ಫೈನಲ್ ಪಂದ್ಯ ರಾತ್ರಿ 12.50ರೊಳಗೆ ಆರಂಭವಾಗದಿದ್ದರೆ ಸೂಪರ್ ಓವರ್ ಆಡಿಸುವ ಸಾಧ್ಯತೆ
ಗುಜರಾತ್ ಟೈಟಾನ್ಸ್ VS ಚೆನ್ನೈ ಸೂಪರ್ ಕಿಂಗ್ಸ್ ಉದ್ಘಾಟನೆ ಮತ್ತು ಫೈನಲ್‌ನಲ್ಲೂ ಮುಖಾಮುಖಿ
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ (ಮೇ 28)...
ಐಪಿಎಲ್ 16ನೇ ಆವೃತ್ತಿಯ ಚೆನ್ನೈ ಮತ್ತು ಗುಜರಾತ್ ತಂಡಗಳ ನಡುವಿನ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಈ ಹಿನ್ನಲೆಯಲ್ಲಿ ಭಾನುವಾರ ನಡೆಯಬೇಕಾಗಿದ್ದ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.
2008ರಲ್ಲಿ ಐಪಿಎಲ್ ಆರಂಭದಾಗಿನಿಂದ ಇದೇ ಮೊದಲ...
ಐಪಿಎಲ್ 16ನೇ ಆವೃತ್ತಿಯ ಚೆನ್ನೈ ಮತ್ತು ಗುಜರಾತ್ ತಂಡಗಳ ನಡುವಿನ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ.
ಅಹಮದಾಬಾದ್'ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಿಗದಿಯಂತೆ ಭಾನುವಾರ ರಾತ್ರಿ 7 ಗಂಟೆಗೆ ಟಾಸ್ ಮತ್ತು 7.30ಕ್ಕೆ...
ದೆಹಲಿಯಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಬೆಂಗಳೂರಿನಲ್ಲಿ ಸಮಾನ ಮನಸ್ಕರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಇತಿಹಾಸಕಾರ ರಾಮಚಂದ್ರ ಗುಹಾ, ಅಥ್ಲೀಟ್ ರೀತ್ ಅಬ್ರಹಾಂ, ಈಜುಪಟು ನಿಶಾ ಮಿಲೆಟ್ ಮೊದಲಾದವರು ಭಾಗವಹಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ರಾಮಚಂದ್ರ...
ಅಹಮದಾಬಾದ್‌ನ ಸ್ಟೇಡಿಯಂನಲ್ಲಿ ಚೆನ್ನೈ vs ಗುಜರಾತ್
ದಾಖಲೆಯ 10ನೇ ಬಾರಿ ಫೈನಲ್ ಪ್ರವೇಶಿಸಿರುವ ಧೋನಿ ತಂಡ
ತೀವ್ರ ಕುತೂಹಲ ಕೆರಳಿಸಿರುವ ಐಪಿಎಲ್ 16ನೇ ಆವೃತ್ತಿಯ ಚೆನ್ನೈ vs ಗುಜರಾತ್ ಫೈನಲ್ ಪಂದ್ಯ ಭಾನುವಾರ ನಡೆಯಲಿದೆ.
ಅಹಮದಾಬಾದ್‌ನ ನರೇಂದ್ರ...
ಐಪಿಎಲ್ 16ನೇ ಆವೃತ್ತಿಯು ಫೈನಲ್ ಫೈಟ್‌ಗೆ ಸಜ್ಜಾಗಿದೆ. ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಮತ್ತು ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ʻಐಪಿಎಲ್ 2023ʼ ಚಾಂಪಿಯನ್ ಪಟ್ಟಕ್ಕಾಗಿ ಭಾನುವಾರ ಅಹಮದಾಬಾದ್‌ನಲ್ಲಿ...
ಐಪಿಎಲ್ 16ನೇ ಆವೃತ್ತಿಯು ಅಂತಿಮ ಘಟ್ಟ ತಲುಪಿದೆ. ನಾಳೆ (ಮೇ 28 ಭಾನುವಾರ), ಅಹಮದಾಬಾದ್‌ನಲ್ಲಿ ನಡೆಯುವ ಫೈನಲ್ ಫೈಟ್‌ನಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಎಂಎಸ್ ಧೋನಿ...
ಗುಜರಾತ್ ಟೈಟನ್ಸ್ ತಂಡ ಸತತ ಎರಡನೇ ಬಾರಿಗೆ ಐಪಿಎಲ್ ಟೂರ್ನಿಯ ಫೈನಲ್ ಪ್ರವೇಶಿಸಿದೆ. ಅಹಮದಾಬಾದ್‌ನಲ್ಲಿ ನಡೆದ ಕ್ವಾಲಿಫೈಯರ್-2 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 62 ರನ್‌ಗಳ ಅಂತರದಲ್ಲಿ ಮಣಿಸಿದ ಹಾಲಿ ಚಾಂಪಿಯನ್ ಹಾರ್ದಿಕ್...
ಐಪಿಎಲ್‌ನ ಕೊನೆಯ ಎರಡು ಪಂದ್ಯಗಳ ಆನ್‌ಲೈನ್ ಟಿಕೆಟ್‌ಗಳ ಪ್ರತಿಯನ್ನೂ ಆಫ್‌ಲೈನ್‌ನಲ್ಲಿ ಸ್ಟೇಡಿಯಂನಲ್ಲಿ ಪಡೆಯಲು ಹೇಳಿರುವುದು ನೂಕುನುಗ್ಗಲು, ಕಾಲ್ತುಳಿತ ಸಮಸ್ಯೆಯನ್ನು ಸೃಷ್ಟಿಸಿದೆ.
ಐಪಿಎಲ್ 16ನೇ ಆವೃತ್ತಿಯ ಕ್ವಾಲಿಫೈಯರ್ 2 ಮತ್ತು ಫೈನಲ್ ಪಂದ್ಯದ ಟಿಕೆಟ್ ಮಾರಾಟದ...
ಐಪಿಎಲ್ 16ನೇ ಆವೃತ್ತಿಯು ಉಪಾಂತ್ಯ ಹಂತ ತಲುಪಿದೆ. ಮಾರ್ಚ್ 31 ರಂದು 10 ತಂಡಗಳೊಂದಿಗೆ ಆರಂಭವಾಗಿದ್ದ ಟೂರ್ನಿಯಲ್ಲಿ ಇದೀಗ ಕೇವಲ 3 ತಂಡಗಳು ಸ್ಪರ್ಧಾಕಣದಲ್ಲಿವೆ.
ಶುಕ್ರವಾರ ಅಹಮದಾಬಾದ್‌ನಲ್ಲಿ ನಡೆಯಲಿರುವ ಕ್ವಾಲಿಫೈಯರ್-2 ಪಂದ್ಯದಲ್ಲಿ ಹಾಲಿ ಚಾಂಪಿಯನ್...
ಗುರಿಯಡೆಗಿನ ಸ್ಪಷ್ಟತೆ ಜೊತೆಗೆ ನಿರಂತರ ಪ್ರಯತ್ನ ಜಾರಿಯಲ್ಲಿದ್ದರೆ ಯಶಸ್ಸು ಹುಡುಕಿಕೊಂಡು ಬರುತ್ತದೆ ಎಂಬುದಕ್ಕೆ ಯುವ ಕ್ರಿಕೆಟಿಗ ಆಕಾಶ್ ಮಧ್ವಾಲ್ ಅತ್ಯುತ್ತಮ ಉದಾಹರಣೆ.
ಬುಧವಾರ ಚೆನ್ನೈನಲ್ಲಿ ನಡೆದ ಲಖನೌ ವಿರುದ್ಧದ ಪಂದ್ಯದ ಬಳಿಕ ಮುಂಬೈ ಇಂಡಿಯನ್ಸ್...
ರೊನಾಲ್ಡೊ, ಮೆಸ್ಸಿ ಬಳಿಕ ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ
25 ಕೋಟಿ ಹಿಂಬಾಲಕರನ್ನು ಹೊಂದಿದ ಏಷ್ಯಾದ ಮೊದಲ ಅಥ್ಲೀಟ್
ಇತ್ತೀಚಿನ ದಿನಗಳಲ್ಲಿ ವಿರಾಟ್ ಕೊಹ್ಲಿ ʻಮುಟ್ಟಿದ್ದೆಲ್ಲವೂ ಚಿನ್ನʻವಾಗುತ್ತಿದೆ. ಐಪಿಎಲ್‌ನಲ್ಲಿ ಭರ್ಜರಿ ಫಾರ್ಮ್ ಪ್ರದರ್ಶಿಸಿ ಟೀಕಾಕಾರರ ಬಾಯಿ...