ಆಟ

ಟೀಮ್ ಇಂಡಿಯಾ ಕೋಚ್ | ‘ದೇಶಕ್ಕಾಗಿ ಒಪ್ಪಿಕೊಳ್ಳಿ’ ಎಂದು ಗೌತಮ್‌ ಗಂಭೀರ್‌ ಬಳಿ ತಿಳಿಸಿದ್ದ ಜಯ್ ಶಾ!

ಮುಂಬರುವ 2024ರ ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ಬಳಿಕ ಭಾರತ ತಂಡಕ್ಕೆ ಗೌತಮ್‌ ಗಂಭೀರ್‌ ಮುಖ್ಯ ಕೋಚ್ ಆಗಿ ನೇಮಕವಾಗಲಿದ್ದಾರಂದು ವರದಿಯಾಗಿದೆ. ಟೀಮ್‌ ಇಂಡಿಯಾ ಹೆಡ್‌ ಕೋಚ್‌ ಸಂಬಂಧ ಗೌತಮ್‌ ಗಂಭೀರ್‌ ಹಾಗೂ...

‘ರಫಾ ದುರಂತ’ಕ್ಕೆ ಸಂತಾಪ ವ್ಯಕ್ತಪಡಿಸಿ ನಂತರ ಸ್ಟೇಟಸ್ ಡಿಲೀಟ್ ಮಾಡಿದ ರೋಹಿತ್ ಪತ್ನಿ

ಪ್ಯಾಲಿಸ್ಟೇನ್‌ನ ದಕ್ಷಿಣ ಗಾಜಾದ ರಫಾ ಪಟ್ಟಣದ ಮೇಲೆ ಇಸ್ರೇಲ್ ಸೇನೆ ಕಳೆದ ಭಾನುವಾರ ವಾಯುದಾಳಿ ನಡೆಸಿದ ಪರಿಣಾಮ 45 ಮಂದಿ ಅಮಾಯಕರು ಮೃತಪಟ್ಟಿದ್ದರು. ಈ ಘಟನೆಯ ನಂತರ ಅಂತಾರಾಷ್ಟ್ರೀಯ ನ್ಯಾಯಾಲಯ ರಫಾದ ಮೇಲೆ...

ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸಿರುವ ನರೇಂದ್ರ ಮೋದಿ, ಅಮಿತ್ ಶಾ, ಸಚಿನ್ !

ಟೀ ಇಂಡಿಯಾ ಮುಖ್ಯ ಕೋಚ್‌ ಸ್ಥಾನಕ್ಕೆ ಕರೆಯಲಾಗಿದ್ದ ಅರ್ಜಿಯ ಅವಧಿ ಮುಗಿದಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 3 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದೆ. ಆದಾಗ್ಯೂ ಭಾರತ ತಂಡದ ಮಾಜಿ ಆಟಗಾರ ಗೌತಮ್‌...

ಮೋದಿ ಭಕ್ತರಿಗೆ ಶ್ರೇಯಸ್ ಅಯ್ಯರ್ ಬ್ಯಾಟಿನ ಏಟು; ವಿಶ್ವಕಪ್‌ನಲ್ಲಿ ಶ್ರೇಯಸ್ ಕೈಬಿಡಲು ಮೋದಿ ಕಾರಣವೇ?

ಬೆಟ್ಟಿಂಗ್‌ ದಂಧೆಗೂ ಹೆಸರಾಗಿರುವ, ಭಾರತದ ಕ್ರಿಕೆಟ್‌ ಪ್ರೇಮಿಗಳ ಹುಚ್ಚಿನ ಆಟ ಐಪಿಎಲ್‌-2024 ತೆರೆ ಕಂಡಿದೆ. ಐಪಿಎಲ್‌ ಅಂಕಪಟ್ಟಿಯಲ್ಲಿ ಆರಂಭದಿಂದಲೂ ಅಗ್ರಸ್ಥಾನದಲ್ಲೇ ಇದ್ದ ಕೆಕೆಆರ್‌ 3ನೇ ಬಾರಿಗೆ 'ಟ್ರೋಫಿ' ಗೆದ್ದುಕೊಂಡಿದೆ. ಅತ್ಯುತ್ತಮ ಆಟಗಾರ ಎಂಬ...

ಐಪಿಎಲ್ 2024 | ಗಮನ ಸೆಳೆದ ದೇಶೀಯ ಆಟಗಾರರು; ಭರವಸೆ ಮೂಡಿಸದ ವಿದೇಶಿಗರು

ಚೆನ್ನೈನ ಎಂ ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್ ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಸೋಲಿಸುವ ಮೂಲಕ ಕೋಲ್ಕತ್ತಾ ನೈಟ್‌ ರೈಡರ್ಸ್‌ ಚಾಂಪಿಯನ್‌ ಆಗಿ ಹೊರಹೊಮ್ಮುವುದರೊಂದಿಗೆ 17ನೇ ಐಪಿಎಲ್...

ಐಪಿಎಲ್ ಫೈನಲ್ | ಸನ್‌ರೈಸರ್ಸ್‌ ಅನ್ನು ಮಣಿಸಿ ಮೂರನೇ ಬಾರಿಗೆ ಚಾಂಪಿಯನ್ ಆದ ಕೊಲ್ಕತ್ತಾ ನೈಟ್ ರೈಡರ್ಸ್

ಐಪಿಎಲ್ ಸೀಸನ್ 17ರ ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮೂರನೇ ಬಾರಿಗೆ ಚಾಂಪಿಯನ್ ಆಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ...

ಐಪಿಎಲ್ ಫೈನಲ್ | ಕೋಲ್ಕತ್ತಾ ನೈಟ್‌ ರೈಡರ್ಸ್‌ ಮಾರಕ ಬೌಲಿಂಗ್‌ಗೆ ಮಕಾಡೆ ಮಲಗಿದ ಹೈದರಾಬಾದ್!

ಐಪಿಎಲ್‌ನ ಲೀಗ್ ಹಂತದಲ್ಲಿ ಭರ್ಜರಿ ಸ್ಫೋಟಕ ಬ್ಯಾಟಿಂಗ್‌ನ ಕಾರಣಕ್ಕೆ ಸುದ್ದಿಯಾಗುತ್ತಿದ್ದ ಪ್ಯಾಟ್ ಕಮ್ಮಿನ್ಸ್‌ ನೇತೃತ್ವದ ಸನ್‌ರೈಸರ್ಸ್‌ ಹೈದರಾಬಾದ್ ತಂಡ, ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ಮಾರಕ ಬೌಲಿಂಗ್‌ ದಾಳಿಗೆ ಫೈನಲ್‌ನಲ್ಲಿ ಮಕಾಡೆ ಮಲಗಿದೆ. ಚೆನ್ನೈನ...

ಐಪಿಎಲ್ ಫೈನಲ್ | ಕೆಕೆಆರ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಸನ್‌ರೈಸರ್ಸ್‌ ಹೈದರಾಬಾದ್

ಐಪಿಎಲ್ ಸೀಸನ್ 17ರ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಸನ್‌ರೈಸರ್ಸ್‌ ತಂಡದ ನಾಯಕ ಪ್ಯಾಟ್...

ಟಿ20 ವಿಶ್ವಕಪ್ | ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಅಮೆರಿಕಕ್ಕೆ ಹಾರಿದ ಟೀಮ್ ಇಂಡಿಯಾದ ಮೊದಲ ಬ್ಯಾಚ್

ಜೂನ್ 2ರಿಂದ ಆರಂಭವಾಗಲಿರುವ 9ನೇ ಆವೃತ್ತಿಯ ಟಿ20 ವಿಶ್ವಕಪ್‌ಗಾಗಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ನೇತೃತ್ವದ ಮೊದಲ ಬ್ಯಾಚ್ ಇಂದು ಅಮೆರಿಕಕ್ಕೆ ಪ್ರಯಾಣ ಬೆಳೆಸಿದೆ. 2024ರ ಐಪಿಎಲ್‌ನಿಂದ ಹೊರಬಿದ್ದ ಆರು ಫ್ರಾಂಚೈಸಿಯ ಆಟಗಾರರು...

ಅವಕಾಶ ಕೈಚೆಲ್ಲಿದ ರಾಜಸ್ಥಾನ ಸ್ಪಿನ್ ಮೋಡಿಗೆ ‘ಬಲಿ’ : ಫೈನಲ್‌ಗೆ ಲಗ್ಗೆ ಇಟ್ಟ ಸನ್‌ರೈಸರ್ಸ್‌ ಹೈದರಾಬಾದ್

ಈ ಬಾರಿಯ ಐಪಿಎಲ್‌ನಲ್ಲಿ ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಬಳಗ ಇನ್ನೇನು ಫೈನಲ್‌ಗೆ ಹೋಗೇಬಿಟ್ಟಿತು ಎನ್ನುವಾಗಲೇ ಅದೃಷ್ಟ ಕೈಕೊಟ್ಟಿದೆ. ಸನ್‌ರೈಸರ್ಸ್‌ ಹೈದರಾಬಾದ್ ನೀಡಿದ್ದ ಕೇವಲ 176 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ...

ಕ್ವಾಲಿಫೈಯರ್ 2: ಸಂಘಟಿತ ಬೌಲಿಂಗ್ ಮೂಲಕ ಹೈದರಾಬಾದ್‌ ಅನ್ನು ಕಟ್ಟಿ ಹಾಕಿದ ರಾಜಸ್ಥಾನ್ ರಾಯಲ್ಸ್‌

ಐಪಿಎಲ್‌ 2024ರಲ್ಲಿ ಮೇ 24ರ ಶುಕ್ರವಾರ ಎರಡನೇ ಕ್ವಾಲಿಫೈಯರ್‌ ಪಂದ್ಯ ನಡೆಯುತ್ತಿದೆ. ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಸೋತ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ಎಲಿಮನೇಟರ್‌ ಪಂದ್ಯದಲ್ಲಿ ಗೆದ್ದ ರಾಜಸ್ಥಾನ್‌ ರಾಯಲ್ಸ್‌ ಸೆಣಸಾಡುತ್ತಿದೆ. ಟಾಸ್ ಗೆದ್ದಿದ್ದ ಸಂಜು...

ಟಿ20 ವಿಶ್ವಕಪ್‌ ಆತಿಥ್ಯಕ್ಕೂ ಮುನ್ನ ಐತಿಹಾಸಿಕ ಸಾಧನೆಗೈದ ಅಮೆರಿಕ: ಬಾಂಗ್ಲಾ ಸೋಲಿಸಿ ಸರಣಿ ಕೈವಶ

ಜೂನ್‌ 2ರಿಂದ ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ 9ನೇ ಪುರುಷರ ಟಿ20 ಕ್ರಿಕೆಟ್ ವಿಶ್ವಕಪ್‌ ಕ್ರೀಡಾಕೂಟ ಆರಂಭವಾಗಲಿದೆ. ಈ ಟೂರ್ನಿಗೂ ಮುನ್ನ ಬಾಂಗ್ಲಾದೇಶದ ವಿರುದ್ಧ ನಡೆದ ಟಿ20 ಸರಣಿಯಲ್ಲಿ ಐತಿಹಾಸಿಕ ಗೆಲುವು ಪಡೆಯುವ...

ಈ ಹೊತ್ತಿನ ಪ್ರಮುಖ ಸುದ್ದಿ