ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಸ್ಪರ್ಧಿಸಿದ್ದ ಈಜಿಪ್ಟ್‌ನ ಫೆನ್ಸರ್ ನಾಡಾ ಹಫೀಜ್ ಅವರು ತಾನು 7 ತಿಂಗಳ ಗರ್ಭಿಣಿ ಎಂದು ಬಹಿರಂಗಪಡಿಸಿದ್ದಾರೆ.
ಫೆನ್ಸರ್ ಸ್ಪರ್ಧೆಯಲ್ಲಿ 16ನೇ ಸುತ್ತು ಪ್ರವೇಶಿಸಿದಾಗ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದ ಹಫೀಜ್, “ಪುಟ್ಟ...
ಟೀಮ್ ಇಂಡಿಯಾ ಶ್ರೀಲಂಕಾ ಎದುರು ಮೂರನೇ ಹಾಗೂ ಟಿ20 ಸರಣಿಯ ಕೊನೆಯ ಪಂದ್ಯವನ್ನು ಸೂಪರ್ ಓವರ್ ಮೂಲಕ ಗೆದ್ದುಕೊಂಡಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು 3-0 ಅಂತರದಲ್ಲಿ ಟೀಮ್ ಇಂಡಿಯಾ...
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ಶೂಟರ್ ಮನು ಭಾಕರ್ ಹಾಗೂ ಸರಬ್ಜೋತ್ ಸಿಂಗ್ ಇಂದು(ಜುಲೈ 30) ಮಿಶ್ರ ವಿಭಾಗದಲ್ಲಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು. 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ದಕ್ಷಿಣ ಕೊರಿಯಾದ ಯೆ...
ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಕಂಚಿನ ಪದಕ ಗೆದ್ದ ಭಾರತದ 22 ವರ್ಷದ ಆಟಗಾರ್ತಿ ಮನು ಭಾಕರ್ ಅವರೊಂದಿಗೆ ಪ್ರಾಯೋಜಕತ್ವ ಒಪ್ಪಂದ ಹೊಂದಿಲ್ಲದ ಹಲವು ಕಂಪನಿಗಳು ಆಕೆಯ ವಿಡಿಯೋಗಳು ಹಾಗೂ ಭಾವಚಿತ್ರಗಳನ್ನು ಬಳಸಿ ತಮ್ಮ ಬ್ರಾಂಡ್‌ನೊಂದಿಗೆ...
ಪ್ಯಾರಿಸ್ ಒಲಿಂಪಿಕ್ಸ್ 2024 ರ ನಾಲ್ಕನೇ ದಿನದಲ್ಲಿ ಭಾರತಕ್ಕೆ ಎರಡನೇ ಪದಕ ಲಭಿಸಿದೆ. ಮನು ಭಾಕರ್ ಹಾಗೂ ಸರಬ್ಜೋತ್ ಸಿಂಗ್ ಜೋಡಿ 10 ಮೀ ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದಲ್ಲಿ ಕಂಚಿನ...
ಪ್ಯಾರಿಸ್ ಒಲಿಂಪಿಕ್ಸ್ 2024ರ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಪ್ರೀ ಕ್ವಾರ್ಟರ್‌ಫೈನಲ್ ಹಂತಕ್ಕೇರಿದ ಭಾರತದ ಟೆಬಲ್ ಟೆನಿಸ್ ಆಟಗಾರ್ತಿ 29 ವರ್ಷದ ಮಣಿಕಾ ಬಾತ್ರಾ ಒಲಿಂಪಿಕ್ಸ್‌ನಲ್ಲಿ ಭಾರತದ ಪರವಾಗಿ ಇತಿಹಾಸ ಸೃಷ್ಟಿಸಿದ್ದಾರೆ.
ಮಣಿಕಾ ಬಾತ್ರಾ ಅವರು...
ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿರುವ ಭಾರತದ ಮನು ಭಾಕರ್ ಮತ್ತೊಂದು ಪದಕದ ನಿರೀಕ್ಷೆಯಲ್ಲಿದ್ದಾರೆ. ಇಂದು ನಡೆದ 10 ಮೀಟರ್ ಏರ್ ಪಿಸ್ತೂಲ್ ವಿಭಾಗದ...
ಯಶಸ್ವಿ ಜೈಸ್ವಾಲ್ ಮತ್ತು ಸೂರ್ಯಕುಮಾರ್ ಯಾದವ್ ಅವರ ಬ್ಯಾಟಿಂಗ್ ಹಾಗೂ ಭಾರತದ ಬೌಲರ್‌ಗಳ ಸಾಂಘಿಕ ಪ್ರಯತ್ನದಿಂದ ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ ಅಂತರದ ಭರ್ಜರಿ ಜಯ...
ಪ್ಯಾರಿಸ್ ಒಲಿಂಪಿಕ್ಸ್ 2024 ರ ಎರಡನೇ ದಿನದಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತದ ಮನು ಭಾಕರ್ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.
22 ವರ್ಷ ವಯಸ್ಸಿನ ಭಾಕರ್ ಫೈನಲ್‌ನಲ್ಲಿ...
ಪ್ಯಾರಿಸ್ ಒಲಿಂಪಿಕ್ಸ್ 2024ರ ಎರಡನೇ ದಿನದಲ್ಲಿ ಭಾರತ ಉತ್ತಮ ಶುಭಾರಂಭ ಮಾಡಿದ್ದು, ಪಿ ವಿ ಸಿಂಧು ಸೇರಿ ಆರು ಕ್ರೀಡಾಪಟುಗಳು ಮೊದಲ ಗೆಲುವು ದಾಖಲಿಸಿ ಪದಕದ ಭರವಸೆ ಮೂಡಿಸಿದ್ದಾರೆ.
ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ...
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮೊದಲ ಚಿನ್ನದ ಪದಕವನ್ನು ಶನಿವಾರ ಚೀನಾ ತನ್ನದಾಗಿಸಿಕೊಂಡಿದೆ. ಮಿಶ್ರ-ತಂಡದ 10-ಮೀಟರ್ 'ಏರ್ ರೈಫಲ್' ಕ್ರೀಡೆಯಲ್ಲಿ ಚೀನಾ ತಂಡ ಗೆಲುವು ಸಾಧಿಸಿದೆ.
'ಏರ್ ರೈಫಲ್' ಕ್ರೀಡೆಯ ಫೈನಲ್‌ನಲ್ಲಿ ಚೀನಾದ ಶೆಂಗ್ ಲಿಹಾವೊ ಮತ್ತು...
ಪ್ರತಿ ಬಾರಿಯೂ ಬಾಯಿ ಮಾತಿನಲ್ಲಿ ಸುಧಾರಣೆ ತರುತ್ತೇನೆಂದು ಹೇಳುವ ಸರ್ಕಾರಗಳು ಕ್ರೀಡೆಗಳನ್ನು ಉನ್ನತೀಕರಿಸುವ ಕೆಲಸ ಮಾಡುತ್ತಿಲ್ಲ. ಇತ್ತೀಚಿನ ಕೇಂದ್ರ ಬಜೆಟ್‌ನಲ್ಲಿ ಕ್ರೀಡೆ ಇಲಾಖೆಗೆ ಸಿಕ್ಕ ಹಣ 3442 ಕೋಟಿ ರೂ. ಮಾತ್ರ. ಭಾರತದಲ್ಲಿ...