ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ ಇತಿಹಾಸದಲ್ಲಿ ಮೊದಲ ಬಾರಿಗೆ ಏಕದಿನ ವಿಶ್ವಕಪ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ.
ಕಳಪೆ ಪ್ರದರ್ಶನ ನೀಡಿದ ಪರಿಣಾಮ ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ಏಕದಿನ ವಿಶ್ವಕಪ್‌ಗೆ ಅರ್ಹತೆ ಪಡೆಯುವಲ್ಲಿ...
ಟಿ20 ಬ್ಲಾಸ್ಟ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಪಾಕ್ ಬೌಲರ್
ಶಾಹೀನ್ ದಾಖಲೆಯ ಹೊರತಾಗಿಯೂ ಸೋಲುಂಡ ನಾಟಿಂಗ್‌ಹ್ಯಾಮ್‌ಶೈರ್
ಗಾಯದಿಂದ ಸಂಪೂರ್ಣ ಚೇತರಿಸಿಕೊಂಡು ಮತ್ತೆ ಮೈದಾನಕ್ಕಿಳಿದಿರುವ ಪಾಕಿಸ್ತಾನದ ವೇಗದ ಬೌಲರ್ ಶಾಹೀನ್ ಶಾ ಅಫ್ರಿದಿ, T20 ಬ್ಲಾಸ್ಟ್...
ಪ್ರತಿಷ್ಠಿತ ಆ್ಯಷಸ್ ಸರಣಿಯ ಎರಡನೇ ಟೆಸ್ಟ್‌ನ ಮೂರನೇ ದಿನದಲ್ಲಿ ಆಸಿಸ್ ಪಾರಮ್ಯ ಮೆರೆದಿದೆ. ಮೊದಲ ಇನ್ನಿಂಗ್ಸ್ ಆಡಿದ ಇಂಗ್ಲೆಂಡ್ ತಂಡ ಆಸ್ಟ್ರೇಲಿಯ ಬೌಲರ್‌ಗಳ ದಾಳಿಗೆ ಸಿಲುಕಿ 325 ರನ್‌ಗಳಿಗೆ ಆಲೌಟ್ ಆಗಿ 91...
ಆಟಗಾರ ಅತ್ಯುತ್ತಮ ಫಾರ್ಮ್ ನಲ್ಲಿ ಇದ್ದಾಗ ಆಯ್ಕೆದಾರರು ಆತನಿಗೆ ಅವಕಾಶ ಕೊಡಬೇಕು. ಹಾಗಾದಲ್ಲಿ ತಂಡಕ್ಕೆ ಅತ್ಯಧಿಕ ಲಾಭ ಸಿಗುತ್ತದೆ. ಆಟಗಾರ ಯಾವ ಧರ್ಮದವನೇ ಆಗಿರಲಿ, ಅಗಾಧ ಪ್ರತಿಭೆ ಇದ್ದರೆ ಹೆಚ್ಚು ಕಾಲ ಆತನನ್ನು...
ಅಂತರರಾಷ್ಟ್ರೀಯ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರು ಗುಂಡೇಟಿನಿಂದ ದಾಳಿಗೊಳಗಾಗಿರುವ ಆಜಾದ್ ಸಮಾಜ್ ಪಾರ್ಟಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲಾ ಆಸ್ಪತ್ರೆಯಲ್ಲಿ ಭೇಟಿ ಮಾಡಿ...
2023ರ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯಗಳ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ. ಪಂದ್ಯಗಳು ಅ. 5ರಿಂದ ಆರಂಭಗೊಂಡು ನ. 19ರವರೆಗೂ ನಡೆಯಲಿದೆ. ಭಾರತದಲ್ಲಿ ಆಯೋಜನೆಗೊಳ್ಳುತ್ತಿರುವ ಮೂರನೇ ಏಕದಿನ ವಿಶ್ವಕಪ್ ಇದಾಗಿದೆ.
ಈ...
ಪಂಜಾಬಿಗರ ಆಕ್ರೋಶಕ್ಕೆ ಕಾರಣವಾದ ವಿಶ್ವಕಪ್ ವೇಳಾಪಟ್ಟಿ
ಲೀಗ್ ಪಂದ್ಯಾವಳಿಯ ಅವಕಾಶವೂ ಪಡೆಯದ ಮೊಹಾಲಿ ಕ್ರೀಡಾಂಗಣ
ಭಾರತದಲ್ಲಿ ನಡೆಯಲಿರುವ ಮುಂಬರುವ ಏಕದಿನ ವಿಶ್ವಕಪ್ ಕ್ರಿಕೆಟ್‌ನ ಸಂಪೂರ್ಣ ಪಂದ್ಯಗಳನ್ನು ಐಸಿಸಿ ಮಂಗಳವಾರ ಬಿಡುಗಡೆ ಮಾಡಿದೆ. ಆದರೆ, ಆತಿಥ್ಯ ವಹಿಸುವ...
ಭಾರತದಲ್ಲಿ ನಡೆಯಲಿರುವ ಮುಂಬರುವ ಏಕದಿನ ವಿಶ್ವಕಪ್‌ನ ಸಂಪೂರ್ಣ ಪಂದ್ಯಗಳ ವೇಳಾಪಟ್ಟಿಯನ್ನು ಐಸಿಸಿ ಮಂಗಳವಾರ ಬಿಡುಗಡೆ ಮಾಡಿದೆ.
ಅಕ್ಟೋಬರ್ 5ರಂದು ಚಾಲನೆಗೊಳ್ಳಲಿರುವ ಟೂರ್ನಿಯು ನವೆಂಬರ್ 19ರವರೆಗೆ ನಡೆಯಲಿದೆ.
ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಝಿಲೆಂಡ್ ತಂಡ ಮೊದಲ...
ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯು ಅಕ್ಟೋಬರ್-ನವೆಂಬರ್ ತಿಂಗಳಿನಲ್ಲಿ ಭಾರತದಲ್ಲಿ ನಡೆಯಲಿದೆ.
ಹಾಲಿ ಚಾಂಪಿಯನ್ ಇಂಗ್ಲೆಂಡ್, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನ ನ್ಯೂಜಿಲೆಂಡ್, ಹಾಗೂ ಆತಿಥೇಯ ಭಾರತ ಸೇರಿದಂತೆ ಒಟ್ಟು 7 ತಂಡಗಳು ಈಗಾಗಲೇ...
ಸ್ಯಾಫ್ ಚಾಂಪಿಯನ್‌ಶಿಪ್‌ನ ಹಾಲಿ ಚಾಂಪಿಯನ್ ಭಾರತ ಸೆಮಿ ಫೈನಲ್ ಪ್ರವೇಶಿಸಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣಲ್ಲಿ ಶನಿವಾರ ನಡೆದ ಗುಂಪು ಹಂತದ ತನ್ನ ಎರಡನೇ ಪಂದ್ಯದಲ್ಲಿ ಭಾರತ, ನೇಪಾಳ ತಂಡವನ್ನು 2-0 ಗೋಲುಗಳಿಂದ ಮಣಿಸಿತು.
ʻಗ್ರೂಪ್-ಎʼ...
ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ನೇತೃತ್ವದಲ್ಲಿ ಭಾರತ ತಂಡ ಚೊಚ್ಚಲ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡು ಇಂದಿಗೆ 40 ವರ್ಷಗಳು. 1983ರಲ್ಲಿ ಇದೇ ಜೂನ್ 25ರಂದು ಲಂಡನ್‌ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ...
ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್‌ಮಂಡಳಿ ಬಿಸಿಸಿಐನ, ಹಿರಿಯರ ಆಯ್ಕೆ ಸಮಿತಿಯ ಮುಖ್ಯಸ್ಥರ ಸ್ಥಾನ ಕಳೆದ ಐದು ತಿಂಗಳಿನಿಂದ ಖಾಲಿಯಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಿಂಚಿದ, ಹತ್ತು ಹಲವು ದಾಖಲೆಗಳನ್ನು ಬರೆದ ಅತಿರಥ ಮಹಾರಥ ಮಾಜಿ ಆಟಗಾರರಿದ್ದರೂ...