ವೆಸ್ಟ್ ಇಂಡೀಸ್ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಘಟನೆ
ನಿಧಾನಗತಿಯ ಬೌಲಿಂಗ್‌ಗೆ ತಕ್ಷಣವೇ ಜಾರಿಗೆ ಬರುವಂತಹ ಶಿಕ್ಷೆಯಾಗಿ 'ರೆಡ್ ಕಾರ್ಡ್' ಬಳಕೆ
ವೆಸ್ಟ್ ಇಂಡೀಸ್ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ 'ರೆಡ್ ಕಾರ್ಡ್' ನಿಯಮವನ್ನು ಜಾರಿಗೆ...
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ನೀರಜ್ ಚೋಪ್ರಾ
ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದ ಪಾಕ್‌ನ ಅರ್ಷದ್ ನದೀಮ್
ಹಂಗೇರಿಯ ಬುಡಾಪೆಸ್ಟ್‌ನಲ್ಲಿ ಭಾನುವಾರ ನಡೆದ 2023ನೇ ಸಾಲಿನ ವಿಶ್ವ...
ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್
ನೀರಜ್ ಸಹಿತ ಫೈನಲ್‌ಗೆ ಲಗ್ಗೆ ಇಟ್ಟ ಭಾರತದ ಮೂವರು ಜಾವೆಲಿನ್ ಎಸೆತಗಾರರು
ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಕೂಟದಲ್ಲಿ ಜಾವೆಲಿನ್ ತಾರೆ ನೀರಜ್...
ಅಝರ್ಬೈಜಾನ್ನಲ್ಲಿ ನಡೆಯುತ್ತಿರುವ ಚೆಸ್ ವಿಶ್ವಕಪ್ 2023ರ ಫೈನಲ್ ಪಂದ್ಯದಲ್ಲಿ ಭಾರತದ ಆರ್ ಪ್ರಜ್ಞಾನಂದ ವಿರುದ್ಧ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸೆನ್ ಗೆಲುವು ಸಾಧಿಸಿದ್ದಾರೆ.
ಟ್ರೋಫಿಯ ಭರವಸೆ ಮೂಡಿಸಿ ಫೈನಲ್ ತಲುಪಿದ್ದ ಆರ್. ಪ್ರಜ್ಞಾನಂದ ಸೋತರೂ ವಿಶ್ವದ ಕ್ರೀಡಾಭಿಮಾನಿಗಳ...
ನಿಗದಿತ ಸಮಯಕ್ಕೆ ಚುನಾವಣೆಗಳನ್ನು ನಡೆಸಲು ವಿಫಲವಾದ ಹಿನ್ನಲೆಯಲ್ಲಿ ಭಾರತೀಯ ಕುಸ್ತಿ ಫೆಡರೇಷನ್(ಡಬ್ಲ್ಯೂಎಫ್‌ಐ) ವಿರುದ್ಧ ವಿಶ್ವ ಕುಸ್ತಿ ಫೆಡರೇಷನ್ ಕಠಿಣ ಕ್ರಮ ಕೈಗೊಂಡಿದ್ದು, ಡಬ್ಲ್ಯೂಎಫ್‌ಐ ಸದಸ್ಯತ್ವವನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದೆ.
ಭಾರತದ ಕುಸ್ತಿ ಆಡಳಿತ...
ಭಾರತದ ಆರ್. ಪ್ರಜ್ಞಾನಂದ ಹಾಗೂ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸೆನ್ ನಡುವೆ ಅಝರ್ಬೈಜಾನ್ನಲ್ಲಿ ನಡೆಯುತ್ತಿರುವ ಚೆಸ್ ವಿಶ್ವಕಪ್ 2023ರ ಫೈನಲ್ನ 2ನೇ ಪಂದ್ಯ ಕೂಡ ಡ್ರಾನಲ್ಲಿ ಅಂತ್ಯಗೊಂಡಿದೆ.
ಈ ಪಂದ್ಯದ ಮೊದಲ ಪಂದ್ಯ ಕೂಡ ಡ್ರಾ...
'ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಜಿಂಬಾಬ್ವೆ ಕ್ರಿಕೆಟ್ ದಿಗ್ಗಜ ಹೀತ್ ಸ್ಟ್ರೀಕ್ ನಿಧನ' ಎಂದು ಸುದ್ದಿ
'ಥರ್ಡ್ ಅಂಪೈರ್ ಅವರನ್ನು ಮರಳಿ ಕರೆತಂದಿದ್ದಾರೆ' ಎಂದ ಗೆಳೆಯ ಹೆನ್ರಿ ಒಲಾಂಗ
ತನ್ನ ನಿಧನ ವದಂತಿಗೆ ಸ್ಪಷ್ಟೀಕರಣ ನೀಡಿರುವ ಜಿಂಬಾಬ್ವೆಯ ಮಾಜಿ...
ಅಝರ್ ಬೈಜಾನ್‌ನ ಬಾಕುವಿನಲ್ಲಿ ನಡೆಯುತ್ತಿರುವ ಫಿಡೇ ವಿಶ್ವಕಪ್ ಚೆಸ್ ಪಂದ್ಯಾವಳಿಯಲ್ಲಿ ಭಾರತದ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ಫೈನಲ್ ಪ್ರವೇಶಿಸಿದ್ದಾರೆ.
ಫಿಡೆ ಚೆಸ್ ವಿಶ್ವಕಪ್‌ನಲ್ಲಿ ಎರಡು ದಶಕಗಳ ಬಳಿಕ ಸೆಮಿಫೈನಲ್ ಪ್ರವೇಶಿಸಿ ಇತಿಹಾಸ ಸೃಷ್ಟಿಸಿದ...
ಆಗಸ್ಟ್ 31ರಿಂದ ಆರಂಭವಾಗುವ ಏಷ್ಯಾ ಕಪ್ ಏಕದಿನ ಸರಣಿಗೆ ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಸೋಮವಾರ ಪ್ರಕಟಿಸಿದೆ.
ಆಯ್ಕೆಯಾಗಿರುವ 18 ಆಟಗಾರರಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ಕೆ...
ಐರ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯವನ್ನು ಗೆಲ್ಲುವುದರ ಮೂಲಕ ಜಸ್‌ಪ್ರೀತ್ ಬೂಮ್ರಾ ಸಾರಥ್ಯದ ಭಾರತ ತಂಡ 3 ಪಂದ್ಯಗಳ ಸರಣಿಯಲ್ಲಿ 2-0 ಜಯಗಳಿಸುವುದರೊಂದಿಗೆ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.
ಟೀಂ ಇಂಡಿಯಾ ನೀಡಿದ 186 ರನ್‌ಗಳ ಸವಾಲನ್ನು...
ಭಾರತ-ಐರ್ಲೆಂಡ್ ನಡುವೆ ಇಂದು(ಆಗಸ್ಟ್ 20) ಡಬ್ಲಿನ್ನ ದಿ ವಿಲೇಜ್ ಮೈದಾನದಲ್ಲಿ ಎರಡನೇ ಟಿ20 ಪಂದ್ಯ ನಡೆಯಲಿದೆ. ಈಗಾಗಲೇ ಮೊದಲ ಪಂದ್ಯದಲ್ಲಿ ಡಕ್ವರ್ಥ್ ಲೂಯಿಸ್ ನಿಯಮದ ಅಡಿಯಲ್ಲಿ 2 ರನ್ಗಳಿಂದ ಗೆಲುವು ಸಾಧಿಸಿರುವ ಟೀಂ...
ಭಾರತ ಹಾಗೂ ಐರ್ಲೆಂಡ್ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿಯಾದ ಕಾರಣ ರನ್‌ಗಳ ಆಧಾರದಲ್ಲಿ ಮುನ್ನಡೆಯಲ್ಲಿದ್ದ ಟೀಂ ಇಂಡಿಯಾ ತಂಡವನ್ನು ಡಿಎಲ್‌ಎಸ್ ನಿಯಮದ ಪ್ರಕಾರ 2 ರನ್‌ಗಳ ಅಂತರದಲ್ಲಿ ವಿಜೇತ...