ಸುಮಾರು ಒಂದು ಲಕ್ಷ ಚದರ ಅಡಿ ಪ್ರದೇಶದಲ್ಲಿ ಅತಿದೊಡ್ಡ ವಿಂಬಲ್ಡನ್ ಲೋಗೋವನ್ನು ಮಹಾರಾಷ್ಟ್ರದ ಕಲಾವಿದರು ರಚಿಸಿ, ಗಮನ ಸೆಳೆದಿದ್ದಾರೆ.
ಈ ಬಗ್ಗೆ ವಿಡಿಯೋವೊಂದನ್ನು ಟ್ವೀಟ್ ಮಾಡಿರುವ ಪ್ರತಿಷ್ಠಿತ ವಿಂಬಲ್ಡನ್, "ಎರಡು ವಾರಗಳ ಕಾಲ ಶ್ರಮಪಟ್ಟು...
ನಾಯಕ ರೋಹಿತ್ ಶರ್ಮಾ ಜೊತೆಗೆ 229 ರನ್ ಜೊತೆಯಾಟ
ವಿಂಡೀಸ್ ವಿರುದ್ಧ ಟೀಮ್ ಇಂಡಿಯಾಕ್ಕೆ 162 ರನ್‌ಗಳ ಮುನ್ನಡೆ
ವೆಸ್ಟ್‌ಇಂಡೀಸ್ ವಿರುದ್ಧದ ಮೊದಲ ಪಂದ್ಯವನ್ನಾಡುವ ಮೂಲಕ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿರುವ ಟೀಮ್ ಇಂಡಿಯಾದ ಯುವ...
ವೆಸ್ಟ್‌ಇಂಡೀಸ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾ, ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಮೊದಲ ದಿನವೇ ಹಿಡಿತ ಸಾಧಿಸಿದರೆ, ಸ್ಪಿನ್ನರ್ ಆರ್. ಅಶ್ವಿನ್ ಒಂದೇ ಇನ್ನಿಂಗ್ಸ್ ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದಿದ್ದಾರೆ.
5 ವಿಕೆಟ್ ಗೊಂಚಲು...
ವೆಸ್ಟ್‌ಇಂಡೀಸ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾ
ಮೊದಲ ದಿನವೇ 5 ವಿಕೆಟ್ ಕಿತ್ತು ಆರ್. ಅಶ್ವಿನ್ ದಾಖಲೆ
ವೆಸ್ಟ್‌ಇಂಡೀಸ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾ, ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಮೊದಲ ದಿನವೇ ಹಿಡಿತ ಸಾಧಿಸಿದೆ.
ಡೊಮಿನಿಕಾದಲ್ಲಿ...
ಭಾರತ ಹಾಗೂ ವೆಸ್ಟ್ ಇಂಡೀಸ್ ಎರಡು ಪಂದ್ಯಗಳ ಟೆಸ್ಟ್ ಕ್ರಿಕೆಟ್ ಸರಣಿಯ ಮೊದಲ ಪಂದ್ಯ ಇಂದಿನಿಂದ(ಜುಲೈ 12) ಆರಂಭವಾಗಲಿದೆ. ಪಂದ್ಯ ವಿಂಡೀಸ್‌ನ ವಿಂಡ್ಸರ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್...
ಎರಡನೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯ ತಂಡದ ವಿರುದ್ಧ ಕೊನೆಯ ಹಂತದಲ್ಲಿ ಎಡವಿದ್ದ ಇಂಗ್ಲೆಂಡ್ ತಂಡ ಆ್ಯಷಸ್ ಸರಣಿಯ ಮೂರನೇ ಟೆಸ್ಟ್‌ನಲ್ಲಿ ಅಂತಹ ತಪ್ಪುಗಳನ್ನು ಮಾಡಲಿಲ್ಲ. ಹ್ಯಾರಿ ಬ್ರೂಕ್ ಹಾಗೂ ಕ್ರಿಸ್ ವೋಕ್ಸ್ ಅವರು 7ನೇ...
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಜುಲೈ 7 ರಂದು ತಮ್ಮ ಶ್ವಾನಗಳೊಂದಿಗೆ ವಿಶಿಷ್ಟವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.
ತಮ್ಮ 42ನೇ ಹುಟ್ಟುವನ್ನು ತಾವು ಸಾಕಿದ ಶ್ವಾನಗಳೊಂದಿಗೆ ಕೇಕ್ ಕತ್ತರಿಸಿ...
ಇದೇ ತಿಂಗಳಿಂದ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಕ್ರಿಕೆಟ್ ಸರಣಿಗೆ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಆಯ್ಕೆ ಮಾಡಿದ್ದು, ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ...
ಐದು ತಿಂಗಳ ನಂತರ ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಕೊನೆಗೂ ಹಿರಿಯರ ಆಯ್ಕೆ ಸಮಿತಿ ಅಧ್ಯಕ್ಷರನ್ನಾಗಿ ಮಾಜಿ ಆಲ್‌ರೌಂಡರ್ ಅಜಿತ್ ಅಗರ್ಕರ್ ಅವರನ್ನು ನೇಮಕ ಮಾಡಿದೆ.
ಚೇತನ್ ಶರ್ಮಾ ಈ ವರ್ಷದ ಫೆಬ್ರವರಿಯಲ್ಲಿ ರಾಜೀನಾಮೆ...
ಭಾರತದ ಕ್ರಿಕೆಟ್ ತಂಡದ ಮಾಜಿ ಆಟಗಾರ ಪ್ರವೀಣ್ ಕುಮಾರ್ ಮತ್ತು ಅವರ ಪುತ್ರ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ಢಿಕ್ಕಿ ಹೊಡೆದಿದ್ದು, ತಂದೆ, ಮಗ ಇಬ್ಬರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಉತ್ತರ ಪ್ರದೇಶದ...
ಇಂಗ್ಲೆಂಡ್‌ನ ಪ್ರಧಾನಿ ರಿಷಿ ಸುನಕ್ ನಿನ್ನೆ (ಜುಲೈ 2) ನಡೆದ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯ ವಿರುದ್ಧದ ಆ್ಯಷಸ್ ಕ್ರಿಕೆಟ್ ಪಂದ್ಯಾವಳಿ ವೀಕ್ಷಿಸಲು ಲಂಡನ್‌ನ ಲಾರ್ಡ್ಸ್ ಕ್ರಿಕೆಟ್ ಮೈದಾನಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾಧ್ಯಮವೊಂದಕ್ಕೆ...
ಆ್ಯಷಸ್ ಸರಣಿಯ ಎರಡನೇ ಟಸ್ಟ್‌ನ ಕೊನೆಯ ದಿನ 2019ರ ಪಂದ್ಯದಂತೆ ಯಾವುದೇ ಪವಾಡ ನಡೆಯಲಿಲ್ಲ. ಸ್ಫೋಟಕ ಆಟಗಾರ ಬೆನ್ ಸ್ಟೋಕ್ಸ್ ಬೌಂಡರಿ, ಸಿಕ್ಸರ್‌ಗಳೊಂದಿಗೆ ಶತಕ ಸಿಡಿಸಿದರೂ ಇಂಗ್ಲೆಂಡ್‌ಗೆ ಗೆಲುವು ದಕ್ಕಲಿಲ್ಲ. ಆದರೆ ಸ್ಟೋಕ್ಸ್...