ಪ್ರತಿಷ್ಠಿತ ಆ್ಯಶಸ್ ಟೆಸ್ಟ್ ಸರಣಿಯ ಎರಡನೇ ಪಂದ್ಯ ಬುಧವಾರದಿಂದ (ಜೂನ್ 28) ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಆರಂಭವಾಗಲಿದೆ.
ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ಈಗಾಗಲೇ 1-0 ಮುನ್ನಡೆ ಸಾಧಿಸಿದೆ. ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆದಿದ್ದ...
ಜುಲೈ 12ರಿಂದ ಆರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್,...
ಪ್ರತಿಷ್ಠಿತ ಆ್ಯಶಸ್ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ಗೆಲುವಿನ ಆರಂಭ ಪಡೆದಿದೆ. ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತ್ತು.
ಆಸಿಸ್ ನಾಯಕ ಪ್ಯಾಟ್ ಕಮ್ಮಿನ್ಸ್...
ಸ್ಯಾಫ್ ಚಾಂಪಿಯನ್‌ಶಿಪ್ ಫುಟ್‌ಬಾಲ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಭಾರತ ಗೆಲುವಿನ ಆರಂಭ ಪಡೆದಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಭಾರತ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು 4-0...
ದಿಗ್ಗಜ ಫುಟ್‌ಬಾಲ್ ಆಟಗಾರ, ಪೋರ್ಚುಗಲ್ ತಂಡದ ನಾಯಕ ಕ್ರಿಸ್ಟಿಯಾನೊ ರೊನಾಲ್ಡೊ ಗಿನ್ನಿಸ್ ದಾಖಲೆ ನಿರ್ಮಿಸಿದ್ದಾರೆ.
ಮಂಗಳವಾರ ರಾತ್ರಿ ಲೌಗರ್ಡಲ್ಸ್ವೊಲ್ಲೂರ್‌ನಲ್ಲಿ ನಡೆದ ಯೂರೋ-2024ನ ಅರ್ಹತಾ ಸುತ್ತಿನ ಪಂದ್ಯದಲ್ಲಿ ಪೋರ್ಚುಗಲ್ ತಂಡ, ಆತಿಥೇಯ ಐಸ್‌ಲ್ಯಾಂಡ್ ವಿರುದ್ಧ...
ಇತ್ತೀಚೆಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆದ್ದಿರುವ ಆಸ್ಟ್ರೇಲಿಯಾ ತಂಡ ಸದ್ಯ ಇಂಗ್ಲೆಂಡ್ ವಿರುದ್ಧ ಆ್ಯಷಸ್ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಎಡ್ಜ್‌ಬಾಸ್ಟನ್ ಸ್ಟೇಡಿಯಂನಲ್ಲಿ ಈ ಪ್ರತಿಷ್ಠಿತ ಸರಣಿ ನಡೆಯುತ್ತಿದ್ದು, ಮೊದಲ ಪಂದ್ಯದಲ್ಲಿ...
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದ ಬಳಿಕ ಅತ್ಯಂತ ಮಹತ್ವ ಪಡೆದಿರುವ ಪ್ರತಿಷ್ಠಿತ ಆ್ಯಶಸ್ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಂಗ್ಲೆಂಡ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿದೆ.
ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ, ಜೂನ್...
ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಆ್ಯಶಸ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಸ್ಪಷ್ಟ ಮೇಲುಗೈ ಸಾಧಿಸಿದೆ. ಅಂತಿಮ ದಿನವಾದ ಮಂಗಳವಾರ ಪಂದ್ಯ ಗೆಲ್ಲಲು ಕಮ್ಮಿನ್ಸ್ ಪಡೆ 174 ರನ್ ಗಳಿಸಬೇಕಾಗಿದೆ. ಇಂಗ್ಲೆಂಡ್ ಗೆಲುವಿಗೆ...
ನಾಯಕ ಸುನಿಲ್ ಛೆಟ್ರಿ ಮತ್ತು ಲಾಲಿಯನ್ಜುವಾಲಾ ಚಾಂಗ್ಟೆ ಗಳಿಸಿದ ಗೋಲುಗಳ ನೆರವಿನಿಂದ ಭಾರತ ತಂಡ, ಇಂಟರ್‌ಕಾಂಟಿನೆಂಟಲ್ ಕಪ್ 2023 ಫುಟ್‌ಬಾಲ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
ಭುವನೇಶ್ವರದಲ್ಲಿರುವ ಕಳಿಂಗ ಸ್ಟೇಡಿಯಂನಲ್ಲಿ ಕಿಕ್ಕಿರಿದು ಸೇರಿದ್ದ...
ಏಷ್ಯನ್ ಫೆನ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಭವಾನಿ ದೇವಿ ಕಂಚಿನ ಪದಕಕ್ಕೆ ಕೊರಳೊಡ್ಡುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಸೋಮವಾರ ಚೆನ್ನೈನಲ್ಲಿ ನಡೆದ ಕ್ವಾರ್ಟರ್ ಫೈನಲ್‌ನಲ್ಲಿ ಹಾಲಿ ವಿಶ್ವ ಚಾಂಪಿಯನ್ ಮಿಸಾಕಿ ಎಮುರಾ ಅವರನ್ನು...
ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಕುಸ್ತಿಪಟಗಳು ನಡೆಸುತ್ತಿರುವ ಪ್ರತಿಭಟನೆಯನ್ನು ದುರ್ಬಲಗೊಳಿಸಲು ಬಿಜೆಪಿ ನಾಯಕಿ ಬಬಿತಾ ಫೋಗಟ್ ಪ್ರಯತ್ನಿಸಿದ್ದರು ಎಂದು ಒಲಿಂಪಿಕ್...
ಭಾರತದ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ, ಇಂಡೋನೇಷ್ಯಾ ಓಪನ್ ವರ್ಲ್ಡ್ ಟೂರ್ ಸೂಪರ್ 1000 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಹೊಸ ಇತಿಹಾಸ ರಚಿಸಿದ್ದಾರೆ.
ಭಾನುವಾರ ಜಕಾರ್ತದಲ್ಲಿ ನಡೆದ ಪುರುಷರ...