ಆಟ

ವಿಶ್ವ ಚಾಂಪಿಯನ್‌ಶಿಪ್‌, ಏಷ್ಯನ್ ಗೇಮ್ಸ್‌ಗೆ ಅರ್ಹತೆ ಪಡೆದ ಕೇರಳದ ಮುರಳಿ ಶ್ರೀಶಂಕರ್

ಕೇರಳದ ಯುವ ಲಾಂಗ್‌ ಜಂಪ್‌ ಪಟು ಮುರಳಿ ಶ್ರೀಶಂಕರ್, ಆಗಸ್ಟ್‌ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದಿದ್ದಾರೆ. ಭುವನೇಶ್ವರದಲ್ಲಿ ನಡೆದ ರಾಷ್ಟ್ರೀಯ ಅಂತರ-ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನಲ್ಲೇ 8.41 ಮೀ. ದೂರ ಜಿಗಿಯುವಲ್ಲಿ...

ಆ್ಯಶಸ್​ ಟೆಸ್ಟ್ |‌ ಇಂಗ್ಲೆಂಡ್‌ ನೆಲದಲ್ಲಿ ಉಸ್ಮಾನ್‌ ಖ್ವಾಜಾ ಚೊಚ್ಚಲ ಶತಕ

ಪ್ರತಿಷ್ಠಿತ ಆ್ಯಶಸ್​  ಟೆಸ್ಟ್‌ ಸರಣಿಯಲ್ಲಿ ಆಸ್ಟ್ರೇಲಿಯಾದ ಆರಂಭಿಕ ಎಡಗೈ ಬ್ಯಾಟರ್‌ ಉಸ್ಮಾನ್‌ ಖ್ವಾಜಾ ಚೊಚ್ಚಲ ಶತಕ ದಾಖಲಿಸಿದ್ದಾರೆ. ನಾಲ್ಕು ರನ್‌ಗಳಿಂದ ಶನಿವಾರ ಬ್ಯಾಟಿಂಗ್‌ ಆರಂಭಿಸಿದ್ದ ಖ್ವಾಜಾ, 199 ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ, ವೃತ್ತಿ...

ಇಂಡೋನೇಷ್ಯಾ ಓಪನ್ ಬ್ಯಾಡ್ಮಿಂಟನ್ | ಫೈನಲ್‌ ಪ್ರವೇಶಿಸಿದ ಸಾತ್ವಿಕ್ – ಚಿರಾಗ್ ಜೋಡಿ

ದಕ್ಷಿಣ ಕೊರಿಯಾ ಆಟಗಾರರ ವಿರುದ್ಧ ಪ್ರಬಲ ಸವಾಲೊಡ್ಡಿ ಗೆದ್ದು ಬೀಗಿದ ಭಾರತದ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ, ಇಂಡೋನೇಷ್ಯಾ ಓಪನ್ ವರ್ಲ್ಡ್ ಟೂರ್ ಸೂಪರ್ 1000 ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್‌...

ಆ್ಯಶಸ್​ ಟೆಸ್ಟ್ |‌ ʻಕ್ರಿಕೆಟ್‌ನ ಹೊಸ ಯುಗʼ ಎಂದ ತೆಲುಗು ಸೂಪರ್‌ಸ್ಟಾರ್‌ ಮಹೇಶ್ ಬಾಬು

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದ ಬಳಿಕ ಅತ್ಯಂತ ಮಹತ್ವ ಪಡೆದಿರುವ ಪ್ರತಿಷ್ಠಿತ ಆ್ಯಶಸ್​  ಟೆಸ್ಟ್‌ ಸರಣಿಗೆ ಎಡ್ಜ್‌ಬಾಸ್ಟನ್‌ನಲ್ಲಿ ಶುಕ್ರವಾರ ಚಾಲನೆ ದೊರತಿದೆ. ಆಸ್ಟ್ರೇಲಿಯಾ ಇಂಗ್ಲೆಂಡ್‌ ತಂಡಗಳ ನಡುವಿನ ಐದು ಪಂದ್ಯಗಳ ಟೆಸ್ಟ್‌ ಸರಣಿಯ ಆರಂಭದಲ್ಲೇ ಆತಿಥೇಯ...

ಫೈನಲ್‌ ಪಂದ್ಯದಲ್ಲಿ ಆಡಿಸುವುದಿಲ್ಲ ಎಂದು 48 ಗಂಟೆ ಮೊದಲೇ ಗೊತ್ತಿತ್ತು; ಮೌನ ಮುರಿದ ಆರ್‌ ಅಶ್ವಿನ್

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಫೈನಲ್ ಪಂದ್ಯದಲ್ಲಿ ಆಡಿಸಿದಿರುವ ಬಗ್ಗೆ ಭಾರತ ತಂಡದ ಅನುಭವಿ ಸ್ಪಿನ್ನರ್ ಆರ್‌ ಅಶ್ವಿನ್ ಮೌನ ಮುರಿದಿದ್ದಾರೆ. “ಫೈನಲ್ ಪಂದ್ಯಕ್ಕೆ ನನಗೆ ಸ್ಥಾನ ಸಿಗುವುದಿಲ್ಲ ಎಂಬ ವಿಷಯ ಎರಡು ದಿನಗಳ...

ಕ್ರಿಕೆಟ್‌ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿ; 501 ರನ್‌ ಬೆನ್ನಟ್ಟಿ ಗೆಲುವು

ಕೌಂಟಿ ಚಾಂಪಿಯನ್‌ಶಿಪ್ ಕ್ರಿಕೆಟ್ ಇತಿಹಾಸದಲ್ಲಿ ತಂಡವೊಂದು 501 ರನ್‌ ಗುರಿಯನ್ನು ಬೆನ್ನಟ್ಟಿ ಹೊಸ ದಾಖಲೆ ಸೃಷ್ಟಿಸಿದೆ. ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಟೂರ್ನಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ಜೂನ್ 14 ರಂದು ಕ್ಯಾಂಟರ್ಬರಿಯ ಸೇಂಟ್ ಲಾರೆನ್ಸ್‌ನಲ್ಲಿ ನಡೆದ...

ಏಷ್ಯಾ ಕಪ್‌ | ʻಹೈಬ್ರಿಡ್ ಮಾದರಿʼಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಒಪ್ಪಿಗೆ

ಏಷ್ಯಾ ಕಪ್‌‌ ಕ್ರಿಕೆಟ್‌ ಟೂರ್ನಿ ಆಯೋಜನೆಗೆ ಸಂಬಂಧಪಟ್ಟ ಗೊಂದಲಗಳಿಗೆ ಕೊನೆಗೂ ತೆರೆಬಿದ್ದಿದೆ. ʻಹೈಬ್ರಿಡ್‌ ಮಾದರಿʼಯಲ್ಲಿ ಪಂದ್ಯಾವಳಿ ಆಯೋಜಿಸಲು ಜಯ್‌ ಶಾ ಅಧ್ಯಕ್ಷರಾಗಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಗುರುವಾರ ಒಪ್ಪಿಗೆ ಸೂಚಿಸಿದೆ. ಇದರನ್ವಯ,...

ಬ್ರಿಜ್ ಭೂಷಣ್ ಸಿಂಗ್ ವಿರುದ್ಧ 1,500 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ: ಪೋಕ್ಸೊ ಕೈಬಿಟ್ಟ ದೆಹಲಿ ಪೊಲೀಸ್‌

ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್‌ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ದಾಖಲಿಸಿದ್ದ ಲೈಂಗಿಕ ಕಿರುಕುಳ ಆರೋಪದ ದೂರಿನಲ್ಲಿ, ದೆಹಲಿ ಪೊಲೀಸರು 1,500 ಪುಟಗಳ ಆರೋಪಪಟ್ಟಿಯನ್ನು (ಚಾರ್ಜ್‌ಶೀಟ್) ದೆಹಲಿಯ ಪಟಿಯಾಲಾ...

1 ಎಸೆತದಲ್ಲಿ 18 ರನ್‌ ಬಿಟ್ಟುಕೊಟ್ಟು ವಿಶ್ವ ದಾಖಲೆ ಬರೆದ ತಮಿಳುನಾಡು ಬೌಲರ್‌!

ಟಿ20 ಕ್ರಿಕೆಟ್‌ ಯಾವಾಗಲೂ ಬೌಲರ್‌ಗಳಿಗೆ ದುಸ್ವಪ್ನ, ಬ್ಯಾಟರ್‌ಗಳಿಗೆ ಹಬ್ಬ. ಚುಟುಕು ಪಂದ್ಯದಲ್ಲಿ ಫಲಿತಾಂಶ ನಿರ್ಧಾರವಾಗಲು ಅಂತಿಮ ಎಸೆತದವರೆಗೂ ಕಾಯಬೇಕು ಎಂಬುದು ಬಹಳಷ್ಟು ಬಾರಿ ನಿರೂಪಿತವಾಗಿದೆ. ಇದೀಗ, ತಮಿಳುನಾಡಿನಲ್ಲಿ ನಡೆದ ಟಿ20 ಪಂದ್ಯವೊಂದು ʻದುಬಾರಿ...

ನಾಯಕತ್ವದಿಂದ ಕೊಹ್ಲಿಯನ್ನು ಕೆಳಗಿಳಿಸಲು ಬಿಸಿಸಿಐ ಸಿದ್ಧವಿರಲಿಲ್ಲ: ಗಂಗೂಲಿ

ʻಭಾರತ ಕ್ರಿಕೆಟ್‌ ತಂಡದ ಟೆಸ್ಟ್ ನಾಯಕತ್ವ ಸ್ಥಾನ ತ್ಯಜಿಸಿದ ವಿರಾಟ್ ಕೊಹ್ಲಿಯ ನಿರ್ಧಾರ ಬಿಸಿಸಿಐಗೆ ಅಚ್ಚರಿ ಮೂಡಿಸಿತ್ತುʼ ಎಂದು ಸೌರವ್‌ ಗಂಗೂಲಿ ಹೇಳಿದ್ಧಾರೆ. ʻಕೊಹ್ಲಿಯನ್ನು ನಾಯಕತ್ವ ಸ್ಥಾನದಿಂದ ಕೆಳಗಿಳಿಸುವ ಯಾವುದೇ ಆಲೋಚನೆಯನ್ನು ಬಿಸಿಸಿಐ ಹೊಂದಿರಲಿಲ್ಲ....

ಚೀನಾ | ವಿಮಾನ ನಿಲ್ದಾಣದಲ್ಲಿ ಮೆಸ್ಸಿಯನ್ನು ವಶಕ್ಕೆ ಪಡೆದ ಪೊಲೀಸರು

ಫುಟ್‌ಬಾಲ್‌ ಜಗತ್ತಿನ ಮಾಂತ್ರಿಕ ಆಟಗಾರ, ವಿಶ್ವಕಪ್‌ ವಿಜೇತ ನಾಯಕ ಲಿಯೋನೆಲ್‌ ಮೆಸ್ಸಿ, ಚೀನಾದ ಬೀಜಿಂಗ್ ವಿಮಾನ ನಿಲ್ದಾಣದಲ್ಲಿ ಮುಜುಗರ ಅನುಭವಿಸಿದ ಘಟನೆ ನಡೆದಿದೆ. ಬೀಜಿಂಗ್​ನ ವರ್ಕರ್ಸ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗುರುವಾರ (ಜೂನ್ 15)...

ಏಕದಿನ ವಿಶ್ವಕಪ್​ | ಅಕ್ಟೋಬರ್ 15ರಂದು ಅಹಮದಾಬಾದ್‌ನಲ್ಲಿ ಭಾರತ- ಪಾಕಿಸ್ತಾನ ಮುಖಾಮುಖಿ?

ಭಾರತದಲ್ಲಿ ಈ ವರ್ಷಾಂತ್ಯ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ನ ತಾತ್ಕಲಿಕ ವೇಳಾಪಟ್ಟಿ ಬಿಡುಗಡೆಯಾಗಿದೆ. ʻಇಎಸ್‌ಪಿಎನ್‌ ಕ್ರಿಕ್‌ಇನ್ಫೊʼ ಸಂಭಾವ್ಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ವರದಿಯ ಪ್ರಕಾರ, ಅಕ್ಟೋಬರ್ 15ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸಾಂಪ್ರದಾಯಿಕ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X