ಆಟ

ಚೊಚ್ಚಲ ಚಾಂಪಿಯನ್ಸ್‌ ಲೀಗ್‌ ಪ್ರಶಸ್ತಿ ಗೆದ್ದ ಮ್ಯಾಂಚೆಸ್ಟರ್‌ ಸಿಟಿ!

ಇಂಗ್ಲಿಷ್‌ ಪ್ರೀಮಿಯರ್‌ ಲೀಗ್‌ ಚಾಂಪಿಯನ್‌ ಮ್ಯಾಂಚೆಸ್ಟರ್‌ ಸಿಟಿ, ಕ್ಲಬ್‌ನ ಇತಿಹಾಸದಲ್ಲೇ ಮೊದಲ ಬಾರಿಗೆ  ಚಾಂಪಿಯನ್ಸ್‌ ಲೀಗ್‌ ಪ್ರಶಸ್ತಿ ಗೆದ್ದು ಬೀಗಿದೆ. ಇಸ್ತಾನ್‌ಬುಲ್‌ನ ಅಟಾಟುರ್ಕ್ ಒಲಿಂಪಿಕ್ ಕ್ರೀಡಾಂಗಣದಲ್ಲಿ ನಡೆದ ಯುರೋಪ್‌ ಕ್ಲಬ್‌ ಫುಟ್‌ಬಾಲ್‌ನ ಅತ್ಯುನ್ನತ ಟೂರ್ನಿ...

ದ್ವಿಪಕ್ಷೀಯ ಸರಣಿಗಳಲ್ಲಷ್ಟೇ ಭಾರತದ ಅಬ್ಬರ; ಐಸಿಸಿ ಟೂರ್ನಿಗಳಲ್ಲಿ ಪ್ರಶಸ್ತಿ ಬರ!

ಐಸಿಸಿ ಟೆಸ್ಟ್‌ ಮತ್ತು ಟಿ20 ರ‍್ಯಾಂಕಿಂಗ್‌ನಲ್ಲಿ ಭಾರತ ನಂ.1 ಸ್ಥಾನದಲ್ಲಿದೆ. ಆದರೆ ಐಸಿಸಿ ಆಯೋಜಿಸುವ ಟೂರ್ನಿಗಳಲ್ಲಿ ಭಾರತ ಪ್ರಶಸ್ತಿ ಗೆಲ್ಲದೇ ದಶಕವೇ ಕಳದಿದೆ. ಲಂಡನ್‌ನ ಓವಲ್‌ ಮೈದಾನದಲ್ಲಿ ಭಾನುವಾರ ಮುಕ್ತಾಯಗೊಂಡ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌...

ಫ್ರೆಂಚ್ ಓಪನ್ | ದಾಖಲೆಯ 23ನೇ ಗ್ರ್ಯಾಂಡ್ ಸ್ಲಾಮ್ ಕಿರೀಟ ಗೆದ್ದ ನೊವಾಕ್ ಜೊಕೊವಿಕ್

ನೊವಾಕ್ ಜೊಕೊವಿಕ್ ಟೆನಿಸ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಭಾನುವಾರ ನಡೆದ ಫ್ರೆಂಚ್ ಓಪನ್ ಪುರುಷರ ಸಿಂಗಲ್ಸ್‌ ವಿಭಾಗದ ಫೈನಲ್‌ ಗೆಲ್ಲುವ ಮೂಲಕ, 23ನೇ ಗ್ರ್ಯಾಂಡ್‌ ಸ್ಲ್ಯಾಮ್‌ ಪ್ರಶಸ್ತಿ ಗೆದ್ದ ಮೊದಲ ಆಟಗಾರ ಎಂಬ...

ಮಹಿಳಾ ಹಾಕಿ ಜೂನಿಯರ್ ಏಷ್ಯಾ ಕಪ್ | ಭಾರತಕ್ಕೆ ಚೊಚ್ಚಲ ಪ್ರಶಸ್ತಿ

ಭಾರತೀಯ ಯುವ ಮಹಿಳಾ ಹಾಕಿ ಆಟಗಾರ್ತಿಯರು ಭಾನುವಾರ ಹೊಸ ಇತಿಹಾಸ ರಚಿಸಿದ್ದಾರೆ.   ಜಪಾನ್‌ನ ಕಾಕಾಮಿಗಾರಾದಲ್ಲಿ ನಡೆದ 2023ರ ಮಹಿಳಾ ಹಾಕಿ ಜೂನಿಯರ್ ಏಷ್ಯಾ ಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ, ದಕ್ಷಿಣ ಕೊರಿಯಾವನ್ನು...

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಗೆದ್ದ ಆಸ್ಟ್ರೇಲಿಯಾ ; ಭಾರತಕ್ಕೆ ಹೀನಾಯ ಸೋಲು

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡವನ್ನು 209 ರನ್‌ಗಳ ಅಂತರದಲ್ಲಿ ಮಣಿಸಿದ ಆಸ್ಟ್ರೇಲಿಯಾ, ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಲಂಡನ್‌ನ ಓವಲ್‌‌ ಮೈದಾನದಲ್ಲಿ ನಡೆದ ಫೈನಲ್‌ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಭಾರತದ ಗೆಲುವಿಗೆ...

ಫ್ರೆಂಚ್ ಓಪನ್ | 3ನೇ ಬಾರಿ ಪ್ರಶಸ್ತಿ ಗೆದ್ದು ದಾಖಲೆ ಬರೆದ ಇಗಾ ಸ್ವಿಯಾಟೆಕ್

ಫ್ರೆಂಚ್ ಓಪನ್ ಟೆನಿಸ್ ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ ವಿಶ್ವ ನಂ.1 ಆಟಗಾರ್ತಿ ಇಗಾ ಸ್ವಿಯಾಟೆಕ್ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ. ರೋಲಂಡ್‌ ಗ್ಯಾರೋಸ್‌ನ ಫಿಲಿ‍ಪ್‌ ಚಾಟ್ರಿಯರ್‌ ಕೋರ್ಟ್‌ನಲ್ಲಿ ಶನಿವಾರ ನಡೆದ‌ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಸ್ವಿಯಾಟೆಕ್,...

ಶುಭಮನ್ ಗಿಲ್‌ ಔಟ್‌ ಬಗ್ಗೆ ವಿವಾದಾತ್ಮಕ ತೀರ್ಪು; ಕ್ರಿಕೆಟ್ ದಿಗ್ಗಜರಿಂದ ಅಂಪೈರ್‌ ಬಗ್ಗೆ ಆಕ್ರೋಶ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದ ಭಾರತದ ಎರಡನೇ ಇನ್ನಿಂಗ್ಸ್‌ನಲ್ಲಿ ಆರಂಭಿಕ ಆಟಗಾರ ಶುಭಮನ್ ಗಿಲ್‌ ಅವರ ಔಟ್‌ ಬಗ್ಗೆ ಮೂರನೇ ಅಂಪೈರ್‌ ನೀಡಿರುವ ವಿವಾದಾತ್ಮಕ ತೀರ್ಪಿನ ಬಗ್ಗೆ ಕ್ರಿಕೆಟ್‌ ಲೋಕದಲ್ಲಿ ಆಕ್ರೋಶ...

ಕುತೂಹಲ ಘಟ್ಟದಲ್ಲಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌!

ಆಸ್ಟ್ರೇಲಿಯಾ; 469 ಮತ್ತು270/8 ಡಿಕ್ಲೇರ್‌ ಅಂತಿಮ ದಿನ ರೋಹಿತ್‌ ಪಡೆ ಗೆಲುವಿಗೆ 280 ರನ್‌ ಗುರಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌ ಪಂದ್ಯವು ಕುತೂಹಲಕಾರಿ ಘಟ್ಟ ತಲುಪಿದೆ. ಫೈನಲ್‌ ಪಂದ್ಯದ...

ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ | ಭಾರತದ ಗೆಲುವಿಗೆ 444 ರನ್‌ಗಳ ಕಠಿಣ ಗುರಿ

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌ ಪಂದ್ಯದಲ್ಲಿ ಭಾರತ ಗೆಲುವಿಗೆ ಆಸ್ಟ್ರೇಲಿಯಾ, 444 ರನ್‌ಗಳ ಕಠಿಣ ಗುರಿಯನ್ನು ಮುಂದಿಟ್ಟಿದೆ. ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ಫೈನಲ್‌ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಶನಿವಾರ, 8 ವಿಕೆಟ್‌ ನಷ್ಟದಲ್ಲಿ 270...

ಐಪಿಎಲ್‌ಗೆ ಆದ್ಯತೆ; ಟೀಮ್‌ ಇಂಡಿಯಾ ಆಟಗಾರರ ವಿರುದ್ಧ ರವಿಶಾಸ್ತ್ರಿ ಆಕ್ರೋಶ

ಅಂತಾರಾಷ್ಟ್ರೀಯ ಕ್ರಿಕೆಟ್‌ ಬದಲು ಐಪಿಎಲ್‌ ಟೂರ್ನಿಯನ್ನು ಆಟಗಾರರು ಆದ್ಯತೆಯಾಗಿ ಪರಿಗಣಿಸುವುದರ ವಿರುದ್ಧ ಟೀಮ್‌ ಇಂಡಿಯಾದ ಮಾಜಿ ಕೋಚ್‌ ರವಿಶಾಸ್ತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ʻವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌...

ಚಾಂಪಿಯನ್ಸ್‌ ಲೀಗ್‌ | ಮ್ಯಾಂಚೆಸ್ಟರ್‌ ಸಿಟಿ vs ಇಂಟರ್‌ ಮಿಲಾನ್‌ ʻಫೈನಲ್‌ ಫೈಟ್‌ʼ

ಯುರೋಪ್‌ ಕ್ಲಬ್‌ ಫುಟ್‌ಬಾಲ್‌ನ ಅತ್ಯುನ್ನತ ಟೂರ್ನಿ ʻ ಯುಇಎಫ್‌ಎ ಚಾಂಪಿಯನ್ಸ್‌ ಲೀಗ್‌ʼನ ಫೈನಲ್‌ ಪಂದ್ಯವು ಭಾನುವಾರ ನಡೆಯಲಿದೆ. ಇಂಗ್ಲಿಷ್‌ ಪ್ರೀಮಿಯರ್‌ ಲೀಗ್‌ ಚಾಂಪಿಯನ್‌ ತಂಡ ಮ್ಯಾಂಚೆಸ್ಟರ್‌ ಸಿಟಿ ಮತ್ತು ಇಟಾಲಿಯನ್‌ ಕ್ಲಬ್‌ ಇಂಟರ್‌ ಮಿಲಾನ್‌...

ಮೂರನೇ ದಿನದಾಟ ಅಂತ್ಯ : ಆಸಿಸ್ ಪಡೆಗೆ 296ರನ್‌‌ಗಳ ಮುನ್ನಡೆ

18 ರನ್‌‌ ಗಳಿಸಿ ಔಟ್ ಆದ ಟ್ರೆವಿಸ್ ಹೆಡ್ ಕುತೂಹಲ ಹೆಚ್ಚಿಸಿದ ನಾಲ್ಕನೇ ದಿನದಾಟ ಇಂಗ್ಲೆಂಡ್‌ನ ಓವಲ್‌‌ನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಟೆಸ್ಟ್‌ ವಿಶ್ವ ಚಾಂಪಿಯನ್‌ಷಿಪ್‌ ಟೂರ್ನಿಯ ಫೈನಲ್ ಪಂದ್ಯದ ಮೂರನೇ ದಿನದಾಟದ ಅಂತ್ಯಗೊಂಡಿದೆ. ನಾಲ್ಕನೇ ದಿನದಾಟದ ಕುರಿತು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X