ಏಕದಿನ ಸರಣಿಯಲ್ಲಿ ಏಳು ಮಂದಿ ಅನುಭವಿ ಬ್ಯಾಟರ್‌ಗಳಿದ್ದರೂ 240 – 250 ರನ್‌ಗಳಂಥ ಸಾಧಾರಣ ಗುರಿ ಮುಟ್ಟಲಾಗುತ್ತಿಲ್ಲ. ನಾಯಕ ರೋಹಿತ್ ಶರ್ಮಾ, ಶುಭ್‌ಮನ್ ಗಿಲ್ ಒಂದಿಷ್ಟು ಪ್ರದರ್ಶನ ತೋರುತ್ತಿರುವುದನ್ನು ಬಿಟ್ಟರೆ ವಿರಾಟ್ ಕೊಹ್ಲಿ,...
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 50 ಕೆ.ಜಿ ವಿಭಾಗದ ಕುಸ್ತಿ ಪಂದ್ಯಾವಳಿಯಲ್ಲಿ ಫೈನಲ್ ಪ್ರವೇಶಿಸಿ, 100 ಗ್ರಾಂ ಹೆಚ್ಚು ತೂಕ ಹೊಂದಿದ್ದಾರೆಂಬ ಕಾರಣಕ್ಕೆ ಅನರ್ಹಗೊಂಡ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲು ಕಾಂಗ್ರೆಸ್...
ಸುಮಾರು 100 ಗ್ರಾಂ ಹೆಚ್ಚಾಗಿರುವ ಕಾರಣದಿಂದಾಗಿ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ನಿನ್ನೆ ಅನರ್ಹಕ್ಕೊಳಗಾಗಿದ್ದ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್, ತನ್ನ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ಬಳಿಕ ಯಾವುದೇ ಪ್ರತಿಕ್ರಿಯೆ...
ಶ್ರೀಲಂಕಾ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 110 ರನ್‌ಗಳ ಭಾರಿ ಅಂತರದಲ್ಲಿ ಸೋಲು ಅನುಭವಿಸಿದೆ. ಲಂಕಾ ನೀಡಿದ 249 ರನ್‌ಗಳ ಸವಾಲನ್ನು ಬೆನ್ನಟ್ಟಿದ ಟೀಂ ಇಂಡಿಯಾ 26.1 ಓವರ್‌ಗಳಲ್ಲಿ 138...
ಪ್ಯಾರಿಸ್ ಒಲಿಂಪಕ್ಸ್‌ನಲ್ಲಿ ವಿನೇಶ್ ಫೋಗಟ್ ಅವರ ಅನರ್ಹತೆಯನ್ನು ರದ್ದುಗೊಳಿಸುವುದಕ್ಕಾಗಿ ಆಕೆಯ ತೂಕವನ್ನು 50 ಕಿ.ಜಿ ಒಳಗೆ ತರಲು ಹಲವಾರು 'ಕಠಿಣ ಕ್ರಮ'ಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅದರಲ್ಲಿ, ಆಕೆಯ ಕೂದಲನ್ನು ಕತ್ತರಿಸುವುದು ಕೂಡ ಸೇರಿದೆ ಎಂದು...
ಸಾಧಿಸುವ ಛಲವಿದ್ದರೆ ಏನು ಬೇಕಾದರೂ ಗುರಿ ಮುಟ್ಟಬಹುದು ಎಂಬುದಕ್ಕೆ ಜೂಲಿಯನ್ ಆಲ್ಫ್ರೆಡ್ ಸಾಕ್ಷಿಯಾಗಿದ್ದಾರೆ. ಅಥ್ಲೆಟಿಕ್ಸ್‌ನಲ್ಲಿ ಸಾಧನೆ ಮಾಡಲು ಬಯಸಿದಾಗ ಕಷ್ಟಗಳನ್ನೇ ಹಾಸು ಹೊದ್ದಿದ್ದರು. ಜಮೈಕಾದಲ್ಲಿ ಓದುತ್ತಿರುವ ಸಂದರ್ಭದಲ್ಲಿ ಅಥ್ಲೆಟಿಕ್ಸ್‌ನಲ್ಲಿ ತರಬೇತಿ ಪಡೆಯಲು ಆರ್ಥಿಕ...
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಫೈನಲ್ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅವರ ಅನರ್ಹತೆಯ ಬಗ್ಗೆ ಭಾರತದ ಬಾಕ್ಸಿಂಗ್ ಪಟು ವಿಜೇಂದರ್ ಸಿಂಗ್ ಪ್ರತಿಕ್ರಿಯಿಸಿದ್ದು, 'ಇದು ನಿಜಕ್ಕೂ ವಿಧ್ವಂಸಕ ಕೃತ್ಯ.' ಯಾಕೆಂದರೆ, ಫೋಗಟ್‌ರಂತಹ ಗಣ್ಯ ಕ್ರೀಡಾಪಟುಗಳು...
ಒಲಿಂಪಿಕ್ಸ್ ಕುಸ್ತಿ ಪಂದ್ಯಾವಳಿಯಲ್ಲಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು ಫೈನಲ್ ಪ್ರವೇಶಿಸಿ, ಅಂತಿಮ ಕ್ಷಣದಲ್ಲಿ ತೂಕದ ಕಾರಣಕ್ಕೆ ಅನರ್ಹರಾಗಿದ್ದಾರೆ. ಅವರ ತೂಕದಲ್ಲಿ 50 ಕೆ.ಜಿಗಿಂತ 100 ಗ್ರಾಂ ಹೆಚ್ಚಾಗಿದ್ದ ಕಾರಣಕ್ಕಾಗಿ...
ಸುಮಾರು 100 ಗ್ರಾಂ ಹೆಚ್ಚಾಗಿರುವ ಕಾರಣದಿಂದಾಗಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದಾರೆ.
ನಿನ್ನೆಯಷ್ಟೆ ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ವಿಶ್ವದ ನಂ.1 ಆಟಗಾರ್ತಿ...
ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ವಿಶ್ವದ ನಂ.1 ಆಟಗಾರ್ತಿ ಜಪಾನ್‌ನ ಜಪಾನಿನ ಯುಯಿ ಸುಸಾಕಿಯನ್ನು ಸೋಲಿಸಿ, ಸೆಮಿಫೈನಲ್ ಪ್ರವೇಶಿಸಿದ್ದ ಫೋಗಟ್, ಸೆಮಿಫೈನಲ್‌ನಲ್ಲೂ ಗೆಲುವು ಸಾಧಿಸುವ ಮೂಲಕ...
ನೊವಾಕ್ ಜೊಕೊವಿಕ್- ನನ್ನ ನಂತರ ಬರುವವರು, ನಾನು ಏನು ಸಾಧಿಸಿದ್ದೇನೆ, ಹೇಗೆ ಸಾಧಿಸಿದ್ದೇನೆಂಬುದನ್ನ ಒಮ್ಮೆ ನೋಡಲಿ. ನನ್ನ ಸಾಧನೆಗಳನ್ನ ಸ್ಪೂರ್ತಿಯಾಗಿ ತೆಗೆದುಕೊಂಡು, ಅವರೂ ಸಾಧಿಸಲಿ. ನಾನು ಇನ್ನು ಹೆಚ್ಚೆಚ್ಚು ಸಾಧಿಸಲು ಇಂದೊಂದೇ ಪ್ರೇರಣೆ...
''ಆಟಗಾರರು ಮೈದಾನಕ್ಕೆ ತಡವಾಗಿ ಬಂದರೆ ಅಂಶುಮಾನ್ ಸಹಿಸುತ್ತಿರಲಿಲ್ಲ. ಕ್ರಿಕೆಟ್ ಬಗ್ಗೆ ಅದ್ಭುತ ಮುನ್ನೋಟ ಹೊಂದಿದ್ದ ಇವರು ಸ್ವತಃ ವಿದ್ಯಾರ್ಥಿಯ ರೀತಿಯಲ್ಲಿ ಎಲ್ಲರನ್ನು ಪ್ರೋತ್ಸಾಹಿಸುತ್ತಿದ್ದರು. ಮೈದಾನಕ್ಕೆ ಯಾರು ಬಂದಿಲ್ಲವೆಂದರೂ ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ. ಕ್ರಿಕೆಟ್‌ನಿಂದ ಹಿಂದೆ...