ಇಂದು 2024ರ ಟಿ20 ವಿಶ್ವಕಪ್‌ನ 19 ನೇ ಪಂದ್ಯದಲ್ಲಿ ಭಾರತವು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸುತ್ತಿದೆ. ಈ ಪಂದ್ಯ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ.
Toss: Babar wins and...
ಅಲ್ಟಿಮೇಟ್ ಫೈಟಿಂಗ್ ಚಾಂಪಿಯನ್‍ಶಿಪ್ (UFC)ನಲ್ಲಿ ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಫೈನಲ್ಸ್ ಗೆಲ್ಲುವ ಮೂಲಕ ಭಾರತದ ಯುವ ಮಹಿಳಾ ಬಾಕ್ಸರ್ ಪೂಜಾ ತೋಮರ್ ಇತಿಹಾಸ ಸೃಷ್ಟಿಸಿದ್ದಾರೆ.
ಅಮೆರಿಕದ ಲೂಯಿಸ್ವಿಲ್ಲೆಯಲ್ಲಿ ನಡೆದ ಯುಎಫ್‌ಸಿ ಫೈನಲ್ ಪಂದ್ಯದಲ್ಲಿ ಬ್ರೆಝಿಲ್‌ನ...
ಭಾರತ – ಪಾಕ್ ಪಂದ್ಯವೆಂದರೆ ಎರಡೂ ದೇಶಗಳ ಅಭಿಮಾನಿಗಳಿಗೆ ಭರ್ಜರಿ ಮನರಂಜನೆಯ ಔತಣಕೂಟ. ಬೇರೆ ತಂಡಗಳ ಪಂದ್ಯಗಳಿಂತ ಇವೆರೆಡು ದೇಶಗಳ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಹುಚ್ಚೆದ್ದು ಆಸ್ವಾದಿಸುತ್ತಾರೆ. 8ನೇ ಆವೃತ್ತಿಯ ಟಿ20 ವಿಶ್ವಕಪ್ ಕ್ರಿಕೆಟ್...
ಟಿ20 8ನೇ ಆವೃತ್ತಿಯ 18ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಉಗಾಂಡ ತಂಡವನ್ನು ಕೇವಲ 39 ರನ್‌ಗಳಿಗೆ ಆಲೌಟ್ ಮಾಡಿ 134 ರನ್‌ಗಳ ಭರ್ಜರಿ ಜಯ ದಾಖಲಿಸಿತು.
ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ,...
ಟಿ20 ವಿಶ್ವಕಪ್‌ನ ಲೀಗ್ ಡಿ ಗ್ರೂಪ್ ಹಾಗೂ ಲೀಗ್ ಹಂತದ 16ನೇ ಪಂದ್ಯದಲ್ಲಿ ಕ್ರಿಕೆಟ್ ಶಿಶು ನೆದರ್‌ಲ್ಯಾಂಡ್ಸ್ ವಿರುದ್ಧ ಬಲಿಷ್ಠ ದಕ್ಷಿಣ ಆಫ್ರಿಕಾವು ಪರದಾಟ ನಡೆಸಿ, ಕೊನೆಗೂ ಗೆಲುವು ದಾಖಲಿಸಿಕೊಳ್ಳುವ ಮೂಲಕ ಮಾನ...
ಗಯಾನಾದಲ್ಲಿ ಜೂನ್ 8ರಂದು ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ ರೋಚಕ ಪಂದ್ಯದಲ್ಲಿ ಬಲಿಷ್ಠ ನ್ಯೂಝಿಲ್ಯಾಂಡ್ ತಂಡಕ್ಕೆ ಆಘಾತಕಾರಿ ಸೋಲುಣಿಸಿರುವ ಅಫ್ಘಾನಿಸ್ತಾನ ತಂಡ, ಭರ್ಜರಿ ಗೆಲುವು ದಾಖಲಿಸಿದೆ. ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ...
ಟಿ20 ವಿಶ್ವಕಪ್‌ನ ಆತಿಥ್ಯ ವಹಿಸಿಕೊಂಡಿರುವ ಅಮೆರಿಕ ತಮ್ಮ ಲೀಗ್ ಹಂತದ ಎರಡನೇ ಪಂದ್ಯದಲ್ಲಿ ಬಲಿಷ್ಠ ಪಾಕಿಸ್ತಾನ ತಂಡವನ್ನು ಸೂಪರ್ ಓವರ್‌ನಲ್ಲಿ 5 ರನ್‌ಗಳಿಂದ ರೋಚಕವಾಗಿ ಸೋಲಿಸುವ ಮೂಲಕ ಇತಿಹಾಸ ಬರೆದಿದೆ.
ಟಾಸ್ ಗೆದ್ದು ಮೊದಲು...
ಜೂನ್ 1ರಂದು ಎಲ್ಲ ಮಾದರಿಯ ಕ್ರಿಕೆಟ್‌ಗೆ ಟೀಮ್ ಇಂಡಿಯಾದ ಆಟಗಾರ ದಿನೇಶ್ ಕಾರ್ತಿಕ್ ನಿವೃತ್ತಿ ಘೋಷಿಸಿದ ಬೆನ್ನಲ್ಲೇ, ಟೀಮ್ ಇಂಡಿಯಾದ ಮತ್ತೋರ್ವ ಆಟಗಾರ ಕೇದಾರ್ ಜಾಧವ್ ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಈ...
ಭಾರತ ಮತ್ತು ಪಾಕಿಸ್ತಾನದ ಟಿ20 ವಿಶ್ವಕಪ್ ಕ್ರಿಕೆಟ್ ಎಂದಿಗೂ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸುತ್ತದೆ. ಎಷ್ಟರಮಟ್ಟಿಗೆಂದರೆ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಟಿಕೆಟ್ ಬರೋಬ್ಬರಿ 10,000 ಡಾಲರ್‌ಗೆ ಅಂದರೆ 8.34 ಲಕ್ಷ ರೂಪಾಯಿಗೆ...
ಪುರುಷರ 8ನೇ ಆವೃತ್ತಿಯ ಟಿ20 ವಿಶ್ವಕಪ್ ಕ್ರಿಕೆಟ್ ಇಂದಿನಿಂದ ಆರಂಭಗೊಂಡಿದೆ. ಅಮೆರಿಕದ ಡಲ್ಲಾಸ್‌ನಲ್ಲಿ ಕ್ರೀಡಾಂಗಣದಲ್ಲಿ ನಡೆದ ಅತಿಥೇಯ ಅಮೆರಿಕ ಹಾಗೂ ಕೆನಡಾ ನಡುವಿನ ಪಂದ್ಯದಲ್ಲಿ ಅಮೆರಿಕಾವು ಕೆನಡಾ ವಿರುದ್ಧ 7 ವಿಕೆಟ್‌ಗಳ ಅಂತರದಿಂದ...
ಕೆಲ ದಿನಗಳ ಹಿಂದಷ್ಟೇ ಐಪಿಎಲ್‌ಗೆ ವಿದಾಯ ಹೇಳಿದ್ದ ಭಾರತೀಯ ಕ್ರಿಕೆಟ್ ತಂಡದ ವಿಕೆಟ್ ಕೀಪರ್, ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್, ಇದೀಗ ಎಲ್ಲ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.
ಶನಿವಾರ ಸಾಮಾಜಿಕ ಜಾಲತಾಣದ ತಮ್ಮ...
ಮುಂಬರುವ ಜೂನ್‌ನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯಕ್ಕೆ ಉಗ್ರರಿಂದ ಒಂಟಿ ತೋಳ (ಒಬ್ಬ ದಾಳಿಕೋರ) ಮಾದರಿ ದಾಳಿಯ ಬೆದರಿಕೆಯನ್ನು ಹಾಕಲಾಗಿದ್ದು ನ್ಯೂಯಾರ್ಕ್ ಭದ್ರತೆಯನ್ನು ಹೆಚ್ಚಿಸಲಿದೆ.
ಕ್ರಿಕೆಟ್ ಪಂದ್ಯದಲ್ಲಿ ಭಾಗಿಯಾಗುವವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭದ್ರತೆಯನ್ನು...