ಆಟ

ಐಪಿಎಲ್‌ 2023 | ಶೂನ್ಯ ಸುತ್ತಿ ದಾಖಲೆ ಬರೆದ ರೋಹಿತ್‌ ಶರ್ಮಾ!

ಅತಿ ಹೆಚ್ಚು ಬಾರಿ ಶೂನ್ಯ ರನ್‌ಗೆ ವಿಕೆಟ್‌ ಒಪ್ಪಿಸಿದ ರೋಹಿತ್‌ ಕ್ರಮಾಂಕ ಬದಲಿಸಿದರೂ ಬದಲಾಗದ ರೋಹಿತ್ ಶರ್ಮಾ ಲಕ್!‌ ಮುಂಬೈ ಇಂಡಿಯನ್ಸ್‌ ನಾಯಕ ರೋಹಿತ್‌ ಶರ್ಮಾ ಐಪಿಎಲ್‌ನಲ್ಲಿ ಅನಗತ್ಯ ದಾಖಲೆ ಬರೆದಿದ್ದಾರೆ. ಐಪಿಎಎಲ್‌ ಇತಿಹಾಸದಲ್ಲಿಯೇ ಅತಿ...

ಐಪಿಎಲ್‌ 2023 | ಗೆಲುವಿನಂಚಿನಲ್ಲಿ ಎಡವಿದ ಹೈದರಾಬಾದ್‌; ಕೋಲ್ಕತ್ತಾಗೆ ರೋಚಕ ಗೆಲುವು

ಐಪಿಎಲ್‌ 16ನೇ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌, ಕೆಕೆಆರ್ ತಂಡ‌ 4ನೇ ಗೆಲುವು ದಾಖಲಿಸಿದೆ. ಹೈದರಾಬಾದ್‌ನ ರಾಜೀವ್‌ ಗಾಂಧಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್‌, ಆತಿಥೇಯ ಸನ್‌ರೈಸರ್ಸ್‌ ಹೈದರಾಬಾದ್‌, ಎಸ್‌ಆರ್‌ಎಚ್‌ ವಿರುದ್ಧ 5 ರನ್‌ಗಳ...

ಪ್ರತಿಭಟನಾ ನಿರತ ಕುಸ್ತಿಪಟುಗಳ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಭಾರತೀಯ ಕುಸ್ತಿ ಫೆಡರೇಶನ್‌ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ದೇಶದ ಖ್ಯಾತನಾಮ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ 22ನೇ ದಿನವೂ ಮುಂದುವರಿದಿದೆ. ಈ ನಡುವೆ, ಲೈಂಗಿಕ...

‘ಕೊಲ್ಲಬೇಕೆನಿಸಿದರೆ ನಮ್ಮನ್ನು ಕೊಂದುಬಿಡಿ’; ಪೊಲೀಸರ ಅಮಾನವೀಯ ವರ್ತನೆಗೆ ವಿನೇಶ್ ಫೋಗಟ್ ಆಕ್ರೋಶ

ಗುರುವಾರ ತಡರಾತ್ರಿ ಪ್ರತಿಭಟನಾ ನಿರತ ಕುಸ್ತಿಪಟುಗಳ ಬಗ್ಗೆ ದೆಹಲಿ ಪೊಲೀಸರ ಹಲ್ಲೆಯಿಂದ ಆಘಾತಕ್ಕೊಳಗಾದ ವಿಶ್ವ ಚಾಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಕಣ್ಣೀರಿಡುತ್ತಾ ಮಾತನಾಡಿದ ಅವರು, “ನೀವು ನಮ್ಮನ್ನು ಕೊಲ್ಲಲು ಬಯಸಿದರೆ...

ಐಪಿಎಲ್‌ 2023 | ಪಂಜಾಬ್‌ vs ಮುಂಬೈ; ಇಶಾನ್‌-ಸೂರ್ಯಕುಮಾರ್‌ ಹೋರಾಟಕ್ಕೆ ಒಲಿದ ಗೆಲುವು

ಆರಂಭಿಕ ಇಶಾನ್‌ ಕಿಶನ್‌ ಮತ್ತು ʻಇಂಪ್ಯಾಕ್ಟ್‌ ಪ್ಲೇಯರ್‌ʼ ಸೂರ್ಯಕುಮಾರ್‌ ಗಳಿಸಿದ ಅರ್ಧಶತಕ ನೆರವಿನಿಂದ ಮುಂಬೈ ಇಂಡಿಯನ್ಸ್‌, ಪಂಜಾಬ್‌ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದೆ. ಮೊಹಾಲಿಯಲ್ಲಿ ಬುಧವಾರ ನಡೆದ ಐಪಿಎಲ್‌ 16ನೇ ಆವೃತ್ತಿಯ 46ನೇ...

ಐಪಿಎಲ್‌ 2023 | ಲಕ್ನೋ vs ಚೆನ್ನೈ ಪಂದ್ಯ ಮಳೆಯಿಂದ ರದ್ದು

ಐಪಿಎಲ್‌ 16ನೇ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಮಳೆಯಿಂದ ರದ್ದ್ದಾಗಿದೆ. ಬುಧವಾರ  ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ಟಾಸ್‌ ಗೆದ್ದಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌  ಆತಿಥೇಯ ಲಕ್ನೋ...

ಲಿಯೋನೆಲ್‌ ಮೆಸ್ಸಿಯನ್ನು ಅಮಾನತುಗೊಳಿಸಿದ ಪಿಎಸ್‌ಜಿ!

ಎರಡು ದಿನಗಳ ಸೌದಿ ಅರೆಬಿಯಾ ಭೇಟಿಗೆ ತೆರಳಿದ್ದ ವಿಶ್ವಕಪ್‌ ವಿಜೇತ ನಾಯಕ ಲಿಯೋನೆಲ್‌ ಮೆಸ್ಸಿಯನ್ನು ಪ್ಯಾರಿಸ್ ಸೇಂಟ್-ಜರ್ಮೈನ್ ಫುಟ್ಬಾಲ್ ಕ್ಲಬ್ ಅಥವಾ ಪಿಎಸ್‌ಜಿ ಎರಡು ವಾರಗಳ ಕಾಲ ಅಮಾನತು ಮಾಡಿದೆ. ಕ್ಲಬ್‌ನ ಅನುಮತಿ ಪಡೆಯದೇ...

ವರಸೆ ಬದಲಿಸಿದ ಪಿ ಟಿ ಉಷಾ; ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ!

11ನೇ ದಿನಕ್ಕೆ ಕಾಲಿಟ್ಟ ಕುಸ್ತಿಪಟುಗಳ ಪ್ರತಿಭಟನೆ ತೀವ್ರ ಟೀಕೆಯ ಬೆನ್ನಲ್ಲೇ ಎಚ್ಚೆತ್ತ ಪಿ ಟಿ ಉಷಾ ಪ್ರತಿಭಟನಾ ನಿರತ ಕುಸ್ತಿಪಟುಗಳ ವಿರುದ್ಧ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಹಿರಿಯ ಅಥ್ಲೀಟ್‌ ಪಿ ಟಿ ಉಷಾ...

ಏಷ್ಯಾ ಕಪ್ ಟೂರ್ನಿಗೆ ಅರ್ಹತೆ ಪಡೆದು ಇತಿಹಾಸ ಬರೆದ ನೇಪಾಳ

ಸೆಪ್ಟಂಬರ್‌ನಲ್ಲಿ ನಡೆಯುವ ಏಷ್ಯಾ ಕಪ್ ಟೂರ್ನಿ ಇದೇ ಮೊದಲ ಬಾರಿಗೆ ಪ್ರಧಾನ ಸುತ್ತಿಗೇರಿದ ನೇಪಾಳ ಎಸಿಸಿ ಪ್ರೀಮಿಯರ್ ಕಪ್‌ನ ಫೈನಲ್‌ ಪಂದ್ಯದಲ್ಲಿ ಯುಎಇ ತಂಡವನ್ನು ಮಣಿಸಿದ ನೇಪಾಳ, ಸೆಪ್ಟಂಬರ್‌ನಲ್ಲಿ ನಡೆಯುವ ಏಷ್ಯಾ ಕಪ್ ಟೂರ್ನಿಗೆ...

ಐಪಿಎಲ್‌ 2023 | ಹಾರ್ದಿಕ್‌ ಹೋರಾಟ ವ್ಯರ್ಥ; ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಗೆಲುವು

ಬ್ಯಾಟಿಂಗ್‌ನಲ್ಲಿ ಸಾಮನ್ಯ ಮೊತ್ತ ಪೇರಿಸಿದರೂ ಸಹ, ಬಿಗು ಬೌಲಿಂಗ್‌ ದಾಳಿ ಸಂಘಟಿಸಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಗುಜರಾತ್‌ ಟೈಟನ್ಸ್‌  ವಿರುದ್ಧ ರೋಚಕ ಜಯ ಸಾಧಿಸಿದೆ. ಐಪಿಎಲ್‌ 16ನೇ ಆವೃತ್ತಿಯ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿರುವ ಡೆಲ್ಲಿ...

ಐಪಿಎಲ್‌ 2023 | ಗುಜರಾತ್‌ vs ಡೆಲ್ಲಿ; ಒತ್ತಡದಲ್ಲಿ ವಾರ್ನರ್‌ ಪಡೆ, ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ

ಗೆಲ್ಲಲೇ ಬೇಕಾದ ಒತ್ತಡದಲ್ಲಿ ವಾರ್ನರ್‌ ನೇತೃತ್ವದ ಡೆಲ್ಲಿ ಎಂಟು ಪಂದ್ಯಗಳಲ್ಲಿ 2 ಗೆಲುವು ಕಂಡಿರುವ ವಾರ್ನರ್‌ ಪಡೆ ಐಪಿಎಲ್‌ 16ನೇ ಆವೃತ್ತಿಯಲ್ಲಿ ಮಂಗಳವಾರ ನಡೆಯುವ ಪಂದ್ಯದಲ್ಲಿ ʻಟೇಬಲ್‌ ಟಾಪರ್‌ʼ ಗುಜರಾತ್‌ ಟೈಟನ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌...

ಐಪಿಎಲ್ 2023 | ಕೊಹ್ಲಿ– ಗಂಭೀರ್‌ ನಡುವೆ ವಾಗ್ವಾದ; ಬಿಸಿಸಿಐನಿಂದ ಇಬ್ಬರಿಗೂ ಶೇ. 100 ದಂಡ

ಏಪ್ರಿಲ್ 10ರಂದು ಬೆಂಗಳೂರು ವಿರುದ್ಧ ಲಖನೌ ಗೆದ್ದಾಗ ಪ್ರೇಕ್ಷಕರನ್ನು ಪ್ರಚೋದಿಸಿದ್ದ ಗಂಭೀರ್‌ ನಿನ್ನೆಯ ಪಂದ್ಯದಲ್ಲಿ ಗಂಭೀರ್‌ ರೀತಿಯಲ್ಲಿಯೇ ಆರ್‌ಸಿಬಿ ಅಭಿಮಾನಿಗಳನ್ನು ಹುರಿದುಂಬಿಸಿದ್ದ ಕೊಹ್ಲಿ ಸೋಮವಾರ ಲಖನೌನಲ್ಲಿ ನಡೆದ ಆರ್‌ಸಿಬಿ ಹಾಗೂ ಎಲ್‌ಎಸ್‌ಜಿ ನಡುವೆ ನಡೆದ ಐಪಿಎಲ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X