ಐಪಿಎಲ್ 16ನೇ ಆವೃತ್ತಿಯ ಎಲಿಮಿನೇಟರ್ ಪಂದ್ಯದಲ್ಲಿ ಲಖನೌ ತಂಡವನ್ನು ಭರ್ಜರಿಯಾಗಿ ಮಣಿಸಿದ ಮುಂಬೈ ಇಂಡಿಯನ್ಸ್, ಕ್ವಾಲಿಫೈಯರ್-2 ಪಂದ್ಯಕ್ಕೆ ಅರ್ಹತೆ ಪಡೆದಿದೆ.
ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್,...
ಐಪಿಎಲ್ 16ನೇ ಆವೃತ್ತಿಯ ಎಲಿಮಿನೇಟರ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯುವ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ, ಲಖನೌ ಸೂಪರ್ ಜೈಂಟ್ಸ್ ಸವಾಲನ್ನು ಎದುರಿಸಲಿದೆ.
ಬುಧವಾರದ ಪಂದ್ಯ...
ಪ್ರತಿನಿತ್ಯ ಐಪಿಎಲ್ ಪಂದ್ಯಗಳನ್ನು ಟಿವಿ ಮತ್ತು ಆನ್‌ಲೈನ್‌ನಲ್ಲಿ ವೀಕ್ಷಿಸುತ್ತಿರುವ ಅಭಿಮಾನಿಗಳಿಗೆ ಮಂಗಳವಾರದ ಕ್ವಾಲಿಫೈಯರ್ ಪಂದ್ಯದಲ್ಲಿನ ʻಹೊಸ ಗ್ರಾಫಿಕ್ಸ್ʼ ಒಂದು ಕುತೂಹಲ ಮೂಡಿಸಿತ್ತು.
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಪಂದ್ಯದ...
ಎಂಎಸ್ ಧೋನಿ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್, ಸಿಎಸ್‌ಕೆ ತಂಡ ದಾಖಲೆಯ 10ನೇ ಬಾರಿಗೆ ಐಪಿಎಲ್ ಟೂರ್ನಿಯ ಫೈನಲ್ ಪ್ರವೇಶಿಸಿದೆ.
ಮಂಗಳವಾರ ಚೆನ್ನೈ ಚೆಪಾಕ್ ಮೈದಾನದಲ್ಲಿ ನಡೆದ ಕ್ವಾಲಿಫೈಯರ್-1 ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್...
ಮುಂಬೈ ಇಂಡಿಯನ್ಸ್ ತಂಡದ ಕ್ಯಾಮರಾನ್ ಗ್ರೀನ್, ಬೆಂಗಳೂರು ಚಾಲೆಂಜರ್‍ಸ್ ನ ವಿರಾಟ್ ಕೊಹ್ಲಿ ಮತ್ತು ಗುಜರಾತ್ ಟೈಟನ್ಸ್ ನ ಶುಭಮನ್ ಗಿಲ್- ಒಂದೇ ದಿನ ಅತಿವೇಗವಾಗಿ ಶತಕ ಗಳಿಸಿ, ಔಟಾಗದೆ ಉಳಿದರು
ಐಪಿಎಲ್...
ಬೆಂಗಳೂರು : ಐಪಿಎಲ್‌ನ 16ನೇ ಆವೃತ್ತಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲು ಅನುಭವಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಪ್ಲೇ ಆಫ್ ಕನಸು, ಕನಸಾಗಿಯೇ ಉಳಿದಿದೆ.
ಆರ್‌ಸಿಬಿ...
ಬೆಂಗಳೂರು : ಐಪಿಎಲ್‌ನ 16ನೇ ಆವೃತ್ತಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯವನ್ನಾಡುತ್ತಿರುವ ಆರ್‌ಸಿಬಿ ಪರವಾಗಿ, ವಿರಾಟ್ ಕೊಹ್ಲಿ ಶತಕ ಬಾರಿಸುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು...
ಮುಂಬೈ : ಆಕಾಶ್ ಮಧ್ವಾಲ್ 4 ವಿಕೆಟ್, ಕ್ಯಾಮರೂನ್ ಗ್ರೀನ್ ಅವರ ಐಪಿಎಲ್‌ನ ಚೊಚ್ಚಲ ಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ತಮ್ಮ ಐಪಿಎಲ್‌ನ 16ನೇ ಆವೃತ್ತಿಯ ಅಂತಿಮ ಲೀಗ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದ್ರಾಬಾದ್...
ಕೊನೆಯ ಎಸೆತದವರೆಗೂ ಕೆಕೆಆರ್ ಗೆಲುವಿಗಾಗಿ ಹೋರಾಟ ನಡೆಸಿದ ರಿಂಕು ಸಿಂಗ್ ತಂಡವನ್ನು ಪ್ಲೇಆಫ್ ಹಂತಕ್ಕೆ ತಲುಪಿಸಲು ಸಾಧ್ಯವಾಗಲಿಲ್ಲ. ಆದರೆ ಪ್ರೇಕ್ಷಕರ ಹೃದಯವನ್ನು ಗೆಲ್ಲದೆ ಬಿಡಲಿಲ್ಲ. ಈ ಮೊದಲು ಒಂದೇ ಓವರ್‌ನಲ್ಲಿ ಐದು ಸಿಕ್ಸ್...
ಐಪಿಎಲ್ 2023ರ 16ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ 14ನೇ ಹಾಗೂ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸುವುದರೊಂದಿಗೆ ಅಂಕಪಟ್ಟಿಯಲ್ಲಿ 8 ಪಂದ್ಯಗಳನ್ನು ಗೆದ್ದು ಎರಡನೇ ತಂಡವಾಗಿ ಪ್ಲೇಆಫ್...
2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಹದಿನಾರನೇ ಆವೃತ್ತಿಯ 68ನೇ ಪಂದ್ಯ ಇಂದು (ಮೇ 20) ಸಂಜೆ 7.30ಕ್ಕೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್...
ಐಪಿಎಲ್ 2023ರ ಟೂರ್ನಿಯ 67ನೇ ಪಂದ್ಯದಲ್ಲಿ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟಿಂಗ್ ಆಯ್ದುಕೊಂಡಿದೆ.
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಚೆನ್ನೈ 15 ಓವರ್‌ಗಳಲ್ಲಿ ಒಂದು...