ಆಟ

ಐಪಿಎಲ್‌ 2023 | ವೇಗದ ಅರ್ಧಶತಕ; ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಐಪಿಎಲ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಕೆಕೆಆರ್‌ ವಿರುದ್ಧದ ಪಂದ್ಯದಲ್ಲಿ ಕೇವಲ 13 ಎಸೆತಗಳಲ್ಲಿ ಭರ್ಜರಿ ಅರ್ಧಶತಕ ಸಿಡಿಸಿದ ಜೈಸ್ವಾಲ್, ಐಪಿಎಲ್ ಇತಿಹಾಸದಲ್ಲೇ ಅತಿ...

ಐಪಿಎಲ್‌ 2023 | ಹೀಗಿದೆ ಪ್ಲೇ ಆಫ್‌ ಲೆಕ್ಕಾಚಾರ

ಐಪಿಎಲ್‌ 16ನೇ ಆವೃತ್ತಿ ಕುತೂಹಲಕಾರಿ ಘಟ್ಟ ತಲುಪಿದೆ. ಮಾರ್ಚ್‌ 31ರಂದು ಆರಂಭವಾದ ಟೂರ್ನಿಯ ಲೀಗ್‌ ಹಂತದಲ್ಲಿ ನಿಗದಿಯಾಗಿರುವ 70 ಪಂದ್ಯಗಳ ಪೈಕಿ, ಈಗಾಗಲೇ 55 ಪಂದ್ಯಗಳು ಮುಕ್ತಾಯಕಂಡಿದೆ. ಅದಾಗಿಯೂ ಸಹ ಯಾವುದೇ ತಂಡ ಪ್ಲೇ...

ಐಪಿಎಲ್ 2023 | ಚೆನ್ನೈ ಬೌಲಿಂಗ್‌ ದಾಳಿಗೆ ಕುಸಿದ ಡೆಲ್ಲಿ; ವಾರ್ನರ್‌ ಪಡೆಗೆ ಏಳನೇ ಸೋಲು

ಚೆನ್ನೈ ಸೂಪರ್‌ ಕಿಂಗ್ಸ್‌ನ ಸಂಘಟಿತ ಬೌಲಿಂಗ್‌ ನೆರವಿನಿಂದ ಧೋನಿ ಪಡೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 27 ರನ್‌ಗಳ ಅಂತರದಿಂದ ಗೆಲುವು ದಾಖಲಿಸಿತು. ಚೆನ್ನೈನ ಎಂ ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ 16ನೇ...

ಐಪಿಎಲ್ 2023 | ಮುಂಬೈ ವಿರುದ್ಧ ಆರ್‌ಸಿಬಿಗೆ ಹೀನಾಯ ಸೋಲು; ಪ್ಲೇ ಆಫ್ ಹಾದಿ ಕಠಿಣ

ವಾಂಖೆಡೆ ಮೈದಾನದಲ್ಲಿ ಸೂರ್ಯಕುಮಾರ್ ಅಬ್ಬರಕ್ಕೆ ನಲುಗಿದ ಆರ್‌ಸಿಬಿ ಪಡೆ ಹೀನಾಯವಾಗಿ ಸೋಲು ಕಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದಿಟ್ಟಿದ್ದ 200 ರನ್‌ಗಳ ಗುರಿಯನ್ನು ರೋಹಿತ್ ಪಡೆ 4 ವಿಕೆಟ್ ನಷ್ಟದಲ್ಲಿ 16.3 ಓವರ್‌ಗಳಲ್ಲೇ...

ಪ್ರಭಾವೀ ಸಮುದಾಯದ ಬೆಂಬಲದಿಂದ ಮಹಿಳಾ ಸುರಕ್ಷೆಯ ಸಾಕ್ಷಿಪ್ರಜ್ಞೆ ಹತ್ತಿಕ್ಕುವ ಪ್ರಯತ್ನ

ಬಿಜೆಪಿ ಈವರೆಗೆ ಮಹಿಳಾ ಸುರಕ್ಷೆಯ ಸಾಕ್ಷಿಪ್ರಜ್ಞೆ ಹತ್ತಿಕ್ಕಲು ಯಶಸ್ವಿಯಾಗಿದ್ದರೂ, ಅನವರತ ಪ್ರತಿಭಟನೆಯ ಕಾವು ಪರಿಸ್ಥಿತಿ ಬದಲಾಯಿಸುವ ಸಾಧ್ಯತೆಯಿದೆ. ತನ್ನದೇ ಸಂಸದನ ವಿರುದ್ಧದ ಪ್ರಕರಣದ ಅಲಕ್ಷ್ಯದಿಂದಾಗಿ ಭವಿಷ್ಯದಲ್ಲಿ ರಾಜಕೀಯ ಪರಿಣಾಮ ಎದುರಿಸಲಿದೆ. ನರೇಂದ್ರ ಮೋದಿ ನೇತೃತ್ವದ...

ಐಪಿಎಲ್‌ 2023 | ಮುಂಬೈ vs ಆರ್‌ಸಿಬಿ; ಉಭಯ ತಂಡಗಳಿಗೂ ಗೆಲುವು ಅನಿವಾರ್ಯ!

ಐಪಿಎಲ್‌ 16ನೇ ಆವೃತ್ತಿಯಲ್ಲಿ ಮಂಗಳವಾರ ನಡೆಯುವ ʻಹೈ ವೋಲ್ಟೇಜ್‌ʼ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು , ಆರ್‌ಸಿಬಿ ತಂಡಗಳು ಮುಖಾಮುಖಿಯಾಗಲಿವೆ. ಪ್ಲೇ ಆಫ್‌ ಹಂತದ ಆಸೆಯನ್ನು ಜೀವಂತವಾಗಿರಿಸಬೇಕಾದರೆ ಉಭಯ ತಂಡಗಳಿಗೂ...

ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ರೈತ ಸಂಘಟನೆಗಳ ಬೆಂಬಲ; ಬ್ರಿಜ್‌ ಭೂಷಣ್‌ ಬಂಧನಕ್ಕೆ ಆಗ್ರಹ

ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶ ರೈತರಿಂದ ಬೆಂಬಲ ಬ್ರಿಜ್‌ಭೂಷಣ್‌ರನ್ನು ಮೇ 21ರೊಳಗೆ ಬಂಧಿಸಲು ಗಡುವು ನೀಡಿದ ಕುಸ್ತಿಪಟುಗಳು ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕುಸ್ತಿಪಟುಗಳ ಪ್ರತಿಭಟನೆಗೆ ವಿವಿಧ ರಾಜಕೀಯ ಪಕ್ಷಗಳ ಬೆಂಬಲದ...

ಏಷ್ಯಾ ಕಪ್‌ 2023 | ಪಾಕಿಸ್ತಾನಕ್ಕೆ ಹಿನ್ನಡೆ, ಭಾರತದ ಬೆಂಬಲಕ್ಕೆ ನಿಂತ ಶ್ರೀಲಂಕಾ, ಬಾಂಗ್ಲಾದೇಶ

ಆಗಸ್ಟ್‌- ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿರುವ ಏಷ್ಯಾ ಕಪ್‌ ಟೂರ್ನಿ ಸ್ಥಳಾಂತರಕ್ಕೆ ಶ್ರೀಲಂಕಾ, ಬಾಂಗ್ಲಾದೇಶ ಬೆಂಬಲ ಪಾಕಿಸ್ತಾನದ ಆತಿಥ್ಯದಲ್ಲಿ ಆಗಸ್ಟ್‌- ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿರುವ ಏಷ್ಯಾ ಕಪ್‌ ಟೂರ್ನಿಯನ್ನು ಸ್ಥಳಾಂತರಿಸುವ ಬಿಸಿಸಿಐ ಪ್ರಸ್ತಾಪಕ್ಕೆ  ಶ್ರೀಲಂಕಾ ಮತ್ತು ಬಾಂಗ್ಲಾದೇಶ ಕ್ರಿಕೆಟ್...

ಐಪಿಎಲ್‌ 2023 | ಅಂತಿಮ ಎಸೆತದಲ್ಲಿ ʻನೋ ಬಾಲ್‌ ಡ್ರಾಮʼ; ಸೋತು ಗೆದ್ದ ಹೈದರಾಬಾದ್!

ನಾಟಕೀಯ ತಿರುವು ಪಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಹೈದರಾಬಾದ್‌ 4 ವಿಕೆಟ್‌ಗಳ ವೀರೋಚಿತ ಜಯ ಸಾಧಿಸಿದೆ. ಜೈಪುರದಲ್ಲಿ ಭಾನುವಾರ ನಡೆದ ಡಬಲ್‌ ಹೆಡ್ಡರ್‌ʼನ ಎರಡನೇ ಪಂದ್ಯ ಆತಿಥೇಯ ರಾಜಸ್ಥಾನ ರಾಯಲ್ಸ್‌ ತಂಡದ...

ಐಪಿಎಲ್ 2023 | ಸಾಲ್ಟ್ ಅಬ್ಬರಕ್ಕೆ ಬೆದರಿದ ಫಾಫ್ ಪಡೆ

ಆರಂಭಿಕ ಫಿಲ್ ಸಾಲ್ಟ್ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ಆರ್‌ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಡೆಲ್ಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ಮುಂದಿಟ್ಟಿದ್ದ 182 ರನ್‌ಗಳ...

ಐಪಿಎಲ್‌ 2023 | ಮುಂಬೈ ವಿರುದ್ಧದ ಸೋಲಿನ ಸರಪಳಿ ತುಂಡರಿಸಿದ ಚೆನ್ನೈ

ಮುಂಬೈ ಇಂಡಿಯನ್ಸ್‌ ತಂಡವನ್ನು ಸಾಮಾನ್ಯ ಮೊತ್ತಕ್ಕೆ ನಿಯಂತ್ರಿಸಿದ ಚೆನ್ನೈ ಸೂಪರ್​ ಕಿಂಗ್ಸ್, ಶನಿವಾರದ ಮೊದಲ ಪಂದ್ಯದಲ್ಲಿ ಸುಲಭ ಜಯ ಸಾಧಿಸಿದೆ. ಚೆನ್ನೈಯ ಚೆಪಾಕ್​ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಮಾಡಿದ್ದ ಮುಂಬೈ...

ದೋಹಾ ಡೈಮಂಡ್‌ ಲೀಗ್‌; ನೀರಜ್‌ ಚೋಪ್ರಾ `ಚಿನ್ನ’ದ ಥ್ರೋ!

ದೋಹಾದಲ್ಲಿ ಶುಕ್ರವಾರ ರಾತ್ರಿ ನಡೆದ ಡೈಮಂಡ್‌ ಲೀಗ್‌ ಸ್ಪರ್ಧೆ ಸತತ ಎರಡನೇ ಬಾರಿಗೆ ಚಿನ್ನದ ಪದಕ ಗೆದ್ದ ನೀರಜ್‌ ಚೋಪ್ರಾ ಟೋಕಿಯೋ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ, ಜಾವೆಲಿನ್‌ ಅಥ್ಲಿಟ್‌ ಭಾರತದ ನೀರಜ್‌ ಚೋಪ್ರಾ, ಡೈಮಂಡ್‌ ಲೀಗ್‌ನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X