ಐಪಿಎಲ್ 16ನೇ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ 4ನೇ ಗೆಲುವು ದಾಖಲಿಸಿದೆ.
ಲಕ್ನೋದ ಏಕಾನಾ ಸ್ಪೋರ್ಟ್ಸ್ ಸಿಟಿ ಸ್ಟೇಡಿಯಂನಲ್ಲಿ ಕೆ.ಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್...
ವಿರಾಟ್ ಜೊತೆಗೆ ಸೆಲ್ಫೀಗೆ ಮುಗಿಬಿದ್ದ ಅಭಿಮಾನಿಗಳು
ಭಾನುವಾರದ ಪಂದ್ಯಕ್ಕಾಗಿ ಬೆಂಗಳೂರಿಗೆ ಬಂದಿಳಿದಿರುವ ಕೊಹ್ಲಿ
ಐಪಿಎಲ್ ಟೂರ್ನಿಯಲ್ಲಿ ಬ್ಯುಸಿಯಾಗಿರುವ ಟೀಂ ಇಂಡಿಯಾದ ಮಾಜಿ ನಾಯಕ, ಆರ್‌ಸಿಬಿ (ರಾಯಲ್ ಚಾಲೆಂಜರ್ಸ್ ಬೆಂಗಳೂರು) ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ,...
ಐಪಿಎಲ್ 2023ರ ಫೈನಲ್ ಹಾಗೂ ಕ್ವಾಲಿಫೈಯರ್ ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಘೋಷಿಸಿದ್ದು, ಅಹಮದಾಬಾದಿನ ಮೊಟೇರಾದಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮೇ 28ರಂದು ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಫೈನಲ್...
ಐಪಿಎಲ್ 16ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 4ನೇ ಗೆಲುವು ದಾಖಲಿಸಿದೆ.
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ 'ಲೋ ಸ್ಕೋರಿಂಗ್' ಪಂದ್ಯದಲ್ಲಿ ಧೋನಿ ಪಡೆ, ಏಡನ್ ಮಾರ್ಕ್ರಾಮ್ ನೇತೃತ್ವದ ಸನ್ ರೈಸರ್ಸ್...
ಮುಹಮ್ಮದ್ ಸಿರಾಜ್ ಬೌಲಿಂಗ್-ಫೀಲ್ಡಿಂಗ್ ಅಬ್ಬರಕ್ಕೆ ನಲುಗಿದ ಪಂಜಾಬ್ ಕಿಂಗ್ಸ್ ತವರಿನಲ್ಲೇ ಹೀನಾಯ ಸೋಲು ಅನುಭವಿಸಿದೆ.
ಐಪಿಎಲ್ 16ನೇ ಆವೃತ್ತಿಯಲ್ಲಿ ಆರ್‌ಸಿಬಿ 3ನೇ ಗೆಲುವು ಸಾಧಿಸಿದೆ. ಮೊಹಾಲಿಯಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡ ಆತಿಥೇಯ...
ರಾಯಲ್ ಚಾಲೆಂಜರ್ಸ್ ಬೆಂಗಳೂರು, ಆರ್‌ಸಿಬಿ ತಂಡದ ನಾಯಕನ ಜವಾಬ್ದಾರಿ ಮತ್ತೊಮ್ಮೆ ವಿರಾಟ್ ಕೊಹ್ಲಿಯ ಹೆಗಲೇರಿದೆ.
ಐಪಿಎಲ್ 16ನೇ ಆವೃತ್ತಿಯಲ್ಲಿ ಗುರುವಾರ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ವಿರಾಟ್ ಕೊಹ್ಲಿ ಮುನ್ನಡೆಸುತ್ತಿದ್ದಾರೆ....
ಐಪಿಎಲ್ 16ನೇ ಆವೃತ್ತಿಯ ಅಗ್ರಸ್ಥಾನಿ ರಾಜಸ್ಥಾನ ರಾಯಲ್ಸ್ ತವರಿನಲ್ಲೇ ಮುಗ್ಗರಿಸಿದೆ.
ಜೈಪುರದ ಸವಾಯ್ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಬುಧವಾರ , ಬೌಲರ್‌ಗಳು ಮೇಲುಗೈ ಸಾಧಿಸಿದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ರಾಜಸ್ಥಾನ ರಾಯಲ್ಸ್...
ದೆಹಲಿ ತಂಡದ ಆಟಗಾರರ ಅಮೂಲ್ಯ ವಸ್ತುಗಳು, ಬ್ಯಾಟ್ ನಾಪತ್ತೆ
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಆರ್‌ಸಿಬಿ ಪಂದ್ಯದ ನಂತರ ಲಗೇಜ್ ಸಮಸ್ಯೆ
ಐಪಿಎಲ್ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರರ ಲಕ್ಷಾಂತರ ಮೌಲ್ಯದ ವಸ್ತುಗಳು ಮತ್ತು ಬ್ಯಾಟ್...
ರಾಜಸ್ಥಾನ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಟ್ಸ್ ನಡುವೆ ಸ್ಪರ್ಧೆ
ನಾಲ್ಕು ವರ್ಷಗಳ ನಂತರ ಜೈಪುರಕ್ಕೆ ಮರಳಿದ ಐಪಿಎಲ್ ಪಂದ್ಯ
ಐಪಿಎಲ್ 16ನೇ ಆವೃತ್ತಿಯ 26ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಬುಧವಾರ ಲಕ್ನೋ ಸೂಪರ್ ಜೈಂಟ್ಸ್...
ಐಪಿಎಲ್ 16ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವು ಹ್ಯಾಟ್ರಿಕ್ ಗೆಲುವು ಸಾಧಿಸಿದೆ.
ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮುಂಬೈ, ಆತಿಥೇಯ ಎಸ್‌ಆರ್‌ಎಚ್ ಪಡೆಯನ್ನು 14 ರನ್‌ಗಳ ಅಂತರದಿಂದ ಮಣಿಸಿತು.
ಮುಂಬೈ...
ಐಪಿಎಲ್ 16ನೇ ಆವೃತ್ತಿಯ 25ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ಮುಂಬೈ ಇಂಡಿಯನ್ಸ್ ಸವಾಲನ್ನು ಎದುರಿಸಲಿದೆ.
ಉಭಯ ತಂಡಗಳು ಪ್ರಸಕ್ತ ಟೂರ್ನಿಯ ಆರಂಭದ ಎರಡು ಪಂದ್ಯಗಳಲ್ಲಿ ಸೋಲು ಕಂಡಿದ್ದವು. ಆದರೆ ನಂತರದಲ್ಲಿ ಪುಟಿದೆದ್ದು ಎರಡೂ...
ಐಪಿಎಲ್ 16ನೇ ಆವೃತ್ತಿಯ 'ದಕ್ಷಿಣ ಡರ್ಬಿ'ಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ ನಗೆ ಬೀರಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಧೋನಿ ಸಾರಥ್ಯದ ಸಿಎಸ್‌ಕೆ 8 ರನ್‌ಗಳ ಸ್ಮರಣೀಯ...