ಕಳೆದ ವರ್ಷ ತವರಿನಲ್ಲಿ ನಡೆದ ಏಕದಿನ ವಿಶ್ವಕಪ್ ಹಾಗೂ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತಕ್ಕೆ ಆಸ್ಟ್ರೇಲಿಯಾ ಪೆಟ್ಟು ನೀಡಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು. ಈ ಹಿಂದಿನ ಎರಡು ಐಸಿಸಿ ಟೂರ್ನಿಗಳ ಫೈನಲ್ಗಳಲ್ಲಿ ಟೀಂ ಇಂಡಿಯಾಕ್ಕೆ ಮಾರಕವಾಗಿರುವ...
ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ(ನಾಡಾ) ಒಲಿಂಪಿಕ್ ಕಂಚಿನ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ಅವರಿಗೆ ಎರಡನೇ ಬಾರಿ ಅಮಾನತುಗೊಳಿಸಿದೆ. ಆರೋಪದ ಬಗ್ಗೆ ನೋಟಿಸ್ ನೀಡದ ಕಾರಣ ಉದ್ದೀಪನ ಮದ್ದು ತಡೆ...
ಭಾನುವಾರ ತಡರಾತ್ರಿ ಕಿಂಗ್‌ಸ್ಟೌನ್‌ನ ಅರ್ನೋಸ್ ವೇಲ್ ಗ್ರೌಂಡ್‌ನಲ್ಲಿ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ ಸೂಪರ್ 8ರ ರೋಚಕ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ರಶೀದ್ ಖಾನ್ ನೇತೃತ್ವದ ಅಫ್ಘಾನಿಸ್ತಾನ ತಂಡವು ರೋಚಕ...
ಆ್ಯಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ಇಂದು ಬಾಂಗ್ಲಾದೇಶ ವಿರುದ್ಧ 2024ರ ಟಿ20 ವಿಶ್ವಕಪ್‌ನ ಸೂಪರ್-8 ಪಂದ್ಯದಲ್ಲಿ ಟೀಮ್ ಇಂಡಿಯಾವು 50 ರನ್‌ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ.
ಟಾಸ್ ಸೋತ ಹಿನ್ನೆಲೆಯಲ್ಲಿ ಮೊದಲು ಬ್ಯಾಟಿಂಗ್ ಇಳಿದ...
ಟಿ20 ವಿಶ್ವಕಪ್‌ನ ಸೂಪರ್ 8ರ ಹಂತದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾವು ಅಫ್ಘಾನಿಸ್ತಾನದ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ.
ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ರೋಹಿತ್ ಶರ್ಮಾ...
ಭಾರತ ತಂಡದ ಮಾಜಿ ಕ್ರಿಕೆಟಿಗ, ಕರ್ನಾಟಕದ ರಣಜಿ ಆಟಗಾರ ಡೇವಿಡ್ ಜಾನ್ಸನ್(52) ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು(ಜೂನ್ 20) ನಿಧನರಾಗಿದ್ದಾರೆ.
ಕೊತ್ತನೂರು ಬಳಿ ಇರುವ ತಮ್ಮ ಅಪಾರ್ಟ್ಮೆಂಟ್ನ ಬಾಲ್ಕನಿ ಮೇಲಿಂದ ಬಿದ್ದಿದ್ದು,ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು...
ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧ ನಡೆದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾ ಉಪ ನಾಯಕಿ ಸ್ಮೃತಿ ಮಂದಾನ ಅಮೋಘ ಬ್ಯಾಟಿಂಗ್ ಮಾಡಿ, ಮಾಜಿ ಕ್ರಿಕೆಟರ್ ಮಿಥಾಲಿ ರಾಜ್ ದಾಖಲೆಯನ್ನು ಸರಿಗಟ್ಟಿದ್ದಾರೆ....
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಕ್ರಿಕೆಟ್ ಪ್ರೇಮಿಗಳಿಗೆ ಮನರಂಜನೆಯ ರಸದೌತಣ. ಸಿಕ್ಸರ್, ಬೌಂಡರಿ ಬಾರಿಸುವುದರಲ್ಲಿ ತಾವು ಪುರುಷರನ್ನು ಮೀರಿಸುತ್ತೇವೆ ಎಂಬುದನ್ನು ಮಹಿಳಾ ಬ್ಯಾಟರುಗಳು ತೋರಿಸಿಕೊಟ್ಟರು. ದಕ್ಷಿಣ ಆಫ್ರಿಕಾ ವಿರುದ್ಧದ ರೋಚಕ ಹಣಾಹಣಿಯ ಪಂದ್ಯದಲ್ಲಿ...
ಫಿನ್‌ಲ್ಯಾಂಡ್‌ನ ತುರ್ಕುನಲ್ಲಿ ಮಂಗಳವಾರ ನಡೆದ ಪಾವೊ ನೂರ್ಮಿ ಅಥ್ಲೆಟಿಕ್ಸ್ ಕೂಟದಲ್ಲಿ ವಿಶ್ವ ಚಾಂಪಿಯನ್ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ತಮ್ಮ ಚೊಚ್ಚಲ ಚಿನ್ನದ ಪದಕವನ್ನು ಗೆದ್ದಿದ್ದಾರೆ.
ಈ ಹಿಂದೆ 2022ರಲ್ಲಿ ಪಾವೊ ನೂರ್ಮಿ...
ವೆಸ್ಟ್ ಇಂಡೀಸಿನ ಅರ್ನೋಸ್ ವೇಲ್ ಕ್ರೀಡಾಂಗಣ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಡಿ ಗುಂಪಿನ ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ನೇಪಾಳ ವಿರುದ್ಧ 21 ರನ್‌ಗಳ ಜಯ ದಾಖಲಿಸಿದೆ. ಇದರೊಂದಿಗೆ ಬಾಂಗ್ಲಾ...
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳೆಯರ ತಂಡಗಳ ನಡುವೆ ಭಾನುವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಭರ್ಜರಿ ಶತಕ...
ಭಾರತದ ಮಾಜಿ ಕ್ರಿಕೆಟಿಗ ಹಾಗೂ ಕೆಕೆಆರ್‌ನ ಮುಖ್ಯ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಗೌತಮ್ ಗಂಭೀರ್ ಅವರು ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದೆ.
ಪ್ರಸ್ತುತ ಮುಖ್ಯ ತರಬೇತುದಾರನಾಗಿ ಕಾರ್ಯನಿರ್ವಹಿಸುತ್ತಿರುವ...