ಬರೆದ ಪಾಕ್ ವೇಗಿಗಳು

ಎಲ್ಲ 10 ವಿಕೆಟ್‌ಗಳು ಪಾಕಿಸ್ತಾನದ ವೇಗಿಗಳ ಪಾಲು; ವಿಶಿಷ್ಟ ದಾಖಲೆ ಮಳೆಯಿಂದಾಗಿ ರದ್ದಾದ ಪಂದ್ಯದಲ್ಲಿ ಭಾರತ 48.5 ಓವರ್‌ಗಳಲ್ಲಿ 266 ರನ್ ಏಷ್ಯಾಕಪ್ 2023ರಲ್ಲಿ ಶನಿವಾರ ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ...

ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ನಿಧನ

ಕ್ಯಾನ್ಸರ್‌ನಿಂದ ಚಿಕಿತ್ಸೆ ಪಡೆಯುತ್ತಿದ್ದ ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ಹೀತ್ ಸ್ಟ್ರೀಕ್ ಅವರು ಇಂದು(ಸೆ.03) ಮುಂಜಾನೆ ತಮ್ಮ 49 ನೇ ವಯಸ್ಸಿನಲ್ಲಿ ನಿಧನರಾದರು. ಹೀತ್ ಸ್ಟ್ರೀಕ್ ನಿಧನದ ಬಗ್ಗೆ ಅವರ ಪತ್ನಿ...

ಏಷ್ಯಾ ಕಪ್ 2023 : ಮಳೆಬಾಧಿತ ಪಂದ್ಯದಲ್ಲಿ ಪಾಕ್ ವಿರುದ್ಧ ಗೌರವಯುತ ಮೊತ್ತ ದಾಖಲಿಸಿದ ಟೀಮ್ ಇಂಡಿಯಾ

ಶತಕದಂಚಿನಲ್ಲಿ ಎಡವಿದ ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ 48.5 ಓವರ್‌ಗಳಲ್ಲಿ ಆಲೌಟಾಗಿ 266 ರನ್ ದಾಖಲಿಸಿದ ರೋಹಿತ್ ಪಡೆ 2023ರ ಏಪ್ಯಾ ಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಮೊದಲ ಪಂದ್ಯವನ್ನಾಡುತ್ತಿರುವ ಟೀಮ್...

ದೇಶ-ದ್ವೇಷ ಮೀರಿ ನಿಂತ ನೀರಜ್ ಚೋಪ್ರಾ – ಭಾರತದ ನಿಜವಾದ ಕ್ರೀಡಾ ಜ್ಯೋತಿ

ಭಾನುವಾರ, ಆಗಸ್ಟ್‌ 27ರಂದು ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆದ 2023ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಭಾರತೀಯರಿಗೆ ಮಾತ್ರವಲ್ಲದೆ ವಿಶ್ವದ ಕ್ರೀಡಾಭಿಮಾನಿಗಳಿಗೆ ಸ್ಫೂರ್ತಿಯಾಗಿದ್ದಾರೆ. ಪದಕ...

ಏಪ್ಯಾ ಕಪ್ 2023 | ಮೊದಲ ಎರಡು ಪಂದ್ಯಗಳಿಂದ ಕೆ ಎಲ್ ರಾಹುಲ್ ಔಟ್!

ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡ ಬಿಸಿಸಿಐ ಬುಧವಾರದಿಂದ ಆರಂಭವಾಗಲಿರುವ ಏಪ್ಯಾ ಕಪ್ ಟೂರ್ನಿ ಬುಧವಾರದಿಂದ ಪ್ರಾರಂಭವಾಗಲಿರುವ ಮಹತ್ವದ ಏಷ್ಯಾ ಕಪ್‌ ಟೂರ್ನಿಯ ಮೊದಲ ಎರಡು ಪಂದ್ಯಗಳಿಂದ ಭಾರತದ ವಿಕೆಟ್‌ಕೀಪರ್, ಬ್ಯಾಟ್ಸ್‌ಮನ್ ಕೆ ಎಲ್ ರಾಹುಲ್ ಹೊರಗುಳಿದಿದ್ದಾರೆ. ಗಾಯದಿಂದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X