ಆಟ

ಕುಸ್ತಿಪಟುಗಳ ಪ್ರತಿಭಟನೆ | ಬ್ರಿಜ್ ಭೂಷಣ್ ಬೆಂಬಲಿಸಿ ಅಯೋಧ್ಯೆಯಲ್ಲಿ ರ‍್ಯಾಲಿ ನಡೆಸಲಿರುವ ಸಂತರು

ಜೂನ್ 5ರಂದು ಅಯೋಧ್ಯೆಯ ರಾಮ್‌ಕಥಾ ಪಾರ್ಕ್‌ನಲ್ಲಿ ನಡೆಯುವ ರ‍್ಯಾಲಿ ಪೋಕ್ಸೊ ಕಾಯ್ದೆಯ ವಿರುದ್ಧವೂ ಪ್ರತಿಭಟನೆ ನಡೆಸುವುದಾಗಿ ತಿಳಿಸಿರುವ ಸಂತರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತದ ಕುಸ್ತಿ ಫೆಡರೇಶನ್‌ ಮುಖ್ಯಸ್ಥ ಬ್ರಿಜ್‌...

ಕುಸ್ತಿಪಟುಗಳ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಎದ್ದುಬಿದ್ದು ಓಡಿದ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ಪ್ರತಿಭಟನಾನಿರತ ಕುಸ್ತಿಪಟುಗಳ ಬಗ್ಗೆ ಪತ್ರಕರ್ತರು ಪ್ರಶ್ನೆ ಕೇಳಿದಾಗ ಕೇಳಿದಾಗ ಕೇಂದ್ರ ಸಂಸ್ಕೃತಿ ಸಚಿವೆ ಮೀನಾಕ್ಷಿ ಲೇಖಿ ಎದ್ದುಬಿದ್ದು ಓಡಿ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಹರಿದ್ವಾರದ ಗಂಗಾ ನದಿಯಲ್ಲಿ ಮಂಗಳವಾರ (ಮೇ 30) ತಮ್ಮ...

ʻನಿವೃತ್ತಿ ಘೋಷಿಸಲು ಸರಿಯಾದ ಸಮಯʼ ಆದರೆ…; ಗೊಂದಲಗಳಿಗೆ ತೆರೆ ಎಳೆದ ಧೋನಿ

ಮುಂದಿನ ಐಪಿಎಲ್‌ ಆಡುವ ಸುಳಿವು ನೀಡಿದ ಧೋನಿ ʻಜನರ ಪ್ರೀತಿಗಾಗಿ ನನ್ನ ಆಟವನ್ನು ಮುಂದುವರಿಸಬೇಕಿದೆʼ ಈ ಬಾರಿಯ ಐಪಿಎಲ್‌ ಚಾಂಪಿಯನ್‌ ಯಾರಾಗಲಿದ್ದಾರೆ ಎನ್ನುವುದಕ್ಕಿಂತಲೂ ಹೆಚ್ಚಾಗಿ ಮಹೇಂದ್ರ ಸಿಂಗ್‌ ಧೋನಿ ಐಪಿಎಲ್‌ನಿಂದ ನಿವೃತ್ತಿಯಾಗುತ್ತಾರ ಎಂಬ ಪ್ರಶ್ನೆಯು ಟೂರ್ನಿಯುದ್ದಕ್ಕೂ...

ಕುಸ್ತಿಪಟುಗಳ ಮೇಲಿನ ಹಲ್ಲೆಗೆ ಕುಂಬ್ಳೆ ಬೇಸರ; ಆದಷ್ಟು ಬೇಗ ಸಮಸ್ಯೆ ಪರಿಹರಿಸಿ ಎಂದ ಕ್ರಿಕೆಟಿಗ

ನವದೆಹಲಿಯಲ್ಲಿ ಧರಣಿನಿರತ ಕುಸ್ತಿಪಟುಗಳ ಮೇಲಿನ ಹಲ್ಲೆಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಅನಿಲ್‌ ಕುಂಬ್ಳೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅವರು, “ಮೇ 28 ರಂದು ನಮ್ಮ ಕುಸ್ತಿಪಟುಗಳ ಮೇಲೆ ಹಲ್ಲೆ...

ಹರಿದ್ವಾರದಲ್ಲಿ ಚಾರಿತ್ರಿಕ ಪ್ರತಿಭಟನೆ; ಕುಸ್ತಿಪಟುಗಳು ಪದಕ ನದಿಗೆಸೆಯುವುದ ತಡೆದ ರೈತ ನಾಯಕ

ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಇರುವುದುನ್ನು ಪ್ರತಿಭಟಿಸಿ ದೇಶದ ಪ್ರಮುಖ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಬಿಡುವುದನ್ನು ರೈತ ನಾಯಕರು...

ಒಂದು ಬಾರಿ ಪ್ರಶಸ್ತಿ ಗೆಲ್ಲುವುದೇ ಕಷ್ಟ; ಕೊಹ್ಲಿ ಕಾಲೆಳೆದ ಗೌತಮ್‌ ಗಂಭೀರ್

ಐಪಿಎಲ್‌ 16ನೇ ಆವೃತ್ತಿಗೆ ತೆರೆ ಬಿದ್ದರೂ ಸಹ ಲಖನೌ ತಂಡದ ಮಾರ್ಗದರ್ಶಕ ಗೌತಮ್ ಗಂಭೀರ್‌ ಅವರಿಗೆ ವಿರಾಟ್‌ ಕೊಹ್ಲಿ ಮೇಲಿನ ಕೋಪ ಇನ್ನೂ ಕಡಿಮೆಯಾದಂತೆ ಅನಿಸುತ್ತಿಲ್ಲ. ಅಹಮದಾಬಾದ್‌ನಲ್ಲಿ ಸೋಮವಾರ ತಡರಾತ್ರಿ ನಡೆದ ರೋಮಾಂಚನಕಾರಿ ಫೈನಲ್‌...

ತಂಬಾಕು ಜಾಹೀರಾತುಗಳಲ್ಲಿ ಏಕೆ ಕಾಣಿಸಿಕೊಳ್ಳುವುದಿಲ್ಲ; ಸತ್ಯ ಬಿಚ್ಚಿಟ್ಟ ಸಚಿನ್!

ಹಲವು ಆಟಗಳನ್ನು ಆಡುತ್ತಿದ್ದರೂ ಕ್ರಿಕೆಟ್‌ ಕಡೆಗೆ ಆಕರ್ಷಣೆ ಎಂದ ಸಚಿನ್ ತೆಂಡೂಲ್ಕರ್ ಬಾಯಿಯ ಆರೋಗ್ಯ ಉತ್ತಮವಾಗಿದ್ದರೆ ದೈಹಿಕ ಆರೋಗ್ಯವೂ ಉತ್ತಮ ಎಂದು ಸಲಹೆ ಭಾರತೀಯ ಕ್ರಿಕೆಟ್‌ನ ದಂತಕತೆ ಸಚಿನ್‌ ತೆಂಡೂಲ್ಕರ್‌ ತಂಬಾಕು ಜಾಹಿರಾತಿನಲ್ಲಿ ನಟಿಸದಿರುವ...

ಐಪಿಎಲ್‌ 2023 | ಈ ಬಾರಿ ಪಂದ್ಯದ ದಿಕ್ಕು ಬದಲಿಸಿದ 9 ಆಟಗಾರರು

2023ರ 16ನೇ ಐಪಿಎಲ್‌ ಆವೃತ್ತಿಗೆ ವರ್ಣರಂಜಿತ ತೆರೆಬಿದ್ದಿದೆ. ಈ ಬಾರಿಯ ಟೂರ್ನಿಯಲ್ಲಿ ಹಲವು ವಿಶೇಷತೆಗಳು ದಾಖಲಾದವು. ನಿರೀಕ್ಷೆ ಹುಟ್ಟಿಸಿದ ಆಟಗಾರರು ಕಳಪೆ ಪ್ರದರ್ಶನ ತೋರಿದರೆ, ಕೆಲವು ಆಟಗಾರರು ಭರವಸೆ ಮೂಡಿಸಿದರು. ಪಂದ್ಯದ ದಿಕ್ಕು...

ಅಪರೂಪದ ಅದ್ಭುತ ಕ್ರಿಕೆಟಿಗ ಧೋನಿ ನಿವೃತ್ತಿ ಘೋಷಿಸಲಿದ್ದಾರೆಯೇ?

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರಸಿಂಗ್ ಧೋನಿ ಎಂದಾಕ್ಷಣ ಎಲ್ಲರೂ ಹೇಳುವ ಮಾತು- ಸೌಮ್ಯ ಸ್ವಭಾವದ, ಅಪಾರ ತಾಳ್ಮೆಯ, ಸಿಕ್ಕಾಪಟ್ಟೆ ಶಿಸ್ತಿನ, ವಿವಾದಗಳಿಲ್ಲದ, ವಿಪರೀತಕ್ಕೆ ಹೋಗದ ಅಪ್ರತಿಮ ಕ್ರಿಕೆಟಿಗ. ಐಪಿಎಲ್ ನಲ್ಲಿ...

ಚೆನ್ನೈ ಗೆಲ್ಲಿಸಿದ ಧೋನಿ, ಧೋನಿ ಗೆಲ್ಲಿಸಿದ ಆಟಗಾರರು: ರೋಚಕ ಫೈನಲ್

ಕೊನೆಯ ಓವರ್‌ನ ಎರಡು ಬಾಲ್‌ಗೆ ಒಂದು ಸಿಕ್ಸರ್‌ ಒಂದು ಫೋರ್‌ ಬಾರಿಸಿ ತಂಡಕ್ಕೆ ಜಯ ತಂದಿಟ್ಟ ಜಡೇಜಾ ಸೋಮವಾರ ತಡರಾತ್ರಿ ಮುಕ್ತಾಯವಾದ ಐಪಿಎಲ್‌ ಫೈನಲ್‌ನಲ್ಲಿ ಚೆನ್ನೈ ತಂಡವು 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು....

ಐಪಿಎಲ್ 2023 |ರೋಚಕ ಪಂದ್ಯದಲ್ಲಿ ಮಿಂಚಿದ ರವೀಂದ್ರ ಜಡೇಜಾ; ಚೆನ್ನೈ ಸೂಪರ್‌ ಕಿಂಗ್ಸ್‌ 5ನೇ ಬಾರಿ ಚಾಂಪಿಯನ್

ಆಲ್‌ರೌಂಡರ್‌ ರವಿಂದ್ರ ಜಡೇಜಾ ಅಂತಿಮ ಓವರ್‌ನ ಕೊನೆಯ ಎರಡು ಎಸೆತಗಳಲ್ಲಿ ಸಿಕ್ಸರ್‌ ಹಾಗೂ ಬೌಂಡರಿ ಸಿಡಿಸುವ ಮೂಲಕ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ ಐದನೇ ಬಾರಿಗೆ ಐಪಿಎಲ್ ಟ್ರೋಫಿ...

ಐಪಿಎಲ್ 2023 | ಫೈನಲ್‌ನಲ್ಲಿ ಧೋನಿ ಪಡೆಗೆ 215 ಗುರಿ ನೀಡಿದ ಗುಜರಾತ್‌ ಟೈಟಾನ್ಸ್, ಚೆನ್ನೈಗೆ ಮಳೆ ಕಾಟ

ಸಾಯಿ ಸುದರ್ಶನ್ ಸ್ಫೋಟಕ ಬ್ಯಾಟಿಂಗ್ ಹಾಗೂ ವೃದ್ಧಿಮಾನ್ ಸಾಹ ಆಕರ್ಷಕ ಅರ್ಧ ಶತಕದ ನೆರವಿನಿಂದ ಐಪಿಎಲ್‌ 2023ರ 16ನೇ ಆವೃತ್ತಿಯ ಫೈನಲ್‌ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್ ತಂಡ ಚೆನ್ನೈ ಸೂಪರ್‌ ಕಿಂಗ್ಸ್ ತಂಡಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X