ಆಟ

ಸಾಂಘಿಕ ಹೋರಾಟದಿಂದ ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು: ಟೀಂ ಇಂಡಿಯಾಗೆ 4-1 ಟಿ20 ಸರಣಿ

ಭಾರತ ತಂಡ ಜಿಂಬಾಬ್ವೆ ವಿರುದ್ಧದ ಐದನೇ ಪಂದ್ಯದಲ್ಲಿ 42 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ 4-1 ಮೂಲಕ ಜಯಗಳಿಸಿತು. ಹಾರಾರೆ ಸ್ಪೋರ್ಟ್‌ ಕ್ಲಬ್‌ನಲ್ಲಿ ನಡೆದ ಪಂದ್ಯದಲ್ಲಿ ಟೀಂ...

ಮಾಜಿ ಕ್ರಿಕೆಟಿಗ ಅನ್ಶುಮಾನ್ ಗಾಯಕ್ವಾಡ್ ಕ್ಯಾನ್ಸರ್ ಚಿಕಿತ್ಸೆಗೆ ಬಿಸಿಸಿಐ 1 ಕೋಟಿ ರೂ. ನೆರವು

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನ್ಶುಮಾನ್‌ ಗಾಯಕ್ವಾಡ್ ಅವರ ಕ್ಯಾನ್ಸರ್‌ ಚಿಕಿತ್ಸೆಗೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ 1 ಕೋಟಿ ರೂ. ಪ್ರಕಟಿಸಿದ್ದಾರೆ. ಗಾಯಕ್ವಾಡ್‌ ಕುಟುಂಬದೊಂದಿಗೆ ಸ್ವತಃ ಮಾತನಾಡಿರುವ ಜಯ್‌ ಶಾ ಕಾಯಿಲೆಯಿಂದ...

ಮಹಿಳೆಯರ ವಿಂಬಲ್ಡನ್ ಫೈನಲ್: ಜಾಸ್ಮಿನ್ ಪಾವೊಲಿನಿ ಸೋಲಿಸಿ ಬಾರ್ಬೊರಾ ಕ್ರೆಚಿಕೋವಾ ಚಾಂಪಿಯನ್

ಲಂಡನ್‌ನಲ್ಲಿ ನಡೆದ 2024ರ ವಿಂಬಲ್ಡನ್ ಟೂರ್ನಿಯ ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ ಜಾಸ್ಮಿನ್ ಪಾವೊಲಿನಿ ಅವರನ್ನು 6-2, 2-6, 6-4 ಸೆಟ್‌ಗಳಿಂದ ಸೋಲಿಸಿದ ಬಾರ್ಬೊರಾ ಕ್ರೆಚಿಕೋವಾ 2024ರ ವಿಂಬಲ್ಡನ್ ಮಹಿಳಾ ಸಿಂಗಲ್ಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಜಾಸ್ಮಿನ್...

ಇಂಗ್ಲೆಂಡ್ v/s ವೆಸ್ಟ್‌ ಇಂಡೀಸ್‌ | ಇಂಗ್ಲೆಂಡ್‌ಗೆ ಇನ್ನಿಂಗ್ಸ್‌ ಗೆಲುವು; ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ ಆ್ಯಂಡರ್ಸನ್‌

ಲಂಡನ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್‌ ಮತ್ತು ವೆಸ್ಟ್‌ ಇಂಡೀಸ್‌ ನಡುವಿನ ಟೆಸ್ಟ್‌ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್‌ ಇನ್ನಿಂಗ್ಸ್‌ ಗೆದ್ದು, 114 ರನ್‌ಗಳೊಂದಿಗೆ ಸರಣಿಯಲ್ಲಿ 1-0 ಅಂತದಲ್ಲಿ ಮುನ್ನಡೆ ಸಾಧಿಸಿದೆ. ಪಂದ್ಯದ ಮೊದಲ...

ಯೂರೋ ಕಪ್ | ನೆದರ್‌ಲೆಂಡ್ಸ್ ಮಣಿಸಿ ಇಂಗ್ಲೆಂಡ್ ಫೈನಲ್‌ಗೆ; ಸ್ಪೇನ್ ವಿರುದ್ಧ ಪೈಪೋಟಿ

ನೆದರ್​ಲೆಂಡ್ಸ್ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ ಹೆಚ್ಚುವರಿ 91ನೇ ನಿಮಿಷದಲ್ಲಿ ಬದಲಿ ಆಟಗಾರ ಆಲ್ಲೆ ವಾಟ್ಕಿನ್ಸ್ ಹೊಡೆದ ಎರಡನೇ ಗೋಲಿನಿಂದ ಇಂಗ್ಲೆಂಡ್ ತಂಡ 2-1 ಗೋಲುಗಳ ಮೂಲಕ ಸತತ ಎರಡನೇ ಬಾರಿ ಯೂರೋ ಕಪ್...

ಕೆಲವೇ ತಿಂಗಳ ಅಂತರದಲ್ಲಿ ಏಳು-ಬೀಳು ಎದುರಿಸಿ ಗೆದ್ದು ಬಂದ ಹಾರ್ದಿಕ್ ಪಾಂಡ್ಯ!

ಅಂದು ಡಿಸೆಂಬರ್ 19, 2023. ಐಪಿಎಲ್ 2024ರ ಪಂದ್ಯಾವಳಿಯ ಹರಾಜಿನ ಸಮಯ. ಗುಜರಾತ್ ಟೈಟನ್ಸ್ ನಾಯಕನಾಗಿದ್ದ ಹಾರ್ದಿಕ್ ಪಾಂಡ್ಯಾನನ್ನು ಮುಂಬೈ ಇಂಡಿಯನ್ಸ್‌ಗೆ ಹರಾಜು ಮಾಡಲಾಗಿತ್ತು. 2022ಕ್ಕಿಂತ ಮೊದಲು ಮುಂಬೈ ಇಂಡಿಯನ್ಸ್ ತಂಡದ ಆಟಗಾರನಾಗಿದ್ದ...

ಚಾಂಪಿಯನ್ಸ್ ಟ್ರೋಫಿಯ ಪಾಕ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಯಾಣ ಅಸಂಭವ; ಹೈಬ್ರಿಡ್ ಮಾದರಿ ಸರಣಿ ಸಾಧ್ಯತೆ

ಮುಂದಿನ ವರ್ಷ 2025ರ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಐಸಿಸಿ ಏಕದಿನ ಚಾಂಪಿಯನ್ಸ್‌ ಟ್ರೋಫಿ ಎರಡು ವಿಭಿನ್ನ ದೇಶಗಳಲ್ಲಿ ಹೈಬ್ರಿಡ್ ಮಾದರಿಯಲ್ಲಿ ನಡೆಯುವ ಸಾಧ್ಯತೆಯಿದೆ. ಭಾರತ ತಂಡ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳುವುದು ಅಸಂಭವವಾಗಿರುವುದರಿಂದ ಹೈಬ್ರಿಡ್‌ ಮಾದರಿಯಲ್ಲಿ...

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು: 2-1 ಮುನ್ನಡೆ ಪಡೆದ ಟೀಂ ಇಂಡಿಯಾ

ಟೀಂ ಇಂಡಿಯಾ ತಂಡ ಜಿಂಬಾಬ್ವೆ ವಿರುದ್ಧ 23 ರನ್‌ಗಳ ಗೆಲುವು ಸಾಧಿಸಿದ್ದು, ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-1 ಮುನ್ನಡೆ ಪಡೆದಿದೆ. 183 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಅತಿಥೇಯ ತಂಡ ಭಾರತದ ಬೌಲರ್‌ಗಳ...

ಗೌತಮ್ ಗಂಭೀರ್: ಖ್ಯಾತಿಗಿಂತ ಹೆಚ್ಚು ವಿವಾದಗಳನ್ನೇ ಉಸಿರಾಡಿದ ಕ್ರಿಕೆಟಿಗನಿಗೆ ಹೊಣೆಗಾರಿಕೆಯ ಹುದ್ದೆ

ಕಪಿಲ್‌ ದೇವ್‌, ಅಜಿತ್‌ ವಾಡೇಕರ್, ಪಿ ಆರ್‌ ಮಾನ್‌ಸಿಂಗ್‌, ಗ್ಯಾರಿ ಕ್ರಿಸ್ಟನ್‌, ಅನಿಲ್‌ ಕುಂಬ್ಳೆ, ರಾಹುಲ್‌ ದ್ರಾವಿಡ್‌ ಅವರಂಥ ದಿಗ್ಗಜರು ನಿರ್ವಹಿಸಿದ ಬಹುಮುಖ್ಯವಾದ ಹುದ್ದೆ ಗಂಭೀರ್‌ಗೆ ದೊರೆತಿದೆ. ಇದು ಅತ್ಯಂತ ಜವಾಬ್ದಾರಿಯುತವಾದ ಹುದ್ದೆ....

ಟಿ20 ವಿಶ್ವಕಪ್‌ ಗೆಲುವು | 2.5 ಕೋಟಿ ರೂ. ಹೆಚ್ಚುವರಿ ಹಣ ಬೇಡ ಎಂದ ರಾಹುಲ್ ದ್ರಾವಿಡ್!

ಕಳೆದ ತಿಂಗಳು ನಡೆದ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದ ಬಳಿಕ ಬಿಸಿಸಿಐ ಭಾರತೀಯ ಕ್ರಿಕೆಟ್ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಹೆಚ್ಚುವರಿ 2.5 ಕೋಟಿ ರೂಪಾಯಿ ಬೋನಸ್...

ಇಂಡಿಯನ್ ಕ್ರಿಕೆಟ್ ಟೀಮ್‌ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ

ಟೀಂ ಇಂಡಿಯಾ ಪುರುಷರ ತಂಡದ ಮುಖ್ಯ ಕೋಚ್‌ ಆಗಿ ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್‌ ಗಂಭೀರ್‌ ಅವರನ್ನು ಬಿಸಿಸಿಐ ಇಂದು ನೇಮಕ ಮಾಡಿದೆ. ಟಿ20 ವಿಶ್ವಕಪ್‌ ನಂತರ ರಾಹುಲ್‌ ದ್ರಾವಿಡ್ ಅವರ ಕೋಚ್‌...

ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಸೂರ್ಯಕುಮಾರ್ ಯಾದವ್

ಭಾರತೀಯ ಕ್ರಿಕೆಟ್ ತಂಡದ ಟಿ20 ಆಟಗಾರ ಸೂರ್ಯಕುಮಾರ್ ಯಾದವ್ ಸೋಮವಾರ ಮಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಮಂಗಳೂರು ವಿಮಾನ ನಿಲ್ದಾಣದಲ್ಲೇ ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ. ಸೂರ್ಯಕುಮಾ‌ರ್ ಅವರ ಪತ್ನಿ ದೀವಿಶಾ ಶೆಟ್ಟಿ ಕರಾವಳಿ...

ಈ ಹೊತ್ತಿನ ಪ್ರಮುಖ ಸುದ್ದಿ