ಆಟ

ಪಿಎಸ್‌ಜಿಗೆ ಲಿಯೊನೆಲ್‌ ಮೆಸ್ಸಿ ಸೋಲಿನ ವಿದಾಯ

ವಿಶ್ವಕಪ್‌ ವಿಜೇತ ದಿಗ್ಗಜ ಫುಟ್‌ಬಾಲ್‌ ಆಟಗಾರ ಲಿಯೊನೆಲ್‌ ಮೆಸ್ಸಿ, ಪ್ಯಾರಿಸ್ ಸೇಂಟ್ ಜರ್ಮೈನ್‌(ಪಿಎಸ್‌ಜಿ) ಕ್ಲಬ್‌ಗೆ ವಿದಾಯ ಹೇಳಿದ್ದಾರೆ.   ಫ್ರಾನ್ಸ್‌ ಲೀಗ್- 1 ಟೂರ್ನಿಯಲ್ಲಿ ಮೆಸ್ಸಿ ಆಡಿದ ಕೊನೆಯ ಪಂದ್ಯದಲ್ಲಿ ಪಿಎಸ್‌ಜಿ, ಕ್ಲರ್ಮಾಂಟ್ ಫೂಟ್...

ಕರ್ತವ್ಯಕ್ಕೆ ಮರಳಿದ ಕುಸ್ತಿಪಟುಗಳು: ಪ್ರತಿಭಟನೆ ಮುಂದುವರಿಯಲಿದೆ ಎಂದ ಸಾಕ್ಷಿ, ಪುನಿಯಾ

ಭಾರತೀಯ ಕುಸ್ತಿ ಒಕ್ಕೂಟದ ​​ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್...

ಒಡಿಶಾ ರೈಲು ದುರಂತ | ಪೋಷಕರ ಕಳೆದುಕೊಂಡ ಮಕ್ಕಳಿಗೆ ಸೆಹ್ವಾಗ್, ಗೌತಮ್‌ ಅದಾನಿ ಸಹಾಯಹಸ್ತ; ಉಚಿತ ಶಿಕ್ಷಣ 

ಒಡಿಶಾದಲ್ಲಿ ಶುಕ್ರವಾರ ಸಂಭವಿಸಿದ  ಭೀಕರ ರೈಲು ಅಪಘಾತದಲ್ಲಿ ಕನಿಷ್ಠ 275 ಮಂದಿ ಪ್ರಾಣ ಕಳೆದುಕೊಂಡಿದ್ದು, ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ ರೈಲು ದುರಂತದಲ್ಲಿ ಪೋಷಕರನ್ನು...

ಕೋಝಿಕ್ಕೋಡ್ | ಫುಟ್‌ಬಾಲ್ ಆಡುತ್ತಿದ್ದ ಇಬ್ಬರು ಬಾಲಕರು ಸಮುದ್ರಪಾಲು

ಸಮುದ್ರ ತೀರದಲ್ಲಿ ಫುಟ್‌ಬಾಲ್‌ ಆಟವಾಡುತ್ತಿದ್ದ ವೇಳೆ ಇಬ್ಬರು ಯುವಕರು ನೀರುಪಾಲಾದ ಘಟನೆ ಕೇರಳದ ಕೋಝಿಕ್ಕೋಡ್‌ನಲ್ಲಿ ಭಾನುವಾರ ನಡೆದಿದೆ. ಕೋಝಿಕ್ಕೋಡ್ ಬೀಚ್‌ನ ಲಯನ್ಸ್ ಪಾರ್ಕ್ ಬಳಿ ಭಾನುವಾರ ಬೆಳಗ್ಗೆ ಐವರು ಸ್ನೇಹಿತರು ಫುಟ್‌ಬಾಲ್‌ ಆಡುತ್ತಿದ್ದ ವೇಳೆ...

ಟೆಸ್ಟ್‌ ಕ್ರಿಕೆಟ್‌ | ನಿವೃತ್ತಿ ದಿನಾಂಕ ಘೋಷಿಸಿದ ಡೇವಿಡ್‌ ವಾರ್ನರ್‌

ಆಸ್ಟ್ರೇಲಿಯಾ ತಂಡದ ದಿಗ್ಗಜ ಆಟಗಾರ, ಎಡಗೈ ಬ್ಯಾಟರ್‌ ಡೇವಿಡ್‌ ವಾರ್ನರ್‌ ಟೆಸ್ಟ್‌ ಕ್ರಿಕೆಟ್‌ನಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ಮುಂಚಿತವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ವಾರ್ನರ್, ಜನವರಿಯಲ್ಲಿ ಪಾಕಿಸ್ತಾನದ ವಿರುದ್ಧದ ಸರಣಿಯ ಮೂಲಕ...

ಎಫ್‌ಎ ಕಪ್‌ | 7ನೇ ಬಾರಿ ಚಾಂಪಿಯನ್‌ ಪಟ್ಟಕ್ಕೇರಿದ ಮ್ಯಾಂಚೆಸ್ಟರ್‌ ಸಿಟಿ

13 ಸೆಕೆಂಡ್‌ಗಳಲ್ಲೇ ದಾಖಲೆಯ ಗೋಲು! ಎರಡು ಗೋಲು ದಾಖಲಿಸಿದ ಗುಂಡೋಗನ್‌ ಇಂಗ್ಲಿಷ್‌ ಪ್ರೀಮಿಯರ್‌ ಲೀಗ್‌ ಚಾಂಪಿಯನ್‌ ತಂಡ ಮ್ಯಾಂಚೆಸ್ಟರ್‌ ಸಿಟಿ, ಏಳನೇ ಬಾರಿಗೆ ಪ್ರತಿಷ್ಠಿತ ಫುಟ್ಬಾಲ್ ಅಸೋಸಿಯೇಷನ್ ಚಾಲೆಂಜ್ ಕಪ್ (ಎಫ್‌ಎ ಕಪ್‌) ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಲಂಡನ್‌ನ...

ಎಫ್‌ಎ ಕಪ್‌ | ಮ್ಯಾಂಚೆಸ್ಟರ್‌ ಯುನೈಟೆಡ್‌-ಸಿಟಿ ತಂಡಗಳ ನಡುವೆ ʻಫೈನಲ್‌ ಫೈಟ್‌ʼ

ಪ್ರತಿಷ್ಠಿತ ಫುಟ್ಬಾಲ್ ಅಸೋಸಿಯೇಷನ್ ಚಾಲೆಂಜ್ ಕಪ್ (ಎಫ್‌ಎ ಕಪ್‌) ಫುಟ್‌ಬಾಲ್‌ ಟೂರ್ನಿಯ ಫೈನಲ್‌ ಪಂದ್ಯವು ಶನಿವಾರ ರಾತ್ರಿ  ಲಂಡನ್‌ನ ವೆಂಬ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಮ್ಯಾಂಚೆಸ್ಟರ್‌ ಸಿಟಿ ಮತ್ತು ಮಾಂಚೆಸ್ಟರ್‌ ಯುನೈಟೆಡ್‌ ತಂಡಗಳು ಎಫ್‌ಎ ಕಪ್‌...

ಕುಸ್ತಿಪಟುಗಳ ಪ್ರತಿಭಟನೆ | ಬ್ರಿಜ್ ಭೂಷಣ್ ಬಂಧನಕ್ಕೆ ಜೂನ್ 9ರ ಗಡುವು

ದೇಶಾದ್ಯಂತ ಪ್ರತಿಭಟನೆಯ ಎಚ್ಚರಿಕೆ ಜಂತರ್‌ ಮಂತರ್‌ನಲ್ಲಿ ಬೃಹತ್‌ ಪ್ರತಿಭಟನೆ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟಕ್ಕೆ ಭಾರಿ ಬೆಂಬಲ ವ್ಯಕ್ತವಾಗಿದೆ. ಹಲವು...

ಕುಸ್ತಿಪಟುಗಳ ಹೋರಾಟಕ್ಕೆ ರಾಬಿನ್ ಉತ್ತಪ್ಪ ಬೆಂಬಲ

ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ಬಂಧನಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಪ್ರತಿಭಟನಾನಿರತ...

ಒಂದು ಆರೋಪ ಸಾಬೀತಾದರೂ ನೇಣಿಗೆ ಶರಣಾಗುತ್ತೇನೆ: ಬ್ರಿಜ್​ ಭೂಷಣ್​ ಸಿಂಗ್​

`ಮಹಿಳಾ ಕುಸ್ತಿಪಟುಗಳು ಮಾಡಿರುವ ಲೈಂಗಿಕ ದೌರ್ಜ್ಯನದ ಆರೋಪಗಳಲ್ಲಿ ಯಾವುದಾದರೂ ಒಂದು ಆರೋಪ ಸಾಬೀತಾದರೂ ನಾನು ನೇಣಿಗೆ ಶರಣಾಗುತ್ತೇನೆ' ಎಂದು  ಭಾರತೀಯ ಕುಸ್ತಿ ಫೆಡರೇಶನ್ ​(ಡಬ್ಲ್ಯೂಎಫ್ಐ) ಅಧ್ಯಕ್ಷ , ಬಿಜೆಪಿ ಸಂಸದ ಬ್ರಿಜ್​ ಭೂಷಣ್​...

ಐಪಿಎಲ್‌‌ | 4 ಎಸೆತಗಳ ಬಳಿಕ ಬೌಲಿಂಗ್‌ ಶೈಲಿ ಬದಲಾಯಿಸಿದ್ದೇಕೆ ಮೋಹಿತ್‌ ಶರ್ಮಾ?

ಮೋಹಿತ್ ಬೌಲಿಂಗ್‌ನಲ್ಲಿ ‌ಹಾರ್ದಿಕ್‌ ಹಸ್ತಕ್ಷೇಪದಿಂದ ಸೋಲು ಟೀಕೆ ನೀರು ಕಳುಹಿಸಿ ಕೊಟ್ಟಿದ್ದನ್ನ ಪ್ರಶ್ನಿಸಿದ ಸುನೀಲ್ ಗವಾಸ್ಕರ್‌ ಐಪಿಎಲ್‌ 16ನೇ ಆವೃತ್ತಿಯ ಫೈನಲ್‌ ಮುಗಿದು ದಿನ ಕಳೆದರೂ ಅಭಿಮಾನಿಗಳು ಕೊನೆಯ ಓವರ್‌ನ ಗುಂಗಿನಿಂದ ಇನ್ನೂ ಹೊರ...

ಬ್ರಿಜ್ ಭೂಷಣ್ ಭಕ್ತಪಡೆಯ ಸಮರ್ಥನೆಗೆ ಅರ್ಥವಿದೆಯೇ?

ಒಬ್ಬ ಆಪಾದಿತನ ಅನಗತ್ಯ ರಕ್ಷಣೆಗೆ ಪ್ರಭುತ್ವ ಹೊರಟರೆ, ಅದು ಒಂದು ಸುಳ್ಳಿಗೆ ಹತ್ತು ಸುಳ್ಳು ಸೇರಿಸಬೇಕಾಗುತ್ತದೆ. ಬರುವ ವರ್ಷದ ಸಾರ್ವತ್ರಿಕ ಚುನಾವಣೆಗಳ ಮುನ್ನ ಇದು ಆಡಳಿತಪಕ್ಷಕ್ಕೆ ಹೊರಲಾಗದ ಹೊರೆಯಾಗುವ ಎಲ್ಲ ಲಕ್ಷಣಗಳೂ ಈ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X